ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

Saamarasyada Pratimegalu
✓ ವಿನಂತಿ ದಾಖಲಾಗಿದೆ. ಲಭ್ಯವಾದಾಗ ಸಂಪರ್ಕಿಸುತ್ತೇವೆ.

Saamarasyada Pratimegalu

/ 5 · ರೇಟಿಂಗ್ ಇನ್ನೂ ರೇಟಿಂಗ್ ಇಲ್ಲ
೧೦೭ ವೀಕ್ಷಣೆ ೦
ಬೆಲೆ
₹120
ಒಡೆದು ಆಳುವುದು ವಿದೇಶೀಯರ ನೀತಿ. ನಮಗೆ ವಿಶ್ವವೇ ಪರಿವಾರದ ರೀತಿ. ಕೆಲವರಿಗೆ ಎದ್ದು ಬಂದ ಹೊಸ ವಿಚಾರಗಳೆಲ್ಲವೂ ಪ್ರೊಟೆಸ್ಟೆಂಟ್; ಇನ್ನು ಕೆಲವರಿಗೆ ಎಲ್ಲವೂ ಕೆಂಪು ಕ್ರಾಂತಿ. ಈ ಎರಡೂ ಕೂಡ ದಾರಿ ತಪ್ಪಿಸುತ್ತವೆ. ನಾವು ಬಿಡಲೇ ಬಾರದ ದಾರಿ ಸಮನ್ವಯ. ಬುದ್ಧ ಮತ್ತು ವಿವೇಕಾನಂದರನ್ನು ಪರಸ್ಪರ ವಿರುದ್ಧ ದಿಕ್ಕಿನಲ್ಲಿ ನಿಲ್ಲಿಸುವ ಪ್ರಯತ್ನ ವ್ಯವಸ್ಥಿತವಾಗಿ ನಡೆದಿದೆ. ಇಬ್ಬರು ಮಹಾನ್ ವ್ಯಕ್ತಿಗಳನ್ನು ಹೋಲಿಸುವುದಲ್ಲ, ಬದಲಾಗಿ ಅವರಲ್ಲಿಯ ಸಾಮ್ಯವನ್ನು ಓದುಗರ ಮುಂದಿಡುವ ಪ್ರಯತ್ನ ಈ ಪುಸ್ತಕದಲ್ಲಿದೆ. ವೈಯಕ್ತಿಕ ಬದುಕನ್ನು ಬದಿಗಿಟ್ಟು, ಸಮಾಜ ಉದ್ಧಾರದ ದಾರಿ ಹಿಡಿದ ಈರ್ವರ ಬದುಕು ಮತ್ತು ಅವರು ನೀಡಿದ ಸಂದೇಶಗಳು ಬದುಕಿಗೆ ದಾರಿದೀಪಗಳಾಗಿವೆ.- ‘ಅನುವಾದಕನ ಅರಿಕೆ'ಯಿಂದ

ಕೊನೆಯ ನವೀಕರಣ: ಆಗಸ್ಟ್ ೦೩, ೨೦೨೬

ಇದೇ ಪ್ರಕಾಶನದ ಇತರ ಪುಸ್ತಕಗಳು

Bhoomigondu Yelle Ellide

Narayana Shevire

ಅಯೋಧ್ಯಾ ಪಬ್ಲಿಕೇಷನ್ಸ್

೧೩೨

Belaku Ondu Ilege Bandu

Prakash Malpe

ಅಯೋಧ್ಯಾ ಪಬ್ಲಿಕೇಷನ್ಸ್

೧೪೭

Makkaligagi Lal Bahadur Shashtri Kathegalu

Rohith Chakrathirtha

ಅಯೋಧ್ಯಾ ಪಬ್ಲಿಕೇಷನ್ಸ್

೨೫೦

Makkaligagi Dr Apj Abdul Kalam Kathegalu

Rohith Chakrathirtha

ಅಯೋಧ್ಯಾ ಪಬ್ಲಿಕೇಷನ್ಸ್

೧೮೩

Emergency - Samvidhanada Kolege Nadeda Sanchu

Rohith Chakrathirtha

ಅಯೋಧ್ಯಾ ಪಬ್ಲಿಕೇಷನ್ಸ್

೧೭೦