ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

Dammapada - Kannada
✓ ವಿನಂತಿ ದಾಖಲಾಗಿದೆ. ಲಭ್ಯವಾದಾಗ ಸಂಪರ್ಕಿಸುತ್ತೇವೆ.

Dammapada - Kannada

/ 5 · ರೇಟಿಂಗ್ ಇನ್ನೂ ರೇಟಿಂಗ್ ಇಲ್ಲ
೭೫ ವೀಕ್ಷಣೆ ೦
ಬೆಲೆ
₹150
ಭಗವಾನ್ ಬುದ್ಧನ ಧಮ್ಮಪದ ಹಿಂದೂಗಳಲ್ಲಿ ಭಗವದ್ಗೀತೆಗೆ ಯಾವ ಮಾನ್ಯತೆ ಇದೆಯೋ ಅಂಥ ಗೌರವವನ್ನು ಬೌದ್ಧರ ವಲಯದಲ್ಲಿ ಧಮ್ಮಪದವು ಸಂಪಾದಿಸಿದೆ. ಜೇತವನದಲ್ಲಿ ತಂಗಿದ್ದಾಗ ಬುದ್ಧನು ತನ್ನ ಶಿಷ್ಯರಿಗೆ ಬೋಧಿಸಿದ ಮಾತುಗಳನ್ನು ಆ ನಂತರದಲ್ಲಿ ಆ ಶಿಷ್ಯರು ಲಿಪಿಬದ್ಧಗೊಳಿಸಿದರು. ಆ ಮಾತುಗಳನ್ನು ಗಾಹೆಗಳೆಂದು ಕರೆಯುತ್ತಾರೆ. ಅಂಥ 400ಕ್ಕೂ ಹೆಚ್ಚು ಗಾಹೆಗಳನ್ನು ಒಟ್ಟಾಗಿ ಧಮ್ಮಪದವೆಂದು ಕರೆಯುತ್ತಾರೆ. ಇದರಲ್ಲಿ ಭಗವಾನ್ ಬುದ್ಧನು ಧರ್ಮ, ಜ್ಞಾನ, ಮೋಕ್ಷ, ದುಃಖ, ಶೋಕ, ಬ್ರಾಹ್ಮಣ್ಯ ಮುಂತಾದ ಹಲವು ವಿಷಯಗಳ ಬಗ್ಗೆ ಹೇಳಿರುವ ಚಿಂತನೆಯ ಸಾರವಿದೆ. ಭಿಕ್ಷುಗಳಿಗಾಗಿ ಹೇಳಿದರೂ ಈ ಮಾತುಗಳು ಜಗತ್ತಿನೆಲ್ಲ ಸಾಧಕರಿಗೂ ಅನ್ವಯವಾಗುವಂಥವೇ ಆಗಿವೆ. ಇಂಥ ಗಾಹೆಗಳನ್ನು, ಮೂಲಕ್ಕೆ ಕಿಂಚಿತ್ತೂ ಚ್ಯುತಿ ಬರದಂತೆ, ಅತ್ಯಂತ ನಿಷ್ಠೆ ಮತ್ತು ಪ್ರಾಮಾಣಿಕತೆಯಿಂದ ಸಂಸ್ಕೃತಿ ಚಿಂತಕರಾದ ಡಾ. ಜಿ. ಬಿ. ಹರೀಶರು ಕನ್ನಡಕ್ಕೆ ಅನುವಾದಿಸಿದ್ದಾರೆ. "ಕಾಮಸೂತ್ರ"ದ ಬಳಿಕ ಅಯೋಧ್ಯಾ ಪ್ರಕಾಶನವು ಹೊರತಂದಿರುವ ಅತ್ಯಂತ ಮೌಲಿಕ ಅನುವಾದ ಕೃತಿ ಇದಾಗಿದೆ. ಪುಸ್ತಕ ಬಿಡುಗಡೆ ದಿನಾಂಕ : 29-1-2023 Pre-Booking Started.

ಕೊನೆಯ ನವೀಕರಣ: ಆಗಸ್ಟ್ ೦೩, ೨೦೨೬

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಇದೇ ಪ್ರಕಾಶನದ ಇತರ ಪುಸ್ತಕಗಳು

Bhoomigondu Yelle Ellide

Narayana Shevire

ಅಯೋಧ್ಯಾ ಪಬ್ಲಿಕೇಷನ್ಸ್

೧೩೩

Belaku Ondu Ilege Bandu

Prakash Malpe

ಅಯೋಧ್ಯಾ ಪಬ್ಲಿಕೇಷನ್ಸ್

೧೪೭

Makkaligagi Lal Bahadur Shashtri Kathegalu

Rohith Chakrathirtha

ಅಯೋಧ್ಯಾ ಪಬ್ಲಿಕೇಷನ್ಸ್

೨೫೧

Makkaligagi Dr Apj Abdul Kalam Kathegalu

Rohith Chakrathirtha

ಅಯೋಧ್ಯಾ ಪಬ್ಲಿಕೇಷನ್ಸ್

೧೮೫

Emergency - Samvidhanada Kolege Nadeda Sanchu

Rohith Chakrathirtha

ಅಯೋಧ್ಯಾ ಪಬ್ಲಿಕೇಷನ್ಸ್

೧೭೧