ಕೊರತೆ ಮರೆಯಿಸುವ ಗುಣಗಳು
ಎಣಿಯಿರದ ರತುನಗಳ ಹೆತ್ತ ಪರ್ವತದಸುತ್ತ ತುಂಬಿರುವ ಭಾರಿ ಹಿಮರಾಶಿಯೂ ಅದರ ಹಿರಿಮೆಯ ಇನಿತೂ ಕುಂದಿಸದು;ಒಳಿತಾದ ಗುಣಗಳೇ ತುಂಬಿ ತುಳುಕಿರಲುಮರೆಸಿ ಹೋದೀತು ಇರಲೊಂದು ಕುಂದುಬೆಳುದಿಂಗಳು ಚಂದಿರನ ಕಲೆ ಮರೆಸುವಂತೆ!ಸಂಸ್ಕೃತ ಮ...
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
೫ ಲೇಖನಗಳು
ಎಣಿಯಿರದ ರತುನಗಳ ಹೆತ್ತ ಪರ್ವತದಸುತ್ತ ತುಂಬಿರುವ ಭಾರಿ ಹಿಮರಾಶಿಯೂ ಅದರ ಹಿರಿಮೆಯ ಇನಿತೂ ಕುಂದಿಸದು;ಒಳಿತಾದ ಗುಣಗಳೇ ತುಂಬಿ ತುಳುಕಿರಲುಮರೆಸಿ ಹೋದೀತು ಇರಲೊಂದು ಕುಂದುಬೆಳುದಿಂಗಳು ಚಂದಿರನ ಕಲೆ ಮರೆಸುವಂತೆ!ಸಂಸ್ಕೃತ ಮ...
ಮನ್ನಿಸುವ ಗುಣವೆಂಬ ಆಯುಧವು ಕೈಯಲಿರೆಕೆಟ್ಟವರು ಏನ ತಾ ಮಾಡಬಹುದು?ಹುಲ್ಲು ಗಿಡಗಂಟಿಯಿರದೆಡೆ ಬಿದ್ದ ಉರಿತನ್ನಿಂದಲೇ ತಾ ನಂದಿ ಹೋಗುವುದು!ಸಂಸ್ಕೃತ ಮೂಲ:ಕ್ಷಮಾ ಶಸ್ತ್ರಂ ಕರೇ ಯಸ್ಯ ದುರ್ಜನಃ ಕಿಂ ಕರಿಷ್ಯತಿ |ಅತೃಣೇ ಪತಿತ...
ಬಲ್ಲವರೆದುರು ಹಿರಿಮೆಯ ಹೇಳದಿರು ಅರಿತೇ ಅರಿಯುವರು ತಾವಾಗೇ; ಹೇಳದಿರು ಹಿರಿಮೆಯ ಹುಂಬರೆದುರು ಅರಿತವರ ನುಡಿಯ ಕೇಳದವರಿಗೆ! ಸಂಸ್ಕೃತ ಮೂಲ: ಬುಧಾಗ್ರೇ ನ ಗುಣಾನ್ ಬ್ರೂಯಾತ್ ಸಾಧು ವೇತ್ತಿ ಯತಃ ಸ್ವಯ...
ಹಿರಿಮೆಯಿರಲು ಮನುಜರಲಿ ಅರಳುವುವು ಅವು ತಾವಾಗಿ. ಪರಿಮಳ ಸೂಸಲು ಕತ್ತುರಿಗೆ ಹೇರಬೇಕೇನು ಒತ್ತಾಯ? ಸಂಸ್ಕೃತ ಮೂಲ: ಯದಿ ಸಂತಿ ಗುಣಾಃ ಪುಂಸಾಂ ವಿಕಸಂತ್ಯೇವ ತೇ ಸ್ವಯಂ ನ ಹಿ ಕಸ್ತೂರಿಕಾಮೋದಃ ಶಪಥೇನ ವಿಭ...
ಹಣವಿಲ್ಲದೇ ಈ ಜಗದಲ್ಲಿ ಬಾಳಲಾರೆವು ಎಂಬುದೇನು ಸುಳ್ಳಲ್ಲ. ಅಂದಹಾಗೆ, ಇದೇನು ಇವತ್ತಿನ ಮಾತೂ ಅಲ್ಲ - ಅನಾದಿ ಕಾಲದಿಂದಲೇ ನಡೆದುಕೊಂಡು ಬಂದಿರುವಂತಹದ್ದೇ. ವೇದಗಳಲ್ಲೇ, ಹಣವನ್ನು ಜೂಜಾಡಿ ಕಳೆದುಕೊಂಡ ವ್ಯಕ್ತಿ ಹೇಗೆ ತನ್ನ...