ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

Nija Mahatma Baba Saheba
✓ ವಿನಂತಿ ದಾಖಲಾಗಿದೆ. ಲಭ್ಯವಾದಾಗ ಸಂಪರ್ಕಿಸುತ್ತೇವೆ.

Nija Mahatma Baba Saheba

Addanda C Cariappa
/ 5 · ರೇಟಿಂಗ್ ಇನ್ನೂ ರೇಟಿಂಗ್ ಇಲ್ಲ
೧೭೪ ವೀಕ್ಷಣೆ ೦
ISBN
9789348731265
ಪುಟಗಳು
೮೮
ಬೆಲೆ
₹108
. ನಿಜಮಹಾತ್ಮ ಬಾಬಾಸಾಹೇಬ - ಅಡ್ಡಂಡ ಕಾರ್ಯಪ್ಪ ತನ್ನ ಅಭಿವ್ಯಕ್ತಿಮಾಧ್ಯಮವಾದ ರಂಗಭೂಮಿಯಲ್ಲಿ ತನ್ನ ಅನಿಸಿಕೆಗಳನ್ನು, ಮುಖ್ಯವಾಗಿ - ಸತ್ಯವನ್ನು ಅತ್ಯಂತ ನಿರ್ಭೀತಿಯಿಂದ, ಪ್ರಾಮಾಣಿಕತೆಯಿಂದ ಹೇಳುತ್ತ ಬಂದಿರುವ ರಂಗಕರ್ಮಿ ಅಡ್ಡಂಡ ಕಾರ್ಯಪ್ಪನವರ 'ನಿಜಮಹಾತ್ಮ ಬಾಬಾಸಾಹೇಬ' ನಾಟಕವು ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರ ಜೀವನದ ಅನೇಕ ಘಟನೆಗಳನ್ನು ಅತ್ಯಂತ ಪರಿಣಾಮಕಾರಿಯಾಗಿ ಬಿಂಬಿಸುತ್ತದೆ. ಡಾ. ಅಂಬೇಡ್ಕರ್ ಅವರ ವೈವಾಹಿಕ ಜೀವನ, ಅವರನ್ನು ಕಾಂಗ್ರೆಸ್ ನಡೆಸಿಕೊಳ್ಳುತ್ತಿದ್ದ ಬಗೆ, ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯರೊಂದಿಗೆ ಅವರಿಗಿದ್ದ ಸ್ನೇಹ, ಸಂವಿಧಾನದ ಕರಡು ತಿದ್ದುಪಡಿಯ ಸಂದರ್ಭದಲ್ಲಿ ಸಂಸತ್ತಿನಲ್ಲಿ ನಡೆಯುತ್ತಿದ್ದ ಚರ್ಚೆಗಳು, ಡಾ. ಅಂಬೇಡ್ಕರ್ ಹಾಗೂ ಗಾಂಧಿ ನಡುವಿನ ಸಂಬಂಧ - ಇವೆಲ್ಲವನ್ನೂ ಐತಿಹಾಸಿಕ ದಾಖಲೆಗಳನ್ನು ಇಟ್ಟುಕೊಂಡು ಪ್ರಸ್ತುತಿಪಡಿಸಿರುವುದರಿಂದ ಈ ನಾಟಕ ಕೃತಿಯ ಮೌಲ್ಯ ಹೆಚ್ಚಿದೆ. ಚುರುಕು ಮಾತುಗಳು, ದೃಶ್ಯದಿಂದ ದೃಶ್ಯಕ್ಕೆ ಬದಲಾಗುವ ಸನ್ನಿವೇಶಗಳು, ಎಲ್ಲು ಬಿಗಿ ತಪ್ಪದ ಕಥಾನಿರೂಪಣೆ - ಈ ನಾಟಕದ ಹೈಲೈಟ್.

ಕೊನೆಯ ನವೀಕರಣ: ಸೆಪ್ಟೆಂಬರ್ ೨೭, ೨೦೨೬

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಇದೇ ಪ್ರಕಾಶನದ ಇತರ ಪುಸ್ತಕಗಳು

Bhoomigondu Yelle Ellide

Narayana Shevire

ಅಯೋಧ್ಯಾ ಪಬ್ಲಿಕೇಷನ್ಸ್

೧೩೩

Belaku Ondu Ilege Bandu

Prakash Malpe

ಅಯೋಧ್ಯಾ ಪಬ್ಲಿಕೇಷನ್ಸ್

೧೪೭

Makkaligagi Lal Bahadur Shashtri Kathegalu

Rohith Chakrathirtha

ಅಯೋಧ್ಯಾ ಪಬ್ಲಿಕೇಷನ್ಸ್

೨೫೧

Makkaligagi Dr Apj Abdul Kalam Kathegalu

Rohith Chakrathirtha

ಅಯೋಧ್ಯಾ ಪಬ್ಲಿಕೇಷನ್ಸ್

೧೮೫

Emergency - Samvidhanada Kolege Nadeda Sanchu

Rohith Chakrathirtha

ಅಯೋಧ್ಯಾ ಪಬ್ಲಿಕೇಷನ್ಸ್

೧೭೧