ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

Maatina Kale Talamaddhale
✓ ವಿನಂತಿ ದಾಖಲಾಗಿದೆ. ಲಭ್ಯವಾದಾಗ ಸಂಪರ್ಕಿಸುತ್ತೇವೆ.

Maatina Kale Talamaddhale

/ 5 · ರೇಟಿಂಗ್ ಇನ್ನೂ ರೇಟಿಂಗ್ ಇಲ್ಲ
೧೩೨ ವೀಕ್ಷಣೆ ೦
ಬೆಲೆ
₹180
ತಾಳಮದ್ದಲೆ ಆಶು ಮಾತನ್ನು ಅವಲಂಬಿಸಿದ ಜಗತ್ತಿನ ಏಕೈಕ ಕಲಾಪ್ರಕಾರವಾದರೂ ತಾಳಮದ್ದಲೆಯ ಕುರಿತು ಬಂದಿರುವ ಕೃತಿಗಳು ಕಡಿಮೆ. ಯಕ್ಷಗಾನರಂಗದಲ್ಲಿ ಹಲವು ದಶಕಗಳಿಂದ ಗುರುತಿಸಿಕೊಂಡಿರುವ, ಸ್ವತಃ ಒಳ್ಳೆಯ ಅರ್ಥಧಾರಿಗಳಾಗಿದ್ದು ತಾಳಮದ್ದಲೆಗಾಗಿ ಮೀಸಲಾದ ಸಂಘಟನೆ ನಡೆಸುತ್ತಿರುವ ಶ್ರೀಧರ ಡಿ. ಎಸ್. ಈ ಕಲಾಪ್ರಕಾರದ ಸಮಗ್ರ ಚಿತ್ರಣ ಕೊಡುವ ಕೃತಿಯನ್ನು ರಚಿಸಿದ್ದಾರೆ. ಪ್ರಸಂಗ ರಚನೆ, ಅರ್ಥಧಾರಿಗೆ ಇರಬೇಕಾದ ಸಂಸ್ಕಾರ ಮತ್ತು ಸಿದ್ಧತೆ, ಭಾಗವತಿಕೆಯ ಮಹತ್ವ ಮತ್ತು ಔಚಿತ್ಯ, ತಾಳ-ಮದ್ದಲೆಗಳ ಸಹಯೋಗ, ಪ್ರೇಕ್ಷಕವರ್ಗ, ಸಂಘಟನೆ-ಸಂಯೋಜನೆಗಳ ಸವಾಲುಗಳು, ಯಕ್ಷಗಾನ ಹಾಗೂ ತಾಳಮದ್ದಲೆಯ ನಡುವಿನ ಕೊಡುಕೊಳ್ಳುವಿಕೆ - ಹೀಗೆ ತಾಳಮದ್ದಲೆಯ ಸುತ್ತಮುತ್ತಲಿನ ಎಲ್ಲ ವಿಚಾರಗಳನ್ನೂ ಭಾವಾತಿರೇಕವಿಲ್ಲದೆ ಅತ್ಯಂತ ಸಂಯಮದಿಂದ ಚರ್ಚಿಸುವ ಪ್ರಬುದ್ಧತೆಯನ್ನು ಈ ಕೃತಿಯಲ್ಲಿ ಕಾಣಬಹುದು.

ಕೊನೆಯ ನವೀಕರಣ: ಆಗಸ್ಟ್ ೦೩, ೨೦೨೬

ಇದೇ ಪ್ರಕಾಶನದ ಇತರ ಪುಸ್ತಕಗಳು

Bhoomigondu Yelle Ellide

Narayana Shevire

ಅಯೋಧ್ಯಾ ಪಬ್ಲಿಕೇಷನ್ಸ್

೧೩೨

Belaku Ondu Ilege Bandu

Prakash Malpe

ಅಯೋಧ್ಯಾ ಪಬ್ಲಿಕೇಷನ್ಸ್

೧೪೬

Makkaligagi Lal Bahadur Shashtri Kathegalu

Rohith Chakrathirtha

ಅಯೋಧ್ಯಾ ಪಬ್ಲಿಕೇಷನ್ಸ್

೨೫೦

Makkaligagi Dr Apj Abdul Kalam Kathegalu

Rohith Chakrathirtha

ಅಯೋಧ್ಯಾ ಪಬ್ಲಿಕೇಷನ್ಸ್

೧೮೩

Emergency - Samvidhanada Kolege Nadeda Sanchu

Rohith Chakrathirtha

ಅಯೋಧ್ಯಾ ಪಬ್ಲಿಕೇಷನ್ಸ್

೧೬೯