ಬಿಟ್ಟೆನೆಂದರೆ ಬಿಡದೀ ಫೋಟೊ!
ಪ್ರಿಯ ಓದುಗ ಮಿತ್ರರೇ, ನಿನ್ನೆ ತಾನೇ ಈ ಜಾಲತಾಣದ ನನ್ನ ಲೇಖನಕೃಷಿಗೆ ನಮಸ್ಕಾರ ಹೇಳಿ ಹೋಗಿದ್ದೆ. ಇಂದು ಮತ್ತೆ ವಕ್ರಿಸಿದ್ದೇನೆ! ಈ ಕೆಳಗಿನ ಛಾಯಾಚಿತ್ರ ಮತ್ತೆ ನನ್ನನ್ನು ಇಲ್ಲಿಗೆ ಎಳೆತಂದಿದೆ. ’ಬಿಟ್ಟೆನೆಂದರ...
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
೪೯೫ ಲೇಖನಗಳು
ಪ್ರಿಯ ಓದುಗ ಮಿತ್ರರೇ, ನಿನ್ನೆ ತಾನೇ ಈ ಜಾಲತಾಣದ ನನ್ನ ಲೇಖನಕೃಷಿಗೆ ನಮಸ್ಕಾರ ಹೇಳಿ ಹೋಗಿದ್ದೆ. ಇಂದು ಮತ್ತೆ ವಕ್ರಿಸಿದ್ದೇನೆ! ಈ ಕೆಳಗಿನ ಛಾಯಾಚಿತ್ರ ಮತ್ತೆ ನನ್ನನ್ನು ಇಲ್ಲಿಗೆ ಎಳೆತಂದಿದೆ. ’ಬಿಟ್ಟೆನೆಂದರ...
ನಮ್ಮ ಹೆಸರಿನ ಉಸಾಬರಿ ಇವಳಿಗ್ಯಾಕೆ ಎಂದುಕೊಳ್ಳಬೇಡಿ...ಖಂಡಿತ ನಿಮಗೂ ಇಂಥ ಒಂದು ಹೆಸರು ಇದ್ದೇ ಇರುತ್ತದೆ. ಏಕೆಂದರೆ ನನಗೂ ಒಂದು 'ನಿಕ್ ನೇಮ್' ಇರಬೇಕೆಂಬುದು ಎಲ್ಲರ ಆಸೆ.
*ಮಗನ ಕಳ್ಳ ಭೇಟಿಗೆ ಅಪ್ಪನ ಸಮರ್ಥನೆ . -ಎಷ್ಟಾದರೂ ಅವರೇ ಹಾಗಿದ ಆಲದಮರ ಅಲ್ವೇ (ಓತಿಕೆತಕ್ಕೆ ಬೇಲಿಗೂಟ ಸಾಕ್ಷಿ ಎಂದ್ರಂತೆ ಯಡ್ಡಿ ). :D +++++++ *ಪಾಸ್ವಾನ್ ಮನೆಯಲ್ಲಿ ಬೆಂಕಿ, 'ಡ್ರಾ'ಯಿಂಗ್ ರೂಂ ಭಸ್ಮ ವಂ...
’ರಾಮನ್ ಸತ್ತ ಸುದ್ದಿ’. ಇದು ಕವಿ ಕೆ.ಎಸ್.ನಿಸಾರ್ ಅಹಮದ್ ಅವರ ಅತ್ಯಂತ ಪ್ರಸಿದ್ಧ ಕವನಗಳಲ್ಲೊಂದು. ತಾವು ಬರೆದ ಕವನಗಳ ಪೈಕಿ ತಮಗೆ ಎಲ್ಲಕ್ಕಿಂತ ಹೆಚ್ಚು ಇಷ್ಟವಾದ ಕವನ ಇದೆಂದು ಸ್ವಯಂ ನಿಸಾರರೇ ಹೇಳಿದ್ದಾರೆ.
*ಸೋನಿಯಾ ,ಕುಮಾರಣ್ಣ ಕಳ್ಳ ಭೇಟಿ ಅಂತೆ ! -ಚಿಕ್ಕನ್ನಿದಿಂದಲೂ ಅವನಿಗೆ 'ಇಲಿ' ಜೊತೆ ಆಡೋದು ಅಂದ್ರೆ ಇಷ್ಟ ಅಂತಿದ್ರು ಗೌಡ್ರು . :D +++++++++++ *ಏನ್ ಗುರು ಖೇಣಿ ಆಪರೇಷನ್ ಕೊಳೆಗೇರಿ ಶುರು ಮಾಡಿಬಿಟ್ಟಿದ್ದಾ...
* ಮತ ಎಣಿಕೆಯ ದಿನವಾದ ಇದೇ ದಿನಾಂಕ 16 ಹಿಂದು ತಿಥಿ ಪ್ರಕಾರ ’ಶ್ರೀರಾಮ ಪಟ್ಟಾಭಿಷೇಕ’ದ ದಿನ. - ಅದಕ್ಕೇ ಅಡ್ವಾಣಿ, ’history repeats’, ಅಂತ ಕನಸು ಕಾಣುತ್ತಿದ್ದಾರೆ! +++ * ವರುಣ್ ಗಾಂಧಿ ಪ್ರಧಾನಿಯಾದರೆ...
ಆ ಕಾಲವೊಂದಿತ್ತು. ಮನೆಮಂದಿಯೆಲ್ಲ ಒಟ್ಟಿಗೆ ಕುಳಿತು ಹರಟುತ್ತ ಒಂದೊಂದೇ ಖಾದ್ಯವನ್ನು ಸವಿಯುತ್ತ ವಿಮರ್ಶಿಸುತ್ತ ನಿಧಾನವಾಗಿ ಸರಕು ಒಳಗಿಳಿಸುತ್ತಿದ್ದ ಭವ್ಯ ಭೋಜನದ ದಿವ್ಯ ಕಾಲ ಅದಾಗಿತ್ತು. ಈಗ ಗಡಿಬಿಡಿಯಲ್ಲಿ ’ಟೂ ಮ...
ಮೊದಲನೆಯದಾಗಿ ಶಾಸ್ತ್ರಿಯವರಲ್ಲಿ ಕ್ಷಮೆ ಯಾಚಿಸುತ್ತ ನನಗನ್ನಿಸಿದ ಕೆಲವು , ನೀವು ಕೇಳಿದಿರಿ ಅನ್ನು ಇಲ್ಲಿ ಬಿತ್ತರಿಸಿದ್ದೇನೆ . +++++++++++++ *ನನ್ನ ಕಿಡ್ನಿ ಹಾಳಾಗಿವೆ ಇನ್ನು ಮುಕ್ತ ಜೀವನ ನಡೆಸುವೆ ಅಂದಿದ್...
* ಬಿಜೆಪಿ ನೇತೃತ್ವದ ಎನ್‌ಡಿಎ ದಿಢೀರನೆ ಒಗ್ಗಟ್ಟು ಪ್ರದರ್ಶಿಸ್ತಾ ಇದೆ! ಮುಂದೆ? - ರಾಷ್ಟ್ರಮಟ್ಟದಲ್ಲಿ ’ಆಪರೇಷನ್ ಕಮಲ್’! +++ * ’ಆಪರೇಷನ್ ಕಮಲ’ದಿಂದ ಜನತೆಗೆ ಏನು ಲಾಭ? - (ಕಮಲದ) ದಂಟು! ನಾಗರಿಕರಿಗ...
* ಮೊಯ್ಲಿ ಪದಚ್ಯುತರಾದರು. ಚುನಾವಣೆಯಲ್ಲೂ ಸೋತರೆ ಆಗ? - ’ರಾಮಾಯಣ ಮಹಾನ್ವೇಷಣಂ’ ಮಹಾಕಾವ್ಯ ಬರೆದು ಮುಗಿಸಿರುವ ಮಹಾಕವಿ ’ಮಹಾಭಾರತ ಮಹಮಹಾನ್ವೇಷಣಂ’ ಮಹಮಹಾಕಾವ್ಯ ಆರಂಭಿಸಬಹುದು! +++ * ಮೊಯ್ಲಿ ತಮ್ಮದು ಪದಚ್...
* ಭಾರತದಲ್ಲಿ ಹಂದಿಜ್ವರ ಇದೆಯೆ? - ಚುನಾವಣೆ ಸೀಸನ್ನಾದ್ದರಿಂದ ಸೇಂದಿಜ್ವರ ಇದೆ. +++ * ವರುಣ್ ವಿರುದ್ಧ ಮಾಯಾವತಿ ಹೂಡಿದ್ದ ಮೊಕದ್ದಮೆ ವಜಾ ಆಯ್ತಲ್ಲ ಗುರುವೇ! - ಹೌದು. ವರುಣ್ ಮೇಲೆ ಮಾಯಾ-ಮಂತ್ರ ನಡೆಯಲ...
ಈ ಲಘುಬರಹಕ್ಕೆ ಕಥಾವಸ್ತು ಇಲ್ಲ. ಮೂರು ಗಂಟೆ ಅವಧಿಯ ಚಲನಚಿತ್ರವೇ ಕಥೆಯಿಲ್ಲದೆ ಓಡಿ ಹಿಟ್ಟಾಗುವಾಗ ಮೂರು ನಿಮಿಷದ ಓದಿನ ಈ ಬರಹಕ್ಕೆ ಕಥಾವಸ್ತುವಿಗಾಗಿ ನಾನೇಕೆ ತಲೆ ಕೆಡಿಸಿಕೊಳ್ಳಲಿ? ಕಥಾವಸ್ತುವನ್ನು ಎಳೆದುತಂದಿಟ್ಟು ನಿ...
* ಶ್ರುತಿ ಅವರು ಚಕ್ರವರ್ತಿ ಎಂಬುವವರನ್ನು ಮದುವೆಯಾಗುತ್ತಾರಂತೆ? - ದೇವತೆಗಳ ಚಕ್ರವರ್ತಿ ಮಹೇಂದ್ರನಿಗಿಂತ ಆಯಮ್ಮಗೆ ಈ ಚಕ್ರವರ್ತಿಯೇ ಮೇಲಾದನೇ?! +++ * ಸಿನಿಮಾ ಮತ್ತು ನಿಜಜೀವನ ಎರಡೂ ಒಂದೇನಾ? - ಒಂದಕ್...
* ಶ್ರುತಿ-ಮಹೇಂದರ್ ವಿರಸವಂತೆ? - ಹೌದು. ಶ್ರುತಿಯ ಸರಸ ಸಂಗೀತದಲ್ಲಿ ಈಗ ವಿರಸದ ಅಪಶ್ರುತಿ ಮೂಡಿದೆ. ನಿನ್ನೆವರೆಗೂ ಇಂದ್ರ-ಚಂದ್ರ-ಮಹೇಂದ್ರ; ಈಗ, ’ಆ ಮಹೇಂದ್ರ ಯಾವ ಮಹಾ ಇಂದ್ರ?’ +++ * ಐಪಿಎಲ್ ಮ್ಯಾಚ್ ನೋಡ...
ಎ.ಪಿ.ಜೆ.ಅಬ್ದುಲ್ ಕಲಾಂ, ಮಾಧವನ್ ನಾಯರ್, ಯು.ಆರ್.ರಾವ್ ಮತ್ತು ಟಿ.ಕೆ.ಅಲೆಕ್ಸ್ ಈ ನಾಲ್ವರು ಭಾರತದ ಹೆಗ್ಗಳಿಕೆಯ ಚಂದ್ರಯಾನದ ಯಶಸ್ಸಿಗೆ ಕಾರಣರಾದ ನಮ್ಮ ವಿಜ್ಞಾನಿಗಳಲ್ಲಿ ಪ್ರಮುಖರು. ಇವರೆಲ್ಲ ಸೇರಿ ಚಂದ್ರನ ಮೇಲೆ ಎಂಐ...
‘ಒಮ್ಮೆ ನಮ್ಮನ್ನು ಗೆಲ್ಲಿಸಿ ನೋಡಿ ನಿಮ್ಮ ಊರಿನ ರಸ್ತೆಗಳು ಹೇಮಾ ಮಾಲಿನಿಯ ಕೆನ್ನೆಯ ಥರ ಆಗುತ್ತವೆ, ನಿಮ್ಮ ಊರು ಸಿಂಗಾಪುರವಾಗುತ್ತದೆ’ ಎನ್ನುವ ರಾಜಕಾರಣಿಗಳ ಆಶ್ವಾಸನೆಯಂತೆ, ‘ಇನ್ನು ಮುಂದೆ ಸ್ವಮೇಕ್ ಸಿನೆಮಾಗಳನ್ನೇ ಮ...
ಕೋತಿಚೇಷ್ಟೆ ಎಂಬ ನುಡಿಗಟ್ಟನ್ನು ಸೃಷ್ಟಿಸಿದ್ದು ನಾನಲ್ಲ. ಯಾರೋ ಪೂರ್ವಜರು, ತಮ್ಮ ಮಕ್ಕಳನ್ನೋ ಮೊಮ್ಮಕ್ಕಳನ್ನೋ ಸುಧಾರಿಸಲು ಕಷ್ಟವಾದಾಗ, ತಮ್ಮ ಪೂರ್ವಜರನ್ನು ನೆನೆದು, ಈ ನುಡಿಗಟ್ಟನ್ನು ಸೃಷ್ಟಿಸಿರಬೇಕು. ತಮ್ಮ ಕಂದಮ್ಮ...
* ’ಹೊಡಿಮಗ’ ಈಗ ’ಹ್ಯಾಟ್ರಿಕ್ ಹೊಡಿಮಗ’. ಅದರ ಡೈರೆಕ್ಟರ್? - ’ಟ್ರಿಕ್ ಡೈರೆಕ್ಟರ್’. +++ * ಗಣೇಶ ’ಗೋಲ್ಡನ್ ಸ್ಟಾರ್’. ಅಂಬರೀಷ್? - ’ಓಲ್ಡನ್ ಸ್ಟಾರ್’. +++ * ಚುನಾವಣೆ ವೇಳೆ ಒಂದಷ್ಟು ದಿನ ಅಂ...
(’ಎಷ್ಟೊಂದು ಪ್ರಧಾನಿಗಳು!’ ಎಂಬ ನನ್ನ ಲಘುಬರಹಕ್ಕೆ ಈ ಜಾಲತಾಣದಲ್ಲಿ ಸ್ನೇಹಿತ ಶ್ರೀವತ್ಸ ಜೋಶಿ ಮತ್ತು ಸೋದರಿ ಶಾಮಲ ವ್ಯಕ್ತಪಡಿಸಿರುವ ಪ್ರತಿಕ್ರಿಯೆಯಿಂದ ಸ್ಫೂರ್ತಿ ಹೊಂದಿ ನಾನು ಈ ಕೆಳಗಿನ ಮೂರು ಛಂದೋಬದ್ಧ ಚುಟುಕಗಳನ್...
ಭಾರತದ ಪ್ರಧಾನಮಂತ್ರಿಯ ಹುದ್ದೆಗೆ ಈ ಸಲ ಭಾರೀ ಪೈಪೋಟಿ ಏರ್ಪಟ್ಟಿದೆ. ’ಮನಮೋಹಕ’ವಾಗಿ ದೇಶ ಆಳಿದ್ದಾರೆ, ಆದ್ದರಿಂದ ಮನಮೋಹನ್ ಸಿಂಗರೇ ಮುಂದುವರಿಯಲಿ ಎಂದು ಸೋನಿಯಾ ಹೇಳುತ್ತಿದ್ದಾರೆ. ’ರಾಹುಕಾಲ’ ಕಳೆದಿದೆ, ರಾಹುಲ...