ಕಗ್ಗ ದರ್ಶನ - 39(1)
ಉಪ್ಪಿಷ್ಟು ಹುಳಿಯಿಷ್ಟು ಕಾರ ಸಿಹಿಯಷ್ಟಿಷ್ಟು ಒಪ್ಪಿರ್ದೊಡದು ಭೋಜ್ಯವಂತು ಜೀವಿತಮುಂ ತಪ್ಪು ಸರಿ ಬೆಪ್ಪು ಜಾಣಂದಕುಂದುಗಳ ಬಗೆ ಯಿಪ್ಪತ್ತು ಸೇರೆ ರುಚಿ - ಮಂಕುತಿಮ್ಮ ಉಪ್ಪು, ಹುಳಿ, ಕಾರ ಮತ್ತು ಸಿಹಿ - ಇವು ಇಷ್ಟಿಷ್ಟ...
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
೭೫೭ ಲೇಖನಗಳು
ಉಪ್ಪಿಷ್ಟು ಹುಳಿಯಿಷ್ಟು ಕಾರ ಸಿಹಿಯಷ್ಟಿಷ್ಟು ಒಪ್ಪಿರ್ದೊಡದು ಭೋಜ್ಯವಂತು ಜೀವಿತಮುಂ ತಪ್ಪು ಸರಿ ಬೆಪ್ಪು ಜಾಣಂದಕುಂದುಗಳ ಬಗೆ ಯಿಪ್ಪತ್ತು ಸೇರೆ ರುಚಿ - ಮಂಕುತಿಮ್ಮ ಉಪ್ಪು, ಹುಳಿ, ಕಾರ ಮತ್ತು ಸಿಹಿ - ಇವು ಇಷ್ಟಿಷ್ಟ...
ಆವೊಂದು ವಸ್ತುವಂ ಪೂರ್ಣದಿಂ ತಿಳಿದಿರಲು ಜೀವಿತದ ಮಿಕ್ಕೆಲ್ಲಮಂ ತಿಳಿಯಲಹುದೋ ಆ ವಿದ್ಯೆಯಂ ಗಳಿಸು ಮೊದಲೆಲ್ಲಕಿಂತಲದು ದೀವಿಗೆಯೊ ಬಾಳಿರುಳ್ಗೆ – ಮರುಳ ಮುನಿಯ ಯಾವ ಒಂದು ವಸ್ತುವನ್ನು ನೀನು ಸಂಪೂರ್ಣವಾಗಿ ತಿಳಿದುಕೊಂಡರೆ,...
ಬರಿಯೋದು ಬರಿವಾದ ಬರಿಬುದ್ಧಿ ದೊರಕಿಸದು ಪರತತ್ವವನು; ಬೇಕು ಬೇರೆ ಕಣ್ಣದಕೆ ಚಿರದ ಮಮತಾವೇಷ್ಟಿತದ ಪೊರೆಯ ಪರಿದಂದು ಅರಳ್ವುದರಿವಿನಕ ಕಣ್ಣು - ಮಂಕುತಿಮ್ಮ ಕೇವಲ ಓದು, ವಾದ, ಬುದ್ಧಿಶಕ್ತಿಯಿಂದ ಪರತತ್ವವನ್ನು (ಪರಮಾತ್ಮನ...
ಧಾನ್ಯವುಂಡಿಹ ಹೊಟ್ಟೆ ತುಂಬಿ ತೇಗುವುದೊಡನೆ ನಾಣ್ಯ ಸಂಚಿಕೆಗಂತು ತಣಿವಪ್ಪುದುಂಟೆ ಪಣ್ಯವಾಗಿಸಿತೆಲ್ಲ ಮನುಜ ಬಂಧುತೆಯ ಹಣ ಸನ್ನೆಯದು ಕಲಿದೊರೆಗೆ - ಮರುಳ ಮುನಿಯ ಆಹಾರ ತಿಂದು ಹೊಟ್ಟೆ ತುಂಬಿದೊಡನೆ ತೃಪ್ತಿಯಿಂದ ತೇಗು ಬರ...
ಎಷ್ಟು ನೀನುಂಡರೇಂ? ಪುಷ್ಟಿ ಮೈಗಾಗುವುದು ಹೊಟ್ಟೆ ಜೀರ್ಣಿಸುವಷ್ಟೆ; ಮಿಕ್ಕುದೆಲ್ಲ ಕಸ ಎಷ್ಟು ಗಳಿಸಿಟ್ಟೊಡಂ ನಿನಗೆ ದಕ್ಕುವುದೆಷ್ಟು? ಮುಷ್ಟಿ ಪಿಷ್ಟವು ತಾನೆ? - ಮಂಕುತಿಮ್ಮ ನೀನೆಷ್ಟು ಉಂಡರೇನು? ಅದರಲ್ಲಿ ನಿನ್ನ ದೇಹ...
ಬೇವು ಬೆಲ್ಲಗಳುಂಡೆ ದಿನದಿನದ ನಮ್ಮೂಟ ಪೂರ್ವಕರ್ಮದ ಫಲಿತಶೇಷದಿಂದ ಕಹಿ ದೈವಪ್ರಸಾದದಿಂದ ಸಿಹಿಯೀ ದ್ವಂದ್ವದಲಿ ಆವೇಶವೇತಕೋ – ಮರುಳ ಮುನಿಯ ದಿನದಿನದ ನಮ್ಮ ಊಟದಲ್ಲಿ ಬೇವಿನ ಉಂಡೆಯೂ ಇದೆ; ಬೆಲ್ಲದ ಉಂಡೆಯೂ ಇದೆ. ಪೂರ್ವಜನ್...
ಗ್ರಹಗತಿಯ ತಿದ್ದುವನೆ ಜೋಯಿಸನು ಜಾತಕದಿ? ವಿಹಿತವಾಗಿಹುದದರ ಗತಿ ಸೃಷ್ಟಿವಿಧಿಯಿಂ ಸಹಿಸಿದಲ್ಲದೆ ಮುಗಿಯದಾವ ದಶೆ ಬಂದೊಡಂ ಸಹನೆ ವಜ್ರದ ಕವಚ - ಮಂಕುತಿಮ್ಮ ನಾವು ಹುಟ್ಟಿದ ಕ್ಷಣವೇ ನಿರ್ಧಾರವಾಗಿರುತ್ತದೆ ನಮ್ಮ ಗ್ರಹಗತಿ –...
ನಾಳೆಯೊಂದಿಹುದು ನಿನ್ನೆಯವೊಲೆ ಬಾಳಿನಲಿ ಬೀಳಾಯ್ತು ನಿನ್ನೆಯದೆಂದಳುವುದೇಕೆ? ಮೇಲು ಮಾಡಲ್ಕಂದು ಸಮಯವದಕಾಣೆಯೇಂ ಪಾಳೊಂದುಮಿಲ್ಲವೆಲೊ – ಮರುಳ ಮುನಿಯ ನಿನ್ನೆ ಮುಗಿದಿದೆ. ಆದರೆ ನಾಳೆ ಕಾದಿದೆ ಎಂಬುದು ನೆನಪಿರಲಿ. ಬಾಳಿನಲ್...
ಹಾಗೆಯೋ ಹೀಗೆಯೋ ಹೇಗೆ ಹೇಗೆಯೊ ಜನುಮ ಸಾಗಿ ಮುಗಿವುದು; ಮುಗಿದು ಮರೆವುದದೆ ಸುಕೃತ ಈಗಲೊ ಆಗಲೋ ಎಂದೊ ಮುಗಿವುಂಟೆಂಬ ಭಾಗ್ಯವನು ನೆನೆದು ನಲಿ - ಮಂಕುತಿಮ್ಮ ಮನುಷ್ಯರಾಗಿ ಹುಟ್ಟಿದ ನಮಗೆ ಸಾವು ನಿಶ್ಚಿತ. ನಿಜ ಹೇಳಬೇಕೆಂದರೆ...
ಸಜ್ಜೀವನಕೆ ಸೂತ್ರವೆರಡು ಮೂರದು ಸರಳ ಹೊಟ್ಟೆಪಾಡಿಗೆ ವೃತ್ತಿ ಸತ್ಯ ಬಿಡದಿಹುದು ಚಿತ್ತವೀಶನೊಳದುವೆ ಚಿಂತೆಗಳ ಬಿಟ್ಟಿಹುದು ಮೈತ್ರಿ ಲೋಕಕ್ಕೆಲ್ಲ – ಮರುಳ ಮುನಿಯ ಒಳ್ಳೆಯ ಜೀವನ ನಡೆಸಲು ಎರಡು ಮೂರು ಸರಳ ಸೂತ್ರಗಳ ಪಾಲನೆಯೇ...
ಅನ್ನವುಣುವಂದು ಕೇಳ್: ಅದನು ಬೇಯಿಸಿದ ನೀರ್ ನಿನ್ನ ದುಡಿತದ ಬೆಮರೊ, ಪೆರರ ಕಣ್ಣೀರೋ? ತಿನ್ನು ನೀಂ ಜಗಕೆ ತಿನಲಿತ್ತನಿತ; ಮಿಕ್ಕೂಟ ಜೀರ್ಣಿಸದ ಋಣಶೇಷ - ಮಂಕುತಿಮ್ಮ “ನಾನೀಗ ಉಣ್ಣುತ್ತಿರುವ ಊಟ ನನ್ನದೇ ಬೆವರಿನ ದುಡಿಮೆಯಿ...
ದಿವಸದಿಂ ದಿವಸಕ್ಕೆ, ನಿಮಿಷದಿಂ ನಿಮಿಷಕ್ಕೆ ಭವಿಷಿಯವ ಚಿಂತಿಸದೆ ಬದುಕ ನೂಕುತಿರು ವಿವರಗಳ ಜೋಡಿಸುವ ಯಜಮಾನ ಬೇರಿಹನು ಸವೆಸು ನೀಂ ಜನುಮವನು - ಮಂಕುತಿಮ್ಮ ದಿವಸದಿಂದ ದಿವಸಕ್ಕೆ, ನಿಮಿಷದಿಂದ ನಿಮಿಷಕ್ಕೆ ಭವಿಷ್ಯವನ್ನು ಚಿ...
ಗುರಿಯೇನು ಜೀವನಕೆ ಗುರಿಯರಿತು ಜೀವಿಪುದು ಧರೆಯಿಂದ ಶಿಖರಕೇರುವುದು ಪುರುಷತನ ಕಿರಿದರಿಂ ಹಿರಿದಾಗುವುದು ದಿನದಿನದೊಳಿನಿತನಿತು ಪರಮಾರ್ಥ ಸಾಧನೆಯೊ – ಮರುಳ ಮುನಿಯ ಜೀವನದ ಗುರಿಯೇನು? ಎಂಬ ಮೂಲಭೂತ ಪ್ರಶ್ನೆಯನ್ನು ಈ ಮುಕ್ತ...
ಇತಿಹಾಸ ರೋಚಕವಾಗಿರುವುದೇ ಹಿತಶತ್ರುಗಳಿಂದಾಗಿ ಎನ್ನಬಹುದು. ಮಹಾಭಾರತದ ಶಕುನಿ ಕೌರವರ ಜೊತೆಯಲ್ಲಿ ಅವರ ಹಿತೈಷಿಯಂತೆಯೇ ಇದ್ದು ಅವರ ಸರ್ವನಾಶಕ್ಕೆ ಕಾರಣನಾದವನು. 12ನೆಯ ಶತಮಾನದಲ್ಲಿ ಅಜ್ಮೇರ್ ಮತ್ತು ದೆಹಲಿಯನ್ನಾಳಿ...
ನಮ್ಮ ಎಲ್ಲಾ ಭೌತಿಕ ಚಟುವಟಿಕೆಗಳಿಗೆ ಮತ್ತು ಮಾತಿನ ಮೂಲಕ ನಾವು ಹೊರಸೂಸುವ ಎಲ್ಲಾ ಭಾವಗಳಿಗೆ ಮನಸ್ಸೇ ಕಾರಣಕರ್ತವಾಗಿದೆ. ಇಂತಹ ಪ್ರಬಲ ಮನಸ್ಸಿನ ಹಿಂದೆ ಒಂದು ನಿರ್ದಿಷ್ಟ ಚಿಂತನೆಯ ಚಟುವಟಿಕೆ ಇದ್ದು ಅದು ಮನಸ್ಸನ್ನ...
ನಾವು ಮುಂದೆ ಬರಬೇಕೆಂದರೆ ಇನ್ನೊಬ್ಬರನ್ನು ದ್ವೇಷಿಸುವುದರಿಂದ, ಇನ್ನೊಬ್ಬರನ್ನು ತುಳಿಯುವುದರಿಂದ, ಇನ್ನೊಬ್ಬರ ಪ್ರಗತಿಗೆ ಅಡ್ಡಿಯಾಗುವುದರಿಂದ ಮುಂದೆ ಬರಬಹುದು ಎಂಬ ಭ್ರಮೆಯಿಂದ ಮೊದಲು ಹೊರಬರಬೇಕು. ನೆರೆಯವರನ್ನು...
ಸಮಾನತೆಯ ಇನ್ನೊಂದು ಘೋರ ಶತ್ರು ಲಿಂಗ ತಾರತಮ್ಯ. ಕೇವಲ ನಮ್ಮ ಸುತ್ತಲಿನ ಸಂಗತಿಗಳ ಬಗ್ಗೆ ಮಾತ್ರ ನೋಡದೆ ಪ್ರಪಂಚದ ಎಲ್ಲೆಡೆ ಗಮನ ಹರಿಸಿದರೆ ಈ ತಾರತಮ್ಯದ ಪರಿಣಾಮ ಎಷ್ಟು ಅಸಹನೀಯ ಎಂಬುದು ಬಹುಷಃ ಅನುಭವಿಸಿದವರಿಗಷ್ಟ...
ಇನ್ನೊಂದು ಪ್ರಮುಖ ಸಂಗತಿಯನ್ನು ಇಲ್ಲಿ ಗಮನಿಸಬೇಕಿದೆ. ಅದೆಂದರೆ ಹಿಂದಿರುವುದಕ್ಕೆ ಅಥವ ಮುಂದೆ ಇರುವುದಕ್ಕೆ ಜಾತಿ ಎಂದೂ ಕಾರಣ ಅಲ್ಲವೇ ಅಲ್ಲ. ನಿಜವಾದ ಕಾರಣವೆಂದರೆ ಜೀವನಶೈಲಿ ಮಾತ್ರ ಹಿಂದೆ ಉಳಿಯುವುದರಲ್ಲಿ ಅಥವ...
ಯಾವ ಕೆಲಸದಲ್ಲೇ ಆಗಲಿ, ಯಶಸ್ಸು ಸಾಧಿಸಲು ಕೆಲವು ಸೂತ್ರಗಳನ್ನು ಅನುಸರಿಸ ಬೇಕಾಗುತ್ತದೆ. ಒಂದು ಯುದ್ಧದಲ್ಲಿ ಗೆಲುವು ಸಾಧಿಸಬೇಕಾದರೆ ಏನೆಲ್ಲ ಅಗತ್ಯವೆಂದು ಯೋಚಿಸಿ: ನಿಖರ ಮಾಹಿತಿ ಸಂಗ್ರಹ, ಯೋಧರ ಸನ್ನದ್ಧತೆ, ಆಯುಧ-ಪರಿ...
ದಲಿತ, ಶೋಷಿತ, ಹಿಂದುಳಿದವರ ಪ್ರಮುಖ ಅಗತ್ಯತೆ ಮತ್ತು ಅವಶ್ಯಕತೆ ಸಮಾನತೆಯ ಪ್ರತಿಪಾದನೆಯಾಗಿದೆ. ಸಮಾನತೆ ಅನ್ನುವ ಕಲ್ಪನೆ ಯಾವುದೇ ಆದರ್ಶಮಾನವನ ಗುರಿ. ಸಮಾನತೆ ಅಂದರೇನು ಅನ್ನುವುದಕ್ಕೆ ವಿವರಣೆ ನೀಡುವುದು ಕಷ್ಟವೇ...