ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಗಾನಮಾಲಾ | Ganamala Songs Collections of RSS
✓ ವಿನಂತಿ ದಾಖಲಾಗಿದೆ. ಲಭ್ಯವಾದಾಗ ಸಂಪರ್ಕಿಸುತ್ತೇವೆ.

ಗಾನಮಾಲಾ | Ganamala Songs Collections of RSS

/ 5 · ರೇಟಿಂಗ್ ಇನ್ನೂ ರೇಟಿಂಗ್ ಇಲ್ಲ
೮೪ ವೀಕ್ಷಣೆ ೦
ಬೆಲೆ
₹100
ಪುಸ್ತಕದ ಹೆಸರು: ಗಾನಮಾಲಾ ಪ್ರಕಾಶಕರು: ಸಾಹಿತ್ಯ ಸಂಗಮ ಅರ್ಚನಾ ಪುಸ್ತಕ ಸಂಪುಟದ 12 ಆವೃತ್ತಿಗಳಲ್ಲಿ ಪ್ರಕಟವಾದ ಎಲ್ಲಾ ಹಾಡುಗಳನ್ನು ಸೇರಿಸಿ ʼಗಾನಮಾಲಾʼ ಎಂಬ ಹೆಸರಿನ ಒಂದು ಬೃಹತ್‌ ಸಂಪುಟವನ್ನು ಹೊರತರಲಾಗಿದೆ. ಈ ಪುಸ್ತಕದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶಾಖೆ, ಉತ್ಸವ ಮತ್ತಿತರ ಕಾರ್ಯಕ್ರಮಗಳಲ್ಲಿ ಸಾಮಾನ್ಯವಾಗಿ ಬಳಸುವ ಹಾಡುಗಳನ್ನಷ್ಟೆ ಉಳಿಸಿಕೊಳ್ಳಲಾಗಿದೆ. ಇದರಲ್ಲಿ 272 ಹಾಡುಗಳ ಸಂಗ್ರಹವಿದೆ.

ಕೊನೆಯ ನವೀಕರಣ: ಆಗಸ್ಟ್ ೦೩, ೨೦೨೬

ಇದೇ ಪ್ರಕಾಶನದ ಇತರ ಪುಸ್ತಕಗಳು