ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ವರ್ಗಗಳು / ವಚನ

ವಚನ

೨೬ ಲೇಖನಗಳು

ಬಚ್ಚ ಬರಿಯ ಬೆಳಗು

ಸವಿತೃ ಏಪ್ರಿಲ್ ೦೩ ಬ್ಲಾಗ್ ೨,೫೮೬ ವೀಕ್ಷಣೆಗಳು

ಇಂದು ನಾವು ಮುಕ್ತಿ ,ಮೋಕ್ಷ , ಐಕ್ಯ ಇವುಗಳ ಬಗ್ಗೆ ಭ್ರಮೆಯುಳ್ಳೈವರಾಗಿದ್ದೇವೆ. ಮೋಕ್ಷಕ್ಕೆ 'ತನ್ನ' ದಾರಿಯೊಂದೆ ಸರಿ, ಉಳಿದದ್ದೆಲ್ಲ ತಪ್ಪು ದಾರಿಗಳು ಅನ್ನೋ ವಾದವನ್ನು ಕೇಳಿದ್ದೇನೆ. ತನ್ನ ದೇವರೇ ಸರ್ವೋತ್ತಮ, ಹಾಗಾಗಿ...

ಹೊಸವರ್ಷದ ಮುನ್ನಾದಿನ ಒಂದಷ್ಟು ಪುಡಿ ನೆನಪುಗಳು

ಹಂಸಾನಂದಿ ಡಿಸೆಂ ೩೧ ಬ್ಲಾಗ್ ೧,೩೬೯ ವೀಕ್ಷಣೆಗಳು

ಮತ್ತೊಂದು ವರ್ಷ ಕಳೆದು ಹೋಯ್ತು. ಸಾಧಿಸಿದ್ದೇನಾದ್ರೂ ಉಂಟೇ ಅಂದ್ರೆ ಉತ್ತರಕ್ಕೆ ತಡಕಾಡಬೇಕು. ಅದಿರಲಿ, ಎಲ್ಲಾದನ್ನೂ ನಾವು ಯಾವುದಾದರೂ ಸಾಧನೆಗಾಗಿ ಅಂತಲೇ ಯಾಕೆ ಮಾಡ್ಬೇಕು? ನಾಕು ಜನರಿಗೆ ತೊಂದ್ರೆ ಆಗದ್‍ಹಾಗೆ ನಡ್ಕೊಂಡ...

ಇಂದು ಓದಿದ ವಚನ: ಚಿಂತೆ ಎಂಬ ಹೂವಿನ ಗಿಡ: ಘಟ್ಟಿವಾಳಯ್ಯ

ಓ. ಎಲ್. ನಾಗಭೂಷಣ ಸ್ವಾಮಿ ಡಿಸೆಂ ೧೮ ಬ್ಲಾಗ್ ೩,೫೫೧ ವೀಕ್ಷಣೆಗಳು

ಚಿಂತೆಯೆಂಬ ಹೂವಿನ ಗಿಡುವನು ನೋಡಿರೆ ಹೊಲಗೇರಿಯಲಿ ಬಿತ್ತುವನೆ ನೋಡಿರೆ ಜಲಶೇಖರನ ಉದಕರವನೆರದಡೆ ಆಸೆಯೆಂಬ ಹೂವ ಕೊಯ್ದು ಕಾಮಂಗೇರಿಸುವೆನು ಚಿಕ್ಕಯ್ಯಪ್ರಿಯ ಸಿದ್ಧಲಿಂಗ ಇಲ್ಲ ಇಲ್ಲ ಚಿಂತೆಯನ್ನುಯಾವ ಯಾವದಕ್ಕೋ ಹೋಲಿಸ...

ಇಂದು ಓದಿದ ವಚನ: ಘನ: ಘಟ್ಟಿವಾಳಯ್ಯ

ಓ. ಎಲ್. ನಾಗಭೂಷಣ ಸ್ವಾಮಿ ಡಿಸೆಂ ೧೫ ಬ್ಲಾಗ್ ೨,೮೦೭ ವೀಕ್ಷಣೆಗಳು

ಭೂಮಿ ಘನವೆಂಬೆನೆ
ಪಾದಕ್ಕೊಳಗಾಯಿತ್ತು
ಗಗನ ಘನವೆಂಬೆನೆ
ಕಂಗಳಿಗೊಳಗಾಯಿತ್ತು
ಮಹವು ಘನವೆಂಬೆನೆ
ಮಾತಿಂಗೊಳಗಾಯಿತ್ತು
ಘನವೆಂಬುದಿನ್ನೆಲ್ಲಿಯದೆಲವೋ

ಇಂದು ಓದಿದ ವಚನ: ಅಸಾಧ್ಯ: ಘಟ್ಟಿವಾಳಯ್ಯ

ಓ. ಎಲ್. ನಾಗಭೂಷಣ ಸ್ವಾಮಿ ಡಿಸೆಂ ೧೪ ಬ್ಲಾಗ್ ೬,೧೭೨ ವೀಕ್ಷಣೆಗಳು

ಅರಿವಿಂಗೆ ಸಿಕ್ಕದುದ ನೆನೆಯಲಮ್ಮಬಹುದೆ   ಅಯ್ಯಾ ನೆನಹಿಂಗೆ ಬಾರದುದ ಕಾಂಬುದು ಹುಸಿ  ಮುಟ್ಟಿ ಪೂಜಿಸುವ ಮಾತು ಮುನ್ನವೇ ದೂರ  ಚಿಕ್ಕಯ್ಯಪ್ರಿಯ ಸಿದ್ಧಲಿಂಗ ಇಲ್ಲ ಇಲ್ಲನಿಲ್ಲು ಮಾಣು

ಇಂದು ಓದಿದ ವಚನ: ಓರಂತಿಪ್ಪುದೆ ಸಮತೆ: ಸಿದ್ಧರಾಮ

ಓ. ಎಲ್. ನಾಗಭೂಷಣ ಸ್ವಾಮಿ ಡಿಸೆಂ ೧೩ ಬ್ಲಾಗ್ ೩,೯೬೨ ವೀಕ್ಷಣೆಗಳು

ಆರು ಜರಿದವರೆನ್ನ ಮನದ ಕಾಳಿಕೆಯಕಳೆದರೆಂಬುದೆ ಸಮತೆ ಆರು ಸ್ತೌತ್ಯವ ಮಾಡಿಹರೆನ್ನ ಜನ್ಮಜನ್ಮದ  ಹಗೆಗಳೆಂಬುದೆ ಸಮತೆ ಇಂತಿದು ಗುರುಕಾರುಣ್ಯ ಮನವಚನಕಾಯದಲ್ಲಿ ಅವಿತತವಿಲ್ಲದಿರ್ದಡೆ

ಇಂದು ಓದಿದ ವಚನ: ನೀರಿನಂಥ ಮನಸ್ಸು: ಸಿದ್ಧರಾಮ

ಓ. ಎಲ್. ನಾಗಭೂಷಣ ಸ್ವಾಮಿ ಡಿಸೆಂ ೧೨ ಬ್ಲಾಗ್ ೩,೫೬೨ ವೀಕ್ಷಣೆಗಳು

ಅನೇಕ ತೆರದ ಯೋನಿಮುಖಂಗಳ ಪೊಕ್ಕು
ನೀರ್ಗುಡಿಯಲೆಂದು ಪೋದಡೆ
ಸುಡು ಪೋಗೆಂದು ನೂಂಕಿತ್ತೆ ಜಲ
ಅದರಂತಿರಬೇಡಾ ಹಿರಿಯರ ಮನ
ಮನವಿಚ್ಛಂದವಾಗದೊಂದೆಯಂದದಲಿಪ್ಪಂತಪ್ಪಾ
ನಿಮ್ಮದೊಂದು ಸಮತಾಗುಣವನ್ನನೆಂ...

ಇಂದು ಓದಿದ ವಚನ: ಲೀಢವಾಗಿರಬಾರದು: ಸಿದ್ಧರಾಮ

ಓ. ಎಲ್. ನಾಗಭೂಷಣ ಸ್ವಾಮಿ ಡಿಸೆಂ ೧೧ ಬ್ಲಾಗ್ ೪,೦೬೨ ವೀಕ್ಷಣೆಗಳು

ನೋಡುವುದು ನೋಡಲೇ ಬೇಕು
ಮಾಡುವುದು ಮಾಡಲೇ ಬೇಕು
ನೋಡಿ ಮಾಡಿ ಮನದಲ್ಲಿ ಲೀಢವಾಗಿರಬಾರದು ನೋಡಾ
ಕಪಿಲಸಿದ್ಧಮಲ್ಲಿಕಾರ್ಜುನಾ

[ಲೀಢ-ನೆಕ್ಕು, ಆಸ್ವಾದಿಸು, ರುಚಿ ನೋಡು].

ಸಿದ್ಧರಾಮನ ಈ...

ಇಂದು ಓದಿದ ವಚನ: ಹೆಣ್ಣು-ದೇವರು: ಸಿದ್ಧರಾಮ

ಓ. ಎಲ್. ನಾಗಭೂಷಣ ಸ್ವಾಮಿ ಡಿಸೆಂ ೧೦ ಬ್ಲಾಗ್ ೨,೪೨೪ ವೀಕ್ಷಣೆಗಳು

ತಾ ಮಾಡಿದ ಹೆಣ್ಣು ತನ್ನ ತಲೆಯನೇರಿತ್ತು ತಾ ಮಾಡಿದ ಹೆಣ್ಣು ತನ್ನ ತೊಡೆಯನೇರಿತ್ತು ತಾ ಮಾಡಿದ ಹೆಣ್ಣು ಬ್ರಹ್ಮನ ನಾಲಿಗೆಯನೇರಿತ್ತು ತಾ ಮಾಡಿದ ಹೆಣ್ಣು ನಾರಾಯಣನ ಎದೆಯನೇರಿತ್ತು ಅದು ಕಾರಣ ಹೆಣ್ಣು ಹೆಣ್ಣಲ್ಲ ಹೆಣ್...

ದಿಟವಾದ ಒಲವು

ಹಂಸಾನಂದಿ ಡಿಸೆಂ ೧೦ ಬ್ಲಾಗ್ ೧,೫೯೪ ವೀಕ್ಷಣೆಗಳು

ದಿಟವಾಗಿರುವ ಒಲವೆಂಬುದು
ದೂರವಿದ್ದರು  ಕಂಗೆಡದು
ಆಗಸದಿ ಹೊಳೆವ ಚಂದಿರನು
ಚಕೋರಕೆ ತಂಪೆರೆವನು *ಚಕೋರ ಪಕ್ಷಿಯು ಚಂದ್ರನ ಬೆಳಕಿಗೆ ಕಾಯುತ್ತಿರುತ್ತೆ ಅನ್ನುವುದು ಕವಿಸಮಯ - ಬಸವಣ್ಣನವರ  ’ಚಕೋರಂಗ...

ಇಂದು ಓದಿದ ವಚನ: ಯಾವ ಮಾದರಿಯೂ ಇಲ್ಲ: ಸಿದ್ಧರಾಮ

ಓ. ಎಲ್. ನಾಗಭೂಷಣ ಸ್ವಾಮಿ ಡಿಸೆಂ ೦೮ ಬ್ಲಾಗ್ ೨,೨೯೦ ವೀಕ್ಷಣೆಗಳು

ಗುರುವಿಂಗೆ ಗುರುವಿಲ್ಲ ಲಿಂಗಕ್ಕೆ ಲಿಂಗವಿಲ್ಲ ಜಂಗಮಕ್ಕೆ ಜಂಗಮವಿಲ್ಲ ನನಗೆ ನಾನಿಲ್ಲ ಕಣ್ದೆರೆದು ನೋಡುವಡೆ ಆರಿಗೆ ಆರೂ ಇಲ್ಲ ಕಪಿಲಸಿದ್ಧಮಲ್ಲಿಕಾರ್ಜುನಾ ಸಿದ್ಧರಾಮನ ವಚನ ಇದು. ಮಾದರಿಗ...

ಇಂದು ಓದಿದ ವಚನ: ಸಿದ್ಧರಾಮ: ಅರ್ಥ ಎಲ್ಲಿದೆ?

ಓ. ಎಲ್. ನಾಗಭೂಷಣ ಸ್ವಾಮಿ ಡಿಸೆಂ ೦೭ ಬ್ಲಾಗ್ ೧,೪೯೪ ವೀಕ್ಷಣೆಗಳು

ರೇಖೆ ರೇಖೆ ಕೂಡಿದಲ್ಲಿ ಅಕ್ಷರವಾದವು ಅಕ್ಷರಾಕ್ಷರ ಕೂಡಿದಲ್ಲಿ ಶಬ್ದವಾಯಿತ್ತು ಶಬ್ದ ಶಬ್ದ ಕೂಡಿದಲ್ಲಿ ಗ್ರಂಥಾನ್ವಯವಾಯಿತ್ತು ಅಕ್ಷರದಲ್ಲಿಲ್ಲ ಶಬ್ದದಲ್ಲಿಲ್ಲ ಗ್ರಂಥಾನ್ವಯದಲ್ಲಿಲ್ಲ ಏನೆಂಬುದಿಲ್ಲ ಮೊದಲೆ...

ಇಂದು ಓದಿದ ವಚನ;ಸುಖ ದುಃಖದ ನಕ್ಷತ್ರ: ಸಿದ್ಧರಾಮ

ಓ. ಎಲ್. ನಾಗಭೂಷಣ ಸ್ವಾಮಿ ಡಿಸೆಂ ೦೫ ಬ್ಲಾಗ್ ೧,೮೦೨ ವೀಕ್ಷಣೆಗಳು

ಸುಖ ದುಃಖದ ನಕ್ಷತ್ರ ಆಕಾಶದಲ್ಲಿ ತಾರೆಗಳು ಕಾಣಬಾರದೆಂಬಯೋಚನೆಯುಳ್ಳಡೆ ಸೂರ್ಯೋದಯಕ್ಕಯ್ಯಾ ಆಕಾಶದಲ್ಲಿ ತಾರೆಗಳು ಕಾಣಬೇಕೆಂಬಯೋಚನೆಯುಳ್ಳಡೆ ಸೂರ್ಯಾಸ್ತಮಾನಕ್ಕಯ್ಯಾ ಕಾಣಬಾರದು ಕಾಣಬಾರದು ಜ್ಞಾನದಲ್ಲಿ ಆನಂದಅನಾನಂದ...

ಇಂದು ಓದಿದ ವಚನ:ಗೆಲುವೋ ಸೋಲೋ ಚಿಂತೆ ಬೇಡ:ಸಗರದ ಬೊಮ್ಮಣ್ಣ

ಓ. ಎಲ್. ನಾಗಭೂಷಣ ಸ್ವಾಮಿ ಡಿಸೆಂ ೦೪ ಬ್ಲಾಗ್ ೧,೬೫೭ ವೀಕ್ಷಣೆಗಳು

ಗೆಲ್ಲ ಸೋಲ ಬಲ್ಲವರಿಗೇಕೆ ಅದು ಬೆಳ್ಳರ ಗುಣ ಪಥವೆಲ್ಲರಲಿ ನಿಹಿತನಾಗಿ ಅತಿಶಯದ ವಿಷಯದಲ್ಲಿ ಗತನಾಗದೆ ಸರ್ವವನರಿತು ಗತಮಯಕ್ಕೆ ಅತೀತನಾಗು ಸಗರದ ಬೊಮ್ಮನೊಡೆಯ ತನುಮನ ಸಂಗ...

ಇಂದು ಓದಿದ ವಚನ:ಎಲ್ಲ ಹೂವೂ ಹಣ್ಣಾಗುವುದಿಲ್ಲ: ಜೇಡರ ದಾಸಿಮಯ್ಯ

ಓ. ಎಲ್. ನಾಗಭೂಷಣ ಸ್ವಾಮಿ ಡಿಸೆಂ ೦೩ ಬ್ಲಾಗ್ ೧೭,೫೫೧ ವೀಕ್ಷಣೆಗಳು

ತೀವಿ ಕುಳ್ಳಿರ್ದ ಸಭೆ ಈಯಬಲ್ಲುದೆ ದಾನವ ಸಾವರೆ ಸಂಗ್ರಾಮಕ್ಕೆ ಹೋದವರೆಲ್ಲ ಇರಿಯಬಲ್ಲರೆ ನೂರಕ್ಕೊಬ್ಬ ಸಹಸ್ರಕ್ಕೊಬ್ಬ ಹುಣಿಸೆಯ ಹೂವೆಲ್ಲ ಕಾಯಾಗಬಲ್ಲುದೆ ರಾಮನಾಥ   [ತೀವಿ-ತುಂಬಿ]   ಜೇಡರ ದಾಸಿಮಯ್ಯ ಆದ್ಯ ವಚನಕಾರ....

ಇಂದು ಓದಿದ ವಚನ: ಚಂದಿಮರಸ: ಅದೂ ಅಲ್ಲ ಇದೂ ಅಲ್ಲ ಮತ್ತೇನು?

ಓ. ಎಲ್. ನಾಗಭೂಷಣ ಸ್ವಾಮಿ ಡಿಸೆಂ ೦೨ ಬ್ಲಾಗ್ ೨,೧೩೫ ವೀಕ್ಷಣೆಗಳು

ಹೇಳಿದ್ದ ಕೇಳಲೊಂದು ಶಬುದವಾಯಿತ್ತಯ್ಯ ತೋರಿದ್ದ ಹಿಡಿಯಲೊಂದು ರೂಪಾಯಿತ್ತಯ್ಯ ನಚ್ಚಿನ ಮಚ್ಚಿಕೆ ಅದು ನಿಶ್ಚಿಂತವೆಂತಪ್ಪುದು ಸಿಮ್ಮಲಿಗೆಯ ಚೆನ್ನರಾಮಲಿಂಗನೆಂಬನ್ನಕ್ಕ   ಚಂದಿಮರಸನ ವಚನ ಇದು. ಈತ ಬಸವಣ್ಣನವರ ಹಿರಿಯ ಸಮಕಾಲ...

ಇಂದು ಓದಿದ ವಚನ: ಚಂದಿಮರಸ: ನಾಯ ಕುನ್ನಿಯ ಕಚ್ಚಬೇಡ

ಓ. ಎಲ್. ನಾಗಭೂಷಣ ಸ್ವಾಮಿ ಡಿಸೆಂ ೦೧ ಬ್ಲಾಗ್ ೧,೮೦೭ ವೀಕ್ಷಣೆಗಳು

ನಾಯ ಕುನ್ನಿಯ ಕಚ್ಚಬೇಡ ಬಗುಳಬೇಡವೆಂದಡೆಮಾಣ್ಬುದೆ ಹಂದಿಯನಶುದ್ಧವ ತಿನಬೇಡ ಹೊರಳಬೇಡವೆಂದಡೆಮಾಣ್ಬುದೆ ನಯದಿ ಬುದ್ಧಿಗಲಿಸಿದಡೆ ಮಾಣ್ಬವೆ ತಮ್ಮ ಸಹಜವ ದುರ್ವಿಷಯಿಗೆ ಸದ್ಗುರು ಬೋಧೆಯಿಂದ ನಿರ್ವಿಷಯವಪ್ಪುದೆ ಹ...

ಇಂದು ಓದಿದ ವಚನ:ಅಮುಗೆ ರಾಯಮ್ಮ: ಕಾಲಿಲ್ಲದ ಕುದುರೆ

ಓ. ಎಲ್. ನಾಗಭೂಷಣ ಸ್ವಾಮಿ ನವೆಂ ೩೦ ಬ್ಲಾಗ್ ೭,೨೯೪ ವೀಕ್ಷಣೆಗಳು

ಕಾಲಿಲ್ಲದ ಕುದುರೆ ಕಾಲಿಲ್ಲದ ಕುದುರೆಯೇರಿ ರಾವುತಿಕೆಯಮಾಡಬೇಕು ಕಡಿವಾಣವಿಲ್ಲದ ಕುದುರೆಯ ನಿಲ್ಲಿಸಬೇಕು ಕಾಲಿಲ್ಲದ ಕುದುರೆಯ ಬೀದಿಯಲ್ಲಿಕುಣಿಸಾಡಬಲ್ಲಡೆ ಇಹಲೋಕಕ್ಕೆ ವೀರನೆಂಬೆ ಪರಲೋಕಕ್ಕೆ ಧೀರನೆಂಬೆ ಆಮುಗೇಶ್ವ...

ಇಂದು ಓದಿದ ವಚನ: ಸಕಲೇಶ ಮಾದರಸ: ದೊರಕೊಂಡಂತೆ ತಣಿದಿಹ

ಓ. ಎಲ್. ನಾಗಭೂಷಣ ಸ್ವಾಮಿ ನವೆಂ ೨೯ ಬ್ಲಾಗ್ ೪,೭೮೯ ವೀಕ್ಷಣೆಗಳು

ದೊರಕೊಂಡಂತೆ ತಣಿದಿಹ ಮನದವರ ತೋರಾ ದುಃಖಕ್ಕೆ ದೂರವಾಗಿಹರ ತೋರಾ ಸದಾನಂದದಲ್ಲಿ ಸುಖಿಯಾಗಿಪ್ಪವರ ತೋರಾ ಸಕಳೇಶ್ವರ ದೇವಾ  ಎನಗಿದೇ ವರವು ಕಂಡಾ ತಂದೇ [ಸಕಳೇಶ ಮಾದರಸ-೧೧೩೦. ಬಸವಣ್ಣನ ಹಿರಿಯ ಸಮಕಾಲೀನ. ಕಲ್ಲುಕುರಿಕೆ ಎಂಬ...

ಇಂದು ಓದಿದ ವಚನ: ರಸವನರಿವುದಕ್ಕೆ: ಶಿವಲೆಂಕ ಮಂಚಣ್ಣ

ಓ. ಎಲ್. ನಾಗಭೂಷಣ ಸ್ವಾಮಿ ನವೆಂ ೨೮ ಬ್ಲಾಗ್ ೩,೦೯೫ ವೀಕ್ಷಣೆಗಳು

ಇಂದು ಓದಿದ ವಚನ ರಸವನರಿವುದಕ್ಕೆ ಜಿಹ್ವೆಯಾಗಿ ಬಂದು ಗಂಧವನರಿವುದಕ್ಕೆ ನಾಸಿಕವಾಗಿ ಬಂದು ರೂಪವನರಿವುದಕ್ಕೆ ಅಕ್ಷಿಯಾಗಿ ಬಂದು ಶಬ್ದವನರಿವುದಕ್ಕೆ ಶ್ರೋತ್ರವಾಗಿ ಬಂದು ಸ್ಪರ್ಶ...