ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಅಗ್ನಿಪರೀಕ್ಷೆ- ಆರ್‌ಎಸ್‌ಎಸ್‌ ಮೇಲಿನ ಮೊದಲ ನಿಷೇಧದ ವಿರುದ್ಧ ಹೋರಾಟದ ಯಶೋಗಾಥೆ | Agni Parikshe (Kannada Book)
✓ ವಿನಂತಿ ದಾಖಲಾಗಿದೆ. ಲಭ್ಯವಾದಾಗ ಸಂಪರ್ಕಿಸುತ್ತೇವೆ.

ಅಗ್ನಿಪರೀಕ್ಷೆ- ಆರ್‌ಎಸ್‌ಎಸ್‌ ಮೇಲಿನ ಮೊದಲ ನಿಷೇಧದ ವಿರುದ್ಧ ಹೋರಾಟದ ಯಶೋಗಾಥೆ | Agni Parikshe (Kannada Book)

/ 5 · ರೇಟಿಂಗ್ ಇನ್ನೂ ರೇಟಿಂಗ್ ಇಲ್ಲ
೧೨೨ ವೀಕ್ಷಣೆ ೦
ಬೆಲೆ
₹100
ಪುಸ್ತಕ ಹೆಸರು: ಅಗ್ನಿಪರೀಕ್ಷೆ ಮೂಲಹಿಂದಿ: ನಾರಾಯಣ ಗಂಗಾಧರ ವಝೆ, ಮಾಣಿಕ ಚಂದ ವಾಜಪೇಯಿ ಕನ್ನಡಾನುವಾದ: ಚಂದ್ರಶೇಖರ ಭಂಡಾರಿ ಪ್ರಕಾಶಕರು: ಸಾಹಿತ್ಯ ಸಂಗಮ, ಬೆಂಗಳೂರು ಭೋಪಾಲದ ಅರ್ಚನಾ ಪ್ರಕಾಶನವು ಹಲವು ವರ್ಷಗಳ ಹಿಂದೆ-1993ರಲ್ಲಿ ಪ್ರಕಟಿಸಿದ್ದ 1948-49 ‘ಪಹಲೀ ಅಗ್ನಿ ಪರೀಕ್ಷಾ’ ಎಂಬ ಹಿಂದಿ ಗ್ರಂಥದ ಕನ್ನಡ ಆವೃತ್ತಿ ಇದು. ಕಾಲಾವಧಿಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮೇಲೆ ವಿಧಿಸಲಾಗಿದ್ದ ನಿಷೇಧದ ವಿರುದ್ಧ ನಡೆದ ಹೋರಾಟದ ಯಶೋಗಾಥೆಯೇ ಈ ಗ್ರಂಥದ ವಸ್ತು. ಕನ್ನಡ ಓದುಗರ ಸಲುವಾಗಿ ಅದರ ಅನುವಾದಿತ ಆವೃತ್ತಿ ಇಲ್ಲಿದೆ.

ಕೊನೆಯ ನವೀಕರಣ: ಆಗಸ್ಟ್ ೦೩, ೨೦೨೬

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಇದೇ ಪ್ರಕಾಶನದ ಇತರ ಪುಸ್ತಕಗಳು