ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ವರ್ಗಗಳು / ಶ್ರಾವ್ಯ (ಆಡಿಯೋ) - Podcasts

ಶ್ರಾವ್ಯ (ಆಡಿಯೋ) - Podcasts

೧೨ ಲೇಖನಗಳು

ಸಂಪದ ಶ್ರಾವ್ಯ, ೧೪ನೇ ಸಂಚಿಕೆ: ವೈದೇಹಿಯವರೊಂದಿಗೆ...

ಸಂಪದ ನಿರ್ವಹಣೆ ತಂಡ ಜನ ೦೨ ಪಾಡ್‌ಕಾಸ್ಟ್ ೮,೪೦೦ ವೀಕ್ಷಣೆಗಳು

ವೈದೇಹಿಯವರ ಕ್ರೌಂಚ ಪಕ್ಷಿಗಳು ಕಥಾಸಂಕಲನಕ್ಕೆ ಕೇಂದ್ರಸಾಹಿತ್ಯ ಅಕಾಡೆಮಿ ಪ್ರಶಸ್ತಿ ಬಂದ ಸಂದರ್ಭದಲ್ಲಿ ಸಂಪದ ತಂಡ ಅವರನ್ನು ಸಂದರ್ಶಿಸಿತ್ತು. ಅದಾಗಿ ಈಗಾಗಲೇ ಎರಡು ವರ್ಷಗಳು ಸಂದಿವೆ. ಕಾರಣಾಂತರಗಳಿಂದ ಪಾಡ್ ಕಾಸ್ಟ್ ಪ್...

ಸಂಪದ ಶ್ರಾವ್ಯ, ೧೩ನೇ ಸಂಚಿಕೆ; ನಮ್ಮೊಂದಿಗೆ ಡಾ. ಎಚ್.ಎಸ್. ವೆಂಕಟೇಶ ಮೂರ್ತಿ

ಸಂಪದ ನಿರ್ವಹಣೆ ತಂಡ ಅಕ್ಟೋ ೧೩ ಪುಟ ೨೫೨ ವೀಕ್ಷಣೆಗಳು

ಪ್ರಿಯ ಸಂಪದಿಗರೇ,ಕನ್ನಡದ ಬಹುಮುಖ್ಯ ಕವಿ ಎಚ್.ಎಸ್.ವೆಂಕಟೇಶ ಮೂರ್ತಿಯವರೊಂದಿಗೆ ಸಂಪದ ತಂಡ ನಡೆಸಿದ ಸಂದರ್ಶನ ಪಾಡ್ ಕಾಸ್ಟ್ ರೂಪದಲ್ಲಿ ನಿಮ್ಮ ಮುಂದಿದೆ. ತುಂಬ ದಿನಗಳ ಹಿಂದೆಯೇ ಸಂದರ್ಶನ ನಡೆಸಿದ್ದೆವಾದರೂ ಕಾರಣಾಂತರಗಳಿ...

ಕಯ್ಯಾರ ಕಿಞ್ಞಣ್ಣ ರೈ

ಸಾತ್ವಿಕ್ ಎನ್.ವಿ. ಮಾರ್ಚ್ ೧೯ ಪುಟ ೨೧೫ ವೀಕ್ಷಣೆಗಳು

ಓದುಗರೆ, ಸಂಪದ ಸಂದರ್ಶನಗಳ ಸರಣಿಯ ೧೨ನೇ ಸಂ‌ಚಿಕೆ ಇಗೋ ನಿಮ್ಮ ಮುಂದಿದೆ. ಕಾಸರಗೋಡಿನ ಕನ್ನಡಪರ ಹೋರಾಟದಲ್ಲಿ ಕೇಳಿ ಬರುವ ಮೊದಲ ಹೆಸರು ಕಯ್ಯಾರ ಕಿಞ್ಞಣ್ಣ ರೈ. ಕಾಸರಗೋಡು ಜಿಲ್ಲೆಯು ಕರ್ನಾಟಕದ ಭಾಗವಾಗಿದ್ದ ಕಾಲದಿಂದಲೂ...

೧೦ನೇ ಸಂಚಿಕೆ: ನಾಗೇಶ ಹೆಗಡೆಯವರೊಂದಿಗೆ

ಪ್ರಶಾಂತ.ಪಂಡಿತ ಮಾರ್ಚ್ ೦೧ ಪುಟ ೧೬೨ ವೀಕ್ಷಣೆಗಳು

ವಿಜ್ಞಾನ, ಪತ್ರಿಕಾ ಮಾಧ್ಯಮ, ಪರಿಸರ ಹೋರಾಟ, ಸೃಜನಶೀಲ ಬರವಣಿಗೆ ಹೀಗೆ ಮೇಲ್ನೋಟಕ್ಕೆ ಒಂದಕ್ಕೊಂದು ಸಂಬಂಧವಿಲ್ಲದಂತೆ ತೋರುವ ಕಾರ್ಯಕ್ಷೇತ್ರಗಳಲ್ಲಿ ಕಳೆದ ಸುಮಾರು ಮೂರು ದಶಕಗಳಿಂದ ತೊಡಗಿಸಿಕೊಂಡಿರುವ ನಾಗೇಶ ಹೆಗಡೆ ನಮ...

೯ನೇ ಸಂಚಿಕೆ: ಕಥೆಗಾರ ವಿವೇಕ ಶಾನಭಾಗರೊಂದಿಗೆ - ಸಂದರ್ಶನ: ನರೇಂದ್ರ ಪೈ

narendra ಜನ ೧೬ ಪುಟ ೧೦೫ ವೀಕ್ಷಣೆಗಳು

ವಿವೇಕ್ ನಮ್ಮ ನಡುವಿನ ಅತ್ಯಂತ ಸೂಕ್ಷ್ಮಸಂವೇದನೆಯ ಕತೆಗಾರ, ಕಾದಂಬರಿಕಾರ. ಸೃಜನಶೀಲತೆ, ಸಾಹಿತ್ಯ ಸೃಷ್ಟಿಯ ಪ್ರಕ್ರಿಯೆ, ನಂತರ ಅದರ ಪ್ರಕಟಣೆ, ಮನ್ನಣೆ-ವಿಮರ್ಶೆಗಳ ಅಗತ್ಯ ಮತ್ತು ಮಿತಿಗಳು ಎಲ್ಲದರ ಕುರಿತು ಸ್ಪಷ್ಟವಾದ...

ಜಿ.ಟಿ.ನಾರಾಯಣರಾವ್ ಸಂದರ್ಶನ (ಆಡಿಯೋ, ವಿಡಿಯೋ)

ismail ಆಗಸ್ಟ್ ೦೯ ಪುಟ ೨೩೪ ವೀಕ್ಷಣೆಗಳು

ವಿಡಿಯೋ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ   ಸಂಪದ ತಂಡ ಹೊಸತೇನನ್ನಾದರೂ ಯೋಚಿಸಿದರೆ ಅದನ್ನು ಸಾಧ್ಯವಾಗಿಸುವುದಕ್ಕೆ ವಿಶ್ವವೇ ನಮ್ಮ ಪರವಾಗಿ ಸಂಚು ಹೂಡುತ್ತದೆ ಎನಿಸುತ್ತದೆ. ಕನ್ನಡ ವಿಜ್ಞಾನ ಸಾಹಿತ್ಯ ಇತಿಹಾಸದಲ್ಲಿ ಪ...

Podcastingನ 6ನೇ ಸಂಚಿಕೆ: ಟಿ.ಎನ್. ಸೀತಾರಾಂ ಜತೆ ಸಂದರ್ಶನ

ismail ಮೇ ೨೫ ಪುಟ ೨೪,೩೪೧ ವೀಕ್ಷಣೆಗಳು

ಸಂಪದದ ಗೆಳೆಯರಿಗಾಗಿ ಈ ಬಾರಿ ಕನ್ನಡದ ಜನಪ್ರಿಯ, ಸೃಜನಶೀಲ ನಿರ್ದೇಶಕ ಟಿ ಎನ್ ಸೀತಾರಾಂರವರ ಸಂದರ್ಶನ. ರಂಗಭೂಮಿ ಹಿನ್ನೆಲೆಯಿಂದ ಬಂದ ಸ್ಪಷ್ಟ ರಾಜಕೀಯ ನಿಲುವುಗಳನ್ನು ಹೊಂದಿರುವ ಸೀತಾರಾಂ ಒಂದು ಸುಖೀ ಸಮಾಜದ ಕನಸನ್ನು ಹೊ...

ಐದನೆಯ ಸಂಚಿಕೆ - ಡಾ|| ಜಿ ಎಸ್ ಶಿವರುದ್ರಪ್ಪನವರೊಂದಿಗೆ

ಓ. ಎಲ್. ನಾಗಭೂಷಣ ಸ್ವಾಮಿ ಫೆಬ್ರ ೧೨ ಪುಟ ೨೧,೩೦೦ ವೀಕ್ಷಣೆಗಳು

ಸಂಪದದ ಗೆಳೆಯರಿಗಾಗಿ ಈ ಬಾರಿ ಕನ್ನಡದ ಕವಿ ಡಾ|| ಜಿ ಎಸ್ ಶಿವರುದ್ರಪ್ಪನವರ ಸಂದರ್ಶನ. ತಾವು ಅನೇಕರು ಜಿ ಎಸ್ ಎಸ್ ಅವರ ಎಷ್ಟೋ ಕವಿತೆಗಳನ್ನು ಓದಿದ್ದೀರಿ, ಹಾಡುಗಳನ್ನ ಕೇಳಿದ್ದೀರಿ, ಕನ್ನಡದ ತುಂಬ ಜನ ಪ್ರೀತಿಯನ್ನು ಗಳಿ...

೪ನೆಯ ಸಂಚಿಕೆ: ಭಾಷಾ ತಜ್ಞ ಲಿಂಗದೇವರು ಹಳೆಮನೆಯವರೊಂದಿಗೆ

ಓ. ಎಲ್. ನಾಗಭೂಷಣ ಸ್ವಾಮಿ ಜನ ೧೩ ಪುಟ ೧೩,೮೧೪ ವೀಕ್ಷಣೆಗಳು

ಸಂಪದದ ಗೆಳೆಯರಿಗಾಗಿ ಈ ಬಾರಿ ಲಿಂಗದೇವರು ಹಳೆಮನೆಯವರ ಸಂದರ್ಶನ. ಶ್ರೀ ಹಳೆಮನೆಯವರು ೧೯೭೩ರಿಂದ ಮೈಸೂರಿನ ಕೇಂದ್ರೀಯ ಭಾಷಾ ಸಂಸ್ಥೆ, ಸೆಂಟ್ರಲ್ ಇನ್ಸ್‌ಟಿಟ್ಯೂಟ್ ಆಫ್ ಇಂಡಿಯನ್ ಲಾಂಗ್ವೇಜಸ್ ನಲ್ಲಿ ಸೇವೆ ಸಲ್ಲಿಸುತ್ತಿದ್...

೩ನೆಯ ಸಂಚಿಕೆ: ಜ್ಞಾನಪೀಠ ಪುರಸ್ಕೃತ ಸಾಹಿತಿ, ಯು ಆರ್ ಅನಂತಮೂರ್ತಿಯವರೊಂದಿಗೆ...

ismail ನವೆಂ ೨೨ ಬ್ಲಾಗ್ ೧೮,೧೮೦ ವೀಕ್ಷಣೆಗಳು

ಸಂಪದ ಶ್ರಾವ್ಯ · ಸಂಚಿಕೆ 3 browser does not support audio playback? Download MP3 ಬೆಳಗಾವಿ ಮತ್ತು ಗಡಿಯಲ್ಲಿರುವ ಕೆಲವು ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು ಎಂಬ ನಿರ್ಣಯವೊಂದನ್ನು ಬೆಳಗಾವಿ ಮಹ...

ಎರಡನೆಯ ಸಂಚಿಕೆ - ಕಂಬಾರರೊಂದಿಗೆ

ಹರಿ ಪ್ರಸಾದ್ ನಾಡಿಗ್ ನವೆಂ ೧೫ ಪುಟ ೨೦,೫೧೩ ವೀಕ್ಷಣೆಗಳು

"ಸಿರಿಸಂಪಿಗೆಯ ಕವಿ ಚಂದ್ರಶೇಖರ ಕಂಬಾರರನ್ನು ಕನ್ನಡಿಗರಿಗೆ ಪರಿಚಯಿಸುವ ಅಗತ್ಯವಿಲ್ಲ. ಜಾನಪದವನ್ನು ತಮ್ಮ ಕೃತಿಗಳ ಕಸುವಾಗಿಸಿಕೊಂಡು ಜನಭಾಷೆಯಲ್ಲಿ ಕಾವ್ಯ ರಚಿಸಿದವರು ಕಂಬಾರರು. ಕನ್ನಡ ವಿಶ್ವ ವಿದ್ಯಾಲಯದ ಸ್ಥಾಪಕ ಕುಲಪ...

ಪೂರ್ಣ ಚಂದ್ರ ತೇಜಸ್ವಿಯವರೊಂದಿಗೆ ಕಳೆದ ಕೆಲವು ಘಳಿಗೆಗಳು

ಹರಿ ಪ್ರಸಾದ್ ನಾಡಿಗ್ ನವೆಂ ೦೧ ಪುಟ ೩೧,೧೯೨ ವೀಕ್ಷಣೆಗಳು

ನಮ್ಮೆಲ್ಲರನ್ನು ಕನ್ನಡ ಪುಸ್ತಕಗಳನ್ನೋದುವಂತೆ ಮಾಡಿದ ತೇಜಸ್ವಿ ಇನ್ನಿಲ್ಲ. ಇವರ ನೆನಪಿನಲ್ಲಿ ಇವರೊಂದಿಗೆ ನಾವು ನಡೆಸಿದ ಸಂದರ್ಶನದ podcast, ಅದರಲ್ಲಿನ ಅವರ ಮಾತುಗಳನ್ನು ಸ್ಮರಣ ಸಂಚಿಕೆಯಾಗಿ ಮತ್ತೆ ಸದಸ್ಯರ ಮುಂದಿಡ...