ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

Shri Narayana Gurugalu
✓ ವಿನಂತಿ ದಾಖಲಾಗಿದೆ. ಲಭ್ಯವಾದಾಗ ಸಂಪರ್ಕಿಸುತ್ತೇವೆ.

Shri Narayana Gurugalu

/ 5 · ರೇಟಿಂಗ್ ಇನ್ನೂ ರೇಟಿಂಗ್ ಇಲ್ಲ
೫೮ ವೀಕ್ಷಣೆ ೦
ಬೆಲೆ
₹199
ನಾರಾಯಣ ಗುರುಗಳು ಇಡಿಯ ಭಾರತವರ್ಷ ಪಾಶ್ಚಾತ್ಯರ ಕೈಗೆ ತನ್ನ ಆತ್ಮವನ್ನೊಪ್ಪಿಸಿ ನಲುಗುತ್ತಿದ್ದಾಗ, ಆರ್ಷೇಯ ಜ್ಞಾನಪರಂಪರೆಯ ಜ್ಯೋತಿಯಂತೆ ಬಂದು ಕತ್ತಲನ್ನು ನಿವಾರಿಸಿದ ಮಹನೀಯರು ಬ್ರಹ್ಮಶ್ರೀ ನಾರಾಯಣ ಗುರುಗಳು. ನಾರಾಯಣಗುರುಗಳು ಅದಾಗಲೇ ಬಹುತೇಕ ನಿಂತೇಹೋಗಿದ್ದ ದೇಗುಲನಿರ್ಮಾಣವೆಂಬ ಕಾರ್ಯಕ್ಕೆ ಮತ್ತೆ ಚಾಲನೆ ಕೊಟ್ಟರು. ವಸಾಹತುಶಾಹಿಗಳ ಕ್ರೌರ್ಯಪರಂಪರೆ ಹೇಗಿತ್ತೆಂದರೆ ದೇವಾಲಯಗಳ ನಿರ್ಮಾಣವಿರಲಿ, ತಮ್ಮ ಅಸ್ತಿತ್ವ ಉಳಿಸಿಕೊಳ್ಳುವುದೇ ಆಗ ಹಿಂದುಗಳ ಜೀವನದ ಪರಮ ಗುರಿಯಾದಂತಿತ್ತು. ಅಂಥ ಸಂದರ್ಭದಲ್ಲಿ ಒಂದೆರಡಲ್ಲ, ನೂರಾರು ದೇವಸ್ಥಾನಗಳನ್ನು ಸ್ವತಃ ನಿರ್ಮಿಸುತ್ತ, ಅಳಿದುಳಿದು ಜೀರ್ಣಾವಸ್ಥೆಯಲ್ಲಿದ್ದುದನ್ನು ಜೀರ್ಣೋದ್ಧಾರ ಮಾಡುತ್ತ, ಜನರಿಗೆ ಧಾರ್ಮಿಕರಾಗುವತ್ತ ಪ್ರಚೋದಿಸುತ್ತ, ಅಧ್ಯಾತ್ಮದ ಅಮೃತಬಿಂದುಗಳನ್ನು ಉಣಬಡಿಸಿದ ನಾರಾಯಣಗುರುಗಳು ಓರ್ವ ಅಸಾಮಾನ್ಯ ಸಂತ. ಕೇರಳದಲ್ಲಿ ವ್ಯಾಪಕವಾಗಿ ನಡೆಯುತ್ತಿದ್ದ ಮತಾಂತರದ ಕೆಲಸಕ್ಕೆ ದೊಡ್ಡ ತಡೆಗೋಡೆಯಾಗಿ ನಿಂತು, ಹಿಂದುಗಳನ್ನು ಉಳಿಸಿಕೊಂಡ ಪುಣ್ಯಾತ್ಮರು ಇವರು. ಅಲ್ಲದೆ, ಯಾವಯಾವುದೋ ಆಮಿಷಗಳಿಗೆ ತುತ್ತಾಗಿ ಪರಮತಗಳಿಗೆ ಹೋದವರನ್ನು ಮರಳಿ ಹಿಂದು ಧರ್ಮಕ್ಕೆ ಸೇರಿಸಿಕೊಳ್ಳುವ "ಘರ್ ವಾಪಸಿ" ಪರಿಕಲ್ಪನೆಯನ್ನು ಆ ಕಾಲದಲ್ಲೇ ಸಾಕಾರಗೊಳಿಸಿದ್ದ ದ್ರಷ್ಟಾರ. ನಿಸ್ಸಂಶಯವಾಗಿ ಅವರೊಬ್ಬರು ಶಕಪುರುಷರು.

ಕೊನೆಯ ನವೀಕರಣ: ಆಗಸ್ಟ್ ೦೩, ೨೦೨೬

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಇದೇ ಪ್ರಕಾಶನದ ಇತರ ಪುಸ್ತಕಗಳು

Bhoomigondu Yelle Ellide

Narayana Shevire

ಅಯೋಧ್ಯಾ ಪಬ್ಲಿಕೇಷನ್ಸ್

೧೩೩

Belaku Ondu Ilege Bandu

Prakash Malpe

ಅಯೋಧ್ಯಾ ಪಬ್ಲಿಕೇಷನ್ಸ್

೧೪೭

Makkaligagi Lal Bahadur Shashtri Kathegalu

Rohith Chakrathirtha

ಅಯೋಧ್ಯಾ ಪಬ್ಲಿಕೇಷನ್ಸ್

೨೫೧

Makkaligagi Dr Apj Abdul Kalam Kathegalu

Rohith Chakrathirtha

ಅಯೋಧ್ಯಾ ಪಬ್ಲಿಕೇಷನ್ಸ್

೧೮೫

Emergency - Samvidhanada Kolege Nadeda Sanchu

Rohith Chakrathirtha

ಅಯೋಧ್ಯಾ ಪಬ್ಲಿಕೇಷನ್ಸ್

೧೭೧