ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ವರ್ಗಗಳು / ಪುಸ್ತಕನಿಧಿ

ಪುಸ್ತಕನಿಧಿ

೪೬ ಲೇಖನಗಳು

ಪುಸ್ತಕ ನಿಧಿ - 17. 'ಚಂದ್ರಗುಪ್ತ ಚಕ್ರವರ್ತಿ'

ಶ್ರೀಕಾಂತ ಮಿಶ್ರಿಕೋಟಿ ಜೂನ್ ೧೩ ಬ್ಲಾಗ್ ೭೮ ವೀಕ್ಷಣೆಗಳು

ಈ ಪುಸ್ತಕವು archive.org ತಾಣದಲ್ಲಿದೆ. ಇದರ ಕೊಂಡಿಯನ್ನು pustaka.sanchaya.net ತಾಣದಲ್ಲಿ 'ಚಂದ್ರಗುಪ್ತ ಚಕ್ರವರ್ತಿ' ಎಂದು ಹುಡುಕುವ ಮೂಲಕ ಪಡೆಯಬಹುದು. ನಾನು ಈ ಪುಸ್ತಕವನ್ನು ಸ್ವಲ್ಪ ವಿವರವಾಗಿ, ಸ್ವಲ್ಪ ಹಾರಿ...

ಪುಸ್ತಕನಿಧಿ- 16.ತೇಜಸ್ವಿಯವರ 'ನೆರೆಹೊರೆಯ ಗೆಳೆಯರು '

ಶ್ರೀಕಾಂತ ಮಿಶ್ರಿಕೋಟಿ ಜುಲೈ ೨೧ ಬ್ಲಾಗ್ ೧೪೨ ವೀಕ್ಷಣೆಗಳು

"ಭೂಮಿಯಿಂದ ಎರಡು ಲಕ್ಷ ಇಪ್ಪತ್ತನಾಲ್ಕು ಸಾವಿರ ಮೈಲಿ ದೂರದಲ್ಲಿ ಕತ್ತಲಾಗಿರುವ ಬಾಹ್ಯಾಕಾಶದಲ್ಲಿ ಚಂದ್ರನಡೆಗೆ ಸಾಗುತ್ತಾ ಹಿಂದಕ್ಕೆ ತಿರುಗಿ ನೋಡಿದಾಗ ಬಾಹ್ಯಾಕಾಶ ಯಾತ್ರಿಗಳಿಗೆ ಒಂದು ಅವಿಸ್ಮರಣೀಯ ದೃಶ್ಯ ಕಾಣಿಸಿತು. ನ...

ಪುಸ್ತಕ ನಿಧಿ - 15.ನೆಟ್ ನಲ್ಲಿ ಪುಕ್ಕಟೆ ಕಾದಂಬರಿ - 'ನನ್ನ ಗೃಹಿಣಿ '

ಶ್ರೀಕಾಂತ ಮಿಶ್ರಿಕೋಟಿ ಮಾರ್ಚ್ ೦೮ ಬ್ಲಾಗ್ ೧೨೫ ವೀಕ್ಷಣೆಗಳು

- ಇದನ್ನು ನೆಟ್ ನಲ್ಲಿ ಓದಬಹುದು. ಡೌನ್ಲೋಡ್ ಕೂಡ ಮಾಡಬಹುದು. ಲಿಂಕ್ ಅನ್ನು ಮುಂದೆ ಕೊಟ್ಟಿದ್ದೇನೆ - ಈ ಪುಸ್ತಕದ ಮೂಲ ಮತ್ತು ಓದುವುದರ ಲಾಭ ತಿಳಿಯಲು ನಾನು ಹಾಕಿರುವ ಫೋಟೋದ ಭಾಗವನ್ನು ಓದಿ. - ಈ ಪುಸ್ತಕವು ಒಬ್ಬ ಸಂ...

ಪುಸ್ತಕನಿಧಿ: 14.ಪ್ರಸನ್ನ ಅವರ ಮೂಲ ರಾಮಾಯಣ (ಭಾಗ ಒಂದು )

ಶ್ರೀಕಾಂತ ಮಿಶ್ರಿಕೋಟಿ ಫೆಬ್ರ ೧೫ ಬ್ಲಾಗ್ ೧೨೪ ವೀಕ್ಷಣೆಗಳು

ಕನ್ನಡ ರಂಗಭೂಮಿಯ ನಿರ್ದೇಶಕ ರೂ ಕ್ರಿಯಾಶೀಲ ರಂಗ ಕಾರ್ಯಕರ್ತರೂ ಆದ ಪ್ರಸನ್ನ  ಅವರು ಬರೆದ 'ಮೂಲ' ರಾಮಾಯಣ - ಭಾಗ ಒಂದು ಎಂಬ ಪುಸ್ತಕವನ್ನು ಇತ್ತೀಚೆಗೆ ಓದಿದೆ. ಅದರಲ್ಲಿ ಮನುಷ್ಯ ಮತ್ತು ನಿಸರ್ಗ ಇವುಗಳ ನಡುವಿನ ಸಮತೋಲನವ...

ಪುಸ್ತಕನಿಧಿ- 13.ಬರ್ಕ್ ವೈಟ್ ಕಂಡ ಭಾರತ- ಸ್ವಾತಂತ್ರ್ಯದೆಡೆಗೆ ಅರೆಪಯಣ

ಶ್ರೀಕಾಂತ ಮಿಶ್ರಿಕೋಟಿ ಜನ ೨೬ ಬ್ಲಾಗ್ ೧೧೭ ವೀಕ್ಷಣೆಗಳು

  ಭಾರತವು ಸ್ವಾತಂತ್ರ್ಯ ಪಡೆಯುವ ಹೊತ್ತಿನಲ್ಲಿ ಭಾರತಕ್ಕೆ ಬಂದ ಫೋಟೋ ಜರ್ನಲಿಸ್ಟ್ ಬರ್ಕ್ ವೈಟ್ ಆ ಸಮಯದಲ್ಲಿ ಭಾರತದಲ್ಲಿ ಕಂಡುದನ್ನು ಫೋಟೋ ತೆಗೆದಳು ಅಷ್ಟೇ ಅಲ್ಲ ಹಾಫ್ ವೇ ಟು ಫ್ರೀಡಂ (ಸ್ವಾತಂತ್ರ್ಯದೆಡೆಗೆ ಅರೆಪಯಣ)...

ಪುಸ್ತಕನಿಧಿ - 12.ಕುಸುಮಾಕರ ದೇವರಗೆಣ್ಣೂರು ಅವರ ಕಾದಂಬರಿ 'ನಾಲ್ಕನೆಯ ಆಯಾಮ'

ಶ್ರೀಕಾಂತ ಮಿಶ್ರಿಕೋಟಿ ಅಕ್ಟೋ ೨೮ ಬ್ಲಾಗ್ ೧೯೧ ವೀಕ್ಷಣೆಗಳು

ಕುಸುಮಾಕರ ದೇವರಗೆಣ್ಣೂರು -ಇವರು ಸುಪ್ರಸಿದ್ಧ ಸಾಹಿತಿಯಂತೆ. ಅಂತರ್ಜಾಲದಲ್ಲಿ ಹುಡುಕಿದರೆ ನಿಮಗೆ ಹೆಚ್ಚಿನ ಮಾಹಿತಿ ತಿಳಿದೀತು. ಈ ಪುಸ್ತಕವನ್ನು ಕರ್ನಾಟಕ ಸರಕಾರವು ಬಹಳ ಕಡಿಮೆ ಬೆಲೆ (೨೫ ರೂ ) ಗೆ ಮಾರಾಟ ಮಾಡಿತು -...

ಪುಸ್ತಕನಿಧಿ: - 11.ಡಿ ವಿ ಜಿ ಅವರ e-ಪುಸ್ತಕ 'ಪುರುಷ ಸೂಕ್ತ'

ಶ್ರೀಕಾಂತ ಮಿಶ್ರಿಕೋಟಿ ಅಕ್ಟೋ ೨೧ ಬ್ಲಾಗ್ ೧೬೫ ವೀಕ್ಷಣೆಗಳು

    ಈ ಎರಡು ಸಂಗತಿಗಳನ್ನು ನೀವು ಎಲ್ಲಿಯಾದರೂ ಓದಿರಬಹುದು. 1) ಅವನಿಗೆ ಸಾವಿರ ತಲೆಗಳು, ಸಾವಿರ ಕಣ್ಣುಗಳು, ಸಾವಿರ ಕೈಗಳು, ಸಾವಿರ  ಕಾಲುಗಳು  ಇತ್ಯಾದಿ 2) ಅವನ ಮುಖದಿಂದ ಬ್ರಾಹ್ಮಣರೂ,  ಅವನ ತೋಳುಗಳಿಂದ ಕ್ಷತ್ರಿ...

ಪುಸ್ತಕನಿಧಿ -10. ಅರ್ಧ ಓದಿದ ಒಂದು ಕಾದಂಬರಿ !

ಶ್ರೀಕಾಂತ ಮಿಶ್ರಿಕೋಟಿ ಅಕ್ಟೋ ೦೮ ಬ್ಲಾಗ್ ೧೦೭ ವೀಕ್ಷಣೆಗಳು

ಯಾವುದೋ ಒಂದು ಹಳೆಯ ಕಾದಂಬರಿ. ಸುಮಾರು ಮುನ್ನೂರು ಪುಟಗಳದು .  ಅದರ ಹೆಸರು ಬೇಡ . ಬರೆದವರ ಹೆಸರು ಬೇಡ.  ವಿಷಯ ಎರಡನೇ ಸಂಬಂಧದ ಕುರಿತು. ಅಂದರೆ ವೈವಾಹಿಕ ಜೀವನಕ್ಕೆ ಸಂಬಂಧಪಟ್ಟ ಕತೆ.  ಇದು ಹಳೆಯ ಕಾಲದ ಕಾದಂಬರಿ. ...

ಪುಸ್ತಕನಿಧಿ - 9.ಮೃತ್ಯುವಿಗಿಂತಲೂ ಬಲಶಾಲಿಯಾದುದು ಏನು?

ಶ್ರೀಕಾಂತ ಮಿಶ್ರಿಕೋಟಿ ಸೆಪ್ಟೆಂ ೨೧ ಬ್ಲಾಗ್ ೧೪೪ ವೀಕ್ಷಣೆಗಳು

"ಎಲ್ಲಕಾಲಕ್ಕೂ ಬರುವ ಕಥೆಗಳು " - ಇದು ಡಿಜಿಟಲ್ ಲೈಬ್ರರಿ ಆಫ್ ಇಂಡಿಯಾದಿಂದ ಇಳಿಸಿಕೊಂಡಿದ್ದ ಪುಸ್ತಕ. ಈಗ archive.org ನಲ್ಲಿ ಸಿಕ್ಕೀತು.  ಇದು ಮಕ್ಕಳಿಗಾಗಿ ನ್ಯಾಷನಲ್ ಬುಕ್ ಟ್ರಸ್ಟ್ ನವರು ಹೊರತಂದ ಪುಸ್ತಕ.  ಇದರ...

ಪುಸ್ತಕನಿಧಿ -8. 'ನಮ್ಮ ಭಾರತ ' - ಯಥಾ ಪ್ರಜಾ ತಥಾ ರಾಜಾ?

ಶ್ರೀಕಾಂತ ಮಿಶ್ರಿಕೋಟಿ ಆಗಸ್ಟ್ ೨೯ ಬ್ಲಾಗ್ ೧೧೨ ವೀಕ್ಷಣೆಗಳು

ಏನು? ತಲೆಬರಹದಲ್ಲಿ ತಪ್ಪಿದೆಯೇ ? "ಯಥಾ ಪ್ರಜಾ ತಥಾ ರಾಜಾ" ? ಅದು "ಯಥಾ ರಾಜಾ ತಥಾ ಪ್ರಜಾ " ಅಲ್ಲವೆ? ಸರಿ, ಸ್ವಾಮೀ. ನಾವೆಲ್ಲ ಹಾಗೆಯೇ ಕೇಳಿದ್ದೇವೆ . ಆದರೆ ರಾಜರ ಕಾಲ ಮುಗಿದಿದೆ ಅಲ್ಲವೇ ? ಈಗ ಪ್ರಜೆಗಳ ಆಳ್ವಿಕೆಯ ಕ...

ಪುಸ್ತಕನಿಧಿ: - 7. 'ಲಾವಣ್ಯವತಿ' ಎಂಬ ಹೆಸರಿನ ಐತಿಹಾಸಿಕ ಕಾದಂಬರಿ

ಶ್ರೀಕಾಂತ ಮಿಶ್ರಿಕೋಟಿ ಆಗಸ್ಟ್ ೨೭ ಬ್ಲಾಗ್ ೧೨೧ ವೀಕ್ಷಣೆಗಳು

ಹಿಂದೆ ಡಿಜಿಟಲ್ ಲೈಬ್ರರಿ ಆಫ್ ಇಂಡಿಯಾದ ತಾಣದಿಂದ ಅನೇಕ  (ಸಾವಿರಕ್ಕೂ ಹೆಚ್ಚು) ಪುಸ್ತಕಗಳನ್ನು ಇಳಿಸಿಕೊಂಡಿದ್ದೆನು.   ಈಗ ಆ ತಾಣವು ಕೆಲಸ ಮಾಡುತ್ತಿಲ್ಲ. ಅಲ್ಲಿನ  ಪುಸ್ತಕಗಳು ಈಗ  archive.org  ತಾಣದಲ್ಲಿ ಸಿಗಬಹುದ...

ಪುಸ್ತಕನಿಧಿ - 6. ಬಾಜೀರಾವ್ ಮಸ್ತಾನಿ - ಸರಜೂ ಕಾಟ್ಕರ್ ಅವರ ಕಾದಂಬರಿ

ಶ್ರೀಕಾಂತ ಮಿಶ್ರಿಕೋಟಿ ಜುಲೈ ೨೫ ಬ್ಲಾಗ್ ೧೧೦ ವೀಕ್ಷಣೆಗಳು

ಡಾ. ಸರಜೂ ಕಾಟ್ಕರ್  ಅವರ ಈ ಕಾದಂಬರಿಯು ಉಚಿತವಾಗಿ VIVIDLIPI ಎಂಬ App ನಲ್ಲಿ ಈ-ಬುಕ್ ರೂಪದಲ್ಲಿ ಇದೆ.    ಇದೇ ಕಥೆಯ ಚಲನಚಿತ್ರವನ್ನು ನೀವು ಹಿಂದಿ ಭಾಷೆಯಲ್ಲಿ ನೋಡಿರಬಹುದು. ಮರಾಠ ಸಾಮ್ರಾಜ್ಯದ  ಬ್ರಾಹ್ಮಣ ಪೇಶ್ವೆ...

ಪುಸ್ತಕನಿಧಿ: 5. ರಸ್ಕಿನ್ ಬಾಂಡ್ ಅವರ the Blue umbrella

ಶ್ರೀಕಾಂತ ಮಿಶ್ರಿಕೋಟಿ ಜುಲೈ ೨೦ ಬ್ಲಾಗ್ ೯೮ ವೀಕ್ಷಣೆಗಳು

ಹಿಂದೆ ಯಾವಾಗಲೋ ನಮ್ಮ ಹರಿಪ್ರಸಾದ್  ನಾಡಿಗರು ಈ ಕಿರು ಕಾದಂಬರಿಯ ಬಗ್ಗೆ ಹೇಳಿದ್ದರು. ರಸ್ಕಿನ್ ಬಾಂಡ್ ತುಂಬಾ ಒಳ್ಳೆಯ ಬರಹಗಾರ.  ತುಂಬಾ  ಸರಳ ಭಾಷೆ ಬಳಸುತ್ತಾರೆ.  ಅವರು ಬರಹದ ಓದು ತುಂಬಾ ಸುಖಕರ. ಆರ್ ಕೆ ನಾರಾಯಣ್ ಅ...

ಪುಸ್ತಕನಿಧಿ - 4. "July 22 1947" ಕನ್ನಡ ಕಾದಂಬರಿ - ಓದುತ್ತ

ಶ್ರೀಕಾಂತ ಮಿಶ್ರಿಕೋಟಿ ಜುಲೈ ೧೬ ಬ್ಲಾಗ್ ೭೯ ವೀಕ್ಷಣೆಗಳು

ಡಾ. ಸರಜೂ ಕಾಟ್ಕರ್  ಅವರ ಈ ಕಾದಂಬರಿಯು ಉಚಿತವಾಗಿ VIVIDLIPI ಎಂಬ App ನಲ್ಲಿ ಈ-ಬುಕ್ ರೂಪದಲ್ಲಿ ಇದೆ.  ಇದು ಚಲನಚಿತ್ರವೂ  ಆಗಿದೆ ಇದು ಸ್ವಾತಂತ್ರ್ಯ ಸಂಗ್ರಾಮದ ಹಿನ್ನೆಲೆಯಲ್ಲಿ ತಂದೆ ಮಗ, ಮೊಮ್ಮಗನ ಕಥೆಯನ್ನು ಹ...

ಪುಸ್ತಕನಿಧಿ - 3.ರಾಬಿನ್ಸನ್ ಕ್ರುಸೋ ಎಂಬ ಕಾದಂಬರಿ

ಶ್ರೀಕಾಂತ ಮಿಶ್ರಿಕೋಟಿ ಜುಲೈ ೧೨ ಬ್ಲಾಗ್ ೧೧೮ ವೀಕ್ಷಣೆಗಳು

301 ವರ್ಷಗಳ ಹಿಂದೆ 1719 ರಲ್ಲಿಡೇನಿಯಲ್ ಡೇಫೋ ಎಂಬಾತನು ಬರೆದ  ರಾಬಿನ್ಸನ್ ಕ್ರುಸೋ ಎಂಬ ಕಾದಂಬರಿ ಪ್ರಕಟವಾಯಿತು. ಅದರಲ್ಲಿ ಸಮುದ್ರಯಾನದಲ್ಲಿ ತೀವ್ರ ಆಸಕ್ತಿ ಹೊಂದಿದ್ದ ರಾಬಿನ್ಸನ್ ಕ್ರುಸೋ ಎಂಬ ಮನುಷ್ಯ ಸಮುದ್ರಯಾನ ಮ...

ಪುಸ್ತಕನಿಧಿ - 2. ಕೈಲಾಸಂ ಅವರ 'ಪರ್ಪಸ್' , ಜಿ ಪಿ ರಾಜರತ್ನಂ ಅವರ 'ಏಕಲವ್ಯ' - ನಾವು ಮಾಡುವ ಕೆಲಸದ ಉದ್ದೇಶ

ಶ್ರೀಕಾಂತ ಮಿಶ್ರಿಕೋಟಿ ಫೆಬ್ರ ೨೨ ಬ್ಲಾಗ್ ೧೫೬ ವೀಕ್ಷಣೆಗಳು

ಮಹಾಭಾರತದಲ್ಲಿ ಏಕಲವ್ಯನ ಕಥೆ ತುಂಬಾ ಸಂಕ್ಷಿಪ್ತವಾಗಿದೆ.   ಆತನ ಭವ್ಯ ಜೀವನದ ದರ್ಶನವನ್ನು ನಮಗೆ ಕೈಲಾಸಂ ತಮ್ಮ 'ಪರ್ಪಸ್' ಎಂಬ ಇಂಗ್ಲಿಷ್ ನಾಟಕದ ಮೂಲಕ ಮಾಡಿಸುತ್ತಾರೆ.  ನಾನು ಪರಿಚಯಿಸುತ್ತಿರುವ ಈ ಪುಸ್ತಕವು ಕೈಲಾ...

ಪುಸ್ತಕನಿಧಿ - 1.ಕನ್ನಡ ಕೀಚಕ - ಜಿ ಪಿ ರಾಜರತ್ನಂ / ಕೈಲಾಸಂ ಅವರ ಪುಸ್ತಕ

ಶ್ರೀಕಾಂತ ಮಿಶ್ರಿಕೋಟಿ ಫೆಬ್ರ ೨೨ ಬ್ಲಾಗ್ ೨೨೩ ವೀಕ್ಷಣೆಗಳು

 ಕನ್ನಡದ ಶ್ರೇಷ್ಠ ನಾಟಕಕಾರ ಕೈಲಾಸಂ ಅವರು ಕೆಲವು ನಾಟಕಗಳನ್ನು ಇಂಗ್ಲೀಷ್ನಲ್ಲಿ ಬರೆದಿದ್ದಾರೆ.  ಒಂದು ನಾಟಕವನ್ನು ಕೀಚಕನ ಕುರಿತಾಗಿ ಇಂಗ್ಲೀಷಿನಲ್ಲಿ ಬರೆಯುವ ವಿಚಾರ ಇತ್ತು. ಅದರ ಕುರಿತು ಕೆಲವು ಸಂಗತಿಗಳನ್ನು ತಮ್ಮ ಆ...

ಪುಸ್ತಕನಿಧಿ - ವಿ.ಎಂ. ಇನಾಮದಾರರ 'ಸ್ಪರ್ಗದ ಬಾಗಿಲು'

ಶ್ರೀಕಾಂತ ಮಿಶ್ರಿಕೋಟಿ ಏಪ್ರಿಲ್ ೦೭ ಬ್ಲಾಗ್ ೧೧೮ ವೀಕ್ಷಣೆಗಳು

ಈ ವಿ.ಎಂ. ಇನಾಮದಾರ್ ಅವರ ಹೆಸರನ್ನು ನಾನು ಗಮನಿಸಿದ್ದು , ಮರಾಠಿಯ ಜ್ಞಾನಪೀಠ ಪ್ರಶಸ್ತಿ ವಿಜೇತರಾದ ವಿ.ಎಸ್ . ಖಾಂಡೇಕರ್ ಅವರ ಕಾದಂಬರಿ ಯಯಾತಿ ಅನ್ನು ಕನ್ನಡದಲ್ಲಿ ಸುಮಾರು 35 ವರ್ಷಗಳ ಹಿಂದೆ ಓದಿದಾಗ, . ಅದರ ಅನುವಾದಕ...

DLI ಪುಸ್ತಕನಿಧಿ - - ಜನ್ನನ ಚಂಡಶಾಸನ ಕಥಾಸಂಗ್ರಹದ ವಿವರಣೆ

ಶ್ರೀಕಾಂತ ಮಿಶ್ರಿಕೋಟಿ ಸೆಪ್ಟೆಂ ೧೧ ಬ್ಲಾಗ್ ೨೬೬ ವೀಕ್ಷಣೆಗಳು

ಪಂಪ, ರನ್ನರ ಸಾಲಿನಲ್ಲಿ ಜನ್ನನ ಹೆಸರು ಕೇಳಿದ್ದೆನಷ್ಟೆ. ಇತ್ತೀಚೆಗೆ ಈ ಪುಸ್ತಕವನ್ನು - DIGITAL LIBRARY OF INDIA ತಾಣದಿಂದ ಹಿಂದೆಂದೋ ಇರಿಸಿಕೊಂಡದ್ದು - ಓದಿದೆ. ( ಈ ಪುಸ್ತಕ http://oudl.osmania.ac.in/han...

DLI ಪುಸ್ತಕ‌ನಿಧಿ ‍‍.... ಬಾಳಿನ‌ ಗುಟ್ಟು

ಶ್ರೀಕಾಂತ ಮಿಶ್ರಿಕೋಟಿ ಜನ ೨೬ ಬ್ಲಾಗ್ ೬೭ ವೀಕ್ಷಣೆಗಳು

ಹಿಂದೆ ಎಂದೋ ಇಳಿಸಿಕೊಂಡ ಈ ಪುಸ್ತಕವನ್ನು ತೀರಾ ಇತ್ತೀಚಿಗಷ್ಟೇ ಓದಿದೆ. ಇದು ಇಂಗ್ಲಿಷ್ ನಿಂದ ಗೌರೀಶ ಕಾಯ್ಕಿಣಿ ಅವರು ಅನುವಾದ ಮಾಡಿದ ಪುಸ್ತಕ. ಪ್ರತಿಯೊಬ್ಬರ ಬದುಕು ರೂಪುಗೊಳ್ಳುವುದು ಹೇಗೆ? ನಮ್ಮ ನಿಮ್ಮ ಜೀವನ, ಸ್ವಭಾ...