ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ವರ್ಗಗಳು / ಇಂದು ಓದಿದ ವಚನ

ಇಂದು ಓದಿದ ವಚನ

೧೩ ಲೇಖನಗಳು

ಕಾಲದ ಕಲಿತನ

ಅನಂತೇಶ ನೆಂಪು ಜನ ೦೨ ಬ್ಲಾಗ್ ೧,೮೯೫ ವೀಕ್ಷಣೆಗಳು

ಕಾಲಕ್ಕೆ ತಕ್ಕಂತೆ ಕಲಿಸುವ ವಿಧಾನ ಬದಲಾದ ಬಗೆ- ಅಲ್ಲಮಪ್ರಭುವಿನ ವಚನ. ಕೃತಯುಗದಲ್ಲಿ ಶ್ರೀಗುರು ಶಿಷ್ಯಂಗೆ ಬಡಿದು ಬುದ್ದಿಯ ಕಲಿಸಿದರೆ-ಆಗಲಿ ಮಹಾಪ್ರಸಾದವೆಂದೆನಯ್ಯ. ತ್ರೇತಾಯುಗದಲ್ಲಿ ಶ್ರೀಗುರು ಶಿಷ್ಯಂಗೆ ಬೈದು ಬುದ...

ಇಂದು ಓದಿದ ವಚನ: ಚಿಂತೆ ಎಂಬ ಹೂವಿನ ಗಿಡ: ಘಟ್ಟಿವಾಳಯ್ಯ

ಓ. ಎಲ್. ನಾಗಭೂಷಣ ಸ್ವಾಮಿ ಡಿಸೆಂ ೧೮ ಬ್ಲಾಗ್ ೩,೫೫೧ ವೀಕ್ಷಣೆಗಳು

ಚಿಂತೆಯೆಂಬ ಹೂವಿನ ಗಿಡುವನು ನೋಡಿರೆ ಹೊಲಗೇರಿಯಲಿ ಬಿತ್ತುವನೆ ನೋಡಿರೆ ಜಲಶೇಖರನ ಉದಕರವನೆರದಡೆ ಆಸೆಯೆಂಬ ಹೂವ ಕೊಯ್ದು ಕಾಮಂಗೇರಿಸುವೆನು ಚಿಕ್ಕಯ್ಯಪ್ರಿಯ ಸಿದ್ಧಲಿಂಗ ಇಲ್ಲ ಇಲ್ಲ ಚಿಂತೆಯನ್ನುಯಾವ ಯಾವದಕ್ಕೋ ಹೋಲಿಸ...

ಇಂದು ಓದಿದ ವಚನ: ಘನ: ಘಟ್ಟಿವಾಳಯ್ಯ

ಓ. ಎಲ್. ನಾಗಭೂಷಣ ಸ್ವಾಮಿ ಡಿಸೆಂ ೧೫ ಬ್ಲಾಗ್ ೨,೮೦೭ ವೀಕ್ಷಣೆಗಳು

ಭೂಮಿ ಘನವೆಂಬೆನೆ
ಪಾದಕ್ಕೊಳಗಾಯಿತ್ತು
ಗಗನ ಘನವೆಂಬೆನೆ
ಕಂಗಳಿಗೊಳಗಾಯಿತ್ತು
ಮಹವು ಘನವೆಂಬೆನೆ
ಮಾತಿಂಗೊಳಗಾಯಿತ್ತು
ಘನವೆಂಬುದಿನ್ನೆಲ್ಲಿಯದೆಲವೋ

ಇಂದು ಓದಿದ ವಚನ: ಅಸಾಧ್ಯ: ಘಟ್ಟಿವಾಳಯ್ಯ

ಓ. ಎಲ್. ನಾಗಭೂಷಣ ಸ್ವಾಮಿ ಡಿಸೆಂ ೧೪ ಬ್ಲಾಗ್ ೬,೧೭೨ ವೀಕ್ಷಣೆಗಳು

ಅರಿವಿಂಗೆ ಸಿಕ್ಕದುದ ನೆನೆಯಲಮ್ಮಬಹುದೆ   ಅಯ್ಯಾ ನೆನಹಿಂಗೆ ಬಾರದುದ ಕಾಂಬುದು ಹುಸಿ  ಮುಟ್ಟಿ ಪೂಜಿಸುವ ಮಾತು ಮುನ್ನವೇ ದೂರ  ಚಿಕ್ಕಯ್ಯಪ್ರಿಯ ಸಿದ್ಧಲಿಂಗ ಇಲ್ಲ ಇಲ್ಲನಿಲ್ಲು ಮಾಣು

ಇಂದು ಓದಿದ ವಚನ: ಓರಂತಿಪ್ಪುದೆ ಸಮತೆ: ಸಿದ್ಧರಾಮ

ಓ. ಎಲ್. ನಾಗಭೂಷಣ ಸ್ವಾಮಿ ಡಿಸೆಂ ೧೩ ಬ್ಲಾಗ್ ೩,೯೬೨ ವೀಕ್ಷಣೆಗಳು

ಆರು ಜರಿದವರೆನ್ನ ಮನದ ಕಾಳಿಕೆಯಕಳೆದರೆಂಬುದೆ ಸಮತೆ ಆರು ಸ್ತೌತ್ಯವ ಮಾಡಿಹರೆನ್ನ ಜನ್ಮಜನ್ಮದ  ಹಗೆಗಳೆಂಬುದೆ ಸಮತೆ ಇಂತಿದು ಗುರುಕಾರುಣ್ಯ ಮನವಚನಕಾಯದಲ್ಲಿ ಅವಿತತವಿಲ್ಲದಿರ್ದಡೆ

ಇಂದು ಓದಿದ ವಚನ: ನೀರಿನಂಥ ಮನಸ್ಸು: ಸಿದ್ಧರಾಮ

ಓ. ಎಲ್. ನಾಗಭೂಷಣ ಸ್ವಾಮಿ ಡಿಸೆಂ ೧೨ ಬ್ಲಾಗ್ ೩,೫೬೨ ವೀಕ್ಷಣೆಗಳು

ಅನೇಕ ತೆರದ ಯೋನಿಮುಖಂಗಳ ಪೊಕ್ಕು
ನೀರ್ಗುಡಿಯಲೆಂದು ಪೋದಡೆ
ಸುಡು ಪೋಗೆಂದು ನೂಂಕಿತ್ತೆ ಜಲ
ಅದರಂತಿರಬೇಡಾ ಹಿರಿಯರ ಮನ
ಮನವಿಚ್ಛಂದವಾಗದೊಂದೆಯಂದದಲಿಪ್ಪಂತಪ್ಪಾ
ನಿಮ್ಮದೊಂದು ಸಮತಾಗುಣವನ್ನನೆಂ...

ಇಂದು ಓದಿದ ವಚನ: ಲೀಢವಾಗಿರಬಾರದು: ಸಿದ್ಧರಾಮ

ಓ. ಎಲ್. ನಾಗಭೂಷಣ ಸ್ವಾಮಿ ಡಿಸೆಂ ೧೧ ಬ್ಲಾಗ್ ೪,೦೬೨ ವೀಕ್ಷಣೆಗಳು

ನೋಡುವುದು ನೋಡಲೇ ಬೇಕು
ಮಾಡುವುದು ಮಾಡಲೇ ಬೇಕು
ನೋಡಿ ಮಾಡಿ ಮನದಲ್ಲಿ ಲೀಢವಾಗಿರಬಾರದು ನೋಡಾ
ಕಪಿಲಸಿದ್ಧಮಲ್ಲಿಕಾರ್ಜುನಾ

[ಲೀಢ-ನೆಕ್ಕು, ಆಸ್ವಾದಿಸು, ರುಚಿ ನೋಡು].

ಸಿದ್ಧರಾಮನ ಈ...

ಇಂದು ಓದಿದ ವಚನ: ಹೆಣ್ಣು-ದೇವರು: ಸಿದ್ಧರಾಮ

ಓ. ಎಲ್. ನಾಗಭೂಷಣ ಸ್ವಾಮಿ ಡಿಸೆಂ ೧೦ ಬ್ಲಾಗ್ ೨,೪೨೪ ವೀಕ್ಷಣೆಗಳು

ತಾ ಮಾಡಿದ ಹೆಣ್ಣು ತನ್ನ ತಲೆಯನೇರಿತ್ತು ತಾ ಮಾಡಿದ ಹೆಣ್ಣು ತನ್ನ ತೊಡೆಯನೇರಿತ್ತು ತಾ ಮಾಡಿದ ಹೆಣ್ಣು ಬ್ರಹ್ಮನ ನಾಲಿಗೆಯನೇರಿತ್ತು ತಾ ಮಾಡಿದ ಹೆಣ್ಣು ನಾರಾಯಣನ ಎದೆಯನೇರಿತ್ತು ಅದು ಕಾರಣ ಹೆಣ್ಣು ಹೆಣ್ಣಲ್ಲ ಹೆಣ್...

ಇಂದು ಓದಿದ ವಚನ: ಯಾವ ಮಾದರಿಯೂ ಇಲ್ಲ: ಸಿದ್ಧರಾಮ

ಓ. ಎಲ್. ನಾಗಭೂಷಣ ಸ್ವಾಮಿ ಡಿಸೆಂ ೦೮ ಬ್ಲಾಗ್ ೨,೨೯೦ ವೀಕ್ಷಣೆಗಳು

ಗುರುವಿಂಗೆ ಗುರುವಿಲ್ಲ ಲಿಂಗಕ್ಕೆ ಲಿಂಗವಿಲ್ಲ ಜಂಗಮಕ್ಕೆ ಜಂಗಮವಿಲ್ಲ ನನಗೆ ನಾನಿಲ್ಲ ಕಣ್ದೆರೆದು ನೋಡುವಡೆ ಆರಿಗೆ ಆರೂ ಇಲ್ಲ ಕಪಿಲಸಿದ್ಧಮಲ್ಲಿಕಾರ್ಜುನಾ ಸಿದ್ಧರಾಮನ ವಚನ ಇದು. ಮಾದರಿಗ...

ಇಂದು ಓದಿದ ವಚನ: ಸಿದ್ಧರಾಮ: ಅರ್ಥ ಎಲ್ಲಿದೆ?

ಓ. ಎಲ್. ನಾಗಭೂಷಣ ಸ್ವಾಮಿ ಡಿಸೆಂ ೦೭ ಬ್ಲಾಗ್ ೧,೪೯೪ ವೀಕ್ಷಣೆಗಳು

ರೇಖೆ ರೇಖೆ ಕೂಡಿದಲ್ಲಿ ಅಕ್ಷರವಾದವು ಅಕ್ಷರಾಕ್ಷರ ಕೂಡಿದಲ್ಲಿ ಶಬ್ದವಾಯಿತ್ತು ಶಬ್ದ ಶಬ್ದ ಕೂಡಿದಲ್ಲಿ ಗ್ರಂಥಾನ್ವಯವಾಯಿತ್ತು ಅಕ್ಷರದಲ್ಲಿಲ್ಲ ಶಬ್ದದಲ್ಲಿಲ್ಲ ಗ್ರಂಥಾನ್ವಯದಲ್ಲಿಲ್ಲ ಏನೆಂಬುದಿಲ್ಲ ಮೊದಲೆ...

ಇಂದು ಓದಿದ ವಚನ;ಸುಖ ದುಃಖದ ನಕ್ಷತ್ರ: ಸಿದ್ಧರಾಮ

ಓ. ಎಲ್. ನಾಗಭೂಷಣ ಸ್ವಾಮಿ ಡಿಸೆಂ ೦೫ ಬ್ಲಾಗ್ ೧,೮೦೨ ವೀಕ್ಷಣೆಗಳು

ಸುಖ ದುಃಖದ ನಕ್ಷತ್ರ ಆಕಾಶದಲ್ಲಿ ತಾರೆಗಳು ಕಾಣಬಾರದೆಂಬಯೋಚನೆಯುಳ್ಳಡೆ ಸೂರ್ಯೋದಯಕ್ಕಯ್ಯಾ ಆಕಾಶದಲ್ಲಿ ತಾರೆಗಳು ಕಾಣಬೇಕೆಂಬಯೋಚನೆಯುಳ್ಳಡೆ ಸೂರ್ಯಾಸ್ತಮಾನಕ್ಕಯ್ಯಾ ಕಾಣಬಾರದು ಕಾಣಬಾರದು ಜ್ಞಾನದಲ್ಲಿ ಆನಂದಅನಾನಂದ...

ಇಂದು ಓದಿದ ವಚನ:ಗೆಲುವೋ ಸೋಲೋ ಚಿಂತೆ ಬೇಡ:ಸಗರದ ಬೊಮ್ಮಣ್ಣ

ಓ. ಎಲ್. ನಾಗಭೂಷಣ ಸ್ವಾಮಿ ಡಿಸೆಂ ೦೪ ಬ್ಲಾಗ್ ೧,೬೫೭ ವೀಕ್ಷಣೆಗಳು

ಗೆಲ್ಲ ಸೋಲ ಬಲ್ಲವರಿಗೇಕೆ ಅದು ಬೆಳ್ಳರ ಗುಣ ಪಥವೆಲ್ಲರಲಿ ನಿಹಿತನಾಗಿ ಅತಿಶಯದ ವಿಷಯದಲ್ಲಿ ಗತನಾಗದೆ ಸರ್ವವನರಿತು ಗತಮಯಕ್ಕೆ ಅತೀತನಾಗು ಸಗರದ ಬೊಮ್ಮನೊಡೆಯ ತನುಮನ ಸಂಗ...

ಇಂದು ಓದಿದ ವಚನ:ಎಲ್ಲ ಹೂವೂ ಹಣ್ಣಾಗುವುದಿಲ್ಲ: ಜೇಡರ ದಾಸಿಮಯ್ಯ

ಓ. ಎಲ್. ನಾಗಭೂಷಣ ಸ್ವಾಮಿ ಡಿಸೆಂ ೦೩ ಬ್ಲಾಗ್ ೧೭,೫೫೧ ವೀಕ್ಷಣೆಗಳು

ತೀವಿ ಕುಳ್ಳಿರ್ದ ಸಭೆ ಈಯಬಲ್ಲುದೆ ದಾನವ ಸಾವರೆ ಸಂಗ್ರಾಮಕ್ಕೆ ಹೋದವರೆಲ್ಲ ಇರಿಯಬಲ್ಲರೆ ನೂರಕ್ಕೊಬ್ಬ ಸಹಸ್ರಕ್ಕೊಬ್ಬ ಹುಣಿಸೆಯ ಹೂವೆಲ್ಲ ಕಾಯಾಗಬಲ್ಲುದೆ ರಾಮನಾಥ   [ತೀವಿ-ತುಂಬಿ]   ಜೇಡರ ದಾಸಿಮಯ್ಯ ಆದ್ಯ ವಚನಕಾರ....