ಮೀರಿದ್ದೇನು ?
ಸಂವಹನ ಮಾಧ್ಯಮದ ನೂರೆಂಟು ತರದ ವೈವಿಧ್ಯಮಯ ಆಯ್ಕೆಗಳು ತುಂಬಿ ತುಳುಕುವ ತಾಂತ್ರಿಕ ಯುಗದಲ್ಲು ಜನ್ಮದತ್ತ ಸ್ವಾಭಾವಿಕ ಸಂವಹನ ಮಾಧ್ಯಮಗಳು ಪ್ರಸ್ತುತ. ತಮ್ಮ ಅಸ್ತಿತ್ವವನ್ನು ಕಳೆದುಕೊಳ್ಳದೆ ಹೊಸತರೊಡನೆ ಹೊಂದಿಕೊಳ್ಳುತ್ತ ತ...
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
೨೩೪ ಲೇಖನಗಳು
ಸಂವಹನ ಮಾಧ್ಯಮದ ನೂರೆಂಟು ತರದ ವೈವಿಧ್ಯಮಯ ಆಯ್ಕೆಗಳು ತುಂಬಿ ತುಳುಕುವ ತಾಂತ್ರಿಕ ಯುಗದಲ್ಲು ಜನ್ಮದತ್ತ ಸ್ವಾಭಾವಿಕ ಸಂವಹನ ಮಾಧ್ಯಮಗಳು ಪ್ರಸ್ತುತ. ತಮ್ಮ ಅಸ್ತಿತ್ವವನ್ನು ಕಳೆದುಕೊಳ್ಳದೆ ಹೊಸತರೊಡನೆ ಹೊಂದಿಕೊಳ್ಳುತ್ತ ತ...
ಹೊಸ ಜಾಗದಲಿ ಬಂದು ಹೊಂದಿಕೊಳ್ಳುವ ತಾಕಲಾಟ ಎಲ್ಲರಿಗು ಪರಿಚಿತವೆ. ಅಂತದ್ದೊಂದು ಸ್ಥಿತ್ಯಂತರ ಸ್ಥಿತಿಯಲ್ಲಿ ಎದುರಾಗುವ ಪಲುಕುಗಳನ್ಬೆ ಪದಗಳಾಗಿಸಿದ ಕೆಲವು ತುಣುಕುಗಳಿವು. ಜಾಗ ಯಾವುದೆ ಆದರು ಪ್ರತಿಯೊಬ್ಬರ ದಿಗಿಲು, ಅವಶ್...
ಕಳೆದ ವಾರ ಜೀವನದಲ್ಲಿ ಮೊತ್ತ ಮೊದಲ ಬಾರಿಗೆ ಅಮೇರಿಕ ಎನ್ನುವ ಪಶ್ಚಿಮದ ಬೆಟ್ಟಗಳತ್ತ ಕಾಲಿಕ್ಕುವ ಕಾಲ ಕೂಡಿಬಂದಿತ್ತು - ವಾಣಿಜ್ಯ ಭೇಟಿಯ ಸಲುವಾಗಿ. ಅಲ್ಲಿಯ ತನಕ ಟಿ.ಕೆ. ರಾಮರಾಯರ ಅದೇ ಹೆಸರಿನ ಕಾದಂಬರಿಯ ತೇಜ, ಬೈರನ್,...
ಸುತ್ತ ಮುತ್ತಲ ಪರಿಸರದ ಜೀವಿಗಳನ್ನು ನೋಡಿದಾಗೆಲ್ಲ ಎದ್ದು ಕಾಣುವ ಒಂದು ಸಹಜ ಅಂಶ - ಸಜೀವ ವಸ್ತುಗಳಲ್ಲೆ ಚರವೆನ್ನಬಹುದಾದ ಚಲನಶೀಲ ಪ್ರಾಣಿಗಳ ಗುಂಪು ಒಂದೆಡೆಯಾದರೆ, ಹೋಲಿಕೆಯಲ್ಲಿ ಅಚರವೆನ್ನಬಹುದಾದ ಸಸ್ಯರಾಶಿಗಳ ಗುಂಪು...
ಯಾವುದೆ ಸಂಸ್ಥೆಯಾಗಲಿ, ಅದರಲ್ಲೂ ಜಾಗತಿಕ ಹಾಗೂ ದೊಡ್ಡ ಸಂಸ್ಥೆಯಾಗಿದ್ದರಂತೂ 'ಆಡಿಟ್ಟು' ಎಂಬ ಪದ ಕೇಳುತ್ತಿದ್ದಂತೆ ಒಂದು ರೀತಿಯ ಕಂಪನ, ತಳಮಳ, ಆತಂಕ, ಭೀತಿ ಕಾಣಿಸತೊಡಗುತ್ತದೆ. ಎಲ್ಲಿ ಯಾವುದು ದಾರಿ ತಪ್ಪಿದೆಯೊ, ಯಾವ್...
ದಿನ ಕುಡಿದರು ಮತ್ತೆ ಮತ್ತೆ ಕುಡಿಯುವ ಕಾಫಿ ಚಹಗಳಂತೆ, ಅದೇ ಥೀಮುಗಳು ನೂರಾರು ಹನಿಗವನ ಚುಟುಕಗಳಲ್ಲಿ ಹರಿದಾಡಿದ್ದರು ಮತ್ತೆ ಓದಿದ ಹೊತ್ತಲ್ಲಿ ಒಂದು ಮುಗುಳ್ನಗೆ, ಕುತೂಹಲ, ತುಸು ಚಿಂತನೆ ಮೂಡಿಸುವ ಸಾಮರ್ಥ್ಯ ಹನಿಗವನಗಳದ...
ಈ ಗೊರಕೆ ಪುರಾಣ ಬರೆಯಲ್ಹೊರಟರೆ ಅದೇನು ಮೊದಲನೆಯದೂ ಅಲ್ಲ, ಕೊನೆಯದೂ ಅಲ್ಲ. ಹೊಗಳಿದರಾಗಲಿ ತೆಗಳಿದರಾಗಲಿ ಲೆಕ್ಕಿಸದೆ ತನ್ನ ಪಾಡಿಗೆ ತಾನು ತನ್ನ ಕಾರ್ಯಭಾರ ನಿರ್ವಹಿಸುವ ಅದರ ನಿರ್ಲಿಪ್ತ ಪರಿಗೆ ಉರಿದು ಬಿದ್ದಷ್ಟೆ ಸಹಜವಾ...
ಶ್ರೀ ರಾಮನವಮಿಯ ಸಂಧರ್ಭದಲ್ಲಿ ಶ್ರೀ ರಾಮ ನಾಮಾಮೃತವನ್ನು ಪಾನಕ, ನೀರು ಮಜ್ಜಿಗೆಗಳ ಸೇವನೆಯ ಮೂಲಕ ಆಚರಿಸುವ ಸಂಭ್ರಮ ನಮಗೆ ಹೊಸದೇನಲ್ಲ. ಬೇಸಿಗೆಯ ಬಿರುಸು ಬಿಚ್ಚಿಕೊಳ್ಳುವ ಹೊತ್ತಿಗೆ ಈ ಪಾನಕ-ನೀರು ಮಜ್ಜಿಗೆಯ ತಂಪುಗಳು ನ...
ಆಗಿಗೊಮ್ಮೆ ಬರೆದ ತುಣುಕುಗಳ ಸಂಗಮ ಈ ಹನ್ನೆರಡು ಹನಿಗಳು. ಇವುಗಳಲ್ಲಿ ಯಾವುದಾದರೂ ಕೆಲವನ್ನು ಆಗಲೆ ಹಿಂದಿನ ಪ್ರಕಟಣೆಯಲ್ಲಿ ಸೇರಿಸಿದ್ದೇನೊ, ಏನೊ ಸರಿಯಾಗಿ ನೆನಪಿಲ್ಲವಾದರು, ಬಹುತೇಕ ಪ್ರಕಟಿಸದವುಗಳೆ ಆಗಿವೆ. ವಾರದ ಕೊನೆ...
ಅಂತೂ ಇಂತೂ 2015 ವಿಶ್ವಕಪ್ ಕ್ರಿಕೆಟ್ಟಿನ ಅಂತಿಮ ಘಟ್ಟಕ್ಕೆ ಬಂದು ತಲುಪಿದ್ದಾಗಿದೆ. ಈಗಾಗಲೆ ಉದ್ದಕ್ಕೂ ಅಮೋಘ ಪ್ರದರ್ಶನ ನೀಡಿದ ನ್ಯೂಜಿಲೆಂಡ್, ಸಮಬಲ ಪ್ರದರ್ಶಿಸಿದ ಸೌತ್ ಆಫ್ರಿಕ ತಂಡವನ್ನು ಮಣಿಸಿ ಫೈನಲ್ ತಲುಪಿ ತನ್ನ...
ಹುಡುಕಾಟ ಪ್ರತಿಯೊಬ್ಬರ ಜೀವನದ ಅಗೋಚರ ಪ್ರಕ್ರಿಯೆ. ಪ್ರತಿಯೊಬ್ಬರು ಒಂದಲ್ಲ ಒಂದರ ಹುಡುಕಾಟದಲ್ಲಿ ತೊಡಗಿಕೊಂಡು ತೊಳಲಾಡಿ ಬಳಲುವವರೆ. ಬಹುಪಾಲು ಹುಡುಕಾಟಗಳು ಲೌಕಿಕವಾದರೆ, ಮಿಕ್ಕ ಕೆಲವು ಅಲೌಕಿಕ, ಪಾರಮಾರ್ಥಿಕ ಬಗೆಯದು....
ಗುಬ್ಬಣ್ಣ 'ಗುರ್ರ್' ಎಂದು ಏದುಸಿರಲ್ಲೆ ಭುಸುಗುಟ್ಟುತ್ತ, ಧುಮುಗುಟ್ಟುತ್ತಲೆ ಮನೆಯೊಳಗೆ ಕಾಲಿಟ್ಟಾಗ ಇಂದೇಕೊ ಅಪರೂಪಕ್ಕೆ ಗುಬ್ಬಣ್ಣನಿಗು ಕೋಪ ಬಂದಿರುವಂತಿದೆಯಲ್ಲ ಅನಿಸಿ ಕುತೂಹಲವಾಯ್ತು. ಸಹನೆಯಲ್ಲಿ ಸಾಧು ಸಂತರ ಅಪರಾವ...
ಸೃಷ್ಟಿಯ ಅತ್ಯಮೋಘ, ಅದ್ಭುತ ಪರಿಕಲ್ಪನೆಯಲ್ಲಿ ಪ್ರಕೃತಿ-ಪುರುಷದ ಸಂವಾದಿ ಪಾತ್ರ ಆ ಸಮಷ್ಟಿತ ಸ್ಥಿತಿಯ ಅಭಿವ್ಯಕ್ತ, ಮೂರ್ತ ರೂಪವೆನ್ನಬಹುದು. ಅವೆರಡರ ಸರಸ-ಸಲ್ಲಾಪದ ಪರಿಯೆ ಜಗದ ಮೂರ್ತಾಮೂರ್ತ ರೂಪಗಳೆಲ್ಲದರ ಪ್ರಸ್ತಾರ-ವ...
ಈಗೆಲ್ಲ ಸೂಪರ್ ಮಾರ್ಕೆಟ್ಟು, ಬಜಾರು, ಮಳಿಗೆಯಂಗಡಿಗಳಲ್ಲಿ ವ್ಯಾಪಾರ ಮಾಡುವ ದಿನಗಳು. ತರಕಾರಿ, ದಿನಸಿಯಿಂದ ಹಿಡಿದು ಐಷಾರಾಮಿ ಸರಕುಗಳವರೆಗೆ ಎಲ್ಲವೂ ಒಂದೆ ಸೂರಿನಡಿ ಸಿಗುವ 'ಮಾಲ್' ಸಂಸ್ಕೃತಿ'ಯ ಆಧುನಿಕ ಜಗ. ಎಲ್ಲವೂ ಗ್...
ಆ ಕಾಲವೊಂದಿತ್ತು, ದಿವ್ಯ ತಾನಾಗಿತ್ತು.. ಹೋಳಿಯ ಜತೆಗೆ ಒದ್ದುಕೊಂಡ ಬಂದ ಬಾಲ್ಯದ ನೆನಪು ಇಣುಕುತ್ತಿದೆ... ಜಾರುತ್ತಿದ್ದ ತುಂಡು ಚಡ್ಡಿ ಮೇಲೆತ್ತಿಕೊಂಡು ಓಡುತ್ತಿದ್ದ ಕೇರಿ ಐಕಳ ಜತೆ, ಮೀಸೆ ಹೊತ್ತ ಪಂಚೆ, ಬನೀನಿನ ಪ್ರ...
ಎಷ್ಟೊ ಬಾರಿ ಕಣ್ಣ ಮುಂದಿನ ಸರಳ ಸತ್ಯವನ್ನು ಒಪ್ಪಿಕೊಂಡು ಸ್ವೀಕರಿಸಲು ಅದರ ಸರಳತೆಯೆ ಅಡ್ಡಿಯಾಗಿಬಿಡುತ್ತದೆ - ಅಷ್ಟು ಸರಳ ಇರಲಿಕ್ಕೆ ಸಾಧ್ಯವೆ ಇಲ್ಲವೆಂಬ ಹುಂಬ ಅನಿಸಿಕೆಯಲ್ಲಿ. ಸಂಕೀರ್ಣತೆಗಳ ನಡುವೆ ಬದುಕಿ ಜಡ್ಡುಗಟ್ಟ...
ಸೃಷ್ಟಿ ಸ್ಥಿತಿ ಲಯ ತ್ರಿಕಾರ್ಯ ನಿರತ ತ್ರಿಮೂರ್ತಿಗಳು ಅನುಕ್ರಮದಲ್ಲಿ ಈ ಮೂರು ಕ್ರಿಯೆಗಳ ಉಸ್ತುವಾರಿ ನಿಭಾಯಿಸಿಕೊಂಡು, ಕಾಲ ಕಲ್ಪಾದಿ ಯುಗಾಂತರಗಳನ್ನು ದಾಟಿಸಿಕೊಂಡು ನಡೆಸುತ್ತಾರೆಂಬುದು ಸಾಮಾನ್ಯವಾಗಿ ಪ್ರಚಲಿತವಿರುವ...
ಈ ವರ್ಷದ ಬಾರಿ ಚೀನಿ ಹೊಸ ವರ್ಷದ ಪ್ರಾಣಿ ಮೇಕೆಯ ದರಬಾರು ಆಡುಗಳದೂ ಸಹ-ಗಮನ || ಹಬ್ಬಕ್ಕಿರಬೇಕು ಔತಣ ಶ್ಯಾವಿಗೆ ತರಕಾರಿ ಮಾಮೂಲು ಬಿಡಿ ಸಾಸು ಕಲಚಿ, ಪುಡಿ ಎರಚಿ ಅಡಿಗೆ ಮೀನು-ಮಾಂಸಾದಿ ಚಪ್ಪಡಿ || ವಾಹ್! ಕಲಾ ಪ್ರ...
ಜಾಗರೂಕ ಶಿವ ಲೋಕ ರೀತಿ ಬಲ್ಲವ ದೂರದೆಲ್ಲೊ ಇರುವ ಶಿವರಾತ್ರಿಗಷ್ಟೆ ಬರುವ || ಬೇಕು ಬೇಡಗಳ ಯಾದಿ ದೂರು ಪಟ್ಟಿಗಳ ಫಿರ್ಯಾದಿ ಜಾಡಿಸೆ ಕಾದಿಹ ಜನ ಕೈಗೆ ಸಿಗನವ ಜಾಣ || ಹೂ ಪತ್ರೆ ಎಸೆವ ಜನ ಕಣ್ಕಿತ್ತು ಕೊಟ್ಟವರ ಧ್ಯಾ...
ನೂರಾರು ಕದ ತೆರೆದು ಬಿಟ್ಟುಕೊಳುತಿರು ಬೆಳಕು ನುಗ್ಗಿ ಬರುತಿರಲಿ ಸಗಾಳಿ ಒಳಗಾವರಿಸೆಲ್ಲ ಕಣಕಣದೆ || ಮುಚ್ಚುವುದೇಕೊ ಮನಸಾ ಬಿಚ್ಚೆ ಕೋಶದಗಣಿತ ಪಟಲ ಜೀವದುಸಿರುಸಿರ ಆಯಾತ ಕೊಳೆ ಕಶ್ಮಲ ತೊಳೆ ನಿರ್ಯಾತ || ಕಾಣದ ಕೋಶದಡಿ...