ಪ್ರವಾಸ ಕಥನ
೨೭ ಲೇಖನಗಳು
ಹಿಮಾಚಲ ಪರ್ಯಟನೆ - ಯಾಕೂ (ಝಾಕೂ) ದೇಗುಲ, ಶಿಮ್ಲಾ
ಶಿಮ್ಲಾ ನಗರದಲ್ಲಿನ ಪೂರ್ವಕ್ಕಿರುವ ಎತ್ತರದ ಬೆಟ್ಟ - ಝಾಕೂ(ಯಾಕೂ). ಸಮುದ್ರ ಮಟ್ಟದಿಂದ, ಸುಮಾರು ೮೫೦೦ ಅಡಿಗಳ ಮೇಲೆ ಇರುವ ಈ ಬೆಟ್ಟದ ಮೇಲೆ, ಹನುಮಂತನ ದೇಗುಲವೊಂದಿದೆ. ಈ ದೇಗುಲವನ್ನು ತಲುಪಲು, ಬೆಟ್ಟದ ಬುಡ...
ಗೊತ್ತು ಗುರಿಯಿಲ್ಲದ ಪ್ರವಾಸ
ಶೀರ್ಷಿಕೆ ನಿಮಗೆ ಆಶ್ಚರ್ಯವಾಗಬಹುದು ಆದರೂ ಇದು ಸತ್ಯ, ೫ ಜನ ಸಹೋದ್ಯೋಗಿಗಳು ಪ್ರವಾಸ ಹೊರಡುವುದು, ಅದು ಎಲ್ಲಿಗೆ, ನಮ್ಮ ಗುರಿ ಯಾವುದು ಎಂಬ ಯಾವ ಮಾಹಿತಿ ಇಲ್ಲದೆ. ಕಪ್ಪೆ ತಕ್ಕಡಿಗೆ ಹಾಕಿದಂತ ನನ್ನ ಸಹೋದ್ಯೋಗಿಗಳನ್ನು ಹ...
ಗಣೇಶ ಬಂದ...ಕಾಯಿ ಕಡುಬು ತಿಂದ...
<br> ಏನಪ್ಪಾ, ದೀಪಾವಳಿ ಕೂಡ ಆಗೋಯ್ತು ಈಗ ’ಗಣೇಶ ಬಂದ...ಕಾಯಿ ಕಡುಬು ತಿಂದ’ ಅಂತಿದಾನೆ ಅಂದುಕೊಂಡಿರಾ...?<br> ಇದಕ್ಕೆ ಕಾರಣವಿದೆ...ತುಮಕೂರಿನಿಂದ ಕುಣಿಗಲ್ ದಾರಿಯಲ್ಲಿ ಸುಮಾರು ೧೦ ಕಿ.ಮೀ ದೂರದಲ್ಲಿರುವ ಗೂಳೂರು ಗ...
ನೋವಲ್ಲೂ ಸಂತಸ
ನಿನ್ನೆ (ಶನಿವಾರ) ಅದೇಕೋ ಮನಸ್ಸು ಭಾರ ಆಗಿತ್ತು. ಏನೋ ಒಂಥರ ತಳಮಳ. ಬಹುಶಃ ದೀಪಾವಳಿಗೆ ಊರಿಗೆ ಹೋಗಲಾಗದ್ದಕ್ಕೋ ಏನೋ. ಎಂಜಿನಿಯರಿಂಗ್ , ಕೆಲಸ ಅಂತ ಈ ೮ ವರ್ಷದಲ್ಲಿ ಇದೇ ಮೊದಲ ಬಾರಿಗೆ ನನಗೆ ಮನೆಯಲ್ಲಿ ಆಚರಿಸೋ ದೀಪಾವಳಿ...
ರೈಲು ಪ್ರಯಾಣ ಬರೀ 5,000 ಕಿ.ಮೀ....!!
ಮೊನ್ನೆ ನನ್ನ ದೊಡ್ಡಮ್ಮನ ಊರಿಗೆ ಹೋಗೋ ತಯಾರಿಯಲ್ಲಿದ್ದೆ..ಯಾವಾಗಲು ಬಸ್ಸಿನಲ್ಲೇ ಹೋಗೋ ನಾನು ಈ ಸಲ ರೈಲಿನಲ್ಲಿ ಹೋಗೋದು ಅಂತ ಡಿಸೈಡ್ ಮಾಡ್ದೆ..ಇಂತಾ ಚಿಕ್ಕ ವಿಚಾರದಲ್ಲಿ ಡಿಸೈಡ್ ಮಾಡೋದೇನಿದೆ ಅಂತೀರಾ!! ಇದೆ ಇಲ್ದೆ ಏನ...
ನಾಯಿಯನ್ನು ಹಿಂಬಾಲಿಸಿದ ಕತೆ
ಕಾಲೇಜಿನಲ್ಲಿ ಓದುತ್ತಿದ್ದಾಗ ಪ್ರತಿ ಸೆಮಿಸ್ಟರಿನಲ್ಲಿ ಒಮ್ಮೆ ಒಂದು ಪ್ರವಾಸ ಹೋಗುವುದು ವಾಡಿಕೆಯಾಗಿತ್ತು. ಆದರೆ ೨-೩ ದಿನ ಪ್ರವಾಸ ಹೋದರೆ ಪ್ರಯಾಣ, ಆಹಾರ, ಉಳಿದುಕೊಳ್ಳಲು ಆಗುವ ಖರ್ಚೆಷ್ಟು! ಆಗಲೇ ಹೊಳೆದದ್ದು ಟ್ರೆಕಿಂ...