ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ವರ್ಗಗಳು / ಪುಸ್ತಕ

ಪುಸ್ತಕ

೩೮ ಲೇಖನಗಳು

ಗುಪ್ತಗಾಮಿನಿ ಸರಸ್ವತಿಯ ಹುಡುಕಾಟದಲ್ಲಿ...

ಹಂಸಾನಂದಿ ನವೆಂ ೨೫ ಬ್ಲಾಗ್ ೬೨೮ ವೀಕ್ಷಣೆಗಳು

 ನಾನು ಚಿಕ್ಕವನಿದ್ದಾಗ ಅಜ್ಜಿ ಎಷ್ಟೋ ಹಳೆಯ ವಿಚಾರಗಳ ಬಗ್ಗೆ ಹೇಳುತ್ತಿದ್ದರು. ಅವರು ಹೋಗಿದ್ದ ಊರುಗಳ ಪ್ರಸ್ತಾಪವೂ ಅಲ್ಲಲ್ಲಿ ಬರ್ತಿತ್ತು. ಅವುಗಳಲ್ಲಿ ಒಂದು ಪ್ರಯಾಗದ ತ್ರಿವೇಣಿ ಸಂಗಮ. ಅಲ್ಲಿ ಗಂಗೆ ಮತ್ತೆ ಯಮುನೆ ಎರಡ...

ಹಂಸನಾದದ ಮುನ್ನುಡಿ

ಹಂಸಾನಂದಿ ನವೆಂ ೦೪ ಬ್ಲಾಗ್ ೮೦ ವೀಕ್ಷಣೆಗಳು

 ಹಲವು ದಿನಗಳಿಂದ ನನ್ನ ಪುಸ್ತಕ ’ಹಂಸನಾದ’ಕ್ಕೆ ಪ್ರೊ. ಓ.ಎಲ್. ನಾಗಭೂಷಣಸ್ವಾಮಿ ಅವರು ಬರೆದಿರುವ ಚೆಂದದ ಮುನ್ನುಡಿಯನ್ನು ಇಲ್ಲಿ ಹಾಕಬೇಕೆಂದಿದ್ದೆ. ಅದಕ್ಕೆ ಈಗ ಕಾಲ ಕೂಡಿ ಬಂದಿದೆ!     ___LINK_OPEN_imageanc...

ಹಂಸನಾದ - ಪುಸ್ತಕ ಪರಿಚಯ, ಕನ್ನಡ ಪ್ರಭದಲ್ಲಿ ಇಂದು

ಹಂಸಾನಂದಿ ಆಗಸ್ಟ್ ೨೭ ಬ್ಲಾಗ್ ೯೯ ವೀಕ್ಷಣೆಗಳು

 ಇವತ್ತಿನ ಕನ್ನಡ ಪ್ರಭದ ಸಾಪ್ತಾಹಿಕ ಪ್ರಭದಲ್ಲಿ (೨೮ ಆಗ್ನ್ನಸ್ಟ್ ೨೦೧೧ ಸಂಚಿಕೆ) ನನ್ನ ಪುಸ್ತಕ "ಹಂಸನಾದ"ದ ಪರಿಚಯ ಮತ್ತು ವಿಮರ್ಶೆ ಓದಿನ ಮನೆ ಅಂಕಣದಲ್ಲಿ ಪ್ರಕಟವಾಗಿದೆ. ಬರೆದವರು ಡಾ.ವಾಸುದೇವ ಶೆಟ್ಟಿ ಅವರು.___LIN...

ಪುಸ್ತಕ ಬಿಡುಗಡೆಯ ಕಾರ್ಯಕ್ರಮಕ್ಕೆ ಕರೆಯೋಲೆ

ಹಂಸಾನಂದಿ ಜುಲೈ ೦೮ ಬ್ಲಾಗ್ ೧೩೦ ವೀಕ್ಷಣೆಗಳು

ಸಂಪದದಲ್ಲಿ ನಾನು ಬರೆಯತೊಡಗಿದ್ದು ಸುಮಾರು ನಾಲ್ಕು ವರ್ಷಗಳ ಹಿಂದೆ. ನನ್ನ ಬ್ಲಾಗ್ ಬರವಣಿಗೆಯಲ್ಲಿ ಸಂಪದಿಗರು ಬಹಳ ದೊಡ್ಡ ಪಾತ್ರ ವಹಿಸಿದ್ದಾರೆ ಎಂದು ಹೇಳಲು ಸಂತೋಷವಾಗುತ್ತೆ. ಸುಭಾಷಿತಗಳನ್ನು ಅನುವಾದ ಮಾಡುವ ಒಂದು ಹವ್...

ಸಂಪದಿಗರು ಓದಲೇಬೇಕಾದ ಎರಡು ಪುಸ್ತಕಗಳು

ಹಂಸಾನಂದಿ ಫೆಬ್ರ ೧೩ ಬ್ಲಾಗ್ ೧೭೫ ವೀಕ್ಷಣೆಗಳು

ದೇಶ ಸುತ್ತು - ಕೋಶ ಓದು ಅನ್ನೋ ಮಾತಿದೆ. ನಾಲ್ಕು ಊರು ನೋಡಿ, ತರಹೇವಾರಿ ಜನರನ್ನು ನೋಡಿ ಅವರ ನಡೆ ನುಡಿಯಿಂದ ಬೇಕಾದಷ್ಟು ಕಲಿಯಬಹುದು. ಇಲ್ಲದಿದ್ದರೆ ಬಾವಿಯೊಳಗಿನ ಕಪ್ಪೆಯಾಗುವ ಸಾಧ್ಯತೆ ಇದ್ದೇ ಇದೆ. ಮತ್ತೆ ಬಗೆ ಬಗೆತ...

Magic of thinking BIG - ಮಾಯೆ ಮಾಡುವ ಚಿಂತನೆ

ಮೊದ್ಮಣಿ ಮಾರ್ಚ್ ೧೫ ಬ್ಲಾಗ್ ೩,೮೭೧ ವೀಕ್ಷಣೆಗಳು

ಹೀಗೆ ಸುಮ್ಮನೆ ಪುಸ್ತಕಗಳ ಮೇಲೆ ಕಣ್ಣಾಡಿಸುತ್ತಿದ್ದಾಗ, ಡೇವಿಡ್ ಜೆ ಶ್ವಾರ್ಜ್ ಬರೆದ "Magic of thinking big" ಪುಸ್ತಕ ಕಣ್ಣಿಗೆ ಬಿದ್ದಿತು. ಇಂಗ್ಲಿಷಿನಲ್ಲಿ ಪರ್ಸನಾಲಿಟಿ ಡೆವಲಪ್ ಮೆಂಟ್ ಬಗ್ಗೆ ಸಹಸ್ರ ಸಹಸ್ರ ಪುಸ್...

ಛಂದ ಸ್ಪರ್ಧೆ - ಹಲೋ ಹಲೋ ಚಂದಮಾಮ

ಸವಿತ ಎಸ್.ಆರ್. ಜನ ೦೪ ಬ್ಲಾಗ್ ೩,೩೯೬ ವೀಕ್ಷಣೆಗಳು

ಎಲ್ರಿಗೂ ಹೊಸ ವರ್ಷದ ಶುಭಾಶಯಗಳು :) ಛಂದ ಪುಸ್ತಕ ಮುಖಪುಟ ಸ್ಪರ್ಧೆಗೆ ನಾ ರಚಿಸಿದ ‘ಹಲೋ ಹಲೋ ಚಂದಮಾಮ’ ಮುಖಪುಟ...ನಿಮಗೆ ಇಷ್ಟವಾಯ್ತಾ?! ತಿಳಿಸಿ :) ಧನ್ಯವಾದಗಳು -ಸವಿತ (ಪೂರ್ಣ ಆವೃತ್ತಿಗೆ ಚಿತ್ರದ ಮೇಲೆ ಕ್ಲಿಕ್...

ಇಂಚರಳ ಹರಟೆ - ನಾ ಓದಿದ ಪುಸ್ತಕ

ಇಂಚರ ಜೂನ್ ೨೩ ಬ್ಲಾಗ್ ೧,೬೩೫ ವೀಕ್ಷಣೆಗಳು

ನಾನು ಕೂಡಾ ಎಲ್ಲಾ ಪುಸ್ತಕ ಪ್ರೇಮಿಗಳಂತೆ! ಓದಿದ್ದಕ್ಕಿಂತ ಹೆಚ್ಚಾಗಿ ಆ ಪುಸ್ತಕ ಓದಬೇಕು, ಈ ಪುಸ್ತಕ ಓದಬೇಕು ಎನ್ನುವ ಪಟ್ಟಿಯೇ ದೊಡ್ಡದು! ಜೊತೆಗೆ ಒಮ್ಮೆ ಓದಲು ಕುಳಿತರೆ, ಆ ಪುಸ್ತಕ ಪೂರ್ತಿ ಮುಗಿಯುವ ತನಕ ಕುಳಿತಲ್ಲಿಂ...

ಕನ್ನಡ ಅರಸರ ಅಕನ್ನಡ ಪ್ರಜ್ಞೆ

ಶ್ರೀಕಾಂತ ಮಿಶ್ರಿಕೋಟಿ ಜೂನ್ ೧೦ ಬ್ಲಾಗ್ ೧,೫೧೫ ವೀಕ್ಷಣೆಗಳು

ಸಪ್ನಾ ಬುಕ್ ಹೌಸಿಗೆ ಇತ್ತೀಚೆಗೆ ನಾನು ಹೋದಾಗ ಈ ಪುಟ್ಟ ಪುಸ್ತಕ ನನ್ನ ಗಮನಸೆಳೆಯಿತು. ಬರೆದವರು ಸಂಶೋಧಕ ಎಂ. ಎಂ. ಕಲಬುರ್ಗಿಯವರು . ಹುಬ್ಬಳ್ಳಿಯ ಸಾಹಿತ್ಯ ಪ್ರಕಾಶನದ ಪ್ರಕಟಣೆ . ಬೆಲೆ ಇಪ್ಪತ್ತೈದು ರೂಪಾಯಿ. ಈ ಪುಸ್...

ಪಂಚಕಲಶ ಗೋಪುರ ಓದುತ್ತಾ

ಓಂಶಿವಪ್ರಕಾಶ ಎಚ್ ಎಲ್ ಮೇ ೧೦ ಬ್ಲಾಗ್ ೧,೧೩೪ ವೀಕ್ಷಣೆಗಳು

ಪುಸ್ತಕದ ಕೊನೆಯ ಕೆಲವು ಪುಟಗಳು ಮುಗಿದೇ ಹೋಯ್ತು ಅಂತ ಬೇಜಾರು ಮುಗಿಸದೇ ಸವೀಲಿಕ್ಕೆ ಅದರ ಸವಿಯ ಕುಳಿತಿದ್ದೀನಿ ಕಳೆಯುತ್ತ ಸ್ವಲ್ಪ ಕಾಲ **ಅಪೂರ್ಣವಾಗಿದೆ**

ಪುಸ್ತಕಗಳ ಲೋಕದಲ್ಲಿ - ಹೊಸ ಪುಸ್ತಕಗಳ ಸುತ್ತ

ಓಂಶಿವಪ್ರಕಾಶ ಎಚ್ ಎಲ್ ಏಪ್ರಿಲ್ ೨೬ ಬ್ಲಾಗ್ ೪,೨೯೧ ವೀಕ್ಷಣೆಗಳು

ಪುಸ್ತಕಗಳನ್ನು (ಶಾಲೆಯ ಪುಸ್ತಕಗಳನ್ನು ಬಿಟ್ಟು ಹೆಚ್ಚಿನದ್ದನ್ನು) ಓದ್ಲಿಕ್ಕೆ ಸಾಧ್ಯವಾದದ್ದು ಕೆಲವರುಷಗಳ ಹಿಂದಷ್ಟೇ. ಚಿಕ್ಕವನಿದ್ದಾಗ ಅಪ್ಪ ತಂದುಕೊಟ್ಟ ತೆನಾಲಿರಾಮ ಇತ್ಯಾದಿ ಪುಟ್ಟ ಪುಸ್ತಕಗಳನ್ನು ಬಿಟ್ಟರೆ ಹೆಚ್ಚಿನ...

ಗುರು ಶಿಷ್ಯರು - ಎರಡು ಕತೆಗಳು

ಅನಿಲ ಜೋಶಿ ಏಪ್ರಿಲ್ ೨೫ ಬ್ಲಾಗ್ ೧,೮೯೮ ವೀಕ್ಷಣೆಗಳು

ಬಣ್ಣದ ಪೆನ್ಸಿಲ್ಲಿನಿಂದ ಸರ ಸರನೆ ಜಾಮೆಟ್ರಿ ಆಕಾರಗಳನ್ನು ಹಾಳೆಯ ಮೇಲೆ ಬಿಡಿಸುತ್ತ ಹೋದಂತೆ ಸ್ವಲ್ಪ ಹೊತ್ತಿನಲ್ಲೆ ಅಲ್ಲಿ ಪ್ರತ್ಯಕ್ಷವಾಗುತ್ತಿದ್ದ ಬೆಕ್ಕಿನ ಆಕಾರವನ್ನು ಕಂಡ ಕೂಡಲೆ, ಆ ಚಿತ್ರವನ್ನು ಬಿಡಿಸಲು ಮುಗ್ಗರಿ...

ಇಪ್ಪತ್ತೆರಡು ದಿನ ಹನ್ನೊಂದು ಪುಸ್ತಕ

ಶ್ರೀಕಾಂತ ಮಿಶ್ರಿಕೋಟಿ ಮಾರ್ಚ್ ೨೪ ಬ್ಲಾಗ್ ೨,೭೬೧ ವೀಕ್ಷಣೆಗಳು

ಕಳೆದ ಇಪ್ಪತ್ತೆರಡು ದಿನದಲ್ಲಿ ನಾನು ಡಿಜಿಟಲ್ ಲೈಬ್ರರಿ ಆಫ್ ಇಂಡಿಯಾದಿಂದ ಇಳಿಸಿಕೊಂಡು ಓದಿದ ಪುಸ್ತಕಗಳು ಹೀಗಿವೆ . ಕೈಲಾಸಂ ಅವರ ನಾಟಕಗಳು ೧) ಟೊಳ್ಳುಗಟ್ಟಿ ೨) ಹೋಮ್ ರೂಲ್ (ಕೈಲಾಸಂ ನಾಟಕ ಓದಬೇಕೆಂಬ ಆಸೆ ಇತ್ತು...

ಮೂರು ವಾರಗಳು , ಮತ್ತಷ್ಟು ಪುಸ್ತಕಗಳು ( "ಬಾಯಿ ಬಿಟ್ಟರೆ ಎಲ್ಲರೂ ತಪ್ಪು ಮಾತಾಡ್ತಾರೆ")

ಶ್ರೀಕಾಂತ ಮಿಶ್ರಿಕೋಟಿ ಮಾರ್ಚ್ ೦೩ ಬ್ಲಾಗ್ ೧,೩೨೨ ವೀಕ್ಷಣೆಗಳು

ಕಳೆದು ಮೂರು ವಾರಗಳಲ್ಲಿನ ನನ್ನ ಓದಿನ ಕಿರುಬರಹ ಇಲ್ಲಿದೆ. ೧-೨) ಸಾಹಿತ್ಯ ಅಕಾಡೆಮಿಯ ಎರಡು ಅನುವಾದ ಪುಸ್ತಕಗಳು . ಆವುಗಳ ಬಗ್ಗೆ ಈ ನಡುವಿನ ಬ್ಲಾಗೊಂದರಲ್ಲಿ ಬರೆದಿದ್ದೇನೆ .ಒಂದು ಖುಶಿ ಕೊಟ್ಟಿತು . ಇನ್ನೊಂದು ತಳಬುಡ...

ಅಲ್ಕೆಮಿಸ್ಟನೂ, ಗುರಿ ಸಾಧನೆಯ ಹಾದಿಯೂ...

ಅನಿಲ ಜೋಶಿ ಫೆಬ್ರ ೨೮ ಬ್ಲಾಗ್ ೧,೮೨೮ ವೀಕ್ಷಣೆಗಳು

ಪೌಲೋ ಕೊಯ್ಲೋನ ಅಲ್ಕೆಮಿಸ್ಟ್ ಕಥೆ ಓದಿದೆ. ಸರಳವಾದ ಕಥೆ ಓದುತ್ತಿದ್ದಂತೆ ನಮ್ಮದೇ ನೆಲದ ಹಲವು ಕಥೆಗಳನ್ನು ನೆನಪಿಸಿತು. ಡೆಸ್ಟಿನಿ ಅಥವಾ ನಿಜವಾದ ನೆಲೆಯನ್ನು ಹುಡುಕುವವರು ದಾರಿಯಲ್ಲಿ ಬರುವ ಎಡರುಗಳಿಗೆ ಹೆದರುವದಿಲ್ಲ,...

ವಾರದ ಕೊನೆಯಲ್ಲಿ ನನ್ನ ಓದು

ಹಂಸಾನಂದಿ ಫೆಬ್ರ ೨೩ ಬ್ಲಾಗ್ ೨,೨೩೦ ವೀಕ್ಷಣೆಗಳು

ಒಂದು ಕಾಲವಿತ್ತು. ಏನಾದರೂ ಓದಬೇಕು ಅಂತ ಕುಳಿತರೆ ಹಾಗೇ ಗಂಟೆಗಟ್ಟಲೆ ಕೂತು ಮುಗಿಸಿಬಿಡ್ತಿದ್ದೆ. ಅದು ಯಾವ ಜವಾಬ್ದಾರಿ ಇಲ್ಲದ ಕಾಲ ಅಂತ ಹೇಳ್ಬೇಕಾಗಿಲ್ಲ ಮತ್ತೆ. ಆದ್ರೆ, ಎಲ್ಲ ದಿವಸಗಳೂ ಒಂದೇ ತರಹ ಇರೋದಿಲ್ಲ ನೋಡಿ. ಹಾ...

ಕನ್ನಡಕ್ಕೆ ಬೇಕು ಕನ್ನಡದ್ದೇ ವ್ಯಾಕರಣ

ಹಂಸಾನಂದಿ ಜನ ೩೦ ಬ್ಲಾಗ್ ೧,೬೩೪ ವೀಕ್ಷಣೆಗಳು

ಶಂಕರ ಭಟ್ಟರ ಈ ಪುಸ್ತಕದ ಬಗ್ಗೆ ಈಗಾಗಲೇ ಸಂಪದದಲ್ಲಿ ಬಹಳಷ್ಟು ಮಾತಾಗಿದೆ. ಕನ್ನಡಕ್ಕೆ ಬೇಕು ಕನ್ನಡದ್ದೇ ವ್ಯಾಕರಣ ಅನ್ನೋದು ನಿಜ ಹೇಳ್ಬೇಕಾದ್ರೆ, ಯಾವ ರೀತಿಯಲ್ಲೂ ವಾದ ಮಾಡೋ, ಪ್ರಶ್ನೆ ಮಾಡೋ ಅಂತಹ ಸಂಗತಿ ಅಲ್ವೇ ಅಲ್ಲ....

ಹೊತ್ತಲ್ಲದ ಹೊತ್ತಿನಲ್ಲಿ ಹೊತ್ತಿಗೆ ತೆರೆದು...

ಚಾಮರಾಜ ಸವಡಿ ಜನ ೨೧ ಬ್ಲಾಗ್ ೩,೯೪೮ ವೀಕ್ಷಣೆಗಳು

ರಾತ್ರಿಯಾಗಿದೆ. ಎಲೆಕ್ಟ್ರಾನಿಕ್‌ ಗಡಿಯಾರವಾದ್ದರಿಂದ ಟಿಕ್‌ ಟಿಕ್‌ ಸದ್ದಿಲ್ಲ. ಡಿಜಿಟಲ್‌ ಅಂಕೆಗಳಿರುವುದರಿಂದ ಮುಳ್ಳುಗಳು ಕಾಣುವುದಿಲ್ಲ. ಗಂಟೆಗೊಮ್ಮೆ ಸಂಗೀತ ಮೊಳಗಿಸಿ, ಗಂಟೆಯ ಸದ್ದು ಹೊರಡಿಸುವುದನ್ನು ಬಿಟ್ಟರೆ...