ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ವರ್ಗಗಳು / ಚರಿತ್ರೆ

ಚರಿತ್ರೆ

೯ ಲೇಖನಗಳು

ಹರಿದಾಸ ಸಾಹಿತ್ಯದ ಮೇಲೊಂದು ಪಕ್ಷಿನೋಟ

ಹಂಸಾನಂದಿ ಫೆಬ್ರ ೦೩ ಬ್ಲಾಗ್ ೧೦೧ ವೀಕ್ಷಣೆಗಳು

ಇದು ಹಲವು ವರ್ಷಗಳ ಹಿಂದೆ ನಾನು ಒಂದು ಕನ್ನಡ ಸಾಹಿತ್ಯಾಸಕ್ತರ ಗುಂಪಿನಲ್ಲಿ ಹರಿದಾಸ ಸಾಹಿತ್ಯದ ಬಗ್ಗೆ ಮಾತಾಡಿದ್ದು. ಆಸಕ್ತರು ಕೇಳಬಹುದೆಂದು ಇಲ್ಲಿ ಹಾಕಿದ್ದೇನೆ.    ಸುಮಾರು ೬೦೦ ವರ್ಷ ಜೀವಂತವಾಗಿದ್ದ ಹರಿದಾಸರ ಪರಂಪ...

ಗುಪ್ತಗಾಮಿನಿ ಸರಸ್ವತಿಯ ಹುಡುಕಾಟದಲ್ಲಿ...

ಹಂಸಾನಂದಿ ನವೆಂ ೨೫ ಬ್ಲಾಗ್ ೬೨೮ ವೀಕ್ಷಣೆಗಳು

 ನಾನು ಚಿಕ್ಕವನಿದ್ದಾಗ ಅಜ್ಜಿ ಎಷ್ಟೋ ಹಳೆಯ ವಿಚಾರಗಳ ಬಗ್ಗೆ ಹೇಳುತ್ತಿದ್ದರು. ಅವರು ಹೋಗಿದ್ದ ಊರುಗಳ ಪ್ರಸ್ತಾಪವೂ ಅಲ್ಲಲ್ಲಿ ಬರ್ತಿತ್ತು. ಅವುಗಳಲ್ಲಿ ಒಂದು ಪ್ರಯಾಗದ ತ್ರಿವೇಣಿ ಸಂಗಮ. ಅಲ್ಲಿ ಗಂಗೆ ಮತ್ತೆ ಯಮುನೆ ಎರಡ...

ಕನ್ನಡ ನುಡಿಯ ಪ್ರಾಚೀನತೆ

ಸವಿತೃ ಮೇ ೦೨ ಬ್ಲಾಗ್ ೬,೯೮೩ ವೀಕ್ಷಣೆಗಳು

<a href="http://sampada.net/blog/savithru/24/04/2010/25029">http://sampada.net/blog/savithru/24/04/2010/25029</A>  "ಕನ್ನಡ ಭಾಷೆಯ "ಅಸ್ತಿತ್ವ" ವನ್ನು "ಖಚಿತ" ವಾಗಿ ತಿಳಿಸುವ ಮೊದಲ  ಆಧಾರ ಯಾವು...

ಮೈಕಲ್ ವುಡ್ ನ ’ದ ಸ್ಟೋರಿ ಆಫ್ ಇಂಡಿಯಾ’ ದ ತಪ್ಪು ಚಿತ್ರಣಗಳು

ಹಂಸಾನಂದಿ ಜನ ೨೨ ಬ್ಲಾಗ್ ೧,೫೯೭ ವೀಕ್ಷಣೆಗಳು

ಇತ್ತೀಚೆಗೆ ___LINK_OPEN_href="http://www.pbs.org/" target="_blank"___ಪಿ.ಬಿ.ಎಸ್</a> ದಲ್ಲಿ ಮೈಕಲ್ ವುಡ್ ಎಂಬಾತನ ’The Story of India' ಎನ್ನುವ ಸಾಕ್ಷ್ಯ ಚಿತ್ರ ಪ್ರಸಾರವಾಯಿತು.

ನಾಡೆಲ್ಲ ಹುಡುಕಿದರು ಈಡಾರ ಕಾಣೆ - ಕನಕದಾಸರ ಮೇಲೊಂದು ಪದ

ಹಂಸಾನಂದಿ ನವೆಂ ೧೪ ಬ್ಲಾಗ್ ೨,೦೯೦ ವೀಕ್ಷಣೆಗಳು

ನವೆಂಬರ್ ೧೫ರಂದು ಕನಕದಾಸರ ಜಯಂತಿ ಎನ್ನುವ ವರದಿ ಓದಿದೆ. ಕನಕದಾಸರನ್ನು ನೆನೆಯಲು ಯಾವ ದಿನವಾದರೂ ಒಳ್ಳೆಯದೇ, ಆದರೆ ಇವತ್ತು ಅವರ ಜಯಂತಿಯಾಗಿದ್ದರೆ ಇನ್ನೂ ಒಳ್ಳೆಯದೇ ಅಲ್ಲವೇ ಎನ್ನಿಸಿತು. ದಾಸಸಾಹಿತ್ಯವನ್ನೇ ಆಗಲಿ,...

ಹುಟ್ಟುಕನ್ನಡಿಗರಲ್ಲದಿದ್ದರೂ ಅಪ್ಪಟ ಕನ್ನಡಿಗರು!

ಹಂಸಾನಂದಿ ಫೆಬ್ರ ೧೩ ಬ್ಲಾಗ್ ೩,೦೩೨ ವೀಕ್ಷಣೆಗಳು

ಕನ್ನಡಕ್ಕೆ ಕೆಲಸ ಮಾಡಿರುವವರಲ್ಲಿ, ಕನ್ನಡ ಮನೆ ಮಾತಲ್ಲದವರು ಹಲವರು ಸೇರಿದ್ದಾರೆ. ಮಾಸ್ತಿ ವೆಂಕಟೇಶ ಅಯ್ಯಂಗಾರ್, ಪುತಿನ ಮತ್ತೆ ದ.ರಾ.ಬೇಂದ್ರೆಯಂತಹವರ ಮನೆಮಾತು ಕನ್ನಡವಾಗಿರಲಿಲ್ಲ ಎಂದು ಎಲ್ಲರಿಗೂ ಗೊತ್ತಿರುವ ವಿಷಯವೇ...

ಪುರಂದರ ಗುರುಂ ವಂದೇ ದಾಸಶ್ರೇಷ್ಠಂ ದಯಾನಿಧಿಂ

ಹಂಸಾನಂದಿ ಫೆಬ್ರ ೦೫ ಬ್ಲಾಗ್ ೧,೯೩೪ ವೀಕ್ಷಣೆಗಳು

ಫೆಬ್ರವರಿ ೬ - ೨೦೦೮ , ಪುಷ್ಯ ಬಹುಳ ಅಮಾವಾಸ್ಯೆ- ಇಂದು ಪುರಂದರದಾಸರ ಆರಾಧನೆ. ಕ್ರಿ.ಶ.೧೫೬೪ರಲ್ಲಿ ಪುರಂದರ ದಾಸರು ಇದೇ ದಿನ ಕಾಲವಾದದ್ದು. ___LINK_OPEN_href="http://bp0.blogger.com/_Ae1oXntaLQM/R6ip...

ತಿರುವೈಯ್ಯಾರು ಮತ್ತು ಮಿಶನ್ ಸ್ಯಾನ್ ಹೊಸೆ

ಹಂಸಾನಂದಿ ಜೂನ್ ೧೫ ಬ್ಲಾಗ್ ೨,೦೩೭ ವೀಕ್ಷಣೆಗಳು

ಕನ್ನಡ ನಾಡಿನ ಜೀವನದಿ ಕಾವೇರಿ. ಹಾಗೇ ಮುಂದೆ ಹೋಗಿ, ಅದು ತಮಿಳುನಾಡಿಗೂ ಜೀವನದಿಯಾಗಿ ಹರಿಯುತ್ತಾಳೆ. ನಮಗಾದರೂ, ಕಾವೇರಿ ಅಲ್ಲದೆ, ತುಂಗೆ, ಭದ್ರೆ, ಕೃಷ್ಣೆ, ಕಾಳಿಯರ ಕೃಪೆ ತಕ್ಕಮಟ್ಟಿಗಿದೆ. ಆದರೆ, ತಮಿಳುನಾಡಿನಲ್ಲಿ, ಕ...

ಕಾಂಚೀಪುರದ ರಾಜಸಿಂಹೇಶ್ವರ, ಪಟ್ಟದಕಲ್ಲಿನ ವಿರೂಪಾಕ್ಷ ಮತ್ತು ಎಲ್ಲೋರದ ಕೈಲಾಸ

ಹಂಸಾನಂದಿ ಜೂನ್ ೦೧ ಬ್ಲಾಗ್ ೩,೩೭೯ ವೀಕ್ಷಣೆಗಳು

ಈ ಮೂರು ದೇವಾಲಯಗಳನ್ನು ಒಟ್ಟಿಗೆ ಹೇಳಿದ ಕಾರಣವೇನು ಎನ್ನುವಿರಾ? ಕಾಂಚಿಯ ಪಲ್ಲವರು, ಪಟ್ಟದಕಲ್ಲಿನ ಚಾಲುಕ್ಯರು, ಮತ್ತು ಎಲ್ಲೋರದ ರಾಷ್ಟ್ರಕೂಟರು ಪರಸ್ಪರ ಬದ್ಧವೈರಿಗಳಲ್ಲವೇ? ಹಾಗಾದರೆ ಈ ಮೂವರ ನಡುವಿನ ತಂತು ಏನು? ಇಲ್...