ವಚನ ಸಂಪದ - ಅಕ್ಕ ನಾಗಲಾಂಬಿಕೆ ವಚನ-ಮನದೊಡೆಯ ಮಹಾದೇವ ಮನವ ನೋಡಿಹನೆಂದು
ಅಕ್ಕ ನಾಗಲಾಂಬಿಕೆ ವಚನ - ಮನದೊಡೆಯ ಮಹಾದೇವ ಮನವ ನೋಡಿಹನೆಂದು....
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
೧೯ ಲೇಖನಗಳು
ಅಕ್ಕ ನಾಗಲಾಂಬಿಕೆ ವಚನ - ಮನದೊಡೆಯ ಮಹಾದೇವ ಮನವ ನೋಡಿಹನೆಂದು....
ಚಿಂತೆಯೆಂಬ ಹೂವಿನ ಗಿಡುವನು ನೋಡಿರೆ ಹೊಲಗೇರಿಯಲಿ ಬಿತ್ತುವನೆ ನೋಡಿರೆ ಜಲಶೇಖರನ ಉದಕರವನೆರದಡೆ ಆಸೆಯೆಂಬ ಹೂವ ಕೊಯ್ದು ಕಾಮಂಗೇರಿಸುವೆನು ಚಿಕ್ಕಯ್ಯಪ್ರಿಯ ಸಿದ್ಧಲಿಂಗ ಇಲ್ಲ ಇಲ್ಲ ಚಿಂತೆಯನ್ನುಯಾವ ಯಾವದಕ್ಕೋ ಹೋಲಿಸ...
ಭೂಮಿ ಘನವೆಂಬೆನೆ
ಪಾದಕ್ಕೊಳಗಾಯಿತ್ತು
ಗಗನ ಘನವೆಂಬೆನೆ
ಕಂಗಳಿಗೊಳಗಾಯಿತ್ತು
ಮಹವು ಘನವೆಂಬೆನೆ
ಮಾತಿಂಗೊಳಗಾಯಿತ್ತು
ಘನವೆಂಬುದಿನ್ನೆಲ್ಲಿಯದೆಲವೋ
ಅರಿವಿಂಗೆ ಸಿಕ್ಕದುದ ನೆನೆಯಲಮ್ಮಬಹುದೆ ಅಯ್ಯಾ ನೆನಹಿಂಗೆ ಬಾರದುದ ಕಾಂಬುದು ಹುಸಿ ಮುಟ್ಟಿ ಪೂಜಿಸುವ ಮಾತು ಮುನ್ನವೇ ದೂರ ಚಿಕ್ಕಯ್ಯಪ್ರಿಯ ಸಿದ್ಧಲಿಂಗ ಇಲ್ಲ ಇಲ್ಲನಿಲ್ಲು ಮಾಣು
ಆರು ಜರಿದವರೆನ್ನ ಮನದ ಕಾಳಿಕೆಯಕಳೆದರೆಂಬುದೆ ಸಮತೆ ಆರು ಸ್ತೌತ್ಯವ ಮಾಡಿಹರೆನ್ನ ಜನ್ಮಜನ್ಮದ ಹಗೆಗಳೆಂಬುದೆ ಸಮತೆ ಇಂತಿದು ಗುರುಕಾರುಣ್ಯ ಮನವಚನಕಾಯದಲ್ಲಿ ಅವಿತತವಿಲ್ಲದಿರ್ದಡೆ
ಅನೇಕ ತೆರದ ಯೋನಿಮುಖಂಗಳ ಪೊಕ್ಕು
ನೀರ್ಗುಡಿಯಲೆಂದು ಪೋದಡೆ
ಸುಡು ಪೋಗೆಂದು ನೂಂಕಿತ್ತೆ ಜಲ
ಅದರಂತಿರಬೇಡಾ ಹಿರಿಯರ ಮನ
ಮನವಿಚ್ಛಂದವಾಗದೊಂದೆಯಂದದಲಿಪ್ಪಂತಪ್ಪಾ
ನಿಮ್ಮದೊಂದು ಸಮತಾಗುಣವನ್ನನೆಂ...
ನೋಡುವುದು ನೋಡಲೇ ಬೇಕು
ಮಾಡುವುದು ಮಾಡಲೇ ಬೇಕು
ನೋಡಿ ಮಾಡಿ ಮನದಲ್ಲಿ ಲೀಢವಾಗಿರಬಾರದು ನೋಡಾ
ಕಪಿಲಸಿದ್ಧಮಲ್ಲಿಕಾರ್ಜುನಾ

[ಲೀಢ-ನೆಕ್ಕು, ಆಸ್ವಾದಿಸು, ರುಚಿ ನೋಡು].

ಸಿದ್ಧರಾಮನ ಈ...
ತಾ ಮಾಡಿದ ಹೆಣ್ಣು ತನ್ನ ತಲೆಯನೇರಿತ್ತು ತಾ ಮಾಡಿದ ಹೆಣ್ಣು ತನ್ನ ತೊಡೆಯನೇರಿತ್ತು ತಾ ಮಾಡಿದ ಹೆಣ್ಣು ಬ್ರಹ್ಮನ ನಾಲಿಗೆಯನೇರಿತ್ತು ತಾ ಮಾಡಿದ ಹೆಣ್ಣು ನಾರಾಯಣನ ಎದೆಯನೇರಿತ್ತು ಅದು ಕಾರಣ ಹೆಣ್ಣು ಹೆಣ್ಣಲ್ಲ ಹೆಣ್...
ಗುರುವಿಂಗೆ ಗುರುವಿಲ್ಲ ಲಿಂಗಕ್ಕೆ ಲಿಂಗವಿಲ್ಲ ಜಂಗಮಕ್ಕೆ ಜಂಗಮವಿಲ್ಲ ನನಗೆ ನಾನಿಲ್ಲ ಕಣ್ದೆರೆದು ನೋಡುವಡೆ ಆರಿಗೆ ಆರೂ ಇಲ್ಲ ಕಪಿಲಸಿದ್ಧಮಲ್ಲಿಕಾರ್ಜುನಾ ಸಿದ್ಧರಾಮನ ವಚನ ಇದು. ಮಾದರಿಗ...
ರೇಖೆ ರೇಖೆ ಕೂಡಿದಲ್ಲಿ ಅಕ್ಷರವಾದವು ಅಕ್ಷರಾಕ್ಷರ ಕೂಡಿದಲ್ಲಿ ಶಬ್ದವಾಯಿತ್ತು ಶಬ್ದ ಶಬ್ದ ಕೂಡಿದಲ್ಲಿ ಗ್ರಂಥಾನ್ವಯವಾಯಿತ್ತು ಅಕ್ಷರದಲ್ಲಿಲ್ಲ ಶಬ್ದದಲ್ಲಿಲ್ಲ ಗ್ರಂಥಾನ್ವಯದಲ್ಲಿಲ್ಲ ಏನೆಂಬುದಿಲ್ಲ ಮೊದಲೆ...
ಸುಖ ದುಃಖದ ನಕ್ಷತ್ರ ಆಕಾಶದಲ್ಲಿ ತಾರೆಗಳು ಕಾಣಬಾರದೆಂಬಯೋಚನೆಯುಳ್ಳಡೆ ಸೂರ್ಯೋದಯಕ್ಕಯ್ಯಾ ಆಕಾಶದಲ್ಲಿ ತಾರೆಗಳು ಕಾಣಬೇಕೆಂಬಯೋಚನೆಯುಳ್ಳಡೆ ಸೂರ್ಯಾಸ್ತಮಾನಕ್ಕಯ್ಯಾ ಕಾಣಬಾರದು ಕಾಣಬಾರದು ಜ್ಞಾನದಲ್ಲಿ ಆನಂದಅನಾನಂದ...
ಗೆಲ್ಲ ಸೋಲ ಬಲ್ಲವರಿಗೇಕೆ ಅದು ಬೆಳ್ಳರ ಗುಣ ಪಥವೆಲ್ಲರಲಿ ನಿಹಿತನಾಗಿ ಅತಿಶಯದ ವಿಷಯದಲ್ಲಿ ಗತನಾಗದೆ ಸರ್ವವನರಿತು ಗತಮಯಕ್ಕೆ ಅತೀತನಾಗು ಸಗರದ ಬೊಮ್ಮನೊಡೆಯ ತನುಮನ ಸಂಗ...
ತೀವಿ ಕುಳ್ಳಿರ್ದ ಸಭೆ ಈಯಬಲ್ಲುದೆ ದಾನವ ಸಾವರೆ ಸಂಗ್ರಾಮಕ್ಕೆ ಹೋದವರೆಲ್ಲ ಇರಿಯಬಲ್ಲರೆ ನೂರಕ್ಕೊಬ್ಬ ಸಹಸ್ರಕ್ಕೊಬ್ಬ ಹುಣಿಸೆಯ ಹೂವೆಲ್ಲ ಕಾಯಾಗಬಲ್ಲುದೆ ರಾಮನಾಥ [ತೀವಿ-ತುಂಬಿ] ಜೇಡರ ದಾಸಿಮಯ್ಯ ಆದ್ಯ ವಚನಕಾರ....
ಹೇಳಿದ್ದ ಕೇಳಲೊಂದು ಶಬುದವಾಯಿತ್ತಯ್ಯ ತೋರಿದ್ದ ಹಿಡಿಯಲೊಂದು ರೂಪಾಯಿತ್ತಯ್ಯ ನಚ್ಚಿನ ಮಚ್ಚಿಕೆ ಅದು ನಿಶ್ಚಿಂತವೆಂತಪ್ಪುದು ಸಿಮ್ಮಲಿಗೆಯ ಚೆನ್ನರಾಮಲಿಂಗನೆಂಬನ್ನಕ್ಕ ಚಂದಿಮರಸನ ವಚನ ಇದು. ಈತ ಬಸವಣ್ಣನವರ ಹಿರಿಯ ಸಮಕಾಲ...
ನಾಯ ಕುನ್ನಿಯ ಕಚ್ಚಬೇಡ ಬಗುಳಬೇಡವೆಂದಡೆಮಾಣ್ಬುದೆ ಹಂದಿಯನಶುದ್ಧವ ತಿನಬೇಡ ಹೊರಳಬೇಡವೆಂದಡೆಮಾಣ್ಬುದೆ ನಯದಿ ಬುದ್ಧಿಗಲಿಸಿದಡೆ ಮಾಣ್ಬವೆ ತಮ್ಮ ಸಹಜವ ದುರ್ವಿಷಯಿಗೆ ಸದ್ಗುರು ಬೋಧೆಯಿಂದ ನಿರ್ವಿಷಯವಪ್ಪುದೆ ಹ...
ಕಾಲಿಲ್ಲದ ಕುದುರೆ ಕಾಲಿಲ್ಲದ ಕುದುರೆಯೇರಿ ರಾವುತಿಕೆಯಮಾಡಬೇಕು ಕಡಿವಾಣವಿಲ್ಲದ ಕುದುರೆಯ ನಿಲ್ಲಿಸಬೇಕು ಕಾಲಿಲ್ಲದ ಕುದುರೆಯ ಬೀದಿಯಲ್ಲಿಕುಣಿಸಾಡಬಲ್ಲಡೆ ಇಹಲೋಕಕ್ಕೆ ವೀರನೆಂಬೆ ಪರಲೋಕಕ್ಕೆ ಧೀರನೆಂಬೆ ಆಮುಗೇಶ್ವ...
ದೊರಕೊಂಡಂತೆ ತಣಿದಿಹ ಮನದವರ ತೋರಾ ದುಃಖಕ್ಕೆ ದೂರವಾಗಿಹರ ತೋರಾ ಸದಾನಂದದಲ್ಲಿ ಸುಖಿಯಾಗಿಪ್ಪವರ ತೋರಾ ಸಕಳೇಶ್ವರ ದೇವಾ ಎನಗಿದೇ ವರವು ಕಂಡಾ ತಂದೇ [ಸಕಳೇಶ ಮಾದರಸ-೧೧೩೦. ಬಸವಣ್ಣನ ಹಿರಿಯ ಸಮಕಾಲೀನ. ಕಲ್ಲುಕುರಿಕೆ ಎಂಬ...
ಇಂದು ಓದಿದ ವಚನ ರಸವನರಿವುದಕ್ಕೆ ಜಿಹ್ವೆಯಾಗಿ ಬಂದು ಗಂಧವನರಿವುದಕ್ಕೆ ನಾಸಿಕವಾಗಿ ಬಂದು ರೂಪವನರಿವುದಕ್ಕೆ ಅಕ್ಷಿಯಾಗಿ ಬಂದು ಶಬ್ದವನರಿವುದಕ್ಕೆ ಶ್ರೋತ್ರವಾಗಿ ಬಂದು ಸ್ಪರ್ಶ...
ಆಸೆ ಬಯಕೆಯಾಗಿದೆ ಧರಣಿಯಲ್ಲಿ ಆಸೆ ಬೇಡಿಕೆಯಾಗಿದೆ ವ್ಯಾಪಾರದಲ್ಲಿ ಆಸೆ ಕಾಮವಾಗಿದೆ ಸ್ತ್ರೀ ಪುರುಷರಲ್ಲಿ ಆಸೆ ಕ್ರೋಧವಾಗಿದೆ ಈಡೇರದಲ್ಲಿ ಆಸೆ ಲೋಭವಾಗಿದೆ ಧನಕನಕದಲ್ಲಿ ಆಸೆ ಮೋಹವಾಗಿದೆ ಸಂಸಾರದಲ್ಲಿ ಆಸೆ ಮದವಾಗಿ...