೧೭. ಪಾಲಿ ಆಂಟಿ ಬಿಡಿಸಿದ ರಹಸ್ಯ
ಅಂದು ಬೆಳಿಗ್ಗೆ ತಿಂಡಿಗೂ ಮುಂಚೆ ಒಮ್ಮೆ ಸಿಲಾಸ್ ಚಿಕ್ಕಪ್ಪ ಪೇಟೆಗೆ ಹೋಗಿ ನೋಡಿ ಬಂದರು. ಆದರೆ ಸಮಾಚಾರವೇನೂ ಸಿಕ್ಕಿರಲಿಲ್ಲ. ತಿಂಡಿ ತಿನ್ನುವ ಮುಂಚೆ ಚಿಕ್ಕಪ್ಪ ಚಿಕ್ಕಮ್ಮನಿಗೆ "ನಾನು ನಿನಗೆ ಬಂದ ಪತ್ರ ಕೊಟ್ಟೆನಾ?" ಎಂ...
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
೧೯ ಲೇಖನಗಳು
ಅಂದು ಬೆಳಿಗ್ಗೆ ತಿಂಡಿಗೂ ಮುಂಚೆ ಒಮ್ಮೆ ಸಿಲಾಸ್ ಚಿಕ್ಕಪ್ಪ ಪೇಟೆಗೆ ಹೋಗಿ ನೋಡಿ ಬಂದರು. ಆದರೆ ಸಮಾಚಾರವೇನೂ ಸಿಕ್ಕಿರಲಿಲ್ಲ. ತಿಂಡಿ ತಿನ್ನುವ ಮುಂಚೆ ಚಿಕ್ಕಪ್ಪ ಚಿಕ್ಕಮ್ಮನಿಗೆ "ನಾನು ನಿನಗೆ ಬಂದ ಪತ್ರ ಕೊಟ್ಟೆನಾ?" ಎಂ...
ಮರುದಿನ ಬೆಳಿಗ್ಗೆ ತಿಂಡಿ ತಿಂದು ನಮ್ಮ ಚಿಟ್ಟುದೋಣಿಯ ಬಳಿ ಹೋದೆವು. ಮಧ್ಯಾಹ್ನದ ಊಟವನ್ನೂ ಜೊತೆಯಲ್ಲಿ ಕೊಂಡೊಯ್ದದ್ದರಿಂದ ಸಂಜೆಯಾಗುವವರೆಗೂ ಮೀನು ಹಿಡಿಯುತ್ತಾ ಇಲ್ಲವೇ ಸುಮ್ಮನೇ ಹೊಳೆಯಲ್ಲಿ ಸುತ್ತುತ್ತಾ ಕಾಲ ಹಾಕಿದೆವು...
ಇಲ್ಲಿವರೆಗೂ ನಾವು ಜಿಮ್‍ನನ್ನು ಕಂಡಿರಲಿಲ್ಲ. ಅಲ್ಲದೇ ನಮಗೆ ಜಿಮ್ ಗೊತ್ತೆಂದೂ ಸಿಲಾಸ್‍ನಿಗೂ ತೋರಿಸಿಕೊಂಡಿರಲಿಲ್ಲ. ಈ ಕಾರಣದಿಂದ ನಮ್ಮ್ ಮಾತುಕತೆ ಸುತ್ತಾಟ ಎಲ್ಲಾ ಜಿಮ್ ಎಲ್ಲಿದ್ದಾನೆಂದು ಹುಡುಕುವುದರಲ್ಲಿಯೇ ಕಲೆಯಿತು...
ಸಿಲಾಸ್ ಫ಼ೆಲ್ಪ್‍ನ ತೋಟದೆಡೆಗೆ ನಡೆದ ನನಗೆ, ದೊಡ್ಡದೊಂದು ಗೇಟು ಕಾಣಿಸಿತು. ಆ ತೋಪು ಸಿಲಾಸನಿಗೆ ಸೇರಿದ್ದಿರಬಹುದೆಂದು ಅನಿಸಿತು. ಹಾಗಾಗಿ ರಸ್ತೆಯನ್ನು ಬಿಟ್ಟು, ಗೇಟಿನ ಒಳಹೊಕ್ಕು ನಡೆದೆ. ಅಲ್ಲಿ ತೋಟದ ನಡುವೆ ವಿಶಾಲವಾ...
ಅವರಿಬ್ಬರೂ ದೋಣಿ ಹತ್ತಿದಾಗ, ರಾಜ ನನ್ನ ಬಳಿಗೆ ಬಂದು ಕೊರಳ ಪಟ್ಟಿಯನ್ನು ಹಿಡಿದು "ತಪ್ಪಿಸಿಕೊಂಡು ಹೋಗಬೇಕಂತಿದ್ದೀಯಾ, ನಾಯಿ. ನಾವೆಂದರೆ ಬೇಜಾರಾಯಿತೇನು?" ಎಂದ.
ರಾಜನೂ-ಪಾಳೇಗಾರನೂ ಅತಿಥಿಗಳೊಂದಿಗೆ ಮಾತನ್ನಾಡುತ್ತಲೇ ಇದ್ದರು. ಜೇನಳಿಗೂ ಇತರರಿಗೂ ಬೀಳ್ಕೊಂಡು, ನಾನು ನನ್ನ ಕೊಠಡಿಗೆ ಹೋದೆ. ಅಲ್ಲಿ ಯಾರೂ ಇರಲಿಲ್ಲ. ಆದರೆ ಹೊರಗಿನ ಗಲಾಟೆಯೆಲ್ಲಾ ನಿರಭ್ರವಾಗಿ ಕೇಳುತ್ತಿತ್ತು. ನಿಧಾನವಾ...
ಕೆಲವು ದಿನಗಳ ಪ್ರಯಾಣದ ನಂತರ, ಒಂದು ಸುಂದರ ಮುಂಜಾವಿನ ಬೆಳಗಿನಲ್ಲಿ ನೀಟಾದ ಬಟ್ಟೆ ತೊಟ್ಟು ನಾನೂ, ರಾಜನೂ ಚಿಟ್ಟು ದೋನಿಯನ್ನೇರಿ ಸನಿಹದ ನಗರದೆಡೆಗೆ ಹೊರಟೆವು. ಪಾಳೇಗಾರನೇಕೋ ಒಲ್ಲೆ ಎಂದು ತೆಪ್ಪದಲ್ಲಿ ಉಳಿದಿದ್ದ. ಜಿಮ್...
ಸಂತೆಯಲ್ಲಿ ಜನಗಳಿಗೆ ಟೋಪಿ ಹಾಕಿದ ಮಾರನೇ ದಿನ ರಾಜನೂ, ಪಾಳೇಗಾರನೂ ಎದ್ದಿದ್ದು, ಹೊತ್ತು ಮೂರು ಮಾರು ಏರಿದ ಮೇಲೆಯೇ. ಏಕೆಂದರೆ ಹಿಂದಿನ ರಾತ್ರಿ ಅವರು ಹೊಟ್ಟೆ ತುಂಬಾ ಗುಂಡು ತುಂಬಿಕೊಂಡು ತಮ್ಮ ಚೋರವಿಜಯವನ್ನಾಚರಿಸಿದ್ದರ...
ಮತ್ತೆ ಜೀವನ ಸೊಗಸಾಯಿತು. ಎಂದಿನಂತೆ ಹಗಲೆಲ್ಲಾ ಅಡಗಿ ಕುಳಿತು, ರಾತ್ರಿ ಪಯಣಿಸುವ ನಮ್ಮ ಜೀವನಚಕ್ರದ ಪ್ರತಿ ಘಳಿಗೆಯೂ ಅಮೃತಮಯವಾಗಿತ್ತು. ಒಮ್ಮೆ ಬೆಳ್ಗಾಗುವ ಹೊತ್ತಿನಲ್ಲಿ ವಾರಸುದಾರರಿಲ್ಲದ ಚಿಟ್ಟುದೋಣಿಯೊಂದು ತೇಲುತ್ತಿ...
ಆ ರಾತ್ರಿ ಪೂರ್ಣ ಕಪ್ಪಾಗಿದ್ದಿತು. ಅಂದು ಮಂಜು ಮುಸುಕಿದ್ದ ರಾತ್ರಿಗಿಂತಲೂ ಇಂದು ಇರುಳು ಮಸುಕಿದ್ದ ರಾತ್ರಿ ಕುರುಡಾಗಿತ್ತು. ಕೆಲವೇ ಅಡಿಗಳ ದೂರದಲ್ಲಿರುವ ವಸ್ತುಗಳೂ ಕಾಣುತ್ತಿರಲಿಲ್ಲ. ನಾವು ಬಹು ಹೊತ್ತಿನವರೆಗೂ ನಮ್ಮ...
ಎಲ್ಲಾ ಸರಿಯಾಗಿದ್ದು ಇದೇ ವೇಗದಲ್ಲೇ ನಾವು ಹೋಗುತ್ತಿದ್ದರೆ, ಕೈರೋ ಇನ್ನು ಮೂರೇ ರಾತ್ರಿಗಳಷ್ಟು ದೂರದಲ್ಲಿತ್ತು. ಅಲ್ಲಿ ಹೋದ ಕೂಡಲೇ ತೆಪ್ಪವನ್ನು ಮಾರಿ, ಓಡಿಯೋ ಕಡೆಯ ಮುಕ್ತ ರಾಜ್ಯಗಳಿಗೆ ಹೋಗಬೇಕೆನ್ನುವ ಯೋಜನೆ ನಮ್ಮದು...
ನಮಗೆ ಎಚ್ಚರವಾದ ಮೇಲೆ ಆ ಉಗಿದೋಣಿಯ ಪುಟ್ಟದೋಣಿಯ ಮೇಲೆ ಎಸೆದಿದ್ದ ಚೀಲದಲ್ಲಿದ್ದ ವಸ್ತುಗಳನ್ನು ಪರೀಕ್ಷಿಸಿದೆವು. ಅದರಲ್ಲಿಒಂದಿಷ್ಟು ಬಟ್ಟೆ, ಬೂಟ್ಸು, ಕಂಬಳಿಗಳು, ಪುಸ್ತಕಗಳು, ಮೂರು ಡಬ್ಬಿ ಸಿಗಾರ್‌ಗಳು, ಒಂದು ಕಣ್ಣ ಪ...
ನಾವು ಜಾಕ್ಸನ್ ಐಲ್ಯಾಂಡನ್ನು ಪೂರ್ತಿಯಾಗಿ ಹಾದುಹೋಗುವಷ್ಟರಲ್ಲಿ ರಾತ್ರಿ ತುಂಬಾ ಹೊತ್ತಾಗಿತ್ತು. ಬಹುಶಃ ಒಂದು-ಒಂದೂವರೆಯಾಗಿರಬೇಕು. ನಾವು ಎಷ್ಟು ಹೆದರಿದ್ದೆವೆಂದರೆ, ನಮ್ಮ ಮನಸ್ಸಿನಲ್ಲಿ ಯಾವ ಯೋಚನೆಗಳೂ ಸುಳಿಯುತ್ತಿರಲ...
ಬಾಗಿಲು ತಟ್ಟಿದ ಮನೆಯೊಳಗಿಂದಲೇ ಮನೆಯೊಡತಿ "ಯಾರದು, ಒಳಗೆ ಬನ್ನಿ." ಎಂದಳು. ನಾನು ಹೋದೆ. "ಕೂತ್ಕೋಮ್ಮಾ" ಎಂದವಳು, ತನ್ನ ಹೊಳೆಯುವ ಕಣ್ಣುಗಳಿಂದ ತೀವ್ರವಾಗಿ ನನ್ನನ್ನು ದಿಟ್ಟಿಸಿದಳು.
ನೀರಿಗೆ ಹಾರಿದ್ದರಿಂದ ಒದ್ದೆಯಾಗಿದ್ದ ಬಟ್ಟೆಗಳು, ಅಪ್ಪ ಏಳುವ ಹೊತ್ತಿಗೆ ಒಣಗಿತ್ತು. ಎದ್ದವನೇ ನನ್ನ ಬಳಿಗೆ ಬಂದು ನಮ್ಮೆಲ್ಲಾ ವಸ್ತುಗಳನ್ನೂ ಕ್ಯಾಬಿನ್ನಿನ ಒಳಗೆ ಹಾಕಲು ತಿಳಿಸಿದ. ಕ್ಯಾಬಿನ್ನಿನ ಒಳಗೇ ನನ್ನನ್ನೂ ಕೂಡಿಹ...
ಹಾಗೇ ಮೂರ್‍ನಾಲ್ಕು ತಿಂಗಳು ಕಳೆಯಿತು. ಹಿಮ ಸುರಿದು, ಚಳಿ ಹೆಚ್ಚಿ ಶರದೃತು ಬಂತು. ಶಾಳೆಗೆ ಹೋಗುವುದು ನನಗೀಗ ಒಂಥರಾ ಒಗ್ಗಿಕೊಂಡಿತ್ತು ಅನಿಸುತ್ತದೆ. ಮೊದಮೊದಮೊದಲು ಶಾಲೆಗೆ ಹೋಗುವುದೆಂದರೆ ನನಗಾಗುತ್ತಲೇ ಇರಲಿಲ್ಲ. ನನ್...
೧. ಢಕಾಯಿತರ ತಂಡ ಕಟ್ಟಿದ ಕತೆ. ನೀವು ನಮ್ಮ ಟಾಮ್ ಸಾಯರ್ ನ ಸಾಹಸಗಳ ಕತೆ ಓದದೇ ಇದ್ದರೆ, ನಾನಾರೆಂದು ನಿಮಗೆ ತಿಳಿದಿರುವುದಿಲ್ಲ. ಹಾಗೆ ತಿಳಿದಿರಬೇಕಾದುದೂ ಏನೂ ಇರಲಿಲ್ಲ ಅಂತಲೇ ಇಟ್ಟುಕೊಳ್ಳಿ. ಆದರೆ, ನನ್ನ ಜೀವನದ...
ಹಕಲ್ ಬೆರಿ ಫಿನ್. ಮಾರ್ಕ್ ಟ್ವೈನ್. ಅನುವಾದ ಮಂಜುನಾಥ್. ವೆಂ. %%%%%%%%%%%%%%%%%%%%%%%%%%%%%%%%%%%%%%%%%%%%%%%%%
<img src="http://sampada.net/system/files/images/Huck-and-jim-on-raft.preview.jpg" alt="HuckleBerry Finn" /> <strong>ಹಕಲ್ಬೆರಿ ಫಿನ್ </strong> ಕನ್ನಡಕ್ಕೆ: