ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ವರ್ಗಗಳು / ಸಂಗೀತ

ಸಂಗೀತ

೭೧ ಲೇಖನಗಳು

ಧರ್ಮವೆ ಜಯವೆಂಬ ದಿವ್ಯ ಮಂತ್ರ

ಹಂಸಾನಂದಿ ಸೆಪ್ಟೆಂ ೨೩ ಬ್ಲಾಗ್ ೨,೩೨೧ ವೀಕ್ಷಣೆಗಳು

ಧರ್ಮವೆ ಜಯವೆಂಬ ದಿವ್ಯ ಮಂತ್ರ
ಮರ್ಮವನರಿತು ಮಾಡಲುಬೇಕು ತಂತ್ರ ವಿಷವಿಕ್ಕಿದವನಿಗೆ ಷಡ್ರಸವನುಣಿಸಬೇಕು
ದ್ವೇಷ ಮಾಡಿದವನ ಪೋಷಿಸಲು ಬೇಕು
ಪುಸಿಯಾಡಿ ಕೆಡಿಸುವನ ಹಾಡಿ ಹೊಗಳಲು ಬೇಕು
ಮೋಸ...

ಭಾಮೆಯ ನೋಡಲು ತಾ ಬಂದ

ಹಂಸಾನಂದಿ ಸೆಪ್ಟೆಂ ೧೨ ಬ್ಲಾಗ್ ೨,೫೯೨ ವೀಕ್ಷಣೆಗಳು

ಎಷ್ಟೋ ದಿನಗಳಿಂದ ಯಾವುದಾದರೂ ರಾಗದ ವಿಷಯ ಬರೆಯಬೇಕೆಂದುಕೊಳ್ಳುತ್ತಲೇ ಇದ್ದೆ. ಆದರೆ ಯಾಕೋ ಮುಂದೆ ಹೋಗುತ್ತಲೇ ಹೋಗುತ್ತಿತ್ತು. ಇವತ್ತು ಗೆಳೆಯರೊಬ್ಬರ ಜೊತೆ ಮಾತಾಡುತ್ತ ಇದ್ದಕ್ಕಿದ್ದ ಹಾಗೆ ಸ್ಕೂಲ್ ಮಾಸ್ಟರ್ ಚಿತ್ರದ ಭಾ...

ಕೌಮಾರೀ ಗೌರೀ ವೇಳಾವಳಿ

ಹಂಸಾನಂದಿ ಸೆಪ್ಟೆಂ ೦೧ ಬ್ಲಾಗ್ ೨,೫೭೮ ವೀಕ್ಷಣೆಗಳು

ಗೌರಿ ಹಬ್ಬ ಕನ್ನಡ ನಾಡಿನ ದೊಡ್ಡ ಹಬ್ಬ. ವರ್ಷಾವಧಿ ಹಬ್ಬಗಳಲ್ಲಿ ಅತಿ ಹೆಚ್ಚಿನ ಹಿರಿಮೆ ಇರುವ ಹಬ್ಬ. ಹೆಣ್ಣು ಮಕ್ಕಳಿರುವ ಮನೆಯಲ್ಲಂತೂ ಬಹಳ ಹೆಚ್ಚಾಯದ್ದೇ. ನಮ್ಮ ನೆರೆಯ ನಾಡುಗಳಲ್ಲಿ ಗೌರಿ ಹಬ್ಬಕ್ಕೆ ಅಷ್ಟು ಪ್ರಾಶಸ್ತ್...

ದೇಶ್ ರಾಗ್

ಹಂಸಾನಂದಿ ಆಗಸ್ಟ್ ೧೪ ಬ್ಲಾಗ್ ೩,೪೯೩ ವೀಕ್ಷಣೆಗಳು

ಅಶೋಕರು ಮಿಲೇ ಸುರ್ ಮೇರಾ ತುಮ್ಹಾರಾ ಕೇಳಿಸುತ್ತಿದ್ದಂತೆ, ದೂರದರ್ಶನದ ಮತ್ತಷ್ಟು ಹಳೆ ನೆನಪುಗಳು. ದೇಶ್ (ಅಥವಾ ದೇಸ್) ಅನ್ನುವ ಹಿಂದೂಸ್ತಾನಿ ರಾಗ ಈಗ ಕರ್ನಾಟಕ ಸಂಗೀತದಲ್ಲೂ ಪ್ರಚಲಿತವಾಗಿದೆ. ಇವೆರಡಕ್ಕೂ ಹಿಂದೆ...

ಬ್ರೋಚೇವಾರೆವರುರಾ ನಿನುವಿನಾ?

ಹಂಸಾನಂದಿ ಮೇ ೨೭ ಬ್ಲಾಗ್ ೩,೫೪೪ ವೀಕ್ಷಣೆಗಳು

ಇದೇನಿದು, ಕನ್ನಡ ಬರಹಕ್ಕೆ ತೆಲುಗು ತಲೆಬರಹವೇ ಎಂದಿರಾ? ಕಾರಣವಿದೆ. ಇಂದು ಮೇ ೨೮ -ಮೈಸೂರು ವಾಸುದೇವಾಚಾರ್ಯರು ೧೮೬೫ರಲ್ಲಿ ಇದೇ ದಿನ ಹುಟ್ಟಿದ್ದು. ಮೈಸೂರು ವಾಸುದೇವಾಚಾರ್ಯ ಎಂದ ಕೂಡಲೆ, ನನಗೆ ನೆನಪಿಗೆ ಬರುವ ಕೃತಿ ಖಮಾ...

ಕಟಪಯಾದಿ ಸೂತ್ರ

ಹಂಸಾನಂದಿ ಮೇ ೧೩ ಬ್ಲಾಗ್ ೩,೯೯೭ ವೀಕ್ಷಣೆಗಳು

ಕೆಲವು ದಿನಗಳ ಹಿಂದೆ ರಮೇಶಬಳಗಂಚಿಯವರು ಒಂದು ಸಬ್ಸ್ಟಿಟ್ಯೂಷನ್ ಸೈಫರ್ ಅಮ್ಮಜಿಖಷೆಸ್ಸ ಖನಮ ಒಜಿ ಎಂಬ ಬರಹವನ್ನು ಬರೆದಿದ್ದರು. ಆಗ, ಕಟಪಯಾದಿ ಸೂತ್ರದ ಬಗ್ಗೆ ಬರೆಯಬಹುದಲ್ಲ ಅನ್ನೋ ಯೋಚನ...

ವೆಂಕಟಾಚಲ ನಿಲಯಂ ವೈಕುಂಠ ಪುರವಾಸಂ - (ಸಿಂಧು ಭೈರವಿ : ಭಾಗ ಎರಡು)

ಹಂಸಾನಂದಿ ಮೇ ೦೧ ಬ್ಲಾಗ್ ೩,೭೭೫ ವೀಕ್ಷಣೆಗಳು

ಕೆಲವು ದಿನಗಳ ಹಿಂದೆ ___LINK_OPEN_href="/blog/hamsanandi/22/04/2008/8485" target="_blank" title="ಸಿಂಧು ಭೈರವಿ"___ಸಿಂಧು ಭೈರವಿ ರಾಗದ ಬಗ್ಗೆ ಒಂದು ಅಸಂಬದ್ಧ ಪೀಠಿಕೆ ಬರೆದಿದ್ದೆ. ನಂತರ, ಕೇಳಿಸಬಹುದಾದ...

ಸಿಂಧು ಭೈರವಿ

ಹಂಸಾನಂದಿ ಏಪ್ರಿಲ್ ೨೨ ಬ್ಲಾಗ್ ೧,೭೨೨ ವೀಕ್ಷಣೆಗಳು

೧೯೮೫ ರಲ್ಲಿ ಒಂದು ತಮಿಳು ಚಿತ್ರ ತೆರೆಕಂಡಿತ್ತು. ಅದರ ಹೆಸರು ಸಿಂಧು ಭೈರವಿ. ತಮಿಳು ಅರ್ಥವಾಗುವರ ಸಂಖ್ಯೆ ಬಹಳ ಕಡಿಮೆ ಇದ್ದ ನಮ್ಮೂರಿನಲ್ಲೂ ಈ ಚಿತ್ರ  ಕೆಲವು ವಾರ ಹೌಸ್‍ಫುಲ್ ಪ್ರದರ್ಶನ ಕಂಡಿತ್ತು ಎಂದರೆ ಚಿತ್ರ...

ಅರ್ಬನ್ ಲ್ಯಾಡ್ಸ್

ಮಾಧವ ಫೆಬ್ರ ೨೮ ಬ್ಲಾಗ್ ೧,೬೦೮ ವೀಕ್ಷಣೆಗಳು

ಇತ್ತೀಚೆಗೆ ’ಅರ್ಬನ್ ಲ್ಯಾಡ್ಸ್’ ಎಂಬ ರಾಕ್ ಸಂಗೀತದ ಕನ್ನಡ ಹಾಡನ್ನು ಯಾರೋ ಕಳಿಸಿದ್ದರು. ಇದರ ಸಿ.ಡಿ ಯೂ ಇತ್ತೀಚೆಗೆ ಬಿಡುಗಡೆಯಾಯಿತೆಂದು ವಿ.ಕ.ದಲ್ಲಿ ಓದಿದೆ. ಉತ್ತರ ಕರ್ನಾಟಕ/ದ.ಕರ್ನಾಟಕ ಶೈಲಿಯ ಕನ್ನಡಗಳನ್ನು ಬಹ...

ಮುಖಸ್ತುತಿ

ಹಂಸಾನಂದಿ ಜನ ೩೧ ಬ್ಲಾಗ್ ೧,೮೮೧ ವೀಕ್ಷಣೆಗಳು

ಹೊಗಳಿಕೆಯ ಮಾತಿಗೆ ಮರುಳಾಗದವರು ಕಡಿಮೆಯೇ. ಮನುಷ್ಯರು, ಪ್ರಾಣಿಗಳಷ್ಟೇ ಅಲ್ಲ, ನಿರ್ಜೀವ ವಸ್ತುಗಳಿಗೂ ಇದು ತಕ್ಕುದಾದ ಮಾತು ಎನ್ನುವಂತಹ ಈ ಪದ್ಯವನ್ನು ನೋಡಿ ಇಲ್ಲಿ:

ಮೂತಿಗೆ ಗಿಡಿದರೆ ಓಗರವ
ಹಿ...

ಕನ್ನಡಕ್ಕೆ ಕೈ ಎತ್ತಿ: ದಾಸರ ಪದಗಳನ್ನು ರಸಿಕ ವಿಕಿಯಲ್ಲಿ ಸೇರಿಸಲು ನೆರವು ನೀಡಿ.

ಹಂಸಾನಂದಿ ಡಿಸೆಂ ೦೬ ಬ್ಲಾಗ್ ೩,೯೫೬ ವೀಕ್ಷಣೆಗಳು

ಇದನ್ನು ರವಿಕೆರೆಡ್ಡಿಯವರ ಬ್ಲಾಗ್ ಬರಹಕ್ಕೆ ಟಿಪ್ಪಣಿಯಾಗಿ ಸೇರಿಸಿದ್ದೆ. ಇನ್ನೂ ಹೆಚ್ಚ್ಜಿನ ಕಣ್ಣುಗಳು ಇದರ ಮೇಲೆ ಬೀಳಬಹುದೆಂಬ ಆಶಯದಲ್ಲಿ ಇಲ್ಲಿ ಮತ್ತೆ ಬರೆಯುತ್ತಿದ್ದೇನೆ:

ಸವಾಯಿ ಗಂಧರ್ವ ಸಂಗೀತ ಮಹೋತ್ಸವ

ಸಂಜೀವ ಕೃಷ್ಣಾಜಿ ಕುಲಕರ್ಣಿ ನವೆಂ ೨೨ ಬ್ಲಾಗ್ ೧,೩೪೮ ವೀಕ್ಷಣೆಗಳು

ಈ ವರ್ಷದ ಸವಾಯಿ ಗಂಧರ್ವ ಸಂಗೀತ ಮಹೋತ್ಸವ ಡಿಸೆಂಬರ್ ೬ ರಿಂದ ೯ ನೆಯ ತಾರಿಖಿನವರೆಗೆ ಪುಣೆಯಲ್ಲಿ ನಡೆಯಲಿದೆ. ಇದು ಈ ಸಂಗೀತ ಮಹೋತ್ಸವದ ೫೫ನೇಯ ವರ್ಷ. ಪಂಡಿತ ಭೀಮಸೇನ ಜೋಶಿಯವರು ತಮ್ಮ ಗುರುಗಳಾದ ಸವಾಯಿ ಗಂಧರ್ವರ ಸ್ಮರಣೆಯ...

ನವರಾತ್ರಿಯ ಹತ್ತನೇ ದಿನ

ಹಂಸಾನಂದಿ ಅಕ್ಟೋ ೨೦ ಬ್ಲಾಗ್ ೩,೬೩೧ ವೀಕ್ಷಣೆಗಳು

ಇಂದು ನವರಾತ್ರಿಯ ಹತ್ತನೇ, ಹಾಗೂ ಕಡೆಯ ದಿವಸ. ವಿಜಯ ದಶಮಿ. ರಾಮ ರಾವಣನನ್ನು ಕೊಂದು, ವಿಜಯ ಪಡೆದ ದಿನವೆಂದೂ, ದೇವಿ ಚಾಮುಂಡೇಶ್ವರಿ ಮಹಿಷಾಸುರನನ್ನು ಸಂಹರಿಸಿದ ದಿನವೆಂದೂ ನಾವು ಈ ದಿನವನ್ನು ಆಚರಿಸುತ್ತೇವೆ.

ನವರಾತ್ರಿಯ ಒಂಬತ್ತನೆಯ ದಿನ

ಹಂಸಾನಂದಿ ಅಕ್ಟೋ ೧೯ ಬ್ಲಾಗ್ ೨,೮೨೨ ವೀಕ್ಷಣೆಗಳು

ಇವತ್ತು ನವರಾತ್ರಿಯ ಒಂಬತ್ತನೆಯ ದಿವಸ. ಮಹಾನವಮಿ. ಆಯುಧಪೂಜೆ. ಎಷ್ಟೋ ಕನ್ನಡಿಗರಿಗೆ ಸರಸ್ವತೀ ಪೂಜೆಯೂ ಇಂದೇ. ಇವತ್ತು ಕರ್ನಾಟಕದ ಒಬ್ಬ ವಾಗ್ಗೇಯಕಾರರ ರಚನೆ ನೋಡೋಣ.

ನವರಾತ್ರಿಯ ಎಂಟನೇ ದಿನ

ಹಂಸಾನಂದಿ ಅಕ್ಟೋ ೧೯ ಬ್ಲಾಗ್ ೨,೯೯೪ ವೀಕ್ಷಣೆಗಳು

ಇಂದು ನವರಾತ್ರಿಯ ಎಂಟನೇ ದಿನ. ದುರ್ಗಾಷ್ಟಮಿ. ಬಂಗಾಳದಲ್ಲಿ ಇಂದು ದುರ್ಗಾ ಪೂಜೆಯ ಸಂಭ್ರಮವೋ ಸಂಭ್ರಮ. ಅಂದಹಾಗೆ, ಸಂಗೀತ ಪ್ರಪಂಚಕ್ಕೆ ಬಂದಾಗ, ಮೂರು ರಾಜ್ಯಗಳ ಹೆಸರುಗಳು ರಾಗಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತವೆ. ಅವ...

ನವರಾತ್ರಿಯ ಏಳನೇ ದಿನ

ಹಂಸಾನಂದಿ ಅಕ್ಟೋ ೧೮ ಬ್ಲಾಗ್ ೩,೪೩೪ ವೀಕ್ಷಣೆಗಳು

ಇವತ್ತು ನವರಾತ್ರಿಯ ಏಳನೇ ದಿನ. ಈ ದಿನ ತಲಕಾವೇರಿಯಲ್ಲಿ ತೀರ್ಥೋದ್ಭವವಾಗುವ ತುಲಾ ಸಂಕ್ರಮಣವೂ ಹೌದು. ನೃಪತುಂಗನ ಕಾಲದಿಂದಲೂ, ಕನ್ನಡನಾಡು ಕಾವೇರಿಯಿಂದ ಗೋದಾವರಿಯವರೆಗೆ ಎಂಬ ಹೇಳಿಕೆ ಇದೆ. ಕಾವೇರಿ ಕನ್ನಡಿಗರಿಗೆ, ಅದರಲ್...

ನವರಾತ್ರಿಯ ಆರನೇ ದಿನ

ಹಂಸಾನಂದಿ ಅಕ್ಟೋ ೧೭ ಬ್ಲಾಗ್ ೨,೫೭೬ ವೀಕ್ಷಣೆಗಳು

ಈ ದಿವಸ ನವರಾತ್ರಿಯ ಆರನೇ ದಿನ. ಹತ್ತುದಿನಗಳ ಹಬ್ಬದಲ್ಲಿ, ಅರ್ಧಭಾಗ ಕಳೆದಿದೆ. ಕೆಲವರು ಸರಸ್ವತೀ ಪೂಜೆಯನ್ನು ನವರಾತ್ರಿಯ ಒಂಬತ್ತನೇ ದಿನ ಬರುವ ಮಹಾನವಮಿಯಂದು ಮಾಡಿದರೆ, ಮತ್ತೆ ಕೆಲವರು, ನವರಾತ್ರಿಯಲ್ಲಿ ಎಂದು ಚಂದ್ರ...

ನವರಾತ್ರಿಯ ಐದನೆಯ ದಿನ

ಹಂಸಾನಂದಿ ಅಕ್ಟೋ ೧೬ ಬ್ಲಾಗ್ ೨,೮೯೭ ವೀಕ್ಷಣೆಗಳು

ಇವತ್ತು ನವರಾತ್ರಿಯ ಐದನೆಯ ದಿನ. ಇಂದು ಸಂಜೆ ತಿರುವನಂತಪುರದ ಪದ್ಮನಾಭಸ್ವಾಮಿ ದೇವಾಲಯದ ಪಕ್ಕದಲ್ಲಿರುವ ನವರಾತ್ರಿ ಮಂಡಪದಲ್ಲಿ ಪ್ರಮುಖವಾಗಿ ವಿಸ್ತರಿಸುವುದು ಭೈರವಿ ರಾಗ. ಮತ್ತೆ ಅದರಲ್ಲಿ, ಸ್ವಾತಿ ತಿರುನಾಳ್ ಮಹಾರಾಜರ...

ನವರಾತ್ರಿಯ ನಾಲ್ಕನೇ ದಿನ

ಹಂಸಾನಂದಿ ಅಕ್ಟೋ ೧೫ ಬ್ಲಾಗ್ ೨,೭೨೫ ವೀಕ್ಷಣೆಗಳು

ಇವತ್ತು ದಸರಾ ಹಬ್ಬದ ನಾಲ್ಕನೇ ದಿನ. ಈಗಾಗಲೇ ಮೊದಲ ಮೂರು ದಿನಗಳಲ್ಲಿ, ___LINK_OPEN_href="/blog/hamsanandi/12/10/2007/5920" target="_blank" title="ನವರಾತ್ರಿಯ ಮೊದಲ ದಿನ"___ತ್ಯಾಗರಾಜರ, ___LINK_OPEN...

ನವರಾತ್ರಿಯ ಮೂರನೆಯ ದಿನ

ಹಂಸಾನಂದಿ ಅಕ್ಟೋ ೧೪ ಬ್ಲಾಗ್ ೩,೫೬೪ ವೀಕ್ಷಣೆಗಳು

ಇವತ್ತು ನವರಾತ್ರಿಯ ಮೂರನೆಯ ದಿನ. ಮೈಸೂರು ಮತ್ತು ತಂಜಾವೂರು ಎರಡೂ ೧೮-೧೯ ನೆ ಶತಮಾನಗಳಲ್ಲಿ ದಕ್ಷಿಣ ಭಾರತದ ಪ್ರಮುಖ ಸಾಂಸ್ಕೃತಿಕ ನೆಲೆಗಳಾಗಿ ರೂಪುಗೊಂಡವು. ಹಾಗಾಗಿಯೇ ಇಂದಿಗೂ ನಾವು ವೀಣೆ, ಚಿತ್ರಕಲೆ ಮತ್ತು ಭರತನಾಟ್ಯ...