ಪುಸ್ತಕ ಪರಿಚಯ — ಆವೆಯ ಮಣ್ಣಿನ ಆಟದ ಬಂಡಿ
ಸಂಸ್ಕೃತ ರಂಗಭೂಮಿಯ ಅತಿ ಹಳೆಯ, ಅತಿ ಜೀವಂತ ನಾಟಕವೆಂದೇ ಪರಿಗಣಿತವಾದ ಶೂದ್ರಕನ "ಮೃಚ್ಛಕಟಿಕ"ವನ್ನು ಬನ್ನಂಜೆ ಗೋವಿಂದಾಚಾರ್ಯರು ಕನ್ನಡದ ನೆಲದಲ್ಲಿ — ಅಚ್ಚ ಕನ್ನಡ ಶಬ್ದಗಳ ಬಂಡಿಯಲ್ಲಿ — ಮರು-ಸೃಷ್ಟಿಸಿರುವ ಅಪರೂಪದ ಕೃತ...
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
೩೦ ಲೇಖನಗಳು
ಸಂಸ್ಕೃತ ರಂಗಭೂಮಿಯ ಅತಿ ಹಳೆಯ, ಅತಿ ಜೀವಂತ ನಾಟಕವೆಂದೇ ಪರಿಗಣಿತವಾದ ಶೂದ್ರಕನ "ಮೃಚ್ಛಕಟಿಕ"ವನ್ನು ಬನ್ನಂಜೆ ಗೋವಿಂದಾಚಾರ್ಯರು ಕನ್ನಡದ ನೆಲದಲ್ಲಿ — ಅಚ್ಚ ಕನ್ನಡ ಶಬ್ದಗಳ ಬಂಡಿಯಲ್ಲಿ — ಮರು-ಸೃಷ್ಟಿಸಿರುವ ಅಪರೂಪದ ಕೃತ...
ಈಚೆಗೆ ಅಗ್ನಿ ಪತ್ರಿಕೆಯಲ್ಲಿ ಪ್ರಕಟವಾಗಿದ್ದ ಚೇತನಾ ತೀರ್ಥಹಳ್ಳಿ ಅವರ "ದೇವಭಾಷೆ ಮತ್ತು ಸಾಮಾನ್ಯ ಮನುಷ್ಯರು" ಎಂಬ ಬರಹವನ್ನು ಓದಿದಮೇಲೆ ನನ್ನ ಮನಸ್ಸಿನಲ್ಲಿ ಮೂಡಿದ ಕೆಲವು ವಿಚಾರಗಳನ್ನು ಬರೆಯೋಣವೆನ್ನಿಸಿತು. ಚೇತನಾ...
ಇತ್ತೀಚೆಗೆ ಗೆಳೆಯರೊಬ್ಬರು ಒಂದು ಪ್ರಶ್ನೆ ಕೇಳಿದರು:"ಪದ ರಚನೆ, ವಿಭಕ್ತಿ ಪ್ರತ್ಯಯಗಳು, ಸಂಧಿಗಳು, ಏಕವಚನ - ಬಹುವಚನ, ಹೀಗೆ ಗಮನಿಸುತ್ತಾ ಹೋದರೆ ನಾವು ಭಾಷೆಯಲ್ಲಿ ಅನುಸರಿಸುವ ಹಲವು ಮಗ್ಗಲುಗಳಲ್ಲಿ ಕನ್ನಡ - ಹಿಂದಿ ಭಾ...
ಬಾಯಿಂದ ಹೊರಬಿದ್ದ ಮಾತೆನುವ ಅಂಬುಗಳು ಆಯಕಟ್ಟಿಗಿರಿದು ಕೊಟ್ಟಾವು ನೋವು ಹಗಲಿರುಳು;ಅರಿವು ನಿನ್ನಲಿ ಇರಲು ಪರರ ನೋಯಿಸುವಂಥನುಡಿಯಂಬುಗಳನೆಂದೂ ಬಿಡದಿರುವುದೇ ಲೇಸು.ಸಂಸ್ಕೃತ ಮೂಲ:ವಾಕ್ಸಾಯಕಾ ವದನಾನ್ನಿಷ್ಪತಂತಿಯೈರಾಹತಃ ಶ...
ಕೈಯಳತೆಯಲೇ ಇರುವ ತಾಯಿ-ತಂದೆ-ಗುರುಗಳನುಳಿದುಕೈಯಲೆಂದೂ ನಿಲುಕದ ದೈವವೆಂಬುದನೆಂತು ನೆಚ್ಚುವುದು?ಸಂಸ್ಕೃತ ಮೂಲ (ರಾಮಾಯಣ, ಅಯೋಧ್ಯಾಕಾಂಡ ೩೦-೩೩)ಸ್ವಾಧೀನಂ ಸಮತಿಕ್ರಮ್ಯ ಮಾತರಂ ಪಿತರಂ ಗುರುಂ |ಅಸ್ವಾಧೀನಂ ಕಥಂ ದೈವಂ ಪ್ರಕ...
ಆಡುವುದು ಸವಿ ನುಡಿಗಳನು ಕಡು ಕೆಡುಕರೊಡನೆ
ನೀಡುವೊಲು ಮಿದು ಹೂ ದಂಡೆಯನು ಕೋಡಗನಿಗೆ ಸಂಸ್ಕೃತ ಮೂಲ:  ಮಾ ದದ್ಯಾತ್ ಖಲಸಂಘೇಷು ಕಲ್ಪನಾ ಮಧುರಾಗಿರಃ |
ಯಥಾ ವಾನರಹಸ್ತೇ...
ಹೊತ್ತಿಗೆಯೊಳಗಡೆ ಅಡಗಿದ ಅರಿವು
ಕಂಡವರ ಕೈ ಸೇರಿದ ಹಣವು
ಬೇಕಾದೊಡನೆ ಸಿಗದಂತಿರಲು
ಅದಲ್ಲ ಅರಿವು! ಅದಲ್ಲ ಹಣವು!

ಸಂಸ್ಕೃತ ಮೂಲ:

ಪುಸ್ತಕಸ್ತಾತು ಯಾ ವಿದ್ಯಾ ಪರಹಸ್ತಂ ಗತಂ ಧನಂ|<b...
ಕಡಲಿಗೆ ಸುರಿವ ಮಳೆಯದು ದಂಡ ತುಂಬಿದ ಹೊಟ್ಟೆಗೆ ಭೂರಿ ಭೋಜನ ಸಿರಿವಂತರಿಗೆ ಕೊಡುವುದು ದಂಡ ಹಗಲಲಿ ಬೆಳಗುವ ದೀವಿಗೆ ದಂಡ ಸಂಸ್ಕೃತ ಮೂಲ (ಚಾಣಕ್ಯ ನೀತಿಯಿಂದ): ವೃಥಾ ವೃಷ್ಟಿಃ ಸಮುದ್ರೇಷು ವೃಥಾ ತೃಪ್...
ಕಲಿಕೆಯೂ ಮರೆಯುವುದು ಕಾಲ ಕಳೆದಂತೆ
ಬೇರೂರಿಹ ಹೆಮ್ಮರಗಳೂ ಬೀಳಬಹುದಂತೆ
ಕೆರೆ ನದಿ ಕಡಲುಗಳೂ ಒಣಗಬಹುದಂತೆ
ಕೊಟ್ಟದ್ದು ಬಿಟ್ಟದ್ದು ಕೊನೆಗೂ ನಿಲುವುದಂತೆ
ಸಂಸ್ಕೃತ ಮೂಲ (<em...
ಅರಿಗರು ದೊರೆತರೂ ಹದುಳಿಗರು ದೊರೆಯರು
ದೊರೆವ ಹದುಳಿಗರೋ ಅರಿಯದವರಿರಬಹುದು
ದೊರೆವುದತಿ ಅಪರೂಪ ರುಚಿಯಾದೌಷಧಿಯಂತೆ
ಅರಿತವನೂ ಹದುಳಿಗನೂ ಆಗಿರುವ ಮಾನಿಸನು! ಅರಿಗ = ವಿದ್ವಾಂಸ
ಹದುಳಿಗ...
ತಮ್ಮದೇ ನುಡಿಗಳನು ಕೇಳಿ ನಲಿವರಿಗರೂ*
ಪರರ ಕವಿತೆಗಳನೂ ಓದಿ ಸಂತೋಷಿಪರು
ಹೂಗಳಲೆ ಜೇನು ತುಂಬಿರುವ ಮಾವಿನ ಮರವು
ಕೊಡತುಂಬ ನೀರುಣಿಸ ಬಯಸದೇನು?
ಸಂಸ್ಕೃತ ಮೂಲ:</em...
ಕುದುರೆಯು ಬೇಡ ಆನೆಯೂ ಬೇಡ
ಹುಲಿಯಂತೂ ಮೊದಲೇ ಬೇಡ
ಕೊಡಬೇಕು ಬಲಿ ಆಡಿನ ಮರಿಯನು
ಮೆದುಗರ ದೇವರೂ ಕೊಲ್ಲುವನು ಸಂಸ್ಕೃತ ಮೂಲ:  ಅಶ್ವಂ ನೈವ ಗಜಂ ನೈವ ವ್ಯಾಘ್ರಂ ನೈವ ಚ ನೈ...
ಮಡಿಕೆ ಒಡೀತೀಯಾ?
ಪರ್ವಾಗಿಲ್ಲ.
ಬಟ್ಟೆ ಹರ್ರ್ಕೊಳ್ತೀಯಾ?
ಚಿಂತೇ ಇಲ್ಲ!
ಕತ್ತೆ ಸವಾರಿ ಮಾಡುವೆಯಾ?
ಅದಿನ್ನೂ ಒಳ್ಳೇದೇ.
ಹೆಸರುವಾಸಿ ಆಗ್ಬೇಕಿದ್ರೆ
ಮಾಡ್ತಿರ್ಬೇಕು ಸದ್ದು ಗದ್ಲ...
___LINK_OPEN_href="/article/14715" target="_blank" title="ಆಲದ ಮರ"___ರೂಪ ಅವರು ಹಾಕಿದ್ದ ಆಲದ ಮರದ ಬಿಳಲುಗಳ ಚಿತ್ರವನ್ನು ನೋಡಿದಾಗ ಏಕೋ ಈ ಸುಭಾಷಿತ ನೆನಪಾಯಿತು. ಅಥವಾ, ಇವತ್ತು ಇಲ್ಲಿ ___LINK_OPE...
ಮಿಗಗಳೂ ತಿಳಿದಾವು ಬಾಯ್ಬಿಟ್ಟು ನುಡಿವುದನು
ಆನೆ ಕುದುರೆಗಳೂ ತೋರಿದುದ ಮಾಡುವುವು!
ಜನರವರು ಪಂಡಿತರು ಹೇಳದುದ ಎಣಿಸು*ವರು
ಪರರ ಮನವರಿಯುವುದದುವೆ ಚದುರತನಕೆ ಗೆಲುವು *ಎಣಿಸು= ಊಹೆ ಮಾಡು, ತರ್ಕ...
ಹಿರಿಮೆಯಿರಲು ಮನುಜರಲಿ ಅರಳುವುವು ಅವು ತಾವಾಗಿ. ಪರಿಮಳ ಸೂಸಲು ಕತ್ತುರಿಗೆ ಹೇರಬೇಕೇನು ಒತ್ತಾಯ? ಸಂಸ್ಕೃತ ಮೂಲ: ಯದಿ ಸಂತಿ ಗುಣಾಃ ಪುಂಸಾಂ ವಿಕಸಂತ್ಯೇವ ತೇ ಸ್ವಯಂ ನ ಹಿ ಕಸ್ತೂರಿಕಾಮೋದಃ ಶಪಥೇನ ವಿಭ...
ಹೆಚ್ಚಿನ ಬೆಲೆಯ ಮಾಣಿಕಕೂ
ಹೊನ್ನಿನಾಸರೆಯು ಬಲು ಸೊಗಸು
ಹೆಣ್ಣು ಹಂಬುಗಳು ಪಂಡಿತರು
ಒಳ್ಳೆ ಆಸರೆಯಲಿ ಮೆರುಗುವರು
ಸಂಸ್ಕೃತ ಮೂಲ: ( ಸುಭಾಷಿತ ರತ್ನ ಭಾಂಡಾಗಾರದಿಂದ) <...
ಎಲ್ಲಿಹುದು ಸಾಜದಲಿ ಚೆಲುವಾದ್ದು ಅಲ್ಲದುದು? ಒಲುಮೆ ಎಲ್ಲಿಹುದದುವೆ ಚೆಲುವೆಂದು ತೋರುವುದು! ಮೂಲ ಸಂಸ್ಕೃತ ಶ್ಲೋಕ (ಹಿತೋಪದೇಶದ ಸುಹೃದ್ಭೇದದಿಂದ): ಕಿಮಪ್ಯಸ್ತಿ ಸ್ವಭಾವೇನ ಕಿಂ ಸುಂದರಮಸುಂದರಮ್ ಯದೇವ ರ...