ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

Arogya Samhite
✓ ವಿನಂತಿ ದಾಖಲಾಗಿದೆ. ಲಭ್ಯವಾದಾಗ ಸಂಪರ್ಕಿಸುತ್ತೇವೆ.

Arogya Samhite

N Someshwara
/ 5 · ರೇಟಿಂಗ್ ಇನ್ನೂ ರೇಟಿಂಗ್ ಇಲ್ಲ
೨೦೦ ವೀಕ್ಷಣೆ ೦
ISBN
9788197299728
ಪುಟಗಳು
೨೧೬
ಬೆಲೆ
₹225
ಆರೋಗ್ಯವನ್ನು ಕಾಪಾಡಿಕೊಳ್ಳುವುದು ಹೇಗೆ -ಎಂಬ ಬಗ್ಗೆ ಪುಸ್ತಕಗಳು ಹೆಚ್ಚುತ್ತಿರುವ ಸಂದರ್ಭದಲ್ಲಿ ಆರೋಗ್ಯ ಎಂದರೇನು? ಆರೋಗ್ಯವಂತರೆಂದು ಹೇಳಿಕೊಳ್ಳಲು ಕಾರಣವಾದ ಲಕ್ಷಣಗಳೇನು, ಮನಸ್ಸಿಗೂ ದೇಹಕ್ಕೂ ಇರುವ ಸಂಬಂಧ ಎಂಥದ್ದು , ನಾವು ಸೇವಿಸುವ ಆಹಾರ ಆರೋಗ್ಯಕ್ಕೆ ಹೇಗೆ ಜೋಡಿಸಿಕೊಂಡಿದೆ. ಆರೋಗ್ಯ ವರ್ಧನೆಗೆ ಕುಟುಂಬ-ಸಮಾಜದ ಕೊಡುಗೆ ಏನು, ಭಾರತೀಯ ದೃಷ್ಟಿಯಲ್ಲಿ ಆರೋಗ್ಯದ ಪರಿಕಲ್ಪನೆ ಏನು - ಇತ್ಯಾದಿ ಅನೇಕ ವಿಶಿಷ್ಟ ಮಾಹಿತಿಗಳನ್ನು ತುಂಬಿಕೊಂಡಿರುವ ಒಂದು ಅಪರೂಪದ ಕೃತಿಯನ್ನು ಹೆಸರಾಂತ ವೈದ್ಯ ಸಾಹಿತಿ ಡಾ ನಾ ಸೋಮೇಶ್ವರ ಬರೆದಿದ್ದಾರೆ. ಸರಳ ಮಾತುಗಳಲ್ಲಿ, ಪುಟ್ಟ ಪುಟ್ಟ ವಾಕ್ಯಗಳಲ್ಲಿ ಗಹನ ವಿಚಾರವನ್ನು ಇಲ್ಲಿ ಸುಲಲಿತವಾಗಿ ವಿವರಿಸಲಾಗಿದೆ. ಇದು ಆರೋಗ್ಯವನ್ನು ಬಳಸುವವರ ಸ್ವಾಸ್ಥ್ಯ ಭಗವದ್ಗೀತೆ

ಕೊನೆಯ ನವೀಕರಣ: ಸೆಪ್ಟೆಂಬರ್ ೨೭, ೨೦೨೬

ಇದೇ ಪ್ರಕಾಶನದ ಇತರ ಪುಸ್ತಕಗಳು

Bhoomigondu Yelle Ellide

Narayana Shevire

ಅಯೋಧ್ಯಾ ಪಬ್ಲಿಕೇಷನ್ಸ್

೧೩೩

Belaku Ondu Ilege Bandu

Prakash Malpe

ಅಯೋಧ್ಯಾ ಪಬ್ಲಿಕೇಷನ್ಸ್

೧೪೭

Makkaligagi Lal Bahadur Shashtri Kathegalu

Rohith Chakrathirtha

ಅಯೋಧ್ಯಾ ಪಬ್ಲಿಕೇಷನ್ಸ್

೨೫೦

Makkaligagi Dr Apj Abdul Kalam Kathegalu

Rohith Chakrathirtha

ಅಯೋಧ್ಯಾ ಪಬ್ಲಿಕೇಷನ್ಸ್

೧೮೩

Emergency - Samvidhanada Kolege Nadeda Sanchu

Rohith Chakrathirtha

ಅಯೋಧ್ಯಾ ಪಬ್ಲಿಕೇಷನ್ಸ್

೧೭೦