ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪುನರುತ್ಥಾನ: ಆಚಾರ್ಯ ಶಂಕರರ ಜೀವನಾಧಾರಿತ ಕಾದಂಬರಿ | Punarutthana: A Novel Based on the Life of Acharya Shankaracharya (Kannada Book)
✓ ವಿನಂತಿ ದಾಖಲಾಗಿದೆ. ಲಭ್ಯವಾದಾಗ ಸಂಪರ್ಕಿಸುತ್ತೇವೆ.

ಪುನರುತ್ಥಾನ: ಆಚಾರ್ಯ ಶಂಕರರ ಜೀವನಾಧಾರಿತ ಕಾದಂಬರಿ | Punarutthana: A Novel Based on the Life of Acharya Shankaracharya (Kannada Book)

/ 5 · ರೇಟಿಂಗ್ ಇನ್ನೂ ರೇಟಿಂಗ್ ಇಲ್ಲ
೧೨೯ ವೀಕ್ಷಣೆ ೦
ಬೆಲೆ
₹270
ಪುಸ್ತಕದ ಹೆಸರು: ಪುನರುತ್ಥಾನ ಮರಾಠಿ ಮೂಲ: ಡಾ. ಸಚ್ಚಿದಾನಂದ ಶೆವಡೆ, ಕನ್ನಡ ಅನುವಾದ: ಡಾ. ಸುಮಾ ದ್ವಾರಕಾನಾಥ್‌ ಪ್ರಕಾಶಕರು: ರಾಷ್ಟ್ರೋತ್ಥಾನ ಸಾಹಿತ್ಯ ಕೇವಲ ಮೂವತ್ತೆರಡು ವರ್ಷಗಳ ಜೀವಿತಾವಧಿಯಲ್ಲಿ ಅನೂಹ್ಯವೆನಿಸುವಂಥ ಮಹತ್ಕಾರ್ಯವನ್ನು ಸಾಧಿಸಿದ ಆಚಾರ್ಯ ಶಂಕರರ ಜೀವನವನ್ನು ಆಧರಿಸಿದ ಕಾದಂಬರಿ – ‘ಪುನರುತ್ಥಾನ’. ಮರಾಠಿಯಲ್ಲಿ ಪ್ರಸಿದ್ಧ ಲೇಖಕರೂ ಪ್ರವಚನಕಾರರೂ ಆಗಿರುವ ಡಾ॥ ಸಚ್ಚಿದಾನಂದ ಶೆವಡೆಯವರ ಈ ಕೃತಿ ಈಗಾಗಲೇ ಹಿಂದಿಗೂ ಅನುವಾದಗೊಂಡಿದೆ. ಇದನ್ನು ಡಾ. ಸುಮಾ ದ್ವಾರಕಾನಾಥ್‌ ಅವರು ಕನ್ನಡಕ್ಕೆ ಅನುವಾದಿಸಿದ್ದಾರೆ. ಆಚಾರ್ಯ ಶಂಕರರದ್ದು ನಮ್ಮ ಕಲ್ಪನೆಗೂ ಎಟುಕದ ಜೀವನ-ಸಾಧನೆ. ಅದನ್ನು ಸ್ಥೂಲವಾಗಿ ಪರಿಚಯಿಸುವ ಪ್ರಯತ್ನ ಈ ಪುಸ್ತಕದಲ್ಲಿದೆ.

ಕೊನೆಯ ನವೀಕರಣ: ಆಗಸ್ಟ್ ೦೩, ೨೦೨೬

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಇದೇ ಪ್ರಕಾಶನದ ಇತರ ಪುಸ್ತಕಗಳು