ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

Cyber Vanchane
✓ ವಿನಂತಿ ದಾಖಲಾಗಿದೆ. ಲಭ್ಯವಾದಾಗ ಸಂಪರ್ಕಿಸುತ್ತೇವೆ.

Cyber Vanchane

Vikram Joshi
/ 5 · ರೇಟಿಂಗ್ ಇನ್ನೂ ರೇಟಿಂಗ್ ಇಲ್ಲ
೧೩೮ ವೀಕ್ಷಣೆ ೦
ISBN
9789391852979
ಪುಟಗಳು
೧೭೨
ಬೆಲೆ
₹180
ಸೈಬರ್ ವಂಚನೆ - ವಿಕ್ರಂ ಜೋಶಿ ಇಂದು ನಮ್ಮ ಜೀವನದ ಪ್ರತಿಯೊಂದು ಮಾಹಿತಿಯೂ ಒಂದಿಲ್ಲೊಂದು ರೀತಿಯಲ್ಲಿ ಅಂತರಜಾಲಕ್ಕೆ ಸಂಪರ್ಕ ಹೊಂದಿದೆ. ನಮ್ಮ ಜೀವನ ಹೀಗೆ ಖಾಸಗಿತನ ಕಳೆದುಕೊಂಡಷ್ಟೂ ಅದಕ್ಕೆ ಲಗ್ಗೆಹಾಕಿ, ಮಹತ್ವದ ಸಂಗತಿಗಳನ್ನು ಎಗರಿಸಿ, ಅವನ್ನು ತಮ್ಮ ಲಾಭಕ್ಕೆ ಬಳಸಿಕೊಳ್ಳುವ ವಂಚಕರ ಜಾಲವೂ ವಿಸ್ತರಿಸುತ್ತಿದೆ. ಹೀಗೆ ಬ್ಯಾಂಕ್ ಖಾತೆಯ ವಿವರಗಳನ್ನು ಲಪಟಾಯಿಸುವ, ಈಮೇಲ್ ಮುಚ್ಚಳ ತೆರೆಯುವ, ಸಾಮಾಜಿಕ ಜಾಲತಾಣವನ್ನು ಹ್ಯಾಕ್ ಮಾಡುವ, ಲಕ್ಷಾಂತರ ವ್ಯಕ್ತಿಗಳ ವೈಯಕ್ತಿಕ ವಿವರಗಳನ್ನು ಕೆಲವೇ ನಿಮಿಷಗಳಲ್ಲಿ ಇಲ್ಲವಾಗಿಸುವ, ಒಬ್ಬರ ಚಿತ್ರಕ್ಕೆ ಇನ್ನೊಬ್ಬರ ಚಿತ್ರ ಅಂಟಿಸಿ ಮೋಸ ಮಾಡುವ ನೂರಾರು ಬಗೆಯ ಮೋಸ, ವಂಚನೆಗಳ ಮಹಾ ಕರಾಳ ಲೋಕವನ್ನು ಅನಾವರಣ ಮಾಡುತ್ತಿದೆ "ಸೈಬರ್ ವಂಚನೆ" ಕೃತಿ. ಅಂತರಜಾಲದ ಬಗ್ಗೆ ಗೊತ್ತಿಲ್ಲದವರೇ ಅನಕ್ಷರಸ್ಥರು ಎಂಬಂತಾಗಿರುವ ಈ ಕಾಲದಲ್ಲಿ ಪ್ರತಿಯೊಬ್ಬರೂ ಅವಶ್ಯವಾಗಿ ಓದಲೇಬೇಕಾದ ಕೃತಿ ಇದು.

ಕೊನೆಯ ನವೀಕರಣ: ಸೆಪ್ಟೆಂಬರ್ ೨೭, ೨೦೨೬

ಇದೇ ಪ್ರಕಾಶನದ ಇತರ ಪುಸ್ತಕಗಳು

Bhoomigondu Yelle Ellide

Narayana Shevire

ಅಯೋಧ್ಯಾ ಪಬ್ಲಿಕೇಷನ್ಸ್

೧೩೩

Belaku Ondu Ilege Bandu

Prakash Malpe

ಅಯೋಧ್ಯಾ ಪಬ್ಲಿಕೇಷನ್ಸ್

೧೪೭

Makkaligagi Lal Bahadur Shashtri Kathegalu

Rohith Chakrathirtha

ಅಯೋಧ್ಯಾ ಪಬ್ಲಿಕೇಷನ್ಸ್

೨೫೦

Makkaligagi Dr Apj Abdul Kalam Kathegalu

Rohith Chakrathirtha

ಅಯೋಧ್ಯಾ ಪಬ್ಲಿಕೇಷನ್ಸ್

೧೮೩

Emergency - Samvidhanada Kolege Nadeda Sanchu

Rohith Chakrathirtha

ಅಯೋಧ್ಯಾ ಪಬ್ಲಿಕೇಷನ್ಸ್

೧೭೦