ಸಿ ಅಶ್ವಥ್, ಸುಗಮ ಸಂಗೀತ ಮತ್ತು ಕನ್ನಡ ಸಾಹಿತ್ಯ
ಶಿಶುನಾಳ ಶರೀಫ, ನನ್ನ ಮುತ್ತಾತ ಗೋವಿಂದ ಭಟ್ಟನ ಶಿಷ್ಯ. ಹೀಗಾಗಿ ನನ್ನ ಅಜ್ಜಿಗೆ (ತಾಯಿಯ ತಾಯಿ) ಶಿಶುನಾಳ ಶರೀಫನೆಂದರೆ ಪ್ರಾಣ. ನಾನು ಚಿಕ್ಕವನಾಗಿದ್ದಾಗ ಆತನ ಜೀವನಚರಿತ್ರೆಯನ್ನು ನನ್ನಜ್ಜಿಗೆ ಓದಿ ಹೇಳಿದ್ದು ನೆನೆಪಿದೆ...
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
೨೭ ಲೇಖನಗಳು
ಶಿಶುನಾಳ ಶರೀಫ, ನನ್ನ ಮುತ್ತಾತ ಗೋವಿಂದ ಭಟ್ಟನ ಶಿಷ್ಯ. ಹೀಗಾಗಿ ನನ್ನ ಅಜ್ಜಿಗೆ (ತಾಯಿಯ ತಾಯಿ) ಶಿಶುನಾಳ ಶರೀಫನೆಂದರೆ ಪ್ರಾಣ. ನಾನು ಚಿಕ್ಕವನಾಗಿದ್ದಾಗ ಆತನ ಜೀವನಚರಿತ್ರೆಯನ್ನು ನನ್ನಜ್ಜಿಗೆ ಓದಿ ಹೇಳಿದ್ದು ನೆನೆಪಿದೆ...
ಪೂರ್ಣಚಂದ್ರ ತೇಜಸ್ವಿಯವರ "ಅಣ್ಣನ ನೆನಪು" ಪುಸ್ತಕದಲ್ಲಿ ಕುವೆಂಪುರವರ "ರಾಮಾಯಣ ದರ್ಶನಂ" ಗೆ ಜ್ಞಾನಪೀಠ ಪ್ರಶಸ್ತಿ ಬಂದ ಹೊತ್ತಿನ ಬಗ್ಗೆ ಪ್ರಸ್ತಾಪವಿದೆ. "ರಾಮಾಯಣ ದರ್ಶನಂ ಗಾತ್ರದಲ್ಲಿ ಮಾತ್ರ ಮಹಾಕಾವ್ಯ.
ತೇಜಸ್ವಿ: ಈ ಭೂಮಿಯಿಂದ ಆ ಆಕಾಶದವರೆಗೆ...
ಅನಂತಮೂರ್ತಿಯವರಿಗೆ ಬೇಸರವಾಗಿದೆ. ಕೋಪವೂ ಬಂದಂತಿದೆ. ತಾವಿನ್ನು ಸಾರ್ವಜನಿಕವಾಗಿ ಸಾಹಿತ್ಯ ಚರ್ಚೆ ಮಾಡುವುದಿಲ್ಲವೆಂದು ಅವರು ಘೋಷಿಸಿದ್ದಾರೆ. ದಯವಿಟ್ಟು ಹಾಗೆ ಮಾಡಬೇಡಿ ಎಂದು ಅವರ ಶಿಷ್ಯರೂ ಅಭಿಮಾನಿಗಳೂ ಬೇಡಿಕೊಳ್ಳುತ್...
ನಮಸ್ತೆ ಗೆಳೆಯರೆ,ಕಳೆದ ೨ ದಿನಗಳಿಂದ ಸಾಹಿತ್ಯ ಜಗತ್ತಿನಲ್ಲಿ ಮತ್ತೊಂದು ವಿವಾದ!!! ಒನ್ಸ್ ಅಗೈನ್ ಅನಂತಮೂರ್ತಿಯವರ ಕೃಪಾಪೋಷಿತ!! ಬಹುಶಃ ಬಹುದಿನಗಳಿಂದ ಯಾವುದೇ ಸುದ್ದಿಯನ್ನು ಮಾಡಲಾಗದೆ ಒದ್ದಾಡಿರಬಹುದಾದ ಮೂರ್ತಿಗಳು ಶ...
___LINK_OPEN_href="http://www.kannadasaahithya.com" target="_blank"___http://www.kannadasaahithya.com ___LINK_OPEN_href="http://www.kanlit.com" targ...
Bugs ಮಳೆ ಅನಿಸುತಿದೆ ಯಾಕೋ ಇಂದು ಎಷ್ಟೊಂದು Bugsಇವೆಎಂದು... Developers ಕೈಯಿಂದ ಇಂದುಮತ್ತಷ್ಟು ಬಂದಿವೆಯೆಂದು ಅಹಾ ಎಂಥ Bugಗಳ ಸುರಿಮಳೆ ನಿಂತು ಬಿಡುವುದುಎಂದು, ಹಾಗೇ ತಣ್ಣನೆ..... ||ಅನಿಸುತಿದೆ ಯಾಕೋ ಇಂದು......