ಗುಪ್ತಗಾಮಿನಿ ಸರಸ್ವತಿಯ ಹುಡುಕಾಟದಲ್ಲಿ...
ನಾನು ಚಿಕ್ಕವನಿದ್ದಾಗ ಅಜ್ಜಿ ಎಷ್ಟೋ ಹಳೆಯ ವಿಚಾರಗಳ ಬಗ್ಗೆ ಹೇಳುತ್ತಿದ್ದರು. ಅವರು ಹೋಗಿದ್ದ ಊರುಗಳ ಪ್ರಸ್ತಾಪವೂ ಅಲ್ಲಲ್ಲಿ ಬರ್ತಿತ್ತು. ಅವುಗಳಲ್ಲಿ ಒಂದು ಪ್ರಯಾಗದ ತ್ರಿವೇಣಿ ಸಂಗಮ. ಅಲ್ಲಿ ಗಂಗೆ ಮತ್ತೆ ಯಮುನೆ ಎರಡ...
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
೩೮ ಲೇಖನಗಳು
ನಾನು ಚಿಕ್ಕವನಿದ್ದಾಗ ಅಜ್ಜಿ ಎಷ್ಟೋ ಹಳೆಯ ವಿಚಾರಗಳ ಬಗ್ಗೆ ಹೇಳುತ್ತಿದ್ದರು. ಅವರು ಹೋಗಿದ್ದ ಊರುಗಳ ಪ್ರಸ್ತಾಪವೂ ಅಲ್ಲಲ್ಲಿ ಬರ್ತಿತ್ತು. ಅವುಗಳಲ್ಲಿ ಒಂದು ಪ್ರಯಾಗದ ತ್ರಿವೇಣಿ ಸಂಗಮ. ಅಲ್ಲಿ ಗಂಗೆ ಮತ್ತೆ ಯಮುನೆ ಎರಡ...
ಹಲವು ದಿನಗಳಿಂದ ನನ್ನ ಪುಸ್ತಕ ’ಹಂಸನಾದ’ಕ್ಕೆ ಪ್ರೊ. ಓ.ಎಲ್. ನಾಗಭೂಷಣಸ್ವಾಮಿ ಅವರು ಬರೆದಿರುವ ಚೆಂದದ ಮುನ್ನುಡಿಯನ್ನು ಇಲ್ಲಿ ಹಾಕಬೇಕೆಂದಿದ್ದೆ. ಅದಕ್ಕೆ ಈಗ ಕಾಲ ಕೂಡಿ ಬಂದಿದೆ! ___LINK_OPEN_imageanc...
ಇವತ್ತಿನ ಕನ್ನಡ ಪ್ರಭದ ಸಾಪ್ತಾಹಿಕ ಪ್ರಭದಲ್ಲಿ (೨೮ ಆಗ್ನ್ನಸ್ಟ್ ೨೦೧೧ ಸಂಚಿಕೆ) ನನ್ನ ಪುಸ್ತಕ "ಹಂಸನಾದ"ದ ಪರಿಚಯ ಮತ್ತು ವಿಮರ್ಶೆ ಓದಿನ ಮನೆ ಅಂಕಣದಲ್ಲಿ ಪ್ರಕಟವಾಗಿದೆ. ಬರೆದವರು ಡಾ.ವಾಸುದೇವ ಶೆಟ್ಟಿ ಅವರು.___LIN...
ಸಂಪದದಲ್ಲಿ ನಾನು ಬರೆಯತೊಡಗಿದ್ದು ಸುಮಾರು ನಾಲ್ಕು ವರ್ಷಗಳ ಹಿಂದೆ. ನನ್ನ ಬ್ಲಾಗ್ ಬರವಣಿಗೆಯಲ್ಲಿ ಸಂಪದಿಗರು ಬಹಳ ದೊಡ್ಡ ಪಾತ್ರ ವಹಿಸಿದ್ದಾರೆ ಎಂದು ಹೇಳಲು ಸಂತೋಷವಾಗುತ್ತೆ. ಸುಭಾಷಿತಗಳನ್ನು ಅನುವಾದ ಮಾಡುವ ಒಂದು ಹವ್...
ದೇಶ ಸುತ್ತು - ಕೋಶ ಓದು ಅನ್ನೋ ಮಾತಿದೆ. ನಾಲ್ಕು ಊರು ನೋಡಿ, ತರಹೇವಾರಿ ಜನರನ್ನು ನೋಡಿ ಅವರ ನಡೆ ನುಡಿಯಿಂದ ಬೇಕಾದಷ್ಟು ಕಲಿಯಬಹುದು. ಇಲ್ಲದಿದ್ದರೆ ಬಾವಿಯೊಳಗಿನ ಕಪ್ಪೆಯಾಗುವ ಸಾಧ್ಯತೆ ಇದ್ದೇ ಇದೆ. ಮತ್ತೆ ಬಗೆ ಬಗೆತ...
ಹೀಗೆ ಸುಮ್ಮನೆ ಪುಸ್ತಕಗಳ ಮೇಲೆ ಕಣ್ಣಾಡಿಸುತ್ತಿದ್ದಾಗ, ಡೇವಿಡ್ ಜೆ ಶ್ವಾರ್ಜ್ ಬರೆದ "Magic of thinking big" ಪುಸ್ತಕ ಕಣ್ಣಿಗೆ ಬಿದ್ದಿತು. ಇಂಗ್ಲಿಷಿನಲ್ಲಿ ಪರ್ಸನಾಲಿಟಿ ಡೆವಲಪ್ ಮೆಂಟ್ ಬಗ್ಗೆ ಸಹಸ್ರ ಸಹಸ್ರ ಪುಸ್...
ಎಲ್ರಿಗೂ ಹೊಸ ವರ್ಷದ ಶುಭಾಶಯಗಳು :) ಛಂದ ಪುಸ್ತಕ ಮುಖಪುಟ ಸ್ಪರ್ಧೆಗೆ ನಾ ರಚಿಸಿದ ‘ಹಲೋ ಹಲೋ ಚಂದಮಾಮ’ ಮುಖಪುಟ...ನಿಮಗೆ ಇಷ್ಟವಾಯ್ತಾ?! ತಿಳಿಸಿ :) ಧನ್ಯವಾದಗಳು -ಸವಿತ (ಪೂರ್ಣ ಆವೃತ್ತಿಗೆ ಚಿತ್ರದ ಮೇಲೆ ಕ್ಲಿಕ್...
ನಾನು ಕೂಡಾ ಎಲ್ಲಾ ಪುಸ್ತಕ ಪ್ರೇಮಿಗಳಂತೆ! ಓದಿದ್ದಕ್ಕಿಂತ ಹೆಚ್ಚಾಗಿ ಆ ಪುಸ್ತಕ ಓದಬೇಕು, ಈ ಪುಸ್ತಕ ಓದಬೇಕು ಎನ್ನುವ ಪಟ್ಟಿಯೇ ದೊಡ್ಡದು! ಜೊತೆಗೆ ಒಮ್ಮೆ ಓದಲು ಕುಳಿತರೆ, ಆ ಪುಸ್ತಕ ಪೂರ್ತಿ ಮುಗಿಯುವ ತನಕ ಕುಳಿತಲ್ಲಿಂ...
ಸಪ್ನಾ ಬುಕ್ ಹೌಸಿಗೆ ಇತ್ತೀಚೆಗೆ ನಾನು ಹೋದಾಗ ಈ ಪುಟ್ಟ ಪುಸ್ತಕ ನನ್ನ ಗಮನಸೆಳೆಯಿತು. ಬರೆದವರು ಸಂಶೋಧಕ ಎಂ. ಎಂ. ಕಲಬುರ್ಗಿಯವರು . ಹುಬ್ಬಳ್ಳಿಯ ಸಾಹಿತ್ಯ ಪ್ರಕಾಶನದ ಪ್ರಕಟಣೆ . ಬೆಲೆ ಇಪ್ಪತ್ತೈದು ರೂಪಾಯಿ. ಈ ಪುಸ್...
ಪುಸ್ತಕದ ಕೊನೆಯ ಕೆಲವು ಪುಟಗಳು ಮುಗಿದೇ ಹೋಯ್ತು ಅಂತ ಬೇಜಾರು ಮುಗಿಸದೇ ಸವೀಲಿಕ್ಕೆ ಅದರ ಸವಿಯ ಕುಳಿತಿದ್ದೀನಿ ಕಳೆಯುತ್ತ ಸ್ವಲ್ಪ ಕಾಲ **ಅಪೂರ್ಣವಾಗಿದೆ**
ಪುಸ್ತಕಗಳನ್ನು (ಶಾಲೆಯ ಪುಸ್ತಕಗಳನ್ನು ಬಿಟ್ಟು ಹೆಚ್ಚಿನದ್ದನ್ನು) ಓದ್ಲಿಕ್ಕೆ ಸಾಧ್ಯವಾದದ್ದು ಕೆಲವರುಷಗಳ ಹಿಂದಷ್ಟೇ. ಚಿಕ್ಕವನಿದ್ದಾಗ ಅಪ್ಪ ತಂದುಕೊಟ್ಟ ತೆನಾಲಿರಾಮ ಇತ್ಯಾದಿ ಪುಟ್ಟ ಪುಸ್ತಕಗಳನ್ನು ಬಿಟ್ಟರೆ ಹೆಚ್ಚಿನ...
ಬಣ್ಣದ ಪೆನ್ಸಿಲ್ಲಿನಿಂದ ಸರ ಸರನೆ ಜಾಮೆಟ್ರಿ ಆಕಾರಗಳನ್ನು ಹಾಳೆಯ ಮೇಲೆ ಬಿಡಿಸುತ್ತ ಹೋದಂತೆ ಸ್ವಲ್ಪ ಹೊತ್ತಿನಲ್ಲೆ ಅಲ್ಲಿ ಪ್ರತ್ಯಕ್ಷವಾಗುತ್ತಿದ್ದ ಬೆಕ್ಕಿನ ಆಕಾರವನ್ನು ಕಂಡ ಕೂಡಲೆ, ಆ ಚಿತ್ರವನ್ನು ಬಿಡಿಸಲು ಮುಗ್ಗರಿ...
ಭಾನುವಾರ ಸಂಜೆ ತಾರಾಲಯಕ್ಕೆ ತಡವಾಗಿ ಹೊದದ್ದಕ್ಕೆ ಕಾರಣ ಇದೆ.
ಕಳೆದ ಇಪ್ಪತ್ತೆರಡು ದಿನದಲ್ಲಿ ನಾನು ಡಿಜಿಟಲ್ ಲೈಬ್ರರಿ ಆಫ್ ಇಂಡಿಯಾದಿಂದ ಇಳಿಸಿಕೊಂಡು ಓದಿದ ಪುಸ್ತಕಗಳು ಹೀಗಿವೆ . ಕೈಲಾಸಂ ಅವರ ನಾಟಕಗಳು ೧) ಟೊಳ್ಳುಗಟ್ಟಿ ೨) ಹೋಮ್ ರೂಲ್ (ಕೈಲಾಸಂ ನಾಟಕ ಓದಬೇಕೆಂಬ ಆಸೆ ಇತ್ತು...
ಕಳೆದು ಮೂರು ವಾರಗಳಲ್ಲಿನ ನನ್ನ ಓದಿನ ಕಿರುಬರಹ ಇಲ್ಲಿದೆ. ೧-೨) ಸಾಹಿತ್ಯ ಅಕಾಡೆಮಿಯ ಎರಡು ಅನುವಾದ ಪುಸ್ತಕಗಳು . ಆವುಗಳ ಬಗ್ಗೆ ಈ ನಡುವಿನ ಬ್ಲಾಗೊಂದರಲ್ಲಿ ಬರೆದಿದ್ದೇನೆ .ಒಂದು ಖುಶಿ ಕೊಟ್ಟಿತು . ಇನ್ನೊಂದು ತಳಬುಡ...
ಪೌಲೋ ಕೊಯ್ಲೋನ ಅಲ್ಕೆಮಿಸ್ಟ್ ಕಥೆ ಓದಿದೆ. ಸರಳವಾದ ಕಥೆ ಓದುತ್ತಿದ್ದಂತೆ ನಮ್ಮದೇ ನೆಲದ ಹಲವು ಕಥೆಗಳನ್ನು ನೆನಪಿಸಿತು. ಡೆಸ್ಟಿನಿ ಅಥವಾ ನಿಜವಾದ ನೆಲೆಯನ್ನು ಹುಡುಕುವವರು ದಾರಿಯಲ್ಲಿ ಬರುವ ಎಡರುಗಳಿಗೆ ಹೆದರುವದಿಲ್ಲ,...
ಒಂದು ಕಾಲವಿತ್ತು. ಏನಾದರೂ ಓದಬೇಕು ಅಂತ ಕುಳಿತರೆ ಹಾಗೇ ಗಂಟೆಗಟ್ಟಲೆ ಕೂತು ಮುಗಿಸಿಬಿಡ್ತಿದ್ದೆ. ಅದು ಯಾವ ಜವಾಬ್ದಾರಿ ಇಲ್ಲದ ಕಾಲ ಅಂತ ಹೇಳ್ಬೇಕಾಗಿಲ್ಲ ಮತ್ತೆ. ಆದ್ರೆ, ಎಲ್ಲ ದಿವಸಗಳೂ ಒಂದೇ ತರಹ ಇರೋದಿಲ್ಲ ನೋಡಿ. ಹಾ...
ಶಂಕರ ಭಟ್ಟರ ಈ ಪುಸ್ತಕದ ಬಗ್ಗೆ ಈಗಾಗಲೇ ಸಂಪದದಲ್ಲಿ ಬಹಳಷ್ಟು ಮಾತಾಗಿದೆ. ಕನ್ನಡಕ್ಕೆ ಬೇಕು ಕನ್ನಡದ್ದೇ ವ್ಯಾಕರಣ ಅನ್ನೋದು ನಿಜ ಹೇಳ್ಬೇಕಾದ್ರೆ, ಯಾವ ರೀತಿಯಲ್ಲೂ ವಾದ ಮಾಡೋ, ಪ್ರಶ್ನೆ ಮಾಡೋ ಅಂತಹ ಸಂಗತಿ ಅಲ್ವೇ ಅಲ್ಲ....
ರಾತ್ರಿಯಾಗಿದೆ. ಎಲೆಕ್ಟ್ರಾನಿಕ್ ಗಡಿಯಾರವಾದ್ದರಿಂದ ಟಿಕ್ ಟಿಕ್ ಸದ್ದಿಲ್ಲ. ಡಿಜಿಟಲ್ ಅಂಕೆಗಳಿರುವುದರಿಂದ ಮುಳ್ಳುಗಳು ಕಾಣುವುದಿಲ್ಲ. ಗಂಟೆಗೊಮ್ಮೆ ಸಂಗೀತ ಮೊಳಗಿಸಿ, ಗಂಟೆಯ ಸದ್ದು ಹೊರಡಿಸುವುದನ್ನು ಬಿಟ್ಟರೆ...
ಡಿಜಿಟಲ್ ಲೈಬ್ರರಿ ಆಫ್ ಇಂಡಿಯಾ ತಾಣದಿಂದ ಇಳಿಸಿಕೊಂಡು ಓದಿದ ಪುಸ್ತಕಗಳು ಹೀಗಿವೆ.