Interpolಗೆ ಕನ್ನಡದಲ್ಲಿ ದೂರೇ?
ಮೊನಾಕೋ ದೇಶದಲ್ಲಿ ಅಡಗಿಕೊಂಡಿರುವ ರವಿ ಪೂಜಾರಿ ಎಂಬ ಕುಖ್ಯಾತ ಕೇಡಿಯನ್ನು ಹಿಡಿಯಲಿಕ್ಕೆ ಇಂಟರ್ ಪೋಲಿನ ಸಹಾಯ ಬೇಡಿರುವ ಬೆಂಗಳೂರಿನ ಪೋಲಿಸರು ಅದಕ್ಕೆ ಸಂಬಂಧ ಪಟ್ಟ ದಾಖಲೆಗಳನ್ನು ಕನ್ನಡದಲ್ಲಿ ಸಲ್ಲಿಸುವುದೇ? ಸಿಬಿಐ...
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
೨೨೧ ಲೇಖನಗಳು
ಮೊನಾಕೋ ದೇಶದಲ್ಲಿ ಅಡಗಿಕೊಂಡಿರುವ ರವಿ ಪೂಜಾರಿ ಎಂಬ ಕುಖ್ಯಾತ ಕೇಡಿಯನ್ನು ಹಿಡಿಯಲಿಕ್ಕೆ ಇಂಟರ್ ಪೋಲಿನ ಸಹಾಯ ಬೇಡಿರುವ ಬೆಂಗಳೂರಿನ ಪೋಲಿಸರು ಅದಕ್ಕೆ ಸಂಬಂಧ ಪಟ್ಟ ದಾಖಲೆಗಳನ್ನು ಕನ್ನಡದಲ್ಲಿ ಸಲ್ಲಿಸುವುದೇ? ಸಿಬಿಐ...
ಕೃಷಿಯಲ್ಲಿ ತೊಡಗಿಸಿಕೊಂಡವರಿಗೆ ತಿಳಿದಷ್ಟು ನೀರಿನ ಬೆಲೆ ಬಹುಶಃ ಬೇರೆ ಯಾರಿಗೂ ತಿಳಿದಿರಲಿಕ್ಕಿಲ್ಲ. ಮಳೆಯಾಗಿ ಬಿದ್ದ ನೀರನ್ನು ಹರೆದು ಪೋಲಾಗಲು ಬಿಡದೆ ಅದನ್ನು ಬಳಸಿಕೊಂಡು ನೀರಿನ ಸದುಪಯೋಗಪಡೆಯುವುದು ___LINK_OPEN...
ಹಾಡುಗಳ ಸಿಡಿ ಇಟ್ಟಲ್ಲೇ ಇದೆ. ಒಂದೇ ಕ್ಲಿಕ್ಕಿಗೆ ಕಿಶೋರ್ ಹಾಡತೊಡಗುತ್ತಾನೆ. ಆದರೆ ಬೆರಳುಗಳು ಚಲಿಸುವುದಿಲ್ಲ.
ಸೌಗಂಧಿಕಾ ಪುಷ್ಪವೂ ಆಷಾಡ - ಶ್ರಾವಣ ಮಾಸಗಳಲ್ಲಿ ಅರಳಿ ಮನಸ್ಸನ್ನು ಸೆಳೆಯುವುದು. ಭೀಮನು ದ್ರೌಪಧಿಯ ಆಸೆಯನ್ನು ತೀರಿಸಲು ದ್ವಾರಕೆಯಿಂದ ತಂದನೆಂಬ ಪುರಾಣ ಕಥೆಯನ್ನು ಹೊಂದಿರುವ ಈ ಪುಷ್ಪವು ಸೌಂದರ್ಯದಿಂದ ಮಾತ್ರವಲ್ಲದೆ, ತ...
ಇದು ನನ್ನ ಚಿಕ್ಕಂದಿನಲ್ಲಿ ನಡೆದ ಘಟನೆ. ಈ ಘಟನೆ ಪದೇ ಪದೇ ನನ್ನ ಮನಸಿನ ಪುಟಗಳ ನಡುವೆ ಸುಳಿದಾಡುತ್ತಿರುತ್ತದೆ. ನನ್ನ ಜೀವನದಲ್ಲಿ ನಡೆದ ಅತ್ಯಂತ ಸ್ವಾರಸ್ಯಕರ ಘಟನೆ ಎಂದು ಹೇಳಬಹುದು. ನನ್ನ ಹುಟ್ಟೂರು ಚಿತ್ರದುರ್ಗ....
ಅದೊಂದು ಗಲ್ಲಿ. ಓಣಿಯೊಂದರಲ್ಲಿ ಹಾದಂತೆ. ಮುಖ್ಯದ್ವಾರಕ್ಕೆ ಗೇಟಿಲ್ಲ. ಹೆಚ್ಚಿನ ಸಮಯ ಗೇಟಿರಬೇಕಾದ ಜಾಗದಲ್ಲಿ ಎಮ್ಮೆಯೋ ಹಸುವೋ ಕುಳಿತು ದಾರಿ ಅಡ್ಡಗಟ್ಟಿರುವುದು ಕಾಣಬಹುದು. ಕೆಲಸಮಯ ಆ ಗಲ್ಲಿಯ ರೌಡಿಗಿಂತ ಜೋರಿರ...
ನಾನು ಹಿಂದೆ ಬರೆದಿದ್ದ ಲೇಖನದಲ್ಲಿ (http://www.sampada.net/article/4074)ನಮ್ಮ ಅಮೇರಿಕಾ ಪ್ರವಾಸದ ಅನುಭವ ಕೊಟ್ಟಿದ್ದೆ. ಅದು ಅಲ್ಲಿ ಆಗಿದ್ದು. ಮತ್ತೆ ಇನ್ನೊಂದು ಸಾರಿ ಅಮೇರಿಕಾಗೆ ಹೋಗಬೇಕಾಗಿ ಬಂತು.ಆಗ ನನ್ನ ಹಳ...
ದೀಪ ಬೆಳಗಿಸಿತೆನ್ನ ಜಗವ ಬೆಳಗಲು ಧ್ಯಾನದಲ್ಲಿ ಕುಳಿತಿರಲು ಜಗದ ಪ್ರೇಮಿಗಳು ಹತ್ತು, ಹರೆಯದವರ ಹೊತ್ತು ಕಳೆಯಿತು ಧ್ಯಾನದಲ್ಲಿ.
ಕಪ್ಪು ಎರಡರ ಶ್ರುತಿ ಹಿಡಿದೇ ಇತ್ತು ಜನರೇಟರ್ ಯಾರದೋ ಒತ್ತಾಯಕ್ಕೆಂಬಂತೆ ಆಗೊಮ್ಮೆ ಈಗೊಮ್ಮೆ ತೂಗುತ್ತಿದ್ದವು ಎಲೆಗಳು, ಅವುಗಳಿಗಂಟಿದ ಕೊಂಬೆಗಳೂ... ನೋಡಲು ಬಂದ ಹುಡುಗನ ಮುಂದೆ ಕಾಫಿ ಟ್ರೇ ಹಿಡಿದು ಮನಸ್ಸಿಲ್ಲದ ಮನ...
ಅಮರಕೋಶದ ಈ ಶ್ಲೋಕವನ್ನು ಗಮನಿಸಿ ಇಂದ್ರೋ ವಹ್ನಿಃ ಪಿತೃಪತಿಃ ನೈಋತೋ ವರುಣೋ ಮರುತ್ ಕುಬೇರಃ ಈಶಃ ಪತಯಃ ಪೂರ್ವಾದೀನಾಂ ದಿಶಾಂ ಕ್ರಮಾತ್|| ಇದಱರ್ಥ ಪೂರ್ವದಿಕ್ಕಿನಿಂದ ಹಿಡಿದು ಬಲಕ್ಕೆ (ಪ್ರದಕ್ಷಿಣವಾಗಿ) ಬಂದಾಗ ದಿ...
ಭಿಕ್ಷೆಯ ಕುರಿತ ಲೇಖನವಲ್ಲ ಇದು,ಬೆಂಗಳೂರು ನಗರದಲ್ಲಿ ಭಿಕ್ಷೆ ಎಂಬುದು ಬ್ಯುಸಿನೆಸ್ ಆಗಿರುವುದರ ಕುರಿತು. ನಾನಿರುವುದು ಜೆ.ಪಿ.ನಗರದಲ್ಲಿ. ಜಯನಗರದ ರಾಘವೇಂದ್ರ ಮಠದ ಹತ್ತಿರಿರುವ ಸಿಗ್ನಲ್ ಬಳಿ ಮತ್ತು ಸೌತ್ ಎಂಡ್ ಸರ್ಕಲ...
ದೇವಸ್ಥಾನವನ್ನು ಬಚ್ಚಲುಮನೆ ಮಾಡೋದು ಹೇಗೆ ಎಂಬ ಪ್ರಬಂಧವನ್ನು ಓದಿ ಮನಸ್ಸಿಗೆ ಬಹಳ ನೋವಾಯಿತು. ನಮ್ಮವರೇ ಹಾಗೆ. ದೇವರ ಕೆಲಸ ಎಂದರೆ ಸರಕಾರದ ಕೆಲಸದಂತೆ ಮಾಡಿದರೂ ಆಯಿತು ಬಿಟ್ಟರೂ ಆಯಿತು. ದೇವಸ್ಥಾನವೆಂದರೆ ಬೀಚಿಯವರು ಹೇ...
ಮದ್ವಯಂ ಭದ್ವಯಂ ಚೈವ ಬ್ರತ್ರಯಂ ವಚತುಷ್ಟಯಮ್| ಅನಾಪಲಿಂಗಕೂಸ್ಕಾನಿ ಪುರಾಣಾನಿ ಪ್ರಚಕ್ಷತೇ|| ಈ ಶ್ಲೋಕದಲ್ಲಿ ಹದಿನೆಂಟು ಪುರಾಣಗಳನ್ನು ತಿಳಿಸಲಾಗಿದೆ ಮದ್ವಯಂ=ಮತ್ಸ್ಯ, ಮಾರ್ಕಂಡೇಯ (೨) ಭದ್ವಯಂ=ಭವಿಷ್ಯ, ಭಾಗವತ(೨...
ಚೈತ್ರ, ವೈಶಾಖ, ಜ್ಯೇಷ್ಠ, ಆಷಾಢ, ಶ್ರಾವಣ, ಮಾರ್ಗಶಿರ, ಪೌಷ, ಮಾಘ ಮತ್ತು ಫಾಲ್ಗುಣ ಹೀಗೇಕೆ ಕರೆಯುತ್ತಾರೆ? ಕಾರಣ ಹುಣ್ಣಿಮೆಯ ದಿನಕ್ಕೆ ಸರಿಸುಮಾರಾಗಿ ಚಂದ್ರ (ತಿಂಗಳ್) ಆಯಾ ನಕ್ಷತ್ರಗಳನ್ನು ಪ್ರವೇಶಿಸುವುದಱಿಂದ...
ಜ್ಯೇಷ್ಟ ಮಾಸಕ್ಕೂ ಬ್ರಹ್ಮಕಮಲಕ್ಕೂ ಅದೇನು ಅನುಬಂಧವೋ ತಿಳಿಯಿದು. ಮುಂಗಾರಿನ ಮಳೆ ಹನಿಗಳು ಧರೆಗಿಳಿದಂತೆ ಕ್ಯಾಕ್ಟಸ್ ಜಾತಿಯ ಬ್ರಹ್ಮಕಮಲದ ಗಿಡದಲ್ಲಿ ಮೊಗ್ಗುಗಳು ಹೊರಹೊಮ್ಮತೊಡಗುತ್ತವೆ. ಕೆಲವೇ ದಿನಗಳಲ್ಲಿ ಮೊಗ್ಗರಳಿ ಹೂ...
ಮಕ್ಕಳಲ್ಲಿ ಮೊಬೈಲ್ ಫೋನ್ ಬಳಕೆಯನ್ನು ಪ್ರಚೋದಿಸುವ ಜಾಹೀರಾತುಗಳ ಬಗ್ಗೆ ಕೆಲ ವಾರಗಳ ಹಿಂದೆ ___LINK_OPEN_target="_blank" href="http://sampada.net/article/7698"___ಬರೆದಿದ್ದೆನಷ್ಟೆ?</a> ಅಂತಹಾ ಜಾಹೀರ...
ಹಿಂದೆ ಸಿನಿಮಾ ಎಂದರೆ ಮನೊರಂಜನೆ ಅಂತ ಅಂದ್ಕೊಂಡಿದ್ದೆ , ಇತ್ತೀಚೆಗೆ ಮನೊರಂಜನೆಗೆ ಬದ್ಲು ಮಾರಕವಾಗಿದೆ. ಹಿಂದಿನ ಸಿನಿಮಾಗಳಲ್ಲಿ ನೀತಿ, ಸಾತ್ವಿಕ ಪಾತ್ರಗಳು ,ಒಂಥರ ಚೆನ್ನಾಗಿರುತ್ತಿತ್ತು. ಹಿಂದೆ ಒಂದು ಸಿನಿಮ ಬಂತು, ಅ...
ಉಪ್ ..... ಸಾಕಾಗಿಹೋಯಿತು ಈಗ ಎಷ್ಟು ಹಾಯಾಗಿ ಇದೆ. ಬೆಳಗಿನಿಂದ ಇಲ್ಲಿಯತನಕ ಒಂದೇ ಸಮನೆ ಕೆಲಸ ಮಾಡಿ ಈಗ ರೆಸ್ಟು ತೆಗೆದುಕೊಳ್ತಾ ಇದೀನಿ. ಈ ಜನರಿಗೆ ಬೆಳೆಗ್ಗೆ ಕಾಪಿ ಇಲ್ದೆ ಇದ್ರು ನಡೆಯುತ್ತೆ, ತಿಂಡಿ ತಿನ್ನದೆ ಹೋದ್ರು...
ಷಣ್ಮಿಥ್ಯಾವಿದ್ಯಾಃ ಉಪಕಾರಾಯ ಯಾ ಪುಂಸಾಂ ನ ಪರಸ್ಯ ನ ಚಾತ್ಮನಃ| ಗ್ರನ್ಥಸಞ್ಚಯಸಮ್ಭಾರೈಃ ಕಿಂ ತಯಾ ಭಾರವಿದ್ಯಯಾ||೧|| ಅನ್ಯಾಯಃ ಪ್ರೌಢವಾದೇನ ನೀಯತೇ ನ್ಯಾಯತಾಂ ಯಯಾ| ನ್ಯಾಯಶ್ಚಾನ್ಯಾಯತಾಂ ಲೋಭಾತ್ ಕಿಂ ತಯಾ ಕ್ಷುದ್...
ಇವತ್ತು ಬೆಳಗ್ಗೆ ಗಂಟೆ ಎಂಟು ಕಾಲಾದರೂ ನ್ಯೂಸ್ ಪೇಪರ್ ಬಂದಿರಲಿಲ್ಲಾ. ಈ ಮೊದಲು ಒಂದೆರಡು ಬಾರಿ ಹೀಗೆಯೆ ಪೇಪರ್ ತಪ್ಪಿಸಿದ್ದರಿಂದ ಈ ಮನುಷ್ಯ ಎಲ್ಲಿ ಹೋದನಪ್ಪಾ ಅಂದು ಕೊಳ್ಳುತ್ತಾ ಆತನ ನಂಬರಿಗೆ ಫೋನಾಯಿಸಿದೆ. ಅತ್ತಕಡೆಯ...