ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

Jhenkara
✓ ವಿನಂತಿ ದಾಖಲಾಗಿದೆ. ಲಭ್ಯವಾದಾಗ ಸಂಪರ್ಕಿಸುತ್ತೇವೆ.

Jhenkara

/ 5 · ರೇಟಿಂಗ್ ಇನ್ನೂ ರೇಟಿಂಗ್ ಇಲ್ಲ
೯೫ ವೀಕ್ಷಣೆ ೦
ಬೆಲೆ
₹200
ವಿದ್ವಾಂಸ ಗ.ನಾ. ಭಟ್ಚರ ಕುರಿತು ನನ್ನಲ್ಲಿ ಆಸಕ್ತಿ, ಕುತೂಹಲ ಮತ್ತು ಗೌರವದ ಭಾವನೆ ಮೂಡಿ ಅದು ಗಟ್ಟಿಗೊಳ್ಳಲು ಕಾರಣ ಹಲವು. ಭಟ್ಟರು ವೃತ್ತಿಯಲ್ಲಿದ್ದಾಗಲೂ, ವೃತ್ತಿ ಜೀವನದ ನಿವೃತ್ತಿಯ ನಂತರವೂ ಓದು, ಬರಹ, ಪ್ರವಚನ ಪ್ರವೃತ್ತಿಯನ್ನು ಅತ್ಯಾಸಕ್ತಿಯಿಂದ ಮುಂದುವರೆಸಿಕೊAಡು ಬರುತ್ತಿದ್ದಾರೆ. ನಿರಂತರ ಬರವಣಿಗೆ ಒಂದು ತಪಸ್ಸೇ ಸರಿ. ಝೇಂಕಾರ ತಲೆಬರಹದಲ್ಲಿ ಲೋಕಧ್ವನಿ ಪತ್ರಿಕೆಗೆ ಭಟ್ಟರು ಒಂದು ವರ್ಷಕಾಲ ಬರೆದ ಸಂಗ್ರಹಯೋಗ್ಯ ಲೇಖನಗಳು ಪುಸ್ತಕ ರೂಪದಲ್ಲಿ ಕೈಸೇರುತ್ತಿರುವುದು ಅತ್ಯಂತ ಖುಷಿಯ ಸಂಗತಿ. ಎಲ್ಲದಕ್ಕಿಂತ ಮುಖ್ಯವಾಗಿ ಲೋಕಧ್ವನಿ ಮತ್ತು ಗ.ನಾ. ಭಟ್ಟರು ಶಿರಸಿಯವರು, ಉತ್ತರಕನ್ನಡದವರು ಎಂಬುದು ನನ್ನ ಸಂತಸವನ್ನು ಇಮ್ಮಡಿಗೊಳಿಸಿದೆ. ಗ.ನಾ. ಭಟ್ಟರು ಒದುವ ಆಸಕ್ತಿ ಇರವವರಿಗೆ ಭರಪೂರ ಹೂರಣ ಒದಗಿಸಿದ್ದಾರೆ. ಕೈಗೆತ್ತಿಕೊಂಡು ಓದಿದರೆ ಓದಿನ ಖುಷಿ ಓದುಗರಿಗೆ ದಕ್ಕುವುದು ಗ್ಯಾರಂಟಿ. ಗ.ನಾ. ಭಟ್ಟರ ಲೇಖನಗಳನ್ನು ಪುಸ್ತಕ ರೂಪದಲ್ಲಿ ತಂದಿರುವ ಅಯೋಧ್ಯಾ ಪ್ರಕಾಶನಕ್ಕೂ ಅಭಿನಂದನೆಗಳು. - ಹರಿಪ್ರಕಾಶ ಕೋಣೆಮನೆ ಪ್ರಧಾನ ಸಂಪಾದಕ/ಸಿಇಒ ವಿಸ್ತಾರ ನ್ಯೂಸ್

ಕೊನೆಯ ನವೀಕರಣ: ಆಗಸ್ಟ್ ೦೩, ೨೦೨೬

ಇದೇ ಪ್ರಕಾಶನದ ಇತರ ಪುಸ್ತಕಗಳು

Bhoomigondu Yelle Ellide

Narayana Shevire

ಅಯೋಧ್ಯಾ ಪಬ್ಲಿಕೇಷನ್ಸ್

೧೩೩

Belaku Ondu Ilege Bandu

Prakash Malpe

ಅಯೋಧ್ಯಾ ಪಬ್ಲಿಕೇಷನ್ಸ್

೧೪೭

Makkaligagi Lal Bahadur Shashtri Kathegalu

Rohith Chakrathirtha

ಅಯೋಧ್ಯಾ ಪಬ್ಲಿಕೇಷನ್ಸ್

೨೫೦

Makkaligagi Dr Apj Abdul Kalam Kathegalu

Rohith Chakrathirtha

ಅಯೋಧ್ಯಾ ಪಬ್ಲಿಕೇಷನ್ಸ್

೧೮೩

Emergency - Samvidhanada Kolege Nadeda Sanchu

Rohith Chakrathirtha

ಅಯೋಧ್ಯಾ ಪಬ್ಲಿಕೇಷನ್ಸ್

೧೭೦