ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ವರ್ಗಗಳು / ಸ್ಥಳ ಮಹಿಮೆ, ಪುರಾಣ

ಸ್ಥಳ ಮಹಿಮೆ, ಪುರಾಣ

೫೭ ಲೇಖನಗಳು

ಹಳೇಬೀಡಿನ ಹೊಯ್ಸಳೇಶ್ವರ ದೇವಾಲಯ

agilenag ಮಾರ್ಚ್ ೧೭ ಪುಟ ೬೫ ವೀಕ್ಷಣೆಗಳು

ದೋರಸಮುದ್ರವೆಂದು ಒಂದಾನೊಂದು ಕಾಲದಲ್ಲಿ ಹೆಸರಾಗಿದ್ದ, ಇಂದಿನ ಹಳೇಬೀಡಿನ ಹೊಯ್ಸಳೇಶ್ವರ ದೇವಾಲಯವು ೧೨ನೇ ಶತಮಾನದ್ದಾಗಿದ್ದು, ಎರಡನೇ ವೀರಬಲ್ಲಾಳ (ವಿಷ್ಣುವರ್ಧನ)ನಿಂದ ನಿರ್ಮಿತವಾದದ್ದೆಂದು ಚರಿತ್ರೆ ತಿಳಿಸುತ್ತದೆ.

ವೀರನಾರಾಯಣ ದೇವಸ್ಥಾನ, ಬೆಳವಾಡಿ

agilenag ಮಾರ್ಚ್ ೧೪ ಪುಟ ೭೭ ವೀಕ್ಷಣೆಗಳು

ಚಿಕ್ಕಮಗಳೂರು ತಾಲ್ಲೂಕು, ಲೇಕ್ಯಾ ಹೋಬಳಿಯಲ್ಲಿರುವ ಬೆಳವಾಡಿ ಗ್ರಾಮವು ಒಂದಾನೊಂದು ಕಾಲದಲ್ಲಿ ಏಕಚಕ್ರನಗರವೆಂಚು ಖ್ಯಾತಿಯನ್ನು ಹೊಂದಿದ್ದು, ೨ನೇ ವೀರಬಲ್ಲಾಳರಾಯನ (ವಿಷ್ಣುವರ್ಧನ)ನ ಕಾಲದಲ್ಲಿ ನಿರ್ಮಿತವಾದ, ಎಂದರೆ ಸುಮಾ...

ಮಹಾಶಿವರಾತ್ರಿ.....

ಪ್ರ ಸಾ ದ್ .ಬಿ. ಶೆ ಟ್ಟಿ ಮಾರ್ಚ್ ೦೭ ಪುಟ ೪೮ ವೀಕ್ಷಣೆಗಳು

ತ್ರಿಮೂರ್ತಿ, ತ್ರಿನೇತ್ರ, ತ್ರಿಕಾಲಮೂರ್ತಿ ಮಹಾಶಿವರಾತ್ರಿ..... ಶಿವರಾತ್ರಿಯ ಉತ್ಸಹವನ್ನು ಪ್ರತಿ ವರ್ಷ ದೇಶದಾದ್ಯಂತ ಆಚರಿಸಲಾಗುತ್ತದೆ. ಶಿವನ ದರ್ಶನವನ್ನು ಪಡೆದು ಬಿಲ್ವ ಪತ್ರವನ್ನು ಆರ್ಪಿಸಿ,ಉಪವಾಸವನ್ನು ಆಚರಿ...

ಶಿವರಾತ್ರಿ

agilenag ಮಾರ್ಚ್ ೦೨ ಪುಟ ೩೮ ವೀಕ್ಷಣೆಗಳು

ಇದೇ ತಿಂಗಳ ೫ - ೬ನೇ ದಿನಾಂಕಗಳಂದು ಬರುವ (ಪಾಲ್ಗುಣ ಚತುರ್ದಶಿ) ಶಿವರಾತ್ರಿ ನಮಗೆಲ್ಲಾ ಒಂದು ಪ್ರಮುಖ ಹಬ್ಬ. ಅಂದು ಶಿವನನ್ನು ಆರಾಧಿಸಿ ಪುಣ್ಯ ಸಂಪಾದನೆಯಲ್ಲಿ ಅತಿ ಹೆಚ್ಚಿನ ಗಳಿಕೆ ದೊರಕಿಸಿಕೊಳ್ಳುವ ಕಾತುರ, ಆತುರ ಭಕ್...

ದೊಡ್ಡಗದ್ದವಳ್ಳಿಯ ಮಹಾಲಕ್ಷ್ಮೀ ದೇವಾಲಯದಲ್ಲಿರುವ ಬೇತಾಳಗಳ ಮೂರ್ತಿಗಳು

agilenag ಫೆಬ್ರ ೦೨ ಪುಟ ೩೯ ವೀಕ್ಷಣೆಗಳು

ಹಾಸನ ಜಿಲ್ಲೆಯು ದೇವಾಲಯಗಳ ಆಗರ. ಹಾಸನದಿಂದ ಸುಮಾರು ೨೫ ಕಿ.ಮೀ. ದೂರದಲ್ಲಿರುವ ದೊಡ್ಡಗದ್ದವಳ್ಳಿಯ ೧೨೦೦ ವರ್ಷಗಳಷ್ಟು ಪುರಾತನ ಲಕ್ಷ್ಮೀದೇವಿ ದೇವಾಲಯವು ತನ್ನ ಸೌಂದರ್ಯದಿಂದ ಹಾಗು ಸ್ಥಳ ಮಹಿಮೆಯಿಂದ ಭಕ್ತಾದಿಗಳನ್ನು ತನ್...

ನೋಡಿ ಬನ್ನಿರಿ ಕುಂತಿ ಗುಡ್ಡವ, ಅಲ್ಲಿಯ ಬೆಡಗಿನ ಚಿತ್ತಾರವ

agilenag ಡಿಸೆಂ ೦೪ ಪುಟ ೫೬ ವೀಕ್ಷಣೆಗಳು

ಕುಂತಿ ಗುಡ್ಡ ಎಂಬುದು ಕರ್ನಾಟಕ ರಾಜ್ಯದ ಹಾಸನ ಜಿಲ್ಲೆಯಲ್ಲಿದ್ದು, ಹಾಸನದಿಂದ ಕೇವಲ ೧೦ ಕಿ.ಮಿ. ದೂರದಲ್ಲಿ ಅರಕಲಗೂಡು ರಸ್ತೆಯಲ್ಲಿದೆ. ಇಲ್ಲಿ ಅತಿ ಸುಂದರವಾದ ಪ್ರಕೃತಿ ಸೌಂದರ್ಯ ಹಾಗು ಇತಿಹಾಸ/ಪೌರಾಣಿಕ ಹಿನ್ನೆಲೆಯನ್ನು...

ಲಕ್ಷ್ಮೀ ಸೆರಗು

agilenag ನವೆಂ ೨೧ ಪುಟ ೩೯ ವೀಕ್ಷಣೆಗಳು

ಪಕ್ಕದಲ್ಲಿ ಕಾಣುವ ಚಿತ್ರವು ಕರ್ನಾಟಕ ರಾಜ್ಯ ಚಿಕ್ಕಮಗಳೂರು ಜಿಲ್ಲೆಯ/ತಾಲ್ಲೂಕಿನ ಕಳಸಾಪುರ ಗ್ರಾಮದ ಭಕ್ತರ ಮನೆಯಲ್ಲಿ ತೆಗೆದದ್ದು.

ಶೃಂಗೇರಿಯ ಇತಿಹಾಸ.

Venkatesh/ವೆಂಕಟೇಶ್/ಹೊರಂಲವೆಂ ಸೆಪ್ಟೆಂ ೧೭ ಪುಟ ೬೭ ವೀಕ್ಷಣೆಗಳು

ಶೃಂಗೇರಿಯ ಇತಿಹಾಸ : ಆದಿಶಂಕರರು, ತಮ್ಮ ಪ್ರಥಮ, ಹಾಗೂ ಪ್ರಶಷ್ತ್ಯ ವಾದ ಮಠವನ್ನು ಸ್ಥಾಪಿಸುವ ಉದ್ದೇಶ್ಯದಿಂದ ಪವಿತ್ರಸ್ಥಾನದ ಅನ್ವೇಷಣೆಯಲ್ಲಿದ್ದಾಗ, ಶೃಂಗೇರಿಗೂ ಭೇಟಿಯಿತ್ತರು. ಅಲ್ಲಿನ ತುಂಗಾನದಿಯ ದಂಡೆಯ ಬಳಿ ಕಂಡ ದೃ...

ಶಿಲ್ವೆಪುರ

ಮರಿಜೋಸೆಫ್ ಜೂನ್ ೨೭ ಪುಟ ೪೪ ವೀಕ್ಷಣೆಗಳು

ಬೆಂಗಳೂರಿನಿಂದ ಹೆಸರಘಟ್ಟಕ್ಕೆ ಹೋಗುವ ದಾರಿಯಲ್ಲಿ ಬಾಣಾವರ ದಾಟಿ ತರಬನಹಳ್ಳಿಯ ಬಳಿ ಬಲಕ್ಕೆ ತಿರುಗಿ ಮೂರು ಕಿಲೋಮೀಟರು ಕ್ರಮಿಸಿದರೆ ಸಿಗುವ ಊರು ಶಿಲ್ವೆಪುರ. ಚಿಕ್ಕಬೆಟ್ಟಳ್ಳಿ ಮಾರ್ಗವಾಗಿ ಶಿವಕೋಟೆಗೆ ಸಾಗುವ ರಸ್ತೆಯಲ್ಲ...

ದೊರೆಸಾನಿಪಾಳ್ಯ (ಅಮಲೋದ್ಭವಿ ನಗರ)

ಮರಿಜೋಸೆಫ್ ಜೂನ್ ೨೭ ಪುಟ ೫೬ ವೀಕ್ಷಣೆಗಳು

೧೮೭೬ ರಿಂದ ೧೮೭೮ರವರೆಗೆ ತಲೆದೋರಿದ ಭೀಕರ ಕ್ಷಾಮಕ್ಕೆ ಸಾವಿರಾರು ಜನರು ಮರಣವನ್ನಪ್ಪಿ, ಅನೇಕ ಸಾವಿರ ಜನರು ತಮ್ಮ ಹಳ್ಳಿಗಳನ್ನು ತೊರೆದು ಉದರ ಪೋಷಣೆಗಾಗಿ ಪಟ್ಟಣಗಳನ್ನು ಆಶ್ರಯಿಸಬೇಕಾಯಿತು.

ಹಾರೋಬೆಲೆ

ಮರಿಜೋಸೆಫ್ ಜೂನ್ ೨೭ ಪುಟ ೫೭ ವೀಕ್ಷಣೆಗಳು

ಇಟಾಲಿಯನ್ ಜೆಸ್ವಿತರಾದ ಸ್ವಾಮಿ ಚಿಮಾವೊ ಮಾರ್ಟಿನ್ರವರು ೩೧-೧೦-೧೯೬೨ ರಲ್ಲಿ ರೋಮ್ಗೆ ಕಳಿಸಿದ ವರದಿಯ ಪ್ರಕಾರ ಅವರು ಕೊಳ್ಳೇಗಾಲ ತಾಲೂಕಿನ ಮಾರ್ಟಳ್ಳಿಯಲ್ಲಿ ಕ್ಷೇತ್ರಕಾರ್ಯ ಕೈಗೊಂಡಿರುವಾಗ ಕ್ರಿಸ್ತಶಕ ೧೬೬೦ರಲ್ಲಿ ಕಾನಕಾ...

ಅನ್ನಮ್ಮ ಬೆಟ್ಟದ ಶಿಲುಬೆಯಾತ್ರೆ

ಮರಿಜೋಸೆಫ್ ಜೂನ್ ೨೭ ಪುಟ ೪೩ ವೀಕ್ಷಣೆಗಳು

ಯೇಸುಕ್ರಿಸ್ತ ಶಿಲುಬೆಗೇರುವ ಮುನ್ನ ಆತನ ವಿರೋಧಿಗಳು ಅವನನ್ನು ಬಂಧಿಸುವ ಪರಿ, ಆತನ ನ್ಯಾಯವಿಚಾರಣೆ, ಅವನಿಗೆ ನೀಡಿದ ಹಿಂಸೆ, ನಂತರ ಶಿಲುಬೆ ಹೊರಿಸಿ ಮೆರವಣಿಗೆ ಮಾಡಿದ್ದು ಇವೆಲ್ಲವನ್ನೂ ಶುಭಶುಕ್ರವಾರಕ್ಕೆ ಮುಂಚಿನ ೪೦ ದಿ...

ಭಾರತದಲ್ಲಿ ಯೆಹೂದ್ಯರು

ಮರಿಜೋಸೆಫ್ ಜೂನ್ ೧೬ ಪುಟ ೫೩ ವೀಕ್ಷಣೆಗಳು

ನಮ್ಮ ಸಿಂಧೂ ಬಯಲಿನ ನಾಗರೀಕತೆ ಪ್ರಚ್ಛನ್ನವಾಗಿದ್ದ ಕಾಲದಲ್ಲಿ ಏಷ್ಯಾ ಖಂಡದ ಮತ್ತೊಂದು ಬದಿಯಲ್ಲಿ ಅಂದರೆ ಯೂಫ್ರ್ರೆಟಿಸ್ ಮತ್ತು ಟೈಗ್ರಿಸ್ ನದಿಗಳ ಬಯಲಿನಲ್ಲಿ ಇನ್ನೊಂದು ನಾಗರೀಕತೆ ರೂಪುಗೊಂಡಿತ್ತು. ಅದೇ ಪುರಾತನ ಯೆಹೂದ...

ಬೆರಗಿನ ಬೆಲಂ ಗುಹೆಗಳು

ಮರಿಜೋಸೆಫ್ ಮೇ ೩೧ ಪುಟ ೭೩ ವೀಕ್ಷಣೆಗಳು

ನಾನು ರಾಮಸುಬ್ಬ(An imaginary character). ಹೇಳಿಕೇಳಿ ರಾಯಲಸೀಮೆಯ ಬೆಂಗಾಡಿನ ಒಂದು ಕುಗ್ರಾಮ ನಮ್ಮೂರು. ಈ ಬಡಹಳ್ಳಿಯ ಸರ್ಕಾರೀ ಶಾಲೆಯಲ್ಲಿನ ಏಕೈಕ ಶಿಕ್ಷಕನಾಗಿ ನಾನು ದುಡಿಯುತ್ತಿದ್ದೇನೆ. ಶಿಕ್ಷಣ ನೀಡುವುದು ನನ್ನ ವ...

ಕುಶಿನಗರ

ಮರಿಜೋಸೆಫ್ ಮೇ ೩೦ ಪುಟ ೭೪ ವೀಕ್ಷಣೆಗಳು

ಲುಂಬಿನಿ ಮತ್ತ್ಕು ಕುಶಿನಗರಗಳು ಗೌತಮಬುದ್ಧನ ಜೀವನದ ಎರಡು ಪ್ರಮುಖ ಆಖ್ಯಾಯಿಕೆಗಳು. ನೇಪಾಳ ಗಡಿಯಲ್ಲಿರುವ ಲುಂಬಿನಿ ಸಿದ್ಧಾರ್ಥ ಸಂಭವಕ್ಕೆ ನಾಂದಿ ಹಾಡಿದರೆ ಕುಶಿನಗರವು (ಕುಶೀನಾರ ಎಂದೂ ಹೇಳುತ್ತಾರೆ) ಬುದ್ಧನ ಪರಿನಿರ್ವ...

ಸಂತ ಮೇರಿ ಚರ್ಚ್

ಮರಿಜೋಸೆಫ್ ಮೇ ೨೯ ಪುಟ ೫೧ ವೀಕ್ಷಣೆಗಳು

ಕ್ರೈಸ್ತಮತದ ಮೇರುವ್ಯಕ್ತಿ ಯೇಸುಕ್ರಿಸ್ತನಿಗೇ ತಾಯಿಯಾದ ಮೇರಿಮಾತೆಯ ಜನನೋತ್ಸವವನ್ನು ಸೆಪ್ಟೆಂಬರ್ ೮ರಂದು ಜಗದಾದ್ಯಂತ ಕಥೋಲಿಕ ಕ್ರೈಸ್ತರು ಅತ್ಯುತ್ಸಾಹದಿಂದ ಆಚರಿಸುತ್ತಾರೆ. ಶಿವಾಜಿನಗರ ಬಸ್ನಿಲ್ದಾಣದ ಬದಿಯಲ್ಲೇ ಇರುವ...

ತ ರಾ ಸು ಮತ್ತು ಮಾಸ್ತಿ ಒಂದೇ ಸ್ಥಳಮಹಿಮೆ ಬಗ್ಗೆ ಬರೆದಿದ್ದರೇ?

ASHOKKUMAR ಮಾರ್ಚ್ ೧೧ ಪುಟ ೭೭ ವೀಕ್ಷಣೆಗಳು

ತರಾಸು ಅವರ "ಹಂಸಗೀತೆ" ಕಾದಂಬರಿಯನ್ನು ಓದುತ್ತಿದ್ದೇನೆ. ಅದರಲ್ಲಿ ವೀರಣ್ಣಜ್ಜ ಎಂಬ ಅರ್ಚಕರ ಕತೆ ಬರುತ್ತದೆ. ಅರ್ಚಕರು ಓರ್ವ ಮಹಿಳೆಯನ್ನು ಇಟ್ಟುಕೊಂಡಿದ್ದು, ಪೂಜೆ ಮುಗಿಸಿ ಅವಳನ್ನು ಭೇಟಿಯಾಗುವ ಕ್ರಮ ಇಟ್ಟುಕೊಂಡಿದ್ದರ...