ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ವರ್ಗಗಳು / ವಚನ

ವಚನ

೨೬ ಲೇಖನಗಳು

ಬಸವಣ್ಣನವರ ವಚನ ಸುಧೆ

ನಾಗರಾಜ್ ನವೆಂ ೦೬ ಬ್ಲಾಗ್ ೨,೬೫೯ ವೀಕ್ಷಣೆಗಳು

ದೇವನೊಬ್ಬ ನಾಮ ಹಲವು ಪರಮಪತಿವ್ರತೆಗೆ ಗಂಡನೊಬ್ಬ ಮತ್ತೊಂದಕ್ಕೆರಗಿಡದೆ ಕಿವಿ-ಮೂಗು ಕೊಯ್ವನು ಹಲವು ದೈವದ ಎಂಜಲ ತಿಂಬವರ ನೇನೆಂಬೆ! ಕೂಡಲಸಂಗಮದೇವಾ ಎತ್ತೆತ್ತ ನೋಡಿದಡತ್ತತ್ತ ನೀನೇ ದೇವಾ, ಸಕಲ ವಿಸ್ತಾರ...

ಉಳ್ಳವರು ಶಿವಾಲಯವ ಮಾಡುವರು

ಹಂಸಾನಂದಿ ಮೇ ೦೮ ಬ್ಲಾಗ್ ೩,೬೪೬ ವೀಕ್ಷಣೆಗಳು

ಇಂದು ಬಸವ ಜಯಂತಿ. ಕರ್ನಾಟಕದ ಧಾರ್ಮಿಕ ಮತ್ತು ಸಾಮಾಜಿಕ ಪರಂಪರೆಯಲ್ಲಿ ಬಲು ಮುಖ್ಯರಾದ ಮೂವರ ಜಯಂತಿಗಳು ಸುಮಾರು ಒಂದೇ ಸಮಯಕ್ಕೆ ಬರುವುದು ( ಬಸವಣ್ಣ, ಶಂಕರಾಚಾರ್ಯ ಮತ್ತು ರಾಮಾನುಜಾಚಾರ್ಯ) ಕಾಕತಾಳೀಯವಾದರೂ, ಗಮನಿಸಬೇಕಾ...

ಉಂಟೆಂದಡುನ್ಟು , ಇಲ್ಲ ಎನ್ದಡೆ ಇಲ್ಲ,

ಸವಿತೃ ನವೆಂ ೦೨ ಬ್ಲಾಗ್ ೪,೫೬೧ ವೀಕ್ಷಣೆಗಳು

http://sampada.net/blog/madhava_hs/29/10/2007/6064 ಈ ಕೊಂಡಿಯಲ್ಲಿ....... "ದ್ವೈತ, ಅದ್ವೈತ, ವಿಶಿಶ್ಟಾದ್ವೈತ - ಯಾವುದು ಸರಿ?", ಎಂಬ ಚರ್ಚೆಯಲ್ಲಿ . "ಅವೆಲ್ಲ ಸರಿ.. ಯಾವಾಗ.. ಆತ್ಮ ಅಂದ್ರೇನು? ಪರಮ...

ಈ ವಚನ ಬಿಡಿಸ್ತೀರಾ?

ಸವಿತೃ ಅಕ್ಟೋ ೨೭ ಬ್ಲಾಗ್ ೧,೭೫೨ ವೀಕ್ಷಣೆಗಳು

ಬಯಲ ರೂಪ ಮಾಡಬಲ್ಲಾತನೆ ಶರಣನು, ಅ ರೂಪ ಬಯಲ ಮಾಡ ಬಲ್ಲಾತನೇ ಲಿಂಗಾನುಭಾವಿ. ಬಯಲ ರೂಪ ಮಾಡಲರಿಯದಿದ್ದಡೆ ಎಂತು ಶರಣನೆಂಬೆ ಆ ರೂಪ ಬಯಲು ಮಾಡಲರಿಯದಿದ್ದಡೆ ಎಂತು ಲಿಂಗಾನುಭಾವಿ ಎಂಬೆ ಈ ಉಭಯ ಒಂದಾದಡೆ ನಿಮ್ಮಲ್ಲಿ ತೆರ...

ಈ ವಚನ ನನಗೆ ಸ್ವಲ್ಪವೂ ಅರ್ಥ ಆಗ್ಲಿಲ್ಲ. ದಯವಿಟ್ಟು ವಿವರಿಸುತ್ತೀರಾ?

ಸವಿತೃ ಅಕ್ಟೋ ೧೨ ಬ್ಲಾಗ್ ೧,೬೬೭ ವೀಕ್ಷಣೆಗಳು

ಸಕಳೇಶ ಮಾದರಸನ ಈ ವಚನ ನನಗೆ ಸ್ವಲ್ಪವೂ ಅರ್ಥ ಆಗ್ಲಿಲ್ಲ. ದಯವಿಟ್ಟು ವಿವರಿಸುತ್ತೀರಾ? ದೇವರೆದಾರಾವು ಏಳುವೆವಯ್ಯಾ, ದೇವ ಬಿದ್ದರಾವು ಬೀಳುವೆವಯ್ಯಾ, ದೇವ ಸತ್ತಾರಾವು ಸಾವೆವಯ್ಯಾ, ದೇವ ಬದುಕಿದರಾವು ಬದುಕುವೆವಾಯ್ಯಾ...

ದಿನಕ್ಕೊಂದು ವಚನ- ’ಚಂದನ’ದಲ್ಲಿ

ಶ್ರೀಕಾಂತ ಮಿಶ್ರಿಕೋಟಿ ಜುಲೈ ೦೩ ಬ್ಲಾಗ್ ೧,೨೬೬ ವೀಕ್ಷಣೆಗಳು

ದೂರದರ್ಶನದ ’ಚಂದನ’ ವಾಹಿನಿಯಲ್ಲಿ ಪ್ರತಿದಿನ ಮುಂಜಾನೆ ೬.೩೦ ಕ್ಕೆ ಸರಿಯಾಗಿ ವಚನ ಕುರಿತಾದ ಕಾರ್ಯಕ್ರಮ ಬರುತ್ತಿದೆ. ಒಳ್ಳೆಯ ಹಾಡುಗಾರಿಕೆ , ಹಿನ್ನೆಲೆಯಲ್ಲಿ ಸುಂದರ ದೃಶ್ಯಗಳು ಇವೆ . ನಂತರ ಅದರ ವಿವರಣೆ . ಆಸಕ್ತರ...