ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

Open Challenge
✓ ವಿನಂತಿ ದಾಖಲಾಗಿದೆ. ಲಭ್ಯವಾದಾಗ ಸಂಪರ್ಕಿಸುತ್ತೇವೆ.

Open Challenge

Praveen Kumar Mavinakadu
/ 5 · ರೇಟಿಂಗ್ ಇನ್ನೂ ರೇಟಿಂಗ್ ಇಲ್ಲ
೧೩೧ ವೀಕ್ಷಣೆ ೦
ISBN
5551234110355
ಬೆಲೆ
₹162
ಪ್ರವೀಣ್ ಕುಮಾರ್ ಮಾವಿನಕಾಡು ಅವರ ವಿಶಿಷ್ಟ ವ್ಯಂಗ್ಯ, ಹಾಸ್ಯಪ್ರವೃತ್ತಿಯನ್ನು ಈ ಪುಸ್ತಕದ ಉದ್ದಕ್ಕೂ ನೋಡಬಹುದು. ಪ್ರಗತಿಪರರು, ಬುದ್ಧಿಜೀವಿಗಳು ಎಂದು ಕರೆಸಿಕೊಳ್ಳುವವರ ವೈಚಾರಿಕ ಶೂನ್ಯವನ್ನು ಎತ್ತಿತೋರಿಸುವ ಬರಹಗಳು ಇವು. ಅವರ ವಾದಗಳನ್ನೇ ಬಳಸಿಕೊಂಡು, ಆ ವಾದಗಳು ಯಾಕೆ ತರ್ಕಬದ್ಧವಾಗಿಲ್ಲ ಎಂದು ತೋರಿಸುತ್ತ, ವಿಚಾರವಾದಿಗಳ ದೊಡ್ಡ ದೊಡ್ಡ ಪ್ರಭಾವಳಿಯನ್ನೆಲ್ಲ ಕಿತ್ತೆಸೆಯುವಂಥ ಹರಿತವಾದ ಯೋಚನಾಲಹರಿ ಈ ಎಲ್ಲ ಬರಹಗಳ ವಿಶೇಷ ಅಂಶ. ಸೆಕ್ಯುಲರ್ವಾದಿಗಳ ಸುಳ್ಳು ಸಂಕಥನಗಳನ್ನು ಒಡೆಯುವ ದಾರಿಯಲ್ಲಿ ಓಪನ್ ಚಾಲೆಂಜ್ ಒಂದು ದೃಢ ಹೆಜ್ಜೆ.

ಕೊನೆಯ ನವೀಕರಣ: ಸೆಪ್ಟೆಂಬರ್ ೨೭, ೨೦೨೬

ಇದೇ ಪ್ರಕಾಶನದ ಇತರ ಪುಸ್ತಕಗಳು

Bhoomigondu Yelle Ellide

Narayana Shevire

ಅಯೋಧ್ಯಾ ಪಬ್ಲಿಕೇಷನ್ಸ್

೧೩೩

Belaku Ondu Ilege Bandu

Prakash Malpe

ಅಯೋಧ್ಯಾ ಪಬ್ಲಿಕೇಷನ್ಸ್

೧೪೭

Makkaligagi Lal Bahadur Shashtri Kathegalu

Rohith Chakrathirtha

ಅಯೋಧ್ಯಾ ಪಬ್ಲಿಕೇಷನ್ಸ್

೨೫೦

Makkaligagi Dr Apj Abdul Kalam Kathegalu

Rohith Chakrathirtha

ಅಯೋಧ್ಯಾ ಪಬ್ಲಿಕೇಷನ್ಸ್

೧೮೩

Emergency - Samvidhanada Kolege Nadeda Sanchu

Rohith Chakrathirtha

ಅಯೋಧ್ಯಾ ಪಬ್ಲಿಕೇಷನ್ಸ್

೧೭೦