ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸಂಪ್ರಾಪ್ತಿ

ಗಿರಿಮನೆ ಶ್ಯಾಮರಾವ್
/ 5 · ರೇಟಿಂಗ್ ಇನ್ನೂ ರೇಟಿಂಗ್ ಇಲ್ಲ
೧೩೦ ವೀಕ್ಷಣೆ ೦
ISBN
9789385378270
ಆವೃತ್ತಿ
2
ಬೆಲೆ
₹200.00
ಮನುಷ್ಯ ಜೀವಿಗಳಲ್ಲಿ ವಿಭಿನ್ನ ಗುಣ ಸಹಜ. ವೈವಿಧ್ಯತೆ ಜಗತ್ತಿನ ನಿಯಮ. ಹಾಗಾಗಿ ಅತ್ಯುತ್ತಮ ಸಂಸ್ಕೃತಿ ಹೊಂದಿದವರಿರುವಂತೆ ಅತ್ಯಂತ ಕೀಳು ಮನಃಸ್ಥಿತಿಯವರೂ ಇದ್ದೇ ಇರುತ್ತಾರೆ. ಪ್ರತಿಯೊಬ್ಬರಲ್ಲೂ ಒಂದೊಂದು ಗುಣ ಪ್ರಧಾನವಾಗಿರುತ್ತದೆ. ಒಳ್ಳೆಯದು ಅಥವಾ ಕೆಟ್ಟದ್ದು. ತಪ್ಪೇ ಮಾಡದವರು ತಮ್ಮಿಂದ ಒಂದು ಸಣ್ಣ ತಪ್ಪಾದರೂ ಬದುಕೆಲ್ಲಾ ನೊಂದುಕೊಳ್ಳುತ್ತಾರೆ. ತಪ್ಪು ಮಾಡುವವರು ಯಾವ ಎಗ್ಗೂ ಇಲ್ಲದೆ ಅದನ್ನು ಮಾಡಿ ಮರೆತು ಬಿಡುತ್ತಾರೆ. ಅದರಲ್ಲೂ ದುಷ್ಟರು ತಮ್ಮ ಲಾಭಕ್ಕೆ ಉಪಯೋಗಿಸಿಕೊಳ್ಳುವುದು ಮುಗ್ಧರನ್ನು! ಏಕೆಂದರೆ ಗಟ್ಟಿಗರು ತಿರುಗೇಟು ನೀಡುತ್ತಾರೆ! ಆದರೆ ಯಾರು ಉತ್ತಮ ಗುಣ ಹೊಂದಿರುತ್ತಾರೋ, ಯಾರಿಗೆ ತನ್ನನ್ನು ತಾನು ತಿದ್ದಿಕೊಳ್ಳಬೇಕೆಂದಿರುತ್ತದೋ ಅವರು ಉತ್ತಮರಾಗುತ್ತಾರೆ. ಜೊತೆಗೇ ಸ್ವಸ್ಥ ಮತ್ತು ಅಸ್ವಸ್ಥ ಮನಸ್ಸಿನ ಜನಗಳೂ ಇರುತ್ತಾರೆ. ಕೆಟ್ಟದು ಮಾಡಬೇಕೆಂಬ ಉದ್ದೇಶವಿಲ್ಲದಿದ್ದರೂ ಅಸ್ವಸ್ಥ ಮನಸ್ಸಿನವರಿಂದ ಇತರರಿಗೆ ತೊಂದರೆಯಾಗುತ್ತದೆ. ಅವರನ್ನು ಅರ್ಥಮಾಡಿಕೊಂಡು ಅವರಿಗೂ ಬದುಕಲು ಅವಕಾಶ ಮಾಡಿಕೊಡುವವರು ಉತ್ತಮರು ಎನಿಸಿಕೊಳ್ಳುತ್ತಾರೆ. ಇದನ್ನು 'ಮನೋವೈಜ್ಞಾನಿಕ ಕಾದಂಬರಿ-4' ಎಂದು ಪ್ರಸ್ತುತ ಪಡಿಸುತ್ತಿದ್ದೇನೆ. - ಗಿರಿಮನೆ ಶ್ಯಾಮರಾವ್ (ಬೆನ್ನುಡಿಯಲ್ಲಿ)

ಕೊನೆಯ ನವೀಕರಣ: ಅಕ್ಟೋಬರ್ ೦೯, ೨೦೨೬

ಇದೇ ಪ್ರಕಾಶನದ ಇತರ ಪುಸ್ತಕಗಳು

ಸುಖ ಯಾರ ಸೊತ್ತು ?

ಗಿರಿಮನೆ ಶ್ಯಾಮರಾವ್

ಗಿರಿಮನೆ ಪ್ರಕಾಶನ, ಲಕ್ಷ್ಮೀಪುರಂ ಬಡಾವಣೆ, ಸಕಲೇಶಪುರ-೫೭೩೧೩೪

4 ೧೧೯

ಜಗತ್ತಿನ ಅದ್ಭುತ ನಿಯಮಗಳು

ಗಿರಿಮನೆ ಶ್ಯಾಮರಾವ್

ಗಿರಿಮನೆ ಪ್ರಕಾಶನ, ಲಕ್ಷ್ಮೀಪುರಂ ಬಡಾವಣೆ, ಸಕಲೇಶಪುರ-೫೭೩೧೩೪

4 ೧೭೧

ಹಕ್ಕಿಯ ಹೆಗಲೇರಿ

ಗಿರಿಮನೆ ಶ್ಯಾಮರಾವ್

ಗಿರಿಮನೆ ಪ್ರಕಾಶನ, ಲಕ್ಷ್ಮೀಪುರಂ ಬಡಾವಣೆ, ಸಕಲೇಶಪುರ-೫೭೩೧೩೪

4 ೧೫೪

ದುಷ್ಕೃತ್ಯ

ಗಿರಿಮನೆ ಶ್ಯಾಮರಾವ್

ಗಿರಿಮನೆ ಪ್ರಕಾಶನ, ಲಕ್ಷ್ಮೀಪುರಂ ಬಡಾವಣೆ, ಸಕಲೇಶಪುರ-೫೭೩೧೩೪

4 ೧೬೪

ಒಡೆದ ಮನಸು

ಗಿರಿಮನೆ ಶ್ಯಾಮರಾವ್

ಗಿರಿಮನೆ ಪ್ರಕಾಶನ, ಲಕ್ಷ್ಮೀಪುರಂ ಬಡಾವಣೆ, ಸಕಲೇಶಪುರ-೫೭೩೧೩೪

4 ೧೬೯

ಕಾಡಿನ ನ್ಯಾಯ

ಗಿರಿಮನೆ ಶ್ಯಾಮರಾವ್

ಗಿರಿಮನೆ ಪ್ರಕಾಶನ, ಲಕ್ಷ್ಮೀಪುರಂ ಬಡಾವಣೆ, ಸಕಲೇಶಪುರ-೫೭೩೧೩೪

4 ೧೫೦