ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ವರ್ಗಗಳು / ವ್ಯಕ್ತಿ ವಿಷಯ, ಪರಿಚಯ, ಸಾಧನೆ

ವ್ಯಕ್ತಿ ವಿಷಯ, ಪರಿಚಯ, ಸಾಧನೆ

೨೫೨ ಲೇಖನಗಳು

ಶಬ್ದಗಳ ಮೋಡಿಗಾರ- ಜಯಂತ ಕಾಯ್ಕಿಣಿ

Shammi Rao Karkala ಅಕ್ಟೋ ೦೯ ಪುಟ ೨೬೨ ವೀಕ್ಷಣೆಗಳು

"ಅನಿಸುತಿದೆ ಯಾಕೋ ಇಂದು ನೀನೇನೆ ನನ್ನವಳೆಂದು", "ನಿನ್ನಿಂದಲೇ ನಿನ್ನಿಂದಲೇ ಕನಸೊಂದು ಶುರುವಾಗಿದೆ", "ಮಳೆ ನಿಂತು ಹೋದ ಮೇಲೆ ಹನಿಯೊಂದು ಮೂಡಿದೆ", "ಮಧುವನ ಕರೆದರೆ ತನು ಮನ ಸೆಳೆದರೆ", "ನಿಂತಲ್ಲೆ ಹಾಳಾದೆ ನಿನ್ನಿಂದಲ...

ಮರೆಯಲಾಗುವುದೇ ಈ ಅಸಾಧಾರಣ ವ್ಯಕ್ತಿಯನ್ನು!

shylaswamy ಅಕ್ಟೋ ೦೩ ಪುಟ ೯೭ ವೀಕ್ಷಣೆಗಳು

ಮರೆಯಲಾಗುವುದೇ ಈ ಅಸಾಧಾರಣ ವ್ಯಕ್ತಿಯನ್ನು! ದೃಶ್ಯ 1 [ ಬ್ಯಾಂಕ್ ಒಂದರಲ್ಲಿ ತುಂಬಾ ಜನ ಕಾಯುತ್ತಿದ್ದರು. ಅಲ್ಲಿನ ಅಕೌಂಟೆಂಟ್ ಇನ್ನೂ ಬಂದಿರಲಿಲ್ಲ ] ವ್ಯಕ್ತಿ1:- ನನಗೆ officeಗೆ ಹೊತ್ತಾಗ್ತಾ ಇದೆ. ಏನು ಮಾಡಲಪ್ಪ?...

ಗಣಿತ ಸಾಗರದಲ್ಲೊಂದು ಅನರ್ಘ್ಯ ರತ್ನ

shylaswamy ಅಕ್ಟೋ ೦೨ ಪುಟ ೧೩೭ ವೀಕ್ಷಣೆಗಳು

ಗಣಿತ ಸಾಗರದಲ್ಲೊಂದು ಅನರ್ಘ್ಯ ರತ್ನ ನಿತ್ಯ ನೂತನ ಗಣಿತದಲ್ಲಿರುವ ಅಗಣಿತ ವಿಚಾರಗಳ ಕಡಲೊಳು ಮುಳುಗಿ ಮುತ್ತು ರತ್ನಗಳೆತ್ತಿ ತಂದಿರಿವ ಗಣಿತ ತಜ್ಞರೆಲ್ಲರಿಗೂ ಶಿರಬಾಗಿ ನಮಿಪೆನು. ವಿಸ್ತಾರವಾದ ಗಣಿತ ಸಾಗರದಲ್ಲಿ ಒಂ...

ಶಂಕರ್ ನಾಗ್: ಒಂದು ನೆನಪು...

ಅನಿಲ್ ರಮೇಶ್ ಸೆಪ್ಟೆಂ ೩೦ ಪುಟ ೫೧ ವೀಕ್ಷಣೆಗಳು

ಶಂಕರನಾಗ್ ಅವರು ನಮ್ಮನ್ನು ಅಗಲಿ ಇಂದಿಗೆ ಹದಿನೆಂಟು ವರ್ಷ. ಶಂಕರ್ ನಾಗ್ ಎಂದರೆ ಸಾಕು ಕನ್ನಡಿಗರಲ್ಲಿ ಏನೋ ಒಂದು ರೀತಿ ಹುರುಪು ಮತ್ತು ಲವಲವಿಕೆ ಮೂಡುತ್ತದೆ. ಸಾಧನೆಯ ಉತ್ತುಂಗಕ್ಕೇರುವ ತವಕದಲ್ಲಿ ಅವಿರತವಾಗಿ ಪಾದರ...

ವಿಜ್ಞಾನ ಲೋಕದಲ್ಲೊಂದು ಉತ್ಕೃಷ್ಟ ತಾರೆ

shylaswamy ಸೆಪ್ಟೆಂ ೧೫ ಪುಟ ೮೬ ವೀಕ್ಷಣೆಗಳು

ವಿಜ್ಞಾನ ಲೋಕದಲ್ಲೊಂದು ಉತ್ಕೃಷ್ಟ ತಾರೆ ನರನವೊಲೆ ತರುಗಳಂ ಸುಖದುಃಖಗಳನರಿವ ಪರಿಯ ತೋರುವ ಯಂತ್ರಚಯವ ರಚಿಸಿ ಅಣುರೇಣತೃಣಗಳೋಳಮಲ ಚೈತನ್ಯಮಿಹ ಮರ್ಮವಂ ಲೋಚನಕೆ ಮಿಷಯಮೆನಿಸಿ|| ಭೌತತಾತ್ವಿಕಶಾಸ್ತ್ರ ಸಾಮ್ರಾಜ್ಯ ರಾಜ...

"ಅನ್ನಿ ಯೊಂದಿಗಿನ ಆತ್ಮೀಯ ಒಡನಾಟ"

ಗುರುರಾಜ ಯನ್ ನೆಕ್ಕಾರ್ ಆಗಸ್ಟ್ ೩೧ ಪುಟ ೭೦ ವೀಕ್ಷಣೆಗಳು

ಜೀವನವೆಂಬ ಕಾಲಚಕ್ರದಲ್ಲಿ ಪ್ರತಿದಿನ ಅನೇಕ ಜನರ ಭೇಟಿಯಾಗುತ್ತದೆ. ಆದರೆ ಅದರಲ್ಲಿ ಕೆಲವರಸ್ಟೆ ನೆನಪಿಟ್ಟುಕೊಳ್ಳುವ ವ್ಯಕ್ತಿತ್ವ ಹೊಂದಿರುತ್ತಾರೆ, ಹಾಗೆಯೇ ನಮ್ಮ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿಯುತ್ತಾರೆ.

ಅಗಲಿದ ಚೇತನ

shylaswamy ಆಗಸ್ಟ್ ೩೧ ಪುಟ ೭೪ ವೀಕ್ಷಣೆಗಳು

ಅಗಲಿದ ಚೇತನ. ಅಪಾರಜ್ಞಾನ, ಅಷ್ಟೇ ಸೌಜನ್ಯತೆ, ಸರಳ ನೇರ ನಡೆ ನುಡಿ ಇವೆಲ್ಲವನ್ನೂ ಒಟ್ಟುಗೂಡಿಸಿದಾಗ ಎದ್ದು ಕಾಣುವ ರೂಪವೇ ಹಿರಿಯ ಸಾಹಿತಿಗಳಲ್ಲೊಬ್ಬರಾದ ಶ್ರೀಯುತ ಎಚ್.ಎಸ್.ಕೃಷ್ಣಸ್ವಾಮಿಯವರು. ಅಂಕಣಕಾರರೆಂದೇ ಖ್ಯಾತಿ...

ದಾಸರ ಪದಗಳ ಖಣಿ, ಗಮಕ ಕಲಾನಿಧಿ ಅನಂತಾಚಾರ್ಯ ಕಟಗೇರಿ ದಾಸರು ನಮಗೆ ಹಿತ್ತಿಲ ಗಿಡ!

harshavardhan v. sheelavant ಆಗಸ್ಟ್ ೨೯ ಪುಟ ೫೩೫ ವೀಕ್ಷಣೆಗಳು

"ತಂಬೂರಿ ಮೊದಲಾದ ಅಖಿಲ ವಾದ್ಯಗಳಿದ್ದು! ಕೊಂಬು-ಕೊಳಲು ಧ್ವನಿಗಳಿದ್ದು; ತುಂಬರು ನಾರದರ ಗಾನ ಕೇಳುವ ಹರಿ ನಂಬಲಾರ ಈ ಢಂಬಕದ ಕೂಗಾಟ; ಕೇಳನು ಹರಿ ತಾಳನು"// "ವಾಹ್! ದಾಸರ ಏನ್ ಹಾಡ್ ಹಾಡಿದ್ರಿ! ಈ ದಾಸರ ಪದಕ್ಕ ಸ...

ಸಹಜ ಕೃಷಿ ಹರಿಕಾರ ಮಸನೊಬು ಫುಕುಓಕಾ ಮರಳಿ ಮಣ್ಣಿಗೆ.

harshavardhan v. sheelavant ಆಗಸ್ಟ್ ೨೧ ಪುಟ ೧೮೫ ವೀಕ್ಷಣೆಗಳು

ಭಾರತ ಕೃಷಿ ಸಂಸ್ಕೃತಿ ರಾಷ್ಟ್ರ. ನಮ್ಮಲ್ಲಿ ಕೃಷಿ ‘ಸಂಸ್ಕೃತಿ’ ‘ವ್ಯವಹಾರ’ ಅಲ್ಲ. ‘ಅಗ್ರಿಕಲ್ಚರ್’ ಅದು ‘ಅಗ್ರಿ ಬಿಸಿನೆಸ್’ (ಉಳಿದ ದೇಶಗಳಲ್ಲಿ ಪ್ರಚಲಿತವಿರುವಂತೆ) ಅಲ್ಲ! ಎತ್ತು, ಆಕಳು ಮತ್ತು ಎಮ್ಮೆ ಮೊದಲಾದವನ್ನ...

ಮೇರು ವಿಜ್ಞಾನಿಯ ಕಥೆ

shylaswamy ಆಗಸ್ಟ್ ೧೬ ಪುಟ ೮೦ ವೀಕ್ಷಣೆಗಳು

ಹುಡುಕುವಿಕೆ, ಏನಾದರೂ ಹೊಸತನ್ನು ಹುಡುಕುತ್ತಲೇ ಇರುವಿಕೆ. ಇದೇ ಗುರಿಯಾಗಿ ವಿಜ್ಞಾನ ಗಗನದಲ್ಲಿ ಮಿಂಚಿ ಮಿನುಗುವ ನಕ್ಷತ್ರದಂತೆ ಮಾನವ ಚಿಂತನೆಯೆ ಎಲ್ಲೆಯ ದಾಟಿ ಮೇಲೇರಿ ಮೇಲೇರಿ ಅದ್ಭುತಗಳ ಸಾಧಿಸಿದರೂ ಎಲೆ ಮರೆಯ ಕಾಯಿಯೆಂ...

ಕನ್ನಡದಲ್ಲಿ ಕಾನೂನು - ಸಿ ಎನ್ ಮಂಜಪ್ಪನವರ ಕಾಣಿಕೆಗಳು

Dattatri ಆಗಸ್ಟ್ ೦೫ ಪುಟ ೭೨ ವೀಕ್ಷಣೆಗಳು

"ಆಡಳಿತದಲ್ಲಿ ಕನ್ನಡ" "ಎಲ್ಲೆಲ್ಲೂ ಕನ್ನಡ" ಈ ಕೂಗು ಬಹಳ ಕಾಲದಿಂದಲೂ ಇದೆ. ಆದರೆ ಅದಕ್ಕೆ ಬೇಕಾದ ತಯಾರಿಯ ಬಗ್ಗೆ ಮಾತ್ರ ನಮ್ಮ ಧೋರಣೆ ಬೇರೆ. ಪ್ರಾಥಮಿಕ ಹಂತದಿಂದ ಇಂಗ್ಲಿಷ್ ಬೇಕೇ ಬೇಕು ಅಂತಲೂ ಅನ್ನುವವರು ನಾವೆ. ಇಂಗ್ಲ...

ಧಾರವಾಡದ ಕೋಗಿಲೆ

shylaswamy ಆಗಸ್ಟ್ ೦೪ ಪುಟ ೮೬ ವೀಕ್ಷಣೆಗಳು

ದೆಹಲಿ ಆಕಾಶವಾಣಿಯಲ್ಲಿ ಸುಶ್ರಾವ್ಯವಾದ ಹಿಂದೂಸ್ತಾನಿ ಸಂಗೀತ ಕೇಳಿಬರುತ್ತಿತ್ತು. ಅದನ್ನು ಕೇಳುತ್ತಾ ಕುಳಿತಿದ್ದ ಓರ್ವ ಹುಡುಗಿ, “ಆಂಟಿ ಹಾಡ್ತಾರೆ ಅಂತ ಕೂತ್ರೆ ಯಾರೋ ಗಂಡಸರು ಹಾಡ್ತಾ ಇದಾರೆ.” ಎಂದು ಗೊಣಗಿದಳು. ಅದನ್ನ...

ಆಧುನಿಕ ಖಗೋಲವಿಜ್ಞಾನದ ಗೆಲಿಲಿಯೋ - ಫ್ರೆಡ್ ಹಾಯ್ಲ್

ಎ.ಪಿ.ರಾಧಾಕೃಷ್ಣ ಜುಲೈ ೨೮ ಪುಟ ೬೧ ವೀಕ್ಷಣೆಗಳು

ಸದಾ ತೀವ್ರ ಬೌಧ್ಧಿಕ ವಾದ ವಿವಾದಗಳಲ್ಲಿ ನಿರತರಾಗಿರುತ್ತ, ಉತ್ಸಾಹದ ಬುಗ್ಗೆಯಾಗಿದ್ದ ಸುಪ್ರಸಿದ್ಧ ಖಗೋಳ ವಿಜ್ಞಾನಿ ಫ್ರೆಡ್ ಹಾಯ್ಲ್ ಅಗೋಸ್ತ್ 20, 2001 ರ೦ದು ನಿಧನರಾದಾಗ ಬ್ರಿಟಿಷ್ ಬ್ರಾಡ್ ಕಾಸ್ಟಿ೦ಗ್ ಕ೦ಪೆನಿ (BBC)...

ಪರಿಧಿಯಿಂದ ಹೊರಗೆ ಹೋದ ವ್ಯಾಸ

narendra ಜುಲೈ ೨೪ ಪುಟ ೭೪ ವೀಕ್ಷಣೆಗಳು

ವ್ಯಾಸರು ಚಿರನಿದ್ರೆಗೆ ಮರಳಿದ್ದಾರೆ, ನಿಜ. ಆದರೆ ಅವರ ಮುನ್ನೂರಕ್ಕೂ ಹೆಚ್ಚಿನ ಕತೆಗಳಲ್ಲಿ ವ್ಯಾಸರು ಸದಾ ಜೀವಂತವಾಗಿ ಮಾತನಾಡುತ್ತಿದ್ದಾರೆ, ಉಸಿರಾಡುತ್ತಿದ್ದಾರೆ. ಒಬ್ಬ ಸತ್ವಶಾಲಿ ಬರಹಗಾರನಿಗೆ ಸಾವೆಂಬುದೇ ಇಲ್ಲ. ಭೌತ...

ಮೂವತ್ತೆರಡು ವರ್ಷಗಳಿಂದ ರಸ್ತೆಯಲ್ಲೇ ವಾಸ

ಚಾಮರಾಜ ಸವಡಿ ಜುಲೈ ೧೫ ಪುಟ ೩೯ ವೀಕ್ಷಣೆಗಳು

ಈತನ ಹೆಸರು ಬಸಪ್ಪ ಫಕೀರಪ್ಪ ಮುಳಗುಂದ. ವಯಸ್ಸು ೭೫ ವರ್ಷ. ಧಾರವಾಡದ ವಿರಕ್ತಮಠ ಓಣಿಯ ಮೂವತ್ತಡಿಯ ಪುಟ್ಟ ರಸ್ತೆಯ ಒಂದು ಪಕ್ಕದಲ್ಲಿ ಕಳೆದ ಮೂವತ್ತೆರಡು ವರ್ಷಗಳಿಂದ ಈತ ಠಿಕಾಣಿ ಹೂಡ್ಡಿದ್ದಾನೆ. ಯಾರನ್ನೂ ಏನೂ ಕೇಳುವ...

ಗ್ರಹ-ತಾರೆಗಳ (ಜಿ.ಟಿ) ನಾರಾಯಣ ತೇ ನಮೋ ನಮೋ...

ಶ್ರೀವತ್ಸ ಜೋಶಿ ಜೂನ್ ೨೮ ಪುಟ ೭೮ ವೀಕ್ಷಣೆಗಳು

ಭಾನುವಾರ (ಜೂನ್ ೨೯, ೨೦೦೮) ವಿಜಯಕರ್ನಾಟಕ ಪತ್ರಿಕೆಯಲ್ಲಿ ಪರಾಗಸ್ಪರ್ಶ ಅಂಕಣದ ಲೇಖನ ಇಲ್ಲಿದೆ. ಇದರಲ್ಲಿ ಸಂಪದ, ಜಿಟಿಎನ್ ಅವರೊಂದಿಗೆ ಸಂಪದದ ಸಂದರ್ಶನ ಪಾಡ್‌ಕಾಸ್ಟ್, ಇಸ್ಮಾಯಿಲ್... ಇತ್ಯಾದಿ ಉಲ್ಲೇಖಗೊಂಡಿವೆ....

ರಾಷ್ಟ್ರಪತಿ ಹುದ್ದೆಗೆ ಘನತೆ ತಂದವರು

ಶಶಿಕುಮಾರ್ ಜೂನ್ ೨೩ ಪುಟ ೭೭ ವೀಕ್ಷಣೆಗಳು

1950ರ ಜನವರಿ 26ರಂದು ಭಾರತ ಬ್ರಿಟನ್‌ನೊಂದಿಗಿನ ತನ್ನ ಸಂಬಂಧವನ್ನು ಕಡಿದುಕೊಂಡು ಗಣರಾಜ್ಯವಾಯಿತು. ಡಾ.ರಾಜೇಂದ್ರ ಪ್ರಸಾದ್, ಸ್ವತಂತ್ರ ಭಾರತದ ಮೊತ್ತ ಮೊದಲ ರಾಷ್ಟ್ರಪತಿಯಾದರು.

ಶ್ರೀಪಾದರಾಜರು

ಮಾಧವ ಜೂನ್ ೧೯ ಪುಟ ೧೧೭ ವೀಕ್ಷಣೆಗಳು

ಇದೇ ತಿಂಗಳ ೧೭ ನೇ ತೇದಿಯಂದು ೧೪ನೇ ಶತಮಾನದ ಮಹಾನ್ ಭಕ್ತ, ದಾಸಕೂಟದ ಹರಿಕಾರ ಶ್ರೀಪಾದರಾಜರ ಆರಾಧನೆ ನಡೆಯಿತು. ಅವರ ಒಂದು ಚಿಕ್ಕ ಪರಿಚಯ ಕೊಡುವ ಲೇಖನ ಇದು. ಶ್ರೀಪಾದರಾಜರ ಬಾಲ್ಯದ ಹೆಸರು ಲಕ್ಶ್ಮೀನಾರಾಯಣ ಎಂದು. ಅ...

ಬೆಳಗಲ್ ವೀರಣ್ಣನವರ ಮಕುಟಕ್ಕಿನ್ನೊಂದು ಗರಿ!!

agilenag ಮೇ ೨೨ ಪುಟ ೫೯ ವೀಕ್ಷಣೆಗಳು

ನಾನು ಈ ಹಿಂದೆ ತೊಗಲುಗೊಂಬೆಯಾಟದ ತಜ್ಞ/ಕಲೆಗಾರ ಶ್ರೀ ಬೆಳಗಲ್ ವೀರಣ್ಣನವರ ಕಿರು ಪರಿಚಯ ಮಾಡಿಕೊಟ್ಟಿದ್ದೆ. ಆ ಪ್ರತಿಭಾವಂತ ಕಲಾವಿದರಿಗೆ ಈಗ ೨೦೦೭ರ ಪ್ರತಿಷ್ಟಿತ ಜಾನಪದಶ್ರೀ ಪ್ರಶಸ್ತಿ ದೊರಕಿದೆ.