ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ವರಾಹ ಮಿಹಿರರು
✓ ವಿನಂತಿ ದಾಖಲಾಗಿದೆ. ಲಭ್ಯವಾದಾಗ ಸಂಪರ್ಕಿಸುತ್ತೇವೆ.

ವರಾಹ ಮಿಹಿರರು

ನಾಗೇಂದ್ರ ಅನಂತ ಭಟ್ಟ
/ 5 · ರೇಟಿಂಗ್ ಇನ್ನೂ ರೇಟಿಂಗ್ ಇಲ್ಲ
೨೦೩ ವೀಕ್ಷಣೆ ೦
ISBN
5551234105524
ಬೆಲೆ
₹315
ವರಾಹ ಮಿಹಿರರು (ಕ್ರಿ.ಶ. 505–587) ಪ್ರಾಚೀನ ಭಾರತದ ಪ್ರಸಿದ್ಧ ಖಗೋಳಶಾಸ್ತ್ರಜ್ಞ, ಗಣಿತಶಾಸ್ತ್ರಜ್ಞ ಹಾಗೂ ಜ್ಯೋತಿಷಿ. ಉಜ್ಜಯಿನಿಯಲ್ಲಿ ಜೀವಿಸಿದ್ದ ಇವರು, ಭಾರತೀಯ ವಿಜ್ಞಾನ ಪರಂಪರೆಗೆ ಅಪಾರ ಕೊಡುಗೆಗಳನ್ನು ನೀಡಿದ್ದಾರೆ. ಇವರು ವಿಕ್ರಮಾದಿತನ ಆಸ್ಥಾನದ ನವರತ್ನಗಳಲ್ಲಿ ಒಬ್ಬರೆಂದು ಪರಿಗಣಿಸಲ್ಪಟ್ಟಿದ್ದಾರೆ.

ಕೊನೆಯ ನವೀಕರಣ: ಸೆಪ್ಟೆಂಬರ್ ೨೮, ೨೦೨೬