ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

BJP nadedubanda dari
✓ ವಿನಂತಿ ದಾಖಲಾಗಿದೆ. ಲಭ್ಯವಾದಾಗ ಸಂಪರ್ಕಿಸುತ್ತೇವೆ.

BJP nadedubanda dari

/ 5 · ರೇಟಿಂಗ್ ಇನ್ನೂ ರೇಟಿಂಗ್ ಇಲ್ಲ
೬೯ ವೀಕ್ಷಣೆ ೦
ಬೆಲೆ
₹120
ಸ್ವಾತಂತ್ರ್ಯ ಬಂದ ಬಳಿಕ ಆಡಳಿತ ಚುಕ್ಕಾಣಿ ಹಿಡಿದ ಕಾಂಗ್ರೆಸ್ ಪಕ್ಷಕ್ಕೆ ಭಾರತ ದೇಶವನ್ನು ಮುನ್ನಡೆಸುವ, ಜಗತ್ತಿನಲ್ಲೇ ಸ್ವಾಭಿಮಾನ ಸಂಪನ್ನ, ಶಕ್ತಿಯುತ ರಾಷ್ಟ್ರವನ್ನಾಗಿ ರೂಪಿಸುವ ಎಲ್ಲ ಬಗೆಯ ಮುಕ್ತ ಅವಕಾಶಗಳೂ ಇದ್ದವು. ಪಂ. ಜವಾಹರಲಾಲ್ ನೆಹರು, ಇಂದಿರಾಗಾಂಧಿಯವರು ಮನಸ್ಸು ಮಾಡಿದ್ದರೆ ಜಾಗತಿಕ ಸ್ಥಾನ-ಮಾನ, ಘನತೆ ಗೌರವ ತಂದುಕೊಡಬಹುದಿತ್ತು. ಆದರೆ ಕುಟುಂಬ ರಾಜಕೀಯ, ಸ್ವಜನಪಕ್ಷಪಾತ, ವಿರೋಧಿಗಳ ದಮನ, ಸ್ವಾರ್ಥಕೇಂದ್ರಿತ ಆಡಳಿತ - ಇವುಗಳಿಂದಾಗಿ, ಸ್ವಾತಂತ್ರ್ಯ ಬಂದು ಆರು ದಶಕಗಳೇ ಸಂದರೂ ಭಾರತ ದಾರಿದ್ರ್ಯಾ, ಅಜ್ಞಾನ, ಸ್ವಾಭಿಮಾನಶೂನ್ಯತೆಗಳಿಂದ ಮೇಲೆದ್ದು ನಿಲ್ಲಲೇ ಇಲ್ಲ. ಬಿಜೆಪಿಯ ಮೈತ್ರಿಕೂಟ ಎನ್‌ಡಿಎ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ನಂತರ ನಿಧಾನವಾಗಿಯಾದರೂ ಭಾರತ ಮೈಕೊಡವಿ ಮೇಲೆದ್ದು ಅಭಿವೃದ್ಧಿಪಥದತ್ತ ಧಾವಿಸತೊಡಗಿದೆ. ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಕಳೆದ ಹತ್ತು ವರ್ಷಗಳಲ್ಲಿ ಜಗತ್ತೇ ಭಾರತದತ್ತ ಬೆರಗುಗಣ್ಣಿಂದ ನೋಡುವಂತಾಗಿರುವುದನ್ನು ವಿರೋಧಿಗಳೂ ಒಪ್ಪಬೇಕಾಗುತ್ತದೆ. ಬಿಜೆಪಿ ಈ ಎತ್ತರಕ್ಕೆ ಬೆಳೆದಿದ್ದಾದರೂ ಹೇಗೆ? ಯಾವುದೇ ಶ್ರಮವಿಲ್ಲದೆ ರಾತ್ರೋರಾತ್ರಿ ಬೆಳೆದು ನಿಂತಿತೆ?

ಕೊನೆಯ ನವೀಕರಣ: ಆಗಸ್ಟ್ ೦೩, ೨೦೨೬

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಇದೇ ಪ್ರಕಾಶನದ ಇತರ ಪುಸ್ತಕಗಳು

Bhoomigondu Yelle Ellide

Narayana Shevire

ಅಯೋಧ್ಯಾ ಪಬ್ಲಿಕೇಷನ್ಸ್

೧೩೩

Belaku Ondu Ilege Bandu

Prakash Malpe

ಅಯೋಧ್ಯಾ ಪಬ್ಲಿಕೇಷನ್ಸ್

೧೪೭

Makkaligagi Lal Bahadur Shashtri Kathegalu

Rohith Chakrathirtha

ಅಯೋಧ್ಯಾ ಪಬ್ಲಿಕೇಷನ್ಸ್

೨೫೧

Makkaligagi Dr Apj Abdul Kalam Kathegalu

Rohith Chakrathirtha

ಅಯೋಧ್ಯಾ ಪಬ್ಲಿಕೇಷನ್ಸ್

೧೮೫

Emergency - Samvidhanada Kolege Nadeda Sanchu

Rohith Chakrathirtha

ಅಯೋಧ್ಯಾ ಪಬ್ಲಿಕೇಷನ್ಸ್

೧೭೧