ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಉತ್ತುಂಗ | ಕೃ. ಸೂರ್ಯನಾರಾಯಣ ರಾವ್‌ ಅವರ ಜೀವನ ಚಿತ್ರಣ | Uttunga | The Inspiring Life Portrait of K. Suryanarayana Rao
✓ ವಿನಂತಿ ದಾಖಲಾಗಿದೆ. ಲಭ್ಯವಾದಾಗ ಸಂಪರ್ಕಿಸುತ್ತೇವೆ.

ಉತ್ತುಂಗ | ಕೃ. ಸೂರ್ಯನಾರಾಯಣ ರಾವ್‌ ಅವರ ಜೀವನ ಚಿತ್ರಣ | Uttunga | The Inspiring Life Portrait of K. Suryanarayana Rao

/ 5 · ರೇಟಿಂಗ್ ಇನ್ನೂ ರೇಟಿಂಗ್ ಇಲ್ಲ
೧೪೨ ವೀಕ್ಷಣೆ ೦
ಬೆಲೆ
₹200
ಪುಸ್ತಕದ ಹೆಸರು: ಉತ್ತುಂಗ – ಕೃ. ಸೂರ್ಯನಾರಾಯಣ ರಾವ್‌ ಅವರ ಜೀವನ ಚಿತ್ರಣ ಲೇಖಕರು: ಕೃಷ್ಣಪ್ರಸಾದ ಬದಿ ಪ್ರಕಾಶಕರು: ಸಾಹಿತ್ಯ ಸಂಗಮ ಸಂಘವು ಇನ್ನೂ ಬಾಲ್ಯಾವಸ್ಥೆಯಲ್ಲಿದ್ದಾಗ ಓರ್ವ ತರುಣ ಅದರಲ್ಲಿ ಪ್ರವೇಶಿಸಿದ ಹಾಗೂ ಮುಂದೆ ಅದನ್ನೇ ತನ್ನ ಆರಾಧ್ಯವಾಗಿರಿಸಿ ಸಾಧನೆಯನ್ನೂ ಸ್ವೀಕರಿಸಿದ. ಕ್ರಮೇಣ ಈ ಸಾಧನೆಯನ್ನು ತನ್ನ ಜೀವನಪಥವಾಗಿ ಮಾಡಿಕೊಂಡು ಅದರಲ್ಲೇ ಮುಂದುವರಿಯುತ್ತ, ಅದೇ ಕರ್ತವ್ಯಪಥದಲ್ಲಿ ಬೆಳಗಿದ ಇನ್ನೂ ಹಲವಾರು ಸಾಧಕರ ಮಾಲಿಕೆಯಲ್ಲಿ ಓರ್ವ ಪ್ರಮುಖನ ಸ್ಥಾನಕ್ಕೆ ತಲುಪಿದ. ಇಂತಹ ಸಾಧನೆ ಗೈದ ವ್ಯಕ್ತಿಯೇ ಶ್ರೀ ಕೃ. ಸೂರ್ಯನಾರಾಯಣ ರಾವ್ ಅವರು.

ಕೊನೆಯ ನವೀಕರಣ: ಆಗಸ್ಟ್ ೦೩, ೨೦೨೬

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಇದೇ ಪ್ರಕಾಶನದ ಇತರ ಪುಸ್ತಕಗಳು