ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

Ota Benga
✓ ವಿನಂತಿ ದಾಖಲಾಗಿದೆ. ಲಭ್ಯವಾದಾಗ ಸಂಪರ್ಕಿಸುತ್ತೇವೆ.

Ota Benga

/ 5 · ರೇಟಿಂಗ್ ಇನ್ನೂ ರೇಟಿಂಗ್ ಇಲ್ಲ
೯೯ ವೀಕ್ಷಣೆ ೦
ಬೆಲೆ
₹180
ಓಟಾ ಬೆಂಗ ಇದು ಹಲವು ವ್ಯಕ್ತಿಚಿತ್ರಗಳ ಸಂಗ್ರಹ. ಕೇವಲ ಸರಕಾರದ ಅತ್ಯಾಸೆಗಾಗಿ ಆಕಾಶಕ್ಕೆ ಹಾರಲು ಸಿದ್ಧನಾಗಬೇಕಾದ ಅಮಾಯಕ ಗಗನಯಾನಿಯ ಕತೆ, ತಮ್ಮ ದೇಶದ ಘನತೆ ಹೆಚ್ಚಿಸಿಕೊಳ್ಳಲು ನಾಯಿಯೊಂದನ್ನು ರಾಕೆಟ್ಟಿನಲ್ಲಿ ಅಂತರಿಕ್ಷಕ್ಕೆ ಕಳಿಸಿದ ಕತೆ, ಕಾಡಿನಲ್ಲಿ ತನ್ನ ಪಾಡಿಗೆ ತಾನಿದ್ದ ಹುಡುಗನನ್ನು ನಗರಕ್ಕೆ ಕರೆತಂದು ಪ್ರದರ್ಶನದ ಗೊಂಬೆಯಾಗಿಸಿ ಕಾಸುಮಾಡಿಕೊಂಡವರ ಕತೆ, ರೋಗಿಗಳನ್ನು ಪರೀಕ್ಷಿಸುವ ಮೊದಲು ವೈದ್ಯರು ಕೈತೊಳೆದಿರಬೇಕೆಂದ ವೈದ್ಯನೇ ಕೊನೆಗೆ ಕಣ್ಣೀರಿನಲ್ಲಿ ಕೈತೊಳೆಯಬೇಕಾದ ಕತೆ - ಹೀಗೆ ಹಲವು ವಿಚಿತ್ರ, ನೋವಿನ ಕತೆಗಳು ಇಲ್ಲಿವೆ. ಇಲ್ಲಿ ತನ್ನ ಏಳು ವರ್ಷಗಳ ಜೀವನವನ್ನು ಸಾಧನೆಯಿಂದ ಸಾರ್ಥಕಗೊಳಿಸಿಕೊಂಡ ಪುಟ್ಟಬಾಲಕನಿದ್ದಾನೆ, ಅರ್ಧ ತಾಸಿನ ಪ್ರಯೋಗಕ್ಕಾಗಿ ಹನ್ನೊಂದು ವರ್ಷಗಳನ್ನು ಪರದೇಶಿ ನೆಲದಲ್ಲಿ ದೈನೇಸಿಯಾಗಿ ಕಳೆದ ಖಗೋಳಜ್ಞ ಇದ್ದಾನೆ. ಬದುಕಿನ ವೈಚಿತ್ರ್ಯಗಳನ್ನು ಈ ಕೃತಿ ಸಶಕ್ತವಾಗಿ ಅನಾವರಣ ಮಾಡುತ್ತದೆ.

ಕೊನೆಯ ನವೀಕರಣ: ಆಗಸ್ಟ್ ೦೩, ೨೦೨೬

ಇದೇ ಪ್ರಕಾಶನದ ಇತರ ಪುಸ್ತಕಗಳು

Bhoomigondu Yelle Ellide

Narayana Shevire

ಅಯೋಧ್ಯಾ ಪಬ್ಲಿಕೇಷನ್ಸ್

೧೩೩

Belaku Ondu Ilege Bandu

Prakash Malpe

ಅಯೋಧ್ಯಾ ಪಬ್ಲಿಕೇಷನ್ಸ್

೧೪೭

Makkaligagi Lal Bahadur Shashtri Kathegalu

Rohith Chakrathirtha

ಅಯೋಧ್ಯಾ ಪಬ್ಲಿಕೇಷನ್ಸ್

೨೫೦

Makkaligagi Dr Apj Abdul Kalam Kathegalu

Rohith Chakrathirtha

ಅಯೋಧ್ಯಾ ಪಬ್ಲಿಕೇಷನ್ಸ್

೧೮೩

Emergency - Samvidhanada Kolege Nadeda Sanchu

Rohith Chakrathirtha

ಅಯೋಧ್ಯಾ ಪಬ್ಲಿಕೇಷನ್ಸ್

೧೭೦