ಶಿವ ಶಿವೆಯರ ಸರಸ
ಚಂದಿರನು ಬೂದಿಚದುರಿದ ಜಟೆಯೊಳಹೊಗುವ ಚಂದದಲಿ ಹೆಡೆಯಿಳಿಸಿ ಹಾವು ಭುಜದಲಿ ಜಾರೆ ನಂದಿ ನೆಪಹೂಡಿ ಗೊರಸಿನಲಿ ಕಣ್ಣೊರೆಸುತಿಹ- ನಂದು ಗಿರಿಜೆಯ ಮೊಗಕೆ ಮುತ್ತನಿಡುತಿರೆ ಶಂಭು! ಸಂಸ್ಕೃತ ಮೂಲ : (ವಿದ್ಯಾಕರನ ಸುಭಾಷಿತ ರತ...
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
೧೫ ಲೇಖನಗಳು
ಚಂದಿರನು ಬೂದಿಚದುರಿದ ಜಟೆಯೊಳಹೊಗುವ ಚಂದದಲಿ ಹೆಡೆಯಿಳಿಸಿ ಹಾವು ಭುಜದಲಿ ಜಾರೆ ನಂದಿ ನೆಪಹೂಡಿ ಗೊರಸಿನಲಿ ಕಣ್ಣೊರೆಸುತಿಹ- ನಂದು ಗಿರಿಜೆಯ ಮೊಗಕೆ ಮುತ್ತನಿಡುತಿರೆ ಶಂಭು! ಸಂಸ್ಕೃತ ಮೂಲ : (ವಿದ್ಯಾಕರನ ಸುಭಾಷಿತ ರತ...
ತಿನ್ನಲಿಕೆ ಬಿಕ್ಕೆಯಲಿ ಇಬ್ಬರ ಜೀವ ಸಾಗುವುದೆಂತಿದು? ಎನ್ನುತಲಿ ಯೋಚಿಸುತ ಕೂಡಲೆ ಮುಡಿವನೊಂದನು ಮಾಡುತ ಮುನ್ನವೊಂದಾಗಿಹೆವು ಎಂತೋ ಪ್ರೀತಿತುಂಬಿದೆ ಮನದಲಿ ಇನ್ನು ಒಂದೇ ದೇಹವಿರಲೆಂದೆಂಬ ಜೋಡಿಯೆ ಕಾಯಲಿ ಸಂಸ್ಕೃತ ಮೂಲ...
ದಿಗಿಲಿಂ ಬೇಡಿರಲಾ ಭಗೀರಥ ಮೊದಲ್ ಶ್ರೀವಿಷ್ಣು ಪಾದಂಗಳಿಂ ಮುಗಿಲಿಂ ಬೀಳ್ವೊಡೆ ಗಂಗೆಯಾರ್ಭಟವನುಂ ಸಂತೈಸುತುಂ ತಾಳ್ಮೆಯಿಂ ಸೊಗದೊಳ್ ಮಾಣಿಸುತಾಕೆಯಂ ನಲುಮೆಯಿಂ ಕಾಪಿಟ್ಟೆ ಭೂಲೋಕಮಂ ಮಗುವೆಂದೆನ್ನುತಲೆನ್ನ ಕಾಯೊ ಶಿವನೇ...
ದೇವತೆಗಳೆಲ್ಲರಿಗು ಮೈನಡುಗು ತರಿಸಿದ್ದ ಉರಿನಂಜ ನೀನದೆಂತು ಕಂಡೆಯೋ? ಕೈಯಲ್ಲಿ ಹಿಡಿದೆಯೋ ಮಾಗಿದ್ದ ನೇರಳೆಯ ಹಣ್ಣೆನುತ್ತ ? ನಾಲಿಗೆಯ ಮೇಲಿಟ್ಟು ನುಂಗಿದೆಯೊ ಔಷಧಿಯ ಗುಳಿಗೆಯಿರಬಹುದೆನ್ನುತ? ನೀಲಮಣಿಯಾಭರಣ ಸೊಗಸ...
“ತರಳೆಯೇನಿದು ಬೆವೆತೆ?” “ಕಣ್ಗಳೊ ಳಿರುವ ಬೆಂಕಿಗೆ!” “ನಡುಕವೇ ಚಂ ದಿರ ಮೊಗದವಳೆ?” “ ದಿಟದಲಂಜಿಕೆ ಕೊರಳ ಹಾವಿನಲಿ!” “ಅರರೆ ಮೈಯಲಿ ಪುಳಕವೇನಿದು?” “ಶಿರದ ಮೇಲಿನ ಗಂಗೆ ತುಂತುರು ತರುವ ಚಳಿಗೆ”ನ್ನುತಲಿ ಗುಟ್ಟನು...
ಒಂದಷ್ಟು ದಿನಗಳಿಂದ ಏನನ್ನೂ ಹೆಚ್ಚಿಗೆ ಬರೆಯೋಕೆ ಆಗ್ತಿಲ್ಲ. ಹಾಗಂತ ನಾನೇನು ದೊಡ್ಡ ಬರಹಗಾರ ಅಂತ ಅನ್ನೋ ಭ್ರಮೆ ಏನೂ ನನ್ನನ್ನು ಆವರಿಸಿಲ್ಲ. ಆಗ ಈಗ ಏನೋ ಒಂದು ನಾಕು ನಾಲು ಬರೆದರೆ ಮನಸ್ಸಿಗೂ ಹಗುರ ಅಷ್ಟೇ. ಯಾಕೆ ಬರೀಲಿ...
ಇದೀಗ ತಾನೇ ನೆನಪಾಯ್ತು - ನಾಳೆ ಫಾಲ್ಗುಣದ ಹುಣ್ಣಿಮೆ. ಅಂದ್ರೆ ಕಾಮನ ಹಬ್ಬ. ಶಿವ ಮನ್ಮಥನ ಮುಂದೆ ತನ್ನ ಹಣೆಗಣ್ಣನ್ನ ತೆರೆದು ಅವನ ಸುಟ್ಟ ದಿನವೇ ಇದು ಅನ್ನೋದು ನಮ್ಮ ನಂಬಿಕೆ. ಈ ದಿನವೇ ಅವನು ಮನ್ಮಥನನ್ನು ಸುಟ್ಟು, ನಂತ...
ಶಿವರಾತ್ರಿಯ ಸಂದರ್ಭದಲ್ಲಿ ಈ ಹಿಂದೆ ಅನುವಾದಿಸಿದ್ದ ಕೆಲವು ಸ್ತುತಿಗಳನ್ನು ಹಾಕುತ್ತಿದ್ದೇನೆ. ಮತ್ತೆ ಯಾಕೆ ಅಂದಿರಾ? ಇವತ್ತಿಗೆ ಸಂಪದದ ನನ್ನ ಬ್ಲಾಗಿಗೆ ನಾಲ್ಕು ವರ್ಷಗಳು ಆದವು - ಈ ದಿನ ಏನನ್ನಾದರೂ ಹಾಕಬೇಕೆಂದು :) ....
ನನ್ನ ಕೊಳಕನೆಂದು ನೀ ತಿಳಿದರೆ ನಿನ್ನ ತಲೆಯಲ್ಲಿದೇನು ತಲೆಬುರುಡೆಯ ಮಾಲೆ? ದುಷ್ಟನು, ಕೆಟ್ಟಕೆಳೆಯವನು ನಾನೆನಲು ವಿಷದಕಲೆಯವನು ಹಾವಹಿಡಿದನು ನೀ ತಾನೆ! ಸಂಸ್ಕೃತ ಮೂಲ: ಅಶುಚಿಂ ಯದಿ ಮಾನು ಮನ್ಯಸೇ ಕಿಮಿದಂ ಮೂರ...
___LINK_OPEN_href="http://hamsanada.blogspot.com/2010/06/blog-post_29.html"______LINK_OPEN_href="http://3.bp.blogspot.com/_Ae1oXntaLQM/TCpf2uKQmKI/AAAAAAAALoo/RG8Xkghp_CM/s1600/the...
"ಬೆವೆತಿಹೆಯೇಕೆ ಹೀಗೆ ನಲ್ಲೆ?" "ಉರಿಯಿಹುದಲ್ಲ ನಿನ್ನ ಕಣ್ಗಳಲೆ ""ನಡುಕವೇಕೆ ತಿಂಗಳಮೊಗದವಳೆ?" "ಕೊರಳ ಹಾವಿನ ಅಂಜಿಕೆ""ದೇವಿ, ಮೈನವಿರೆದ್ದಿದೆಯಲ್ಲ?" "ಗಂಗೆಯ ತುಂತುರಿನಿಂದ" ಇಂತು ಸಂಗಾತಿಯಲಿ ಇಂಗಿತವ ಮುಚ್ಚಿಡುವ ಗೌ...
ಉಡುಪು ತೊಡುವುದರಲ್ಲಿ ಇರಲಿ ತುಸು ಗಮನಮಟ್ಟಕ್ಕೆ ತಕ್ಕುಡುಗೆ ಇದ್ದರದು ವಯಿನ*;ಹಳದಿ ರೇಸಿಮೆಯುಟ್ಟವಗೆ ಮಗಳನೇ ಕೊಟ್ಟಕಡಲೊಡೆಯ ತೊಗಲುಟ್ಟವಗೆ ನಂಜುಣಿಸಿಬಿಟ್ಟ! ಸಂಸ್ಕೃತ ಮೂಲ: ಕಿಂ ವಾಸಸೇತ್ಯತ್ರ ವಿಚಾರಣೀಯಮ್ ವಾಸಃ ಪ್ರಧ...
ಮೃತ್ಯುಂಜಯಾಯ ರುದ್ರಾಯ ನೀಲಕಂಠಾಯ ಶಂಭವೇ| ಅಮೃತೇಶಾಯ ಶರ್ವಾಯ ಮಹಾದೇವಾಯ ತೇ ನಮಃ|| ಎಲ್ಲರಿಗೂ ಮಹಾಶಿವರಾತ್ರಿಯ ಶುಭಾಶಯಗಳು. ಶಿವನು ಇಡೀ ಜಗತ್ತಿಗೆ ಶಾಂತಿಯನ್ನು ನೀಡಲಿ ಎಂದು ಆಶಿಸೋಣ.
ಹೋಗದಿರು ಇಲ್ಲಿಂದ ಕಾಲ್ದೆಗೆಯದೇ ಓ ಶಿವನೆ ನನ್ನಲ್ಲೆ ನೀ ನೆಲೆಸಿರು ಹಿರಿಬೇಟೆಗಾರನೇ! ಮನಸೆನ್ನುವೀ ಕಗ್ಗಾಡಿನಲಿ ನಿನಗುಂಟು ಬಲು ಸುಗ್ಗಿಯು ಮೋಹ ಮಚ್ಚರ ಸೊಕ್ಕು ಮೊದಲಾದ ಮಿಕಗಳು ಬಲು ತಿರುಗಾಡುತಿರಲು ಅವುಗಳನು...
<br> ತಾನೆ ಲೋಕಕ್ಕೊಡೆಯ ಮಾವ ಬೆಟ್ಟಗಳೊಡೆಯ<br> ಗೆಳೆಯನೋ ಸಿರಿಗೊಡೆಯ ಮಗ ಗಣಗಳೊಡೆಯ<br> ಅದಕೇನು? ತಿರಿದು ತಿಂಬುದು ತಪ್ಪಲಿಲ್ಲವು ಶಿವಗೆ <br> ಅದಕೆ ಹೇಳುವೆನಿಂದು ವಿಧಿಯೆ ಬಲವೆಂದು! ಮೂಲ ಸಂಸ್ಕೃತ ಪದ್ಯ...