ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

Samavedada Antharanga
✓ ವಿನಂತಿ ದಾಖಲಾಗಿದೆ. ಲಭ್ಯವಾದಾಗ ಸಂಪರ್ಕಿಸುತ್ತೇವೆ.

Samavedada Antharanga

/ 5 · ರೇಟಿಂಗ್ ಇನ್ನೂ ರೇಟಿಂಗ್ ಇಲ್ಲ
೧೦೪ ವೀಕ್ಷಣೆ ೦
ಬೆಲೆ
₹75
ಸಾಮವೇದದ ಅಂತರಂಗ ಈ ಪುಸ್ತಕದಲ್ಲಿ 32 ಅಧ್ಯಾಯಗಳಿದ್ದು, ಮೂರು ಭಾಗಗಳಲ್ಲಿ ವಿಭಾಗಿಸಲಾಗಿದೆ. ಮೊದಲನೆಯ ಭಾಗದ 10 ಅಧ್ಯಾಯಗಳು, ಮಂತ್ರಗಳು, ಋಷಿಗಳು, ಅನುವಾದಕರು, ಉಪನಿಷತ್ತು ಮತ್ತು ಯಜ್ಞಯಾಗಾದಿಗಳೊಂದಿಗೆ ಸಂಬಂಧ ಇತ್ಯಾದಿಗಳ ಕುರಿತು ಸಾಮಾನ್ಯ ತಿಳುವಳಿಕೆಯನ್ನು ನೀಡುತ್ತವೆ.ಎರಡನೆಯ ಭಾಗವು, ಸಾಮವೇದದ ಹಾಗೂ ಸಂಗೀತದ ಕೆಲವು ಅಂಶಗಳ ಸಂಬಂಧವನ್ನು ವಿವರಿಸುತ್ತದೆ. ಈ ಗ್ರಂಥದಲ್ಲಿನ ವಿಷಯಗಳು ಹೊಸತು ಅಲ್ಲವಾದರೂ ಸಂಬಂಧಿತ ವಿಷಯಗಳ ಸಂಕ್ಷಿಪ್ತ ನಿರೂಪಣೆಯೇ ಈ ಪುಸ್ತಕದ ವಿಶೇಷತೆಯಾಗಿದೆ.ಈ ಪುಸ್ತಕದ 19ನೆಯ ಅಧ್ಯಾಯವು ವಿಶಿಷ್ಟವೂ ಕುತೂಹಲಕಾರಿಯೂ ಆಗಿದೆ. ಏಕೆಂದರೆ ಮುಂತೋಚ್ಚಾರಣೆಯ ಸಂದರ್ಭದಲ್ಲಿ ಸ್ವರೋಚ್ಚಾರಣೆಯಲ್ಲಿನ ತಪ್ಪುಗಳನ್ನು ಕಂಡುಹಿಡಿಯಲು ಸಾರ್ವತ್ರಿಕವಾಗಿ ಮುಂದುವರಿದ ಗಣಿತಶಾಸ್ತ್ರದ ತಂತ್ರಗಳನ್ನು ಅಳವಡಿಸಿಕೊಳ್ಳಲಾಗಿದೆ.13 ಅಧ್ಯಾಯಗಳನ್ನು ಹೊಂದಿರುವ ಮೂರನೆಯ ಭಾಗದಲ್ಲಿ, ಸಾಮವೇದ ಮಂತ್ರಗಳೊಂದಿಗೆ ಸಂಯೋಜಿಸಲಾಗಿರುವ ವಿವಿಧ ದೇವತೆಗಳ ಮನವ್ಯಾಗಾದಿ ರಶ್ಮಿಗಳು, ಮಂತ್ರಗಳು ಮತ್ತು ಅವುಗಳಿಗೆ ಸಂಬಂಧಿಸಿದ ಅರ್ಥಗಳನ್ನು ನೀಡಲಾಗಿದೆ. ಈ ಮಂತ್ರಗಳ ಹಿಂದೆ ಇರುವ ಅರ್ಥಗಳ ಸಾಂಕೇತಿಕತೆಯು ಒಂದು ಅವಿಭಾಜ್ಯ ಅಂಗವೆಂಬುದನ್ನು ತಿಳಿಸಲಾಗಿದೆ. ಈ ದೇವತೆಗಳೊಂದಿಗೆ ಸಂಯೋಜಿಸಲಾಗಿರುವ - ಸಂಕಲ್ಪ-ಶಕ್ತಿ, ವಿಚಾರಗಳಲ್ಲಿನ ಸ್ಪಷ್ಟತೆ, ಪ್ರೇರಣೆ - ಇವುಗಳನ್ನು ಈ ಮಂತ್ರಗಳ ಮೂಲಕ ವೃದ್ಧಿಗೊಳಿಸಿಕೊಳ್ಳಬಹುದು. ಈ ಪ್ರಕ್ರಿಯೆಯಲ್ಲಿ ಮಂತ್ರ-ಶಬ್ದಗಳ ಅರ್ಥವನ್ನು ಮತ್ತು ಅವುಗಳ ಅಂತರಾರ್ಥಗಳನ್ನು ಅರಿತುಕೊಳ್ಳುವುದು ತುಂಬ ಸಹಾಯಕಾರಿ.

ಕೊನೆಯ ನವೀಕರಣ: ಆಗಸ್ಟ್ ೦೩, ೨೦೨೬

ಇದೇ ಪ್ರಕಾಶನದ ಇತರ ಪುಸ್ತಕಗಳು

Bhoomigondu Yelle Ellide

Narayana Shevire

ಅಯೋಧ್ಯಾ ಪಬ್ಲಿಕೇಷನ್ಸ್

೧೩೩

Belaku Ondu Ilege Bandu

Prakash Malpe

ಅಯೋಧ್ಯಾ ಪಬ್ಲಿಕೇಷನ್ಸ್

೧೪೭

Makkaligagi Lal Bahadur Shashtri Kathegalu

Rohith Chakrathirtha

ಅಯೋಧ್ಯಾ ಪಬ್ಲಿಕೇಷನ್ಸ್

೨೫೦

Makkaligagi Dr Apj Abdul Kalam Kathegalu

Rohith Chakrathirtha

ಅಯೋಧ್ಯಾ ಪಬ್ಲಿಕೇಷನ್ಸ್

೧೮೩

Emergency - Samvidhanada Kolege Nadeda Sanchu

Rohith Chakrathirtha

ಅಯೋಧ್ಯಾ ಪಬ್ಲಿಕೇಷನ್ಸ್

೧೭೦