ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

Avititta Ambedkar
✓ ವಿನಂತಿ ದಾಖಲಾಗಿದೆ. ಲಭ್ಯವಾದಾಗ ಸಂಪರ್ಕಿಸುತ್ತೇವೆ.

Avititta Ambedkar

/ 5 · ರೇಟಿಂಗ್ ಇನ್ನೂ ರೇಟಿಂಗ್ ಇಲ್ಲ
೧೨೪ ವೀಕ್ಷಣೆ ೦
ಬೆಲೆ
₹150
ಅವಿತಿಟ್ಟ ಅಂಬೇಡ್ಕರ್ ಡಾ. ಅಂಬೇಡ್ಕರ್ ಅವರು ಬಾಲ್ಯ ಜೀವನದಲ್ಲಿ ಅನುಭವಿಸಿದ ಅಪಮಾನಗಳ ಬಗ್ಗೆ ಪ್ರತಿಯೊಬ್ಬರಿಗೂ ತಿಳಿದಿದೆ. ಆದರೆ ಸಂವಿಧಾನ ರಚನೆಯ ಸಂದರ್ಭದಲ್ಲಿ, ಸಂವಿಧಾನ ರಚನಾಕಾರ್ಯವನ್ನು ಯಶಸ್ವಿಯಾಗಿ ಮುಗಿಸಿ ಮಹಾನಾಯಕ ಎನಿಸಿಕೊಂಡ ನಂತರವೂ ಅವರಿಗಾದ ಅಪಾರ ಅವಮಾನಗಳ ಬಗ್ಗೆ ಹೆ‍ಚ್ಚಿನ ಮಾಹಿತಿ ಎಲ್ಲಿಯೂ ಲಭ್ಯವಿಲ್ಲ. ಹಾಗಾದರೆ ಮಹಾ ನಾಯಕ ಬಾಬಾ ಸಾಹೇಬರನ್ನು ಜನಪ್ರಿಯರಾಗದಂತೆ ತಡೆಯಲು ಪ್ರಯತ್ನಿಸಿದವರು ಯಾರು, ಹೆಜ್ಜೆ ಹೆಜ್ಜೆಗೂ ಅವರನ್ನು ಅಪಮಾನಿಸಿದವರು ಯಾರು, ಕೊನೆಯ ದಿನಗಳಲ್ಲಿ ಅವರ ನಿಕಟವರ್ತಿಗಳಾಗಿ ಉಳಿದವರು ಯಾರು ಎನ್ನುವ ಹಲವು ವಿಷಯಗಳ ಬಗ್ಗೆ ಬೆಳಕು ಚೆಲ್ಲುವ ಸಂಶೋಧಿತ ನಾಟಕ "ಅವಿತಿಟ್ಟ ಅಂಬೇಡ್ಕರ್".

ಕೊನೆಯ ನವೀಕರಣ: ಆಗಸ್ಟ್ ೦೩, ೨೦೨೬

ಇದೇ ಪ್ರಕಾಶನದ ಇತರ ಪುಸ್ತಕಗಳು

Bhoomigondu Yelle Ellide

Narayana Shevire

ಅಯೋಧ್ಯಾ ಪಬ್ಲಿಕೇಷನ್ಸ್

೧೩೨

Belaku Ondu Ilege Bandu

Prakash Malpe

ಅಯೋಧ್ಯಾ ಪಬ್ಲಿಕೇಷನ್ಸ್

೧೪೭

Makkaligagi Lal Bahadur Shashtri Kathegalu

Rohith Chakrathirtha

ಅಯೋಧ್ಯಾ ಪಬ್ಲಿಕೇಷನ್ಸ್

೨೫೦

Makkaligagi Dr Apj Abdul Kalam Kathegalu

Rohith Chakrathirtha

ಅಯೋಧ್ಯಾ ಪಬ್ಲಿಕೇಷನ್ಸ್

೧೮೩

Emergency - Samvidhanada Kolege Nadeda Sanchu

Rohith Chakrathirtha

ಅಯೋಧ್ಯಾ ಪಬ್ಲಿಕೇಷನ್ಸ್

೧೭೦