ಕೇಳು ಬದುಕನ್ನು
ನಿನೇನು ಹೇಳಬೇಕೆಂದು ಇದ್ದೆಯೊ ಅದರ ಬಗ್ಗೆ ಚಿಂತೆಯಬಿಡು. ಸ್ವಲ್ಪ ಕೆಳು/ ಆಲಿಸು. ಇದು ವಿಚಿತ್ರವೆನಿಸ ಬಹುದು ಅದರೆ ನಿನ್ನನು ನೆನು ವ್ಯಕ್ತ ಪದಿಸುವದಕ್ಕೆ ಇದು ಒನ್ದು ಮರ್ಗ.
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
೭೫೭ ಲೇಖನಗಳು
ನಿನೇನು ಹೇಳಬೇಕೆಂದು ಇದ್ದೆಯೊ ಅದರ ಬಗ್ಗೆ ಚಿಂತೆಯಬಿಡು. ಸ್ವಲ್ಪ ಕೆಳು/ ಆಲಿಸು. ಇದು ವಿಚಿತ್ರವೆನಿಸ ಬಹುದು ಅದರೆ ನಿನ್ನನು ನೆನು ವ್ಯಕ್ತ ಪದಿಸುವದಕ್ಕೆ ಇದು ಒನ್ದು ಮರ್ಗ.
ಈ ಪವಿತ್ರ ಭೂಮಿಯ ಹೆಂಗಳೆಯರು ಕಾಣಿಸಿಕೊಂಡಿದ್ದು ಪುತ್ರವಾತ್ಸಲ್ಯದ ಮಾತೃಗಳಾಗಿ, ಭ್ರಾತೃವಾತ್ಸಲ್ಯದ ಭಗಿನಿಗಳಾಗಿ, ಪತಿಭಕ್ತಿಯುಳ್ಳ ಪತ್ನಿಯಾಗಿ, ಮತ್ತು ಅಂತರಂಗದ ಸಖಿಯಾಗಿ. ಇದು ನಮ್ಮ ಸಂಸ್ಕೃತಿ. ಸ್ತ್ರೀ ಮನಸ್ಸು ಇದರಿ...
ತೇಜಸ್ವಿಯವರನ್ನು ಸ್ಮರಿಸಿಕೊಳ್ಳುತ್ತಿರುವ ಈ ಸಮಯದಲ್ಲಿ ಅವರ ಚಿಂತನೆಗೆ ಕನ್ನಡಿ ಹಿಡಿಯುವಂತಹ ಅವರ ಈ ಬರಹ ಸದಸ್ಯರ ಮುಂದಿಡಲು ಬಯಸುತ್ತೇವೆ. ಈ ಬರಹ 'ಸಂಪದ'ದಲ್ಲಿ ಆಗಸ್ಟ್ ೨೦೦೫ರಂದು ಮೊದಲು ಪ್ರಕಟವಾಗಿತ್ತು. ನಾವು ಬ...
ನಾ ದೇವನಲ್ಲದೆ ನೀ ದೇವನೇ ನೀ ದೇವರಾದರೆ ಎನ್ನನೇಕೆ ಸಲಹೆ ಆರೈದು ಒಂದು ಕುಡಿತೆ ಉದಕವನೆರೆವೆ ಹಸಿದಾಗ ಒಂದು ತುತ್ತು ಓಗರವನಿಕ್ಕುವೆ ನಾ ದೇವ ಕಾಣಾ ಗುಹೇಶ್ವರ ನಾನೇ ದೇವರೇ ಹೊರತು ನೀನು ದೇವರಲ್ಲ. ನೀನು ದೇವರಾದರೆ...
<em>ಆನೆ ಕುದುರೆ ಭಂಡಾರವಿರ್ದಡೇನೋ ತಾನುಂಬುದು ಪಡಿಯಕ್ಕಿ ಒಂದಾವಿನ ಹಾಲು ಮಲಗುವುದರ್ಧ ಮಂಚ ಈ ಹುರುಳಿಲ್ಲದ ಸಿರಿಯ ನೆಚ್ಚಿ ಕೆಡಬೇಡ ಮನುಜಾ ಒಡಲು ಭೂಮಿಯ ಸಂಗ ಒಡವೆ ತಾನೇನಪ್ಪುದೋ ಕೈವಿಡಿದ ಮಡದಿ ಪರರ ಸಂಗ ಪ್ರಾ...
<em>ಆವ ಕಾಯಕವಾದಡೂ ಸ್ವಕಾಯಕವ ಮಾಡಿ ಗುರು ಲಿಂಗ ಜಂಗಮದ ಮುಂದಿಟ್ಟು ಒಕ್ಕುದ ಹಾರೈಸಿ ಮಿಕ್ಕುದ ಕೈಕೊಂಡು ವ್ಯಾಧಿ ಬಂದಡೆ ನರಳು ಬೇನೆ ಬಂದಡೆ ಒರಲು ಜೀವ ಹೋದಡೆ ಸಾಯಿ ಇದಕ್ಕಾ ದೇವರ ಹಂಗೇಕೆ ಭಾಪು ಲದ್ದೆಯ ಸೋಮಾ...
<em>ಆರಕ್ಕೆಯ ಸಿರಿಗೆ ಆರಕ್ಕೆ ಚಿಂತಿಸುವರು ಆರಕ್ಕೆಯ ಬಡತನಕ್ಕೆ ಆರಕ್ಕೆ ಮರುಗುವರು ಇದಾರಕ್ಕೆ ಆರಕ್ಕೆ ಇದೇನಕ್ಕೆ ಏನಕ್ಕೆ ಮಾಯದ ಬೇಳುವೆ ಹುರುಳಿಲ್ಲ ಕೊಂದು ಕೂಗಿತ್ತು ನೋಡಾ ಗುಹೇಶ್ವರ</em> ಯಾರಿಗೋ ಸಂಪತ್ತು...
<em>ಆಸೆಯೆಂಬ ಕೂಸನೆತ್ತಲು ರೋಷವೆಂಬ ತಾಯಿ ಮುಂದೆ ಬಂದಿಪ್ಪಳು ನೋಡಾ ಇಂತೆರಡಿಲ್ಲದೆ ಕೂಸನೆತ್ತಬಲ್ಲಡೆ ಆತನೆ ಲಿಂಗೈಕ್ಯನು ಗೊಹೇಶ್ವರ</em> ಮನಸ್ಸಿನಲ್ಲಿ ಹುಟ್ಟುವ ಆಸೆ ಮತ್ತು ರೋಷಗಳಿಗೆ ಇರುವುದು ತಾಯಿ ಮಕ್ಕಳ...
ಇನ್ಫೋಸಿಸ್ ನಾರಾಯಣಮೂರ್ತಿಯವರಿಗೆ ೧೯೯೯ರಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ನೀಡಿದ ಸಂದರ್ಭದಲ್ಲಿ ಬೆಂಗಳೂರು ಆಕಾಶವಾಣಿ ಅವರೊಂದಿಗೆ ಸಾರ್ವಜನಿಕರಿಂದ ಫೋನ್-ಇನ್ ಕಾರ್ಯಕ್ರಮವನ್ನು ನೇರ ಪ್ರಸಾರಗೊಳಿಸಿತ್ತು. ಆ ಸಂದರ್...
<em>ಹೊನ್ನು ಮಾಯೆಯೆಂಬರು ಹೊನ್ನು ಮಾಯೆಯಲ್ಲ ಹೆಣ್ಣು ಮಾಯೆಯೆಂಬರು ಹೆಣ್ಣು ಮಾಯೆಯಲ್ಲ ಮಣ್ಣು ಮಾಯೆಯಂಬರು ಮಣ್ಣು ಮಾಯೆಯಲ್ಲ ಮನದ ಮುಂದಣ ಆಶೆಯೇ ಮಾಯೆ ಗುಹೇಶ್ವರ</em> ಮಾಯೆಯ ಬಗ್ಗೆ ಬಹಳ ಜನ ಮಾತಾಡುತ್ತಾರೆ...
ಕನ್ನಡಕ್ಕೆ ಸಂಬಂಧಿಸಿದ ಚರ್ಚೆಗಳ ಅತಿ ದೊಡ್ಡ ಮಿತಿಯೆಂದರೆ ಅದು ಕೇವಲ ‘ಭಾಷಾ ಶುದ್ದಿ’ಯ ಇಲ್ಲವೇ ಕನ್ನಡ ಸಾಹಿತ್ಯದ ಕುರಿತ ಚರ್ಚೆಯಾಗಿಬಿಡುವುದು. ಇನ್ನೂ ಸ್ವಲ್ಪ ಸ್ಪಷ್ಟವಾಗಿ ಹೇಳಬೇಕೆಂದರೆ ಕನ್ನಡ ಭಾಷೆಯ ಒಂದು ಬಗೆಯ ಬಳ...
ಇನ್ನೇವೆನಿನ್ನೇವೆನಯ್ಯಾ ಎನ್ನ ಮನವೆಂಬ ಮರ್ಕಟನ ದಾಳಿ ಘನವಾಯಿತ್ತು ಎನ್ನ ನಿಂದಲ್ಲಿ ನಿಲಲೀಯದು ಕ್ಷಣದಲ್ಲಿ ಪಾತಾಳಕ್ಕೆ ಐದುತ್ತಿದೆ ಕ್ಷಣದಲ್ಲಿಆಕಾಶಕ್ಕೆ ಐದುತ್ತಿದೆ ಕ್ಷಣದಲ್ಲಿ ದಿಗ್ದೆಸೆಗೆ ಐದುತ್ತಿದೆ ಕೂಡಲಸಂ...
ಸಮುದ್ರ ಘನವೆಂಬೆನೆ ಧರೆಯ ಮೇಲಡಗಿತ್ತು ಧರೆ ಘನವೆಂಬೆನೆ ನಾಗೇಂದ್ರನ ಫಣಾಮಣಿಯ ಮೇಲಡಗಿತ್ತು ನಾಗೇಂದ್ರನ ಘನವೆಂಬೆನೆ ಪಾರ್ವತಿಯ ಕಿರುಗುಣಿಕೆಯ ಮುದ್ರಿಕೆಯಾಯಿತ್ತು ಅಂತಹ ಪಾರ್ವತಿಯ ಘನವೆಂಬನೆ ಪರಮೇಶ್ವರನ ಅರ್ಧಾಂಗಿಯಾದಳು...
ಕರಿ ಘನ ಅಂಕುಶ ಕಿರಿದೆನ್ನಬಹುದೆ ಬಾರದಯ್ಯಾ ತಮಂಧ ಘನ ಜ್ಯೋತಿ ಕಿರಿದೆನ್ನಬಹುದೆ ಬಾರದಯ್ಯಾ ಮರಹು ಘನ ನಿಮ್ಮ ನೆನೆವ ಮನವ ಕಿರಿದೆನ್ನಬಹುದೆ ಬಾರದಯ್ಯಾ ಕೂಡಲಸಂಗಮದೇವಾ ನಮ್ಮ ತಿಳಿವಳಿಕೆ ಸ್ಥೂಲವಾದ್ದನ್ನು ಗಮನಿ...
ಬಿದಿರಲಂದಣವಕ್ಕು ಬಿದಿರಲಿ ಸತ್ತಿಗೆಯಕ್ಕು ಬಿದಿರಲ್ಲಿ ಗುಡಿಯು ಗುಡಾರವಕ್ಕು ಬಿದಿರಲ್ಲಿ ಸಕಲ ಸಂಪದವೆಲ್ಲವು ಬಿದಿರದವರ ಮೆಚ್ಚ ನಮ್ಮ ಕೂಡಲಸಂಗಮದೇವ ಈ ವಚನವು ಬಿದಿರನ್ನು ಒಂದು ರೂಪಕವಾಗಿ ಬಳಸಿಕೊಂಡು ನಮ್ಮ ಬದ...
ಕೊಟ್ಟ ಕುದುರೆಯನೇರಲರಿಯದೆ ಮತ್ತೊಂದು ಕುದುರೆಯ ಬಯಸುವವರು ವೀರರೂ ಅಲ್ಲ ಧೀರರೂ ಅಲ್ಲ ಇದು ಕಾರಣ ನೆರೆ ಮೂರು ಲೋಕವೂ ಹಲ್ಲಣವ ಹೊತ್ತುಕೊಂಡು ಬಳಲುತ್ತೈದಾರೆ ಗುಹೇಶ್ವರನೆಂಬ ಲಿಂಗವನವರೆತ್ತ ಬಲ್ಲರೋ ಬಹುಶಃ ಮನು...
ವಚನಗಳು ಕೇವಲ ಧರ್ಮದ ಕಂತೆಗಳಲ್ಲ. ಚೆಲುವಾದ ಕವಿತೆಗಳೂ ಅಲ್ಲ. ನಮ್ಮ ಡೈಲಿ ಲೈಫಿಗೆ ಅಗತ್ಯವಾದ ಚಿಂತನೆಯ ಆಹಾರಗಳು. ವಚನಗಳನ್ನು ನಾನು ಅರ್ಥಮಾಡಿಕೊಂಡ ರೀತಿಯಲ್ಲಿ ನಿಮ್ಮೊಡನೆ ದಿನವೂ ಒಂದಿಷ್ಟು ಹಂಚಿಕೊಳ್ಳುವುದು ಈ ಮಾಲೆಯ...