"Don't Know" - ಆಯ್ಕೆ ಯಾಕಿರಬಾರದು ಚುನಾವಣೆಗಳಲ್ಲಿ?
ನಮಸ್ಕಾರ,

ನನಗೆ 18 ತುಂಬುತ್ತಲೆ, ಈ ವರ್ಷದಿಂದ ಚುನಾವಣೆಗಳಲ್ಲಿ ಪಾಲ್ಗೊಳ್ಳೊ "ಭಾಗ್ಯ" ಕೂಡಿ ಬಂದಿದೆ.. ಆದರೆ ಯಾರಿಗೆ ಮತ ನೀಡಲಿ?
ನನಗೆ ಗೊತ್ತಿರೊ ಹಾಗೆ ನಮ್ಮ areaದಲ್ಲಿ ಇರೋರೆಲ್ಲ wasteಗಳು - ಯಾರಿಗ...
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
೧೭೦ ಲೇಖನಗಳು
ನಮಸ್ಕಾರ,

ನನಗೆ 18 ತುಂಬುತ್ತಲೆ, ಈ ವರ್ಷದಿಂದ ಚುನಾವಣೆಗಳಲ್ಲಿ ಪಾಲ್ಗೊಳ್ಳೊ "ಭಾಗ್ಯ" ಕೂಡಿ ಬಂದಿದೆ.. ಆದರೆ ಯಾರಿಗೆ ಮತ ನೀಡಲಿ?
ನನಗೆ ಗೊತ್ತಿರೊ ಹಾಗೆ ನಮ್ಮ areaದಲ್ಲಿ ಇರೋರೆಲ್ಲ wasteಗಳು - ಯಾರಿಗ...
ಗೆಳೆಯರೆ, ಮೊದಲು ಈ ಲೇಖನವನ್ನು ಓದಿ - [:http://thatskannada.indiainfo.com/category/response/170805shashank.html] ನಾನು ಹಚ್ ಕಂಪೆನಿ ಮತ್ತು ತಲವಾರ್ ಅವರ ಧೋರಣೆಯನ್ನು ಖಡಾಖಂಡಿತವಾಗಿ ಖಂಡಿಸುತ್...
ಹರಿಪ್ರಸಾದ್ ರವರು ಸೂಚಿಸಿದಂತೆ, ವೆಂಡೋಸ್ ೯೮ರಲ್ಲಿ ನಾನು ಯುನಿಕೋಡ್ ಸೌಲಭ್ಯವನ್ನು ಇನ್ಸ್ಟಾಲ್ ಮಾಡಿಕೊಂಡಿದ್ದರ ಬಗ್ಗೆ ಬರೆಯುತ್ತಿದ್ದೇನೆ.
ಸಂಪದದಲ್ಲೀಗ ನೂರಕ್ಕೂ ಹೆಚ್ಚು ಸದಸ್ಯರು. :) ಪ್ರಾರಂಭವಾಗಿ ಒಂದು ವಾರದಲ್ಲೇ ಇಷ್ಟು ಪ್ರೋತ್ಸಾಹ ದೊರೆತದ್ದು ಸಂಪದದಲ್ಲಿ ಬರೆಯುತ್ತಿರುವ ಸದಸ್ಯರಿಗೆ, ಇದರ ನಿರ್ವಾಹಕರಿಗೆ ಸಂತಸದ, ಸ್ಪೂರ್ತಿದಾಯಕ ವಿಷಯವೇ ಹೌದು....
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಎಲ್ಲರೂ ಸಮಾನರು. ಎಲ್ಲರ ಜಾತಕಗಳಲ್ಲೂ (ಹುಟ್ಟಿದ ಸಮಯದಲ್ಲಿಯ ಗ್ರಹಗಳ ಸ್ಥಾನ ಮತ್ತು ಅವುಗಳ ಚಲನೆಯ ಬಗೆಗಿನ ಲೇಖನ) ೩೩೭ ಅಂಕಗಳು ಇರುತ್ತವೆ. ಇದನ್ನು ಮುಖ್ಯವಾಗಿ ೧೨ ವಿಷಯಗಳಾಗಿ ವಿಂಗ...
"ಎಲ್ಲಿ ತನಕ ಟೋಪಿ ಹಾಕಿಸಿಕೊಳ್ಳುವವರಿರುತ್ತಾರೊ ಅಲ್ಲಿ ತನಕ ಟೋಪಿ ಹಾಕುವವರಿರುತ್ತಾರೆ". ಮೋಸ ಹೋದವರು ಇತರರಿಗೆ ಎಚ್ಚರಿಸಲು, ಮೋಸ ಹೋದವರ ಕತೆ ಗೊತ್ತಿದ್ದವರಿಗೆ ಇತರರನ್ನು ಜಾಗರೂಕಗೊಳಿಸಲು, ವಿವಿಧ ಕಂಪೆನಿ ಮತ್ತು ಯೋಜ...
[kn:ಉದಯವಾಣಿ|ಉದಯವಾಣಿಯಲ್ಲಿಂದು] 'ಕರ್ನಾಟಕ ಸಂಪದ'ದಲ್ಲಿ ವಿಕಿಪೀಡಿಯಾದ ಬಗ್ಗೆ ಲೇಖನವೊಂದು ಮೂಡಿಬಂದಿದೆ. ಲೇಖನದ ಪಿ ಡಿ ಎಫ್ ಇಲ್ಲಿದೆ (500 KB Download)
ಕನ್ನಡ ಪ್ರಭ ದಿನಪತ್ರಿಕೆಯಲ್ಲಿ ಇಂದು ಕನ್ನಡ ವಿಕಿಪೀಡಿಯ ಬಗ್ಗೆ ಲೇಖನವಿದೆ... ಪಿಡಿಎಫ್ ನಲ್ಲಿರುವ ಲೇಖನದ ನಕಲು ಇಲ್ಲಿದೆ. ಓದಿ. (ಪಿಡಿಎಫ್ ಕಳುಹಿಸಿ ಲೇಖನದ ಬಗ್ಗೆ ತಿಳಿಸಿದ ಮಾನ್ಯ ಪವನಜರವರಿಗೆ ಧನ್ಯವಾದ...