ನಗಲಿಕ್ಕೊಂದು ಚಿತ್ರ
ಸಾವಿರ ಅಕ್ಷರಗಳು ಕೊಡಲಾಗದ ಅನುಭವವನ್ನು ಕೇವಲ ಒಂದು ಚಿತ್ರಕೊಡುತ್ತದೆಯಂತೆ. ಆ ಒಂದು ಚಿತ್ರದ ಜೊತೆಗೆ ನಾಲ್ಕೇ ನಾಲ್ಕು ಪದಗಳು ರಾಜಿಯಾಗಿಬಿಟ್ಟರಂತೂ ಅವು ಕೊಡುವ ಅನುಭವ ವರ್ಣಿಸಲಾಗದ್ದು. ಇಂಥ ಚಿತ್ರ-ಪದಗಳ ಜುಗಲ್ ಬಂದಿಗ...
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
೧೭೭ ಲೇಖನಗಳು
ಸಾವಿರ ಅಕ್ಷರಗಳು ಕೊಡಲಾಗದ ಅನುಭವವನ್ನು ಕೇವಲ ಒಂದು ಚಿತ್ರಕೊಡುತ್ತದೆಯಂತೆ. ಆ ಒಂದು ಚಿತ್ರದ ಜೊತೆಗೆ ನಾಲ್ಕೇ ನಾಲ್ಕು ಪದಗಳು ರಾಜಿಯಾಗಿಬಿಟ್ಟರಂತೂ ಅವು ಕೊಡುವ ಅನುಭವ ವರ್ಣಿಸಲಾಗದ್ದು. ಇಂಥ ಚಿತ್ರ-ಪದಗಳ ಜುಗಲ್ ಬಂದಿಗ...
ನಗೆ ಸಾಮ್ರಾಟರು ತಮ್ಮ ಜೀವನದಿಂದ ಬೇಸತ್ತು ಅತ್ಯಂತ ಗಾಢವಾದ ಆಲೋಚನೆಗಳಿಂದ ತುಂಬಿದ ನೋಟ್ ಒಂದನ್ನು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ವರದಿಯನ್ನು ನೀವು ಓದಿದ್ದೀರಿ. ಆದರೆ ಅನಂತರ ಏನಾಯಿತು ಎಂಬುದು ತೀರಾ ಕುತೂಹಲಕರ. ಆತ...
'ರಾಖಿ' ಹಬ್ಬದ ದಿನ ನೀ ಬಂದು 'ರಾಕಿ' ಎಂದು ನನ್ನ ಕರೆದಾಗಲೇ ಮನದಲ್ಲಿ ಅನ್ನಿಸಿತ್ತು , ಏನೋ 'ಅನಾಹುತ' ನನಗಾಗಿ ಕಾಯುತ್ತಿದೆ ಎಂದು. 'ರಕ್ಷಾ ಬಂಧನ'ವ ಕಟ್ಟಲು ನೀ ಬಂದೆಯಾ? ಎಂದು ನಾ ಕೇಳುವಷ್ಟರಲ್ಲಿ , ನೀ...
'ಆಕಾಶವೇ ಬೀಳಲಿ ಮೇಲೆ' ಎಂದು ನಾ ಹಾಡುತಿದ್ದರೆ 'ನಾ ನಿನ್ನ ಮರೆಯಲಾರೆ' ಎಂದು ನೀ ಹಾಡುತಿದ್ದೆ ಅಂದು ಆದರೆ ಇಂದು "ತಂಗಾಳಿಯಲ್ಲಿ ನಾನು ತೇಲಿ ಬಂದೆ " ಎಂದು ನೀನು "ಮೋಹಿನಿ"ಯಾಗಿ ನನ್ನ ಏಕೆ ಕಾಡುತ್ತಿರುವೆ? ಸಿಂಧು...
ಪತ್ರಕರ್ತ: ಮತಾಂತರವನ್ನು ಏಕೆ ತಡೆಯಬೇಕು? ರಾಜಕಾರಣಿ: ಮತಾಂತರ ತಡೆಯದಿದ್ದರೆ ನಮಗೂ ಮತಕ್ಕೂ ಇರುವ ಅಂತರ ತುಂಬಾ ಹೆಚ್ಚತ್ತೆ ಅದಕ್ಕೆ... :) ಹಾಗೆ ಇದೂ ನೋಡಿ: ಮತಾಂತರ ಏಕೆ ಬೇಕು? http://www.sampada.n...
ಪತ್ರಕರ್ತ: ಈ ಮತಾಂತರ ಏಕೆ ಬೇಕು? ರಾಜಕಾರಣಿ: ನಮಗೂ ಮತಕ್ಕೂ ಇರುವ ಅಂತರವನ್ನು ಕಡಿಮೆ ಮಾಡಲು, ಮತಾಂತರ ಬೇಕು... :)
ಇದೀಗ ಬಂದ ಸುದ್ದಿಯಂತೆ, ಜನಜನಿತವಾಗಿದ್ದ 'ಟಾಟಾ' ಎಂಬ ಪದವು ನಿಗೂಢ ರೀತಿಯಲ್ಲಿ ಜನತೆಯ ಬಾಯಿಂದ ನಾಪತ್ತೆಯಾಗಿದೆ. ಸುಮಾರು ೧೫-೨೦(?) ವರ್ಷಗಳಿಂದ ಗೆಳೆಯರನ್ನು, ಅತಿಥಿಗಳನ್ನು ಬೀಳ್ಕೊಡಲು ಬಳಸುತ್ತಿದ್ದ ಈ ಪದ, ಈ ರೀತಿ...
‘ಏನಿದೆ ಅಂತ ನಗು ನಗುತ್ತಾ ಇರಬೇಕು? ಈ ಬೋರು ಬದುಕಿನಲ್ಲಿ ನಗೋದಕ್ಕೆ ಏನು ಸಿಕ್ಕುತ್ತೆ?’ ಎಂಬ ಶಿಕಾಯತ್ತು ತುಂಬಾ ಮಂದಿಯದು. ಇವರ ಸಮಸ್ಯೆ ನಗುವುದಕ್ಕೆ ಇವರಿಗೆ ಕಾರಣಗಳು ಸಿಕ್ಕುವುದಿಲ್ಲ. ಓದಿದ ಜೋಕುಗಳು ಹಳೆಯವು ಅನ್ನ...
ನೀವು ಈ IT ಇಂಡಸ್ಟ್ರಿ ನಲ್ಲಿ ತುಂಬ ದಿನಗಳಿಂದ ಇದ್ರೆ ... ಈ ಕೆಳಗಿನವು ನಿಮ್ಮ ಸಿಂಪ್ಟಮ್ಸ ಆಗಿರ್ತವೆ. 1. ನಿಮ್ಮ ಮನರಂಜನೆಯ ಮುಖ್ಯ ಮೂಲ , ಮುಖ ಪರಿಚಯವೂ ಮರೆತು ಹೋಗಿರುವಅಂತ?! ವ್ಯಕ್ತಿಗಳ forwards.. (ಮತ್ತ...
ನೆನ್ನೆ ರಾತ್ರಿ ಹಾಸಿಗೆಗೆ ಹೋದಾಗ ನಿದ್ದೆ ಬರ್ತಾ ಇರ್ಲಿಲ್ಲ... ಎನೊ ಯೋಚನೆ ಮಾಡ್ಕೊಂಡು ನಾನು ನಗ್ತಾ ಇದ್ದೆ... ನನ್ನ ಆ ಯೋಚನೆಗಳಿಗೆ ನಿಮ್ಗೆ ನಗು ಬಂದ್ರೆ ನೀವು ಅದನ್ನ ಜೋಕ್ಸ್ ಅಂತ ಕರೀಬಹುದು.. 1) ಯೆಡಿಯೂರಪ್ಪನ...
(ನಗೆ ನಗಾರಿ ಸಾಮಾಜಿಕ ಹಿತಾಸಕ್ತಿ ಬ್ಯೂರೊ) ___LINK_OPEN_href="http://nagenagaaridotcom.wordpress.com/files/2008/07/sadananda_gowda.jpg"___ಸದಾ ತಮ್ಮ ಬಿಳ್ ಬಿಳಿ ಹಲ್ಲುಗಳನ್ನು ಕಿರಿದುಕೊಂಡು...
ಭಾರತದ ಕ್ರಿಕೆಟ್ ತಂಡ ಶ್ರೀಲಂಕದ ಎದುರು ಮಂಡಿ ಊರಿ ಕುಳಿತಿರುವ ಸುದ್ದಿಯನ್ನು ತಿಳಿದ ನಗೆ ಸಾಮ್ರಾಟರು ಭಾರತದ ಕ್ರಿಕೆಟ್ ತಂಡಕ್ಕೆ ಸಾಂತ್ವನವನ್ನೂ, ಲಂಕಾದ ತಂಡಕ್ಕೆ ಅಭಿನಂದನೆಯನ್ನು ತಿಳಿಸುವುದರ ಜೊತೆಗೆ ಲಂಕಾದ ನಾಯಕ ಜ...
(ನಗೆ ನಗಾರಿ ರಾಜಕೀಯ ಬ್ಯೂರೋ) ಕೇಂದ್ರದಲ್ಲಿ ಅಣುಮಾನ, ಅಣುನಯನ, ಅಣುರಾಗಗಳಿಂದಾಗಿ ಯು.ಪಿ.ಎ ಸರ್ಕಾರದ ಬುಡ ಅಲ್ಲಾಡಿ ಹೋಗಿ ಜಂಗಲ್ ರಾಜ್‌ನಲ್ಲಿನ ಕುರ್ಚಿಯಿಂದ ಸಿಂಗರ್ರು ಕೆಳಕ್ಕೆ ಜಿಗಿಯಬೇಕಾದ ಸಂದರ್ಭ ಬಂದದ್ದೂ, ಅನಂತ...
ಹಸಿರು ದೀಪ ಕಾಣಿಸಿತು.
ಹಾದಿಯಲ್ಲಿ ಹಾಯುತ್ತ ಇರುವಾಗ ತಮ್ಮಷ್ಟಕ್ಕೆ ತಾವೇ ಮಾತನಾಡಿಕೊಂಡು, ನಗುತ್ತ ಇರುವವರನ್ನು ನೋಡಿದ್ದೀರಾ?
ಬಂಟ ತನ್ನ ಮನೆಗಾಗಿ ಹೊಸ ಕಂಪ್ಯೂಟರ್ ಖರೀದಿಸಿದ, ಅದರಲ್ಲಿ Microsoft Windows ಸ್ಥಾಪಿಸಿದ್ದ ಆದರೆ ಅವನು ಸಂತುಷ್ಟನಾಗಿರಲಿಲ್ಲ. ಕೂಡಲೆ ಬಿಲ್ ಗೇಟ್ಸ್ ಗೆ ಆತ ಪತ್ರ ಬರೆದ. ಪ್ರಿಯ ಬಿಲ್ ಗೇಟ್ಸ್, ನಾನು ನನ್ನ ಮನ...
ಹೀಗೆ ಒಬ್ಬ ತನ್ನ ಹೆಂಡತಿಯೊಂದಿಗೆ ಜಗಳಾಡಿಕೊಂಡು ಮನೆ ಬಿಟ್ಟು ಹೊರಟ. ಮನೆ ಬಿಟ್ರೆ ಕಚೇರಿ, ಕಚೇರಿ ಬಿಟ್ರೆ ಮನೆ ಅಂತಿದ್ದೋನಿಗೆ ಈಗ ಎಲ್ಲಿಗೆ ಹೋಗಲೂ ತೋಚಲಿಲ್ಲ. ಸುಮ್ಮನೆ ಒಂದು ಪಾರ್ಕಿನಲ್ಲಿ (ಉದ್ಯಾನದಲ್ಲಿ) ಬೆಂಚಿನ ಮ...
" ನೆನ್ನೆ ಪಾರ್ಟಿಯೊಂದಕ್ಕೆ ಹೋಗಿದ್ದೆ. ನಾನು ಯಾವಾಗಲೂ ಮಾಝ ಕುಡಿಯೋದು ಸ್ನೇಹಿತೆಯೊಬ್ಬಳು ನನಗೆ ಏನೋ ಒಂದು ಪಾನೀಯ ಕೊಟ್ಟಳು ನನಗೇನು ಗೊತ್ತು ಅದು ಸಿಗ್ನೇಚರ್ ಬ್ರಾಂಡ್ ಅಂತ. ಸರಿ ಒಂದು ಮೂರು ಪೆಗ್ ಏರಿಸಿಯೇ ಬಿ...
ಸಂಪದದಲ್ಲಿ ’ ಕೊಲೆಗಾರರು ಯಾರು ? ’ ಬರಹ ಓದುತ್ತಿದ್ದಂತೆ ನಾನು ಹಿಂದೊಮ್ಮೆ ಸುಧಾದಲ್ಲಿ ಓದಿದ ಹಾಸ್ಯ ಬರಹ ನೆನಪಾಯಿತು . ಅದು ಯಾರು ಬರೆದಿದ್ದದ್ದು ನೆನಪಿಲ್ಲ ; ವಿಷಯ ಮುಖ್ಯ ತಾನೆ ? ಓದಿ ಸಂತಸ ಪಡಿ .