ಗಟ್ಟಿಗರ ಸೋಲು
ಸೊಕ್ಕಿದಾನೆಯ ಅಮಲನ್ನು ಇಳಿಸುವ ವೀರರು;ಮೃಗರಾಜ ಸಿಂಹವ ಮಡುಹುವಲೂ ನಿಪುಣರು.ಅಂಥ ಗಟ್ಟಿಗರೆದುರೇ ಸಾರಿ ಹೇಳುವೆ ನಾನುಆ ಮನ್ಮಥನ ಸೊಕ್ಕನ್ನು ಅಡಗಿಸುವರು ಸಿಗರು!ಸಂಸ್ಕೃತ ಮೂಲ (ಭರ್ತೃಹರಿಯ ಶೃಂಗಾರ ಶತಕದಿಂದ)ಮತ್ತೇಭಕುಂಭದ...
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
೪ ಲೇಖನಗಳು
ಸೊಕ್ಕಿದಾನೆಯ ಅಮಲನ್ನು ಇಳಿಸುವ ವೀರರು;ಮೃಗರಾಜ ಸಿಂಹವ ಮಡುಹುವಲೂ ನಿಪುಣರು.ಅಂಥ ಗಟ್ಟಿಗರೆದುರೇ ಸಾರಿ ಹೇಳುವೆ ನಾನುಆ ಮನ್ಮಥನ ಸೊಕ್ಕನ್ನು ಅಡಗಿಸುವರು ಸಿಗರು!ಸಂಸ್ಕೃತ ಮೂಲ (ಭರ್ತೃಹರಿಯ ಶೃಂಗಾರ ಶತಕದಿಂದ)ಮತ್ತೇಭಕುಂಭದ...
ಮದನನೆಂಬ ಬೆಸ್ತ ಭರದಿ ಹಾಕಿಹನುಹೆಣ್ಣೆಂಬ ಗಾಳವನು ಬಾಳಗಡಲಿನಲಿ; ಅವಳ ತುಟಿಗಳ ಸೆಳೆತಕ್ಕೀಡಾದವರನು ಹಾಕಿ ಹುರಿಯುವನು ಒಲವ ಬೆಂಕಿಯಲಿ!ಸಂಸ್ಕೃತ ಮೂಲ (ಭರ್ತೃಹರಿಯ ಶೃಂಗಾರ ಶತಕದಿಂದ)ವಿಸ್ತಾರಿತಂ ಮಕರಕೇತನಧೀವರೇಣಸ್ತ್ರೀಸಂ...
ಹಲವು ಬಿಲ್ಲಾರರು ಇರುವರು ಜಗದಲ್ಲಿಅಂಬಿನಲಿ ಒಂದನೆರಡಾಗಿ ಸೀಳುವವರು;ಕಮ್ಮಗೋಲ*ನೋರ್ವ ಬೇರೆತೆರದ ಬಿಲ್ಲಾಳುಗುರಿಯಿಟ್ಟು ಇಬ್ಬರನು ಒಂದಾಗಿಸುವವನು! ಸಂಸ್ಕೃತ ಮೂಲ: ಏವಸ್ತುಂ ದ್ವಿಧಾ ಕರ್ತುಮ್ ಬಹವಃ ಸಂತಿ ಧನ್ವಿನಃ ।ಧನ್...
ಕರ್ಪೂರದೊಲು ಉರಿದರೂ ಅಳವೇ*ರುತಲೆ ಇರುವ ವೀರನಿಗೆ ನಾ ಮಣಿವೆ ಹೂ ಬಾಣ ಹಿಡಿದವಗೆ (ಅಳವು = ಶಕ್ತಿ ) ಸಂಸ್ಕೃತ ಮೂಲ: ಕರ್ಪೂರ ಇವ ದಗ್ಧೋಪಿ ಶಕ್ತಿಮಾನ್ ಯೋ ದಿನೇ ದಿನೇ ನಮೋಸ್ತ್ವವಾರ್ಯ ವೀರ್ಯಾಯ ತಸ್ಮೈ ಕುಸುಮ ಧನ್ವ...