ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ವರ್ಗಗಳು / blogs

blogs

೫ ಲೇಖನಗಳು

ನೋಂದಾಯಿಸಿ ಇಂದೇ ಕೊನೆಯ ದಿನ!

ravi ಜೂನ್ ೦೩ ಬ್ಲಾಗ್ ೧,೧೯೩ ವೀಕ್ಷಣೆಗಳು

ನೋಂದಾಯಿಸಿ-ಕನ್ನಡಸಾಹಿತ್ಯ.ಕಾಂ ೮ನೇ ವಾರ್ಷಿಕೋತ್ಸವದ ವಿಚಾರಸಂಕಿರಣ ಸಂಪದ ಸ್ನೇಹಿತರೆ,

ನೋಂದಾಯಿಸಿ-ಕನ್ನಡಸಾಹಿತ್ಯ.ಕಾಂ ೮ನೇ ವಾರ್ಷಿಕೋತ್ಸವದ ವಿಚಾರಸಂಕಿರಣ

ravi ಮೇ ೨೯ ಬ್ಲಾಗ್ ೧,೨೩೧ ವೀಕ್ಷಣೆಗಳು

ಪ್ರೀತಿಯ ಸಂಪದ ಸ್ನೇಹಿತರೆ,

ಕನ್ನಡಸಾಹಿತ್ಯ.ಕಾಂ ತನ್ನ ಎಂಟನೇ ವಾರ್ಷಿಕೊತ್ಸವದ ಅಂಗವಾಗಿ ಜೂನ್ ಎಂಟರಂದು ಕ್ರೈಸ್ಟ್ ಕಾಲೇಜಿನಲ್ಲಿ ಒಂದು ದಿನದ ವಿಚಾರ ಸಂಕಿರಣವನ್ನು ಏರ್ಪಡಿಸುತ್ತಿದೆ.
ವಿಷಯ:<br...

ಕನ್ನಡದ ಕತ್ತಲೆಗೆ ಬ್ಲಾಗೀ ಟಾರ್ಚು :ಒಂದು ಬ್ಲಾಗೀ ಮಿಲನ

ravi ಮಾರ್ಚ್ ೧೮ ಬ್ಲಾಗ್ ೮೭೨ ವೀಕ್ಷಣೆಗಳು

snEhitare,  ಸುಮಾರು ಅಂದರೆ ಬಹುತೇಕೆ ಬ್ಲಾಗಿಗಳು non technical ಹಿನ್ನೆಲೆಯವರಾದ್ದರಿಂದ technical ವಿಷಯಗಳ ಚರ್ಚೆ ಅವರ ಆಕಳಿಕೆಗೆ ಕಾರಣವಾಗುತ್ತೆ. ಅವರು ಎದ್ದು ಹೋಗಲೂಬಹುದು. technical ಜನಗಳ ಸಭೆಯನ್ನು ಬ...

ಮುಂಗಾರುಮಳೆ ಹೇಳಿದ್ದೇನು? - ಮುಂಗಾರುಮಳೆಯ ಕೊನೆಯದೊಂದು ವಿಮರ್ಶೆ (ಲೇಖಕರು: ಶೇಖರ್‌ಪೂರ್ಣ).

ravi ಫೆಬ್ರ ೨೪ ಬ್ಲಾಗ್ ೧,೫೨೮ ವೀಕ್ಷಣೆಗಳು

snEhitare, ಸುಮಾರು ಒಂದು ವರ್ಷದ ಹಿಂದೆಯೇ ಬರೆದ ಈ ವಿಮರ್ಶೆ ಕಾರಣಾಂತರಗಳಿಂದ ಪ್ರಕಟವಾಗಿರಲಿಲ್ಲ. ಮುಂಗಾರು ಮಳೆಯ ಅಗಾಧ ಯಶಸ್ಸನ್ನೂ ಮನಸ್ಸಲ್ಲಿಟ್ಟುಕೊಂಡು ಈ ವಿಮರ್ಶೆ ಮೂಡಿಬಂದಿರುವುದಾದರೂ ಚಿತ್ರ ಪ...

ಕನ್ನಡ ಬಲಾಗುಗಳ ಕೊಂಡಿಗಳು, ನಿಮ್ಮ ಕೊಂಡಿ ಸೇರಿಸಿ.

ಸಂಗನಗೌಡ ಜುಲೈ ೧೭ ಬ್ಲಾಗ್ ೧,೧೩೫ ವೀಕ್ಷಣೆಗಳು

ತುಂಬಾ ದಿವಸಗಳ ಹಿಂದೆ, http://kannadablogs.co.nr ಬಗ್ಗೆ ಬರೆದಿದ್ದೆ. ಕೆಲ Technical ತೊಂದರೆಗಳಿತ್ತು. ಈಗ ಅದು ಅಗದಿ ಕೆಲಸ ಮಾಡುತ್ತಿದೆ. ನಿಮ್ಮ ಕೊಂಡಿ/URL ಸೇರಿಸಲು ಮರೆಯಬೇಡಿ. ನನ್ನಿ,ಸಂಗನ.