ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪರಿಸರ ಪರ | Parisara Para Kannada Book By Narayana Shevire
✓ ವಿನಂತಿ ದಾಖಲಾಗಿದೆ. ಲಭ್ಯವಾದಾಗ ಸಂಪರ್ಕಿಸುತ್ತೇವೆ.

ಪರಿಸರ ಪರ | Parisara Para Kannada Book By Narayana Shevire

/ 5 · ರೇಟಿಂಗ್ ಇನ್ನೂ ರೇಟಿಂಗ್ ಇಲ್ಲ
೧೦೪ ವೀಕ್ಷಣೆ ೦
ಬೆಲೆ
₹108
ಪುಸ್ತಕದ ಹೆಸರು: ಪರಿಸರ ಪರ ಲೇಖಕರು: ನಾರಾಯಣ ಶೇವಿರೆ ಪ್ರಕಾಶಕರು: ರಾಷ್ಟ್ರೋತ್ಥಾನ ಸಾಹಿತ್ಯ ಪರಿಸರ, ಪರಿಸರ ಸಂರಕ್ಷಣೆ, ಪರಿಸರ ಮಾಲಿನ್ಯ, ವೃಕ್ಷಾರೋಪಣ, ಪರಿಸರ ದಿನ ಆಚರಣೆ – ಹೀಗೆ ದಿನವೂ ಪರಿಸರ-ಸಂಬಂಧಿತ ಒಂದಲ್ಲ ಒಂದು ವಿಷಯ-ಸುದ್ದಿ ಕಿವಿಗೆ ಬೀಳುತ್ತಿರುವ ವರ್ತಮಾನದಲ್ಲಿ ನಮಗೆ ಅನುಸರಣೀಯವಾದ ದೃಷ್ಟಿ-ಧೋರಣೆ ಯಾವುದು?- ಎಂಬುದನ್ನು ಕುರಿತು ಅವಲೋಕನ ಮಾಡಿಕೊಳ್ಳಬೇಕಿದೆ. ಅಂಥದ್ದೊಂದು ಚಿಂತನೆಗೆ ತೊಡಗಲು ಒದಗಿಬರಬಹುದಾದ, ಪರಿಸರ ಸಂಬಂಧಿತ, ಲೇಖನಗಳ ಸಂಕಲನ ‘ಪರಿಸರ ಪರ’.

ಕೊನೆಯ ನವೀಕರಣ: ಆಗಸ್ಟ್ ೦೩, ೨೦೨೬

ಇದೇ ಪ್ರಕಾಶನದ ಇತರ ಪುಸ್ತಕಗಳು