ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

Ayodhya Sachitra Ramayana (Kannada)
✓ ವಿನಂತಿ ದಾಖಲಾಗಿದೆ. ಲಭ್ಯವಾದಾಗ ಸಂಪರ್ಕಿಸುತ್ತೇವೆ.

Ayodhya Sachitra Ramayana (Kannada)

/ 5 · ರೇಟಿಂಗ್ ಇನ್ನೂ ರೇಟಿಂಗ್ ಇಲ್ಲ
೧೦೪ ವೀಕ್ಷಣೆ ೦
ಬೆಲೆ
₹499
ಅಯೋಧ್ಯಾ ಪಬ್ಲಿಕೇಷನ್ಸ್ ಪ್ರೈ.ಲಿ,-ನ ಹೆಮ್ಮೆಯ ಪ್ರಕಟಣೆ 'ಅಯೋಧ್ಯಾ ಸಚಿತ್ರ ರಾಮಾಯಣ' ಮೂಲ ಶ್ರೀಮದ್ವಾಲ್ಮೀಕಿರಾಮಾಯಣಕ್ಕೆ ನಿಷ್ಠವಾಗಿದೆ. ಇದು ಸುಮಾರು 120 ವರ್ಣಚಿತ್ರಗಳ ಮೂಲಕ ರಾಮಾಯಣ ಕತೆಯನ್ನು ನಿರೂಪಿಸುವ ಪ್ರಯತ್ನ.ಬರಹಕ್ಕೆ ಖ್ಯಾತ ಕಲಾವಿದ ಶ್ರೀ ನೀರ್ನಳ್ಳಿ ಗಣಪತಿ ಹೆಗಡೆ ಅವರ ಚಿತ್ರಗಳಿವೆ. ಮೂಲ ರಾಮಾಯಣದ ಯಾವ ಮುಖ್ಯ ವಿವರಣೆಯನ್ನೂ ಕೈಬಿಡದೆ ಅತ್ಯಂತ ಸರಳ ಭಾಷೆಯಲ್ಲಿ, ಚಿತ್ರವತ್ತಾಗಿ ಕತೆಯನ್ನು ನಿರೂಪಿಸಿರುವುದು ಇಲ್ಲಿನ ವಿಶೇಷ. ಆಕರ್ಷಕ ವರ್ಣಚಿತ್ರಗಳು, ಕಾಫಿ ಟೇಬಲ್ ಪುಸ್ತಕದ ಗಾತ್ರ, ನಯವಾದ ಹಾಳೆಗಳು ಈ ಕೃತಿಯ ವಿಶೇಷ. ಮಕ್ಕಳಷ್ಟೇ ಅಲ್ಲ ಹಿರಿಯರಿಗೂ ಇಷ್ಟವಾಗುವ ಚಿತ್ರ-ವಿವರಣೆ-ಗುಣಮಟ್ಟ. ಪ್ರತಿಯೊಂದು ಮನೆಯಲ್ಲೂ ಇರಲೇಬೇಕಾದ ಸಂಗ್ರಹಯೋಗ್ಯ ಸಾರ್ವಕಾಲಿಕ ರಾಮಾಯಣ ಗ್ರಂಥವಿದು.

ಕೊನೆಯ ನವೀಕರಣ: ಆಗಸ್ಟ್ ೦೩, ೨೦೨೬

ಇದೇ ಪ್ರಕಾಶನದ ಇತರ ಪುಸ್ತಕಗಳು

Bhoomigondu Yelle Ellide

Narayana Shevire

ಅಯೋಧ್ಯಾ ಪಬ್ಲಿಕೇಷನ್ಸ್

೧೩೩

Belaku Ondu Ilege Bandu

Prakash Malpe

ಅಯೋಧ್ಯಾ ಪಬ್ಲಿಕೇಷನ್ಸ್

೧೪೭

Makkaligagi Lal Bahadur Shashtri Kathegalu

Rohith Chakrathirtha

ಅಯೋಧ್ಯಾ ಪಬ್ಲಿಕೇಷನ್ಸ್

೨೫೦

Makkaligagi Dr Apj Abdul Kalam Kathegalu

Rohith Chakrathirtha

ಅಯೋಧ್ಯಾ ಪಬ್ಲಿಕೇಷನ್ಸ್

೧೮೩

Emergency - Samvidhanada Kolege Nadeda Sanchu

Rohith Chakrathirtha

ಅಯೋಧ್ಯಾ ಪಬ್ಲಿಕೇಷನ್ಸ್

೧೭೦