ಭಾಗ - ೨: ಮೇಕೆಯ ತೊಗಲು ಹೊದ್ದ ತೋಳ, ಮೆಕಾಲೆ ವಿದ್ಯಾ ವಿಧಾನ - ಮತ ಅಥವಾ ಧಾರ್ಮಿಕ ಶಕವನ್ನು ನಮ್ಮ ತಲೆಗೆ ಕಟ್ಟಿದರು!
ಮೆಕಾಲೆ ವಿದ್ಯಾವಿಧಾನದಿಂದ ಉಂಟಾದ ದುಷ್ಪರಿಣಾಮಗಳನ್ನು ಒಂದೊಂದಾಗಿ ವಿಶ್ಲೇಷಿಸುವುದೇ ಈ ಸರಣಿಯ ಉದ್ದೇಶ. ಮೂಲತಃ ತೆಲುಗಿನಲ್ಲಿ "ಮೇಕ ವನ್ನೆಲ ಮೇಕಂ, ಮೆಕಾಲೆ ವಿದ್ಯಾ ವಿಧಾನಂ - ಮೇಕೆಯ ತೊಗಲು ಹೊದ್ದ ತೋಳ,...