ಫಾದರ್ ಸೆರ್ಗಿಯಸ್ ಅಧ್ಯಾಯ ಎಂಟು (ಕೊನೆಯ ಭಾಗ)
ಈ ಬಾರಿ ಅವಳು ವಾಪಸ್ಸು ಬರುವುದು ಕೊಂಚ ತಡವಾಯಿತು. ಅವಳು ಬಂದಾಗ ಸ್ಟೆಪಾನ್ ಅದೇ ರೀತಿಯಲ್ಲಿ ಕೂತಿದ್ದ, ಕೈಗಳನ್ನು ಮೊಳಕಾಲುಗಳ ಮೇಲೆ ಊರಿಕೊಂಡು. ಅವನ ಚೀಲ ಆಗಲೇ ಬೆನ್ನಿಗೇರಿತ್ತು. ಕೈಯಲ್ಲಿ ದೀಪವೊಂದನ್ನು ಹಿಡಿದುಕೊಂಡು...
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
೧೧ ಲೇಖನಗಳು
ಈ ಬಾರಿ ಅವಳು ವಾಪಸ್ಸು ಬರುವುದು ಕೊಂಚ ತಡವಾಯಿತು. ಅವಳು ಬಂದಾಗ ಸ್ಟೆಪಾನ್ ಅದೇ ರೀತಿಯಲ್ಲಿ ಕೂತಿದ್ದ, ಕೈಗಳನ್ನು ಮೊಳಕಾಲುಗಳ ಮೇಲೆ ಊರಿಕೊಂಡು. ಅವನ ಚೀಲ ಆಗಲೇ ಬೆನ್ನಿಗೇರಿತ್ತು. ಕೈಯಲ್ಲಿ ದೀಪವೊಂದನ್ನು ಹಿಡಿದುಕೊಂಡು...
ಎಂಟು ಪಾಶೆನ್ಕಾ ಈಗ ಪುಟ್ಟ ಪಾಶೆನ್ಕಾ ಆಗಿರಲಿಲ್ಲ. ಈಗವಳು ಪ್ರಾಸ್ಕೋವ್ಯಾ ಕಿಖಾಯ್ಲೋವ್ನಾ, ಸುಕ್ಕುಗಟ್ಟಿದ ಚರ್ಮದ, ಬಡಕಲು ಮೈಯ ಮುದುಕಿ, ನಿಷ್ಪ್ರಯೋಜಕ ಕುಡುಕ ಅಳಿಯ, ಸರ್ಕಾರೀ ಗುಮಾಸ್ತ ಮಾವ್ರಿಕ್ಯೇವ್‌ನ ಅತ್ತೆ. ಅವನ...
'ನಾನು ಮನೇಗೆ ಹೋಗಬೇಕು, ಅಪ್ಪನ ಹತ್ತಿರ ಹೋಗಬೇಕು' ಅಂದಳು. 'ಹೆದರಬೇಡ. ನಿನಗೇನು ತೊಂದರೆ?' ಫಾದರ್ ಸೆರ್ಗಿಯಸ್ ಕೇಳಿದ. 'ಎಲ್ಲವೂ ತೊಂದರೆಯೇ, ಮೈಯೆಲ್ಲ ನೋವು' ಅಂದಳು. ಮುಗಳು ನಗು ತಟ್ಟನೆ ಅವಳ ಮುಖವನ್ನು ಬೆಳಗಿತು....
[ಏಳನೆಯ ಅಧ್ಯಾಯ ಮುಂದುವರೆದಿದೆ.] 'ಸರಿ, ಸರಿ, ನಾನೇನೂ ಅವರನ್ನು ಓಡಿಸುತ್ತಾ ಇಲ್ಲ, ದೊಡ್ಡವರ ಹತ್ತಿರ ಹೇಗೆ ಇರಬೇಕು ಎಂದು ಹೇಳುತ್ತಿದ್ದೆ. ಈ ಜನಕ್ಕೆ ಕರುಣೆ ಅನ್ನುವುದೇ ಇಲ್ಲ, ಜೀವ ತಿಂದುಬಿಡುತ್ತಾರೆ. ತಮ್ಮ ಕೆಲಸವ...
ಏಳು ಕೆಲವು ವಾರಗಳಿಂದ ಫಾದರ್ ಸೆರ್ಗಿಯಸ್‌ನನ್ನು ಒಂದೇ ಯೋಚನೆ ನಿರಂತರವಾಗಿ ಕಾಡುತ್ತಿತ್ತು: ನಾನು ಈಗಿರುವ ಸ್ಥಿತಿಯನ್ನು ಒಪ್ಪಿಕೊಳ್ಳುವುದು ಸರಿಯೇ? ಇದು ನನ್ನ ಇಚ್ಛೆಯಿಂದ ದೊರೆತದ್ದಲ್ಲ, ಬದಲಾಗಿ ಆರ್ಕಿಮಾಂಡ್ರೈಟ್*...
ನಾಲ್ಕು ಫಾದರ್ ಸೆರ್ಗಿಯಸ್ ಸನ್ಯಾಸಿಯಾಗಿ ಆರು ವರ್ಷ ಕಳೆದಿತ್ತು. ಕಾರ್ನಿವಾಲ್* ಸಮಯ ಬಂದಿತ್ತು. ಪಕ್ಕದ ಊರಿನ ಶ್ರೀಮಂತರ ಗುಂಪು ಭರ್ಜರಿ ಊಟ ಮುಗಿಸಿ, ವೈನ್ ಕುಡಿದು ಟ್ರಾಯ್ಕಾಗಳನ್ನು* ಏರಿ ವಿಹಾರ ಹೊರಟಿದ್ದರು. ಆ ಗು...
ಎರಡು ಮದುವೆಗೆ ಹದಿನೈದು ದಿನ ಮುಂಚೆ ಸ್ಟೆಪಾನ್, ತ್ಸಾರ್ಸಕೊ ಸೆಲೊ ಎಂಬ ಊರಲ್ಲಿದ್ದ, ಹೆಣ್ಣಿನ ಮನೆಗೆ ಹೋಗಿದ್ದ. ಮೇ ತಿಂಗಳು. ಬಿಸಿಲು, ಶಖೆ. ಇಬ್ಬರೂ ತೋಟದಲ್ಲೆಲ್ಲಾ ಅಡ್ಡಾಡಿಕೊಂಡು ಬಂದು ದಟ್ಟ ಮರಗಳ ನೆರಳಿನಲ್ಲಿದ್ದ...
[ಕಳೆದ ಮೂರು ದಶಕಗಳಲ್ಲಿ ನನ್ನನ್ನು ಆವರಿಸಿಕೊಂಡು ಬಹುವಾಗಿ ಕಾಡಿದ ಮೂರು ಕಥೆಗಳಲ್ಲಿ ಇದೂ ಒಂದು. ಇದರಲ್ಲಿ ಎಂಟು ಅಧ್ಯಾಯಗಳಿವೆ. ಸಾವಧಾನವಾಗಿ ಓದಿ. ಅಲ್ಲಲ್ಲಿ ಕೆಲವು ಬೆರಳಚ್ಚಿನ ತಪ್ಪುಗಳಿರಬಹುದು, ದಯವಿಟ್ಟು ತಿದ್ದಿಕ...
“ಹೌದು. ಉದಾತ್ತ ಪ್ರೇಮದ ಕನಸು ಕಾಣುತ್ತಾ, ಪ್ರೀತಿಯ ಹೆಸರು ಹೇಳಿಕೊಂಡು ಹತ್ತು ವರ್ಷ ಅಸಹ್ಯವಾಗಿ ಬದುಕಿದೆ. ನನ್ನ ಹೆಂಡತಿಯನ್ನು ಹೇಗೆ ಕೊಂದೆ--ಹೇಳಬೇಕು. ಅದಕ್ಕೆ ನಾನೆಂಥ ಲಂಪಟ ಎಂದು ತಿಳಿಯಬೇಕು. ನನಗೆ ಅವಳು ಗೊತ್ತಾಗ...
“ಹೇಳುತ್ತೇನೆ. ನಿಜವಾಗಿಯೂ ಕೇಳುತ್ತೀರಾ?” “ಖಂಡಿತ” ಅಂದೆ. ಸ್ವಲ್ಪಹೊತ್ತು ಸುಮ್ಮನಿದ್ದ. ಮುಖ ಉಜ್ಜಿಕೊಂಡ. ಶುರುಮಾಡಿದ. “ಸರಿಯಾಗಿ ಹೇಳಬೇಕು ಅಂದರೆ ಮೊದಲಿನಿಂದ ಹೇಳಬೇಕು. ಹೇಗೆ ಮದುವೆಯಾದೆ, ಯಾಕೆ ಮದುವೆಯಾದೆ,...